ಕಯ್ಯಾರ ಕಿಞ್ಞಣ್ಣ ರೈ

  • “ಕಯ್ಯಾರರ ಹೆಸರಲ್ಲಿ ಸಾಹಿತ್ಯ ಚಟುವಟಿಕೆ ನಿರಂತರವಾಗಲಿ’

    ಬದಿಯಡ್ಕ: ಕಾಸರಗೋಡು ಕನ್ನಡಿಗರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದ ಕಯ್ಯಾರರು ಬಹುಭಾಷಾ ಪರಿಣತರು. ತಮ್ಮ ಭಾಷಾ ಸಂರಕ್ಷಣೆಯ ಹೋರಾಟದ ಕತೆಗಳ ಮೂಲಕ ಭಾಷಾ ಅಲ್ಪಸಂಖ್ಯಾಕರ ಹಿತರಕ್ಷಣೆಗಾಗಿ ಕೈಗೊಳ್ಳುವ ಕಾರ್ಯಗಳಿಗೆ ಸ್ಪೂರ್ತಿ ನೀಡಿದವರು. ಸ್ಪಷ್ಟವಾಗಿ ಸರಳವಾಗಿ ಪರಿಸ್ಥಿತಿಯನ್ನು ಮನನ ಮಾಡಿಕೊಡುತ್ತಿದ್ದ…

  • “ಕಯ್ಯಾರರ ಬದುಕು-ಬರೆಹ ಆದರ್ಶಪ್ರಾಯವಾದುದು’

    ಮುಳ್ಳೇರಿಯ: ದುಡಿಮೆಯೇ ಜೀವನವೆಂದು ಸಾರಿದ ಕವಿ ಕಯ್ಯಾರರ ಬದುಕು- ಬರೆಹಗಳು ಆದರ್ಶಮಾನ ವಾದುದು. ಯುವ ತಲೆಮಾರಿಗೆ ಮಾರ್ಗದರ್ಶಿಯಾಗಿರುವ ಕವಿಯ ಕಿವಿ ಮಾತುಗಳ ಸಾಕಾರತೆಗೆ ಭಾಷಾ ಪ್ರೇಮಿಗಳು ಬದ್ಧªರಾಗಿರಬೇಕು ಎಂದು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಮುಳ್ಳೇರಿಯ ಘಟಕದ…

  • ವ್ಯಕ್ತಿಯಿಂದ ಮಹಾನ್‌ ಶಕ್ತಿಯಾದ ಕಯ್ಯಾರರು: ಕಲ್ಕೂರ

    ಬದಿಯಡ್ಕ: ನೇಗಿಲ ಕ್ರಾಂತಿ, ಕನ್ನಡದ ಜಾಗೃತಿ, ಸಾಹಿತ್ಯದ ಆಸಕ್ತಿ ಕಯ್ಯಾರರನ್ನು ಒಂದು ಶಕ್ತಿಯನ್ನಾಗಿ ಮಾಡಿದೆ. ಸಂಸ್ಕೃತ ಪಂಡಿತರಾಗಿ, ಕನ್ನಡ ಹೋರಾಟಗಾರರಾಗಿ, ಸಾಹಿತ್ಯ ಲೋಕಕ್ಕೆ ಮಹತ್ವದ ಕೊಡುಗೆಯನ್ನು ನೀಡಿದ ಶ್ರೇಷ್ಠ ಅಧ್ಯಾಪಕ. ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲೂ ಕೈಯಾಡಿಸಿ ಸೆ„ ಎನಿಸಿಕೊಂಡ…

ಹೊಸ ಸೇರ್ಪಡೆ