ಕರ್ನಾಟಕ ಪಬ್ಲಿಕ್‌ ಶಾಲೆ

 • ಆಡಾಡುತ್ತಾ ಕಲಿಯಲಿದ್ದಾರೆ ಎಳೆಯರು !

  ಬೆಂಗಳೂರು: ಕರ್ನಾಟಕ ಪಬ್ಲಿಕ್‌ ಶಾಲೆಯ ಪೂರ್ವ ಪ್ರಾಥಮಿಕ(ಎಲ್‌ಕೆಜಿ,ಯುಕೆಜಿ) ತರಗತಿ ಮಕ್ಕಳಿಗೆ “ಥೀಮ್‌’ ಆಧಾರಿತ ಕಲಿಕೆಗೆ ಪೂರಕವಾಗುವಂತೆ ಪಠ್ಯಕ್ರಮದ ಕರಡು ಸಿದ್ಧವಾಗಿದೆ. ಇದನ್ನೇ ಮುಂದಿನ ಶೈಕ್ಷಣಿಕ ವರ್ಷದಿಂದ ಪಠ್ಯಕ್ರಮದ ರೂಪದಲ್ಲಿ ಜಾರಿ ಮಾಡಲು ನಿರ್ಧರಿಸಲಾಗಿದೆ. 2019 – 20ನೇ ಸಾಲಿನಲ್ಲೇ…

 • ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲು ಶಾಲೆಗಳ ಹಿಂದೇಟು

  ಬೆಂಗಳೂರು: ಕರ್ನಾಟಕ ಪಬ್ಲಿಕ್‌ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶಾಲೆಯಿಂದಲೇ “ಮಾಸ್ಟರ್‌ ಪ್ಲಾನ್‌’ ಸಿದ್ಧಪಡಿಸುವಂತೆ ಸರ್ಕಾರ ನಿರ್ದೇಶನ ನೀಡಿದ್ದರೂ ಬಹುತೇಕ ಕರ್ನಾಟಕ ಪಬ್ಲಿಕ್‌ ಶಾಲೆಗಳು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ.! ಸರ್ಕಾರಿ ವ್ಯವಸ್ಥೆಯಡಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೂ…

 • ಸೌಲಭ್ಯ ವಂಚಿತ ಕರ್ನಾಟಕ ಪಬ್ಲಿಕ್‌ ಶಾಲೆ

  ಸಂತೆಮರಹಳ್ಳಿ: ನೆಲದ ಮೇಲೆ ಕುಳಿತು ಪಾಠ ಕೇಳುವ ಅನಿವಾರ್ಯತೆ, ಸೋರುವ, ಹೆಂಚಿನ ಮೇಲ್ಭಾವ ಣಿಯಲ್ಲೇ ಬಿಸಿಲು ಮಳೆಯಲ್ಲಿ ಪಾಠ ಕೇಳುವ ಅನಿವಾರ್ಯತೆ. ದೊಡ್ಡ ಮಕ್ಕಳ ಶೌಚಾಲಯಗಳನ್ನೇ ಬಳಸಲು ಪರದಾಡುವ ಪುಟಾಣಿ ಚಿಣ್ಣರು. ಇದು ಯಳಂದೂರು ಪಟ್ಟಣದಲ್ಲಿ ತೆರೆದಿರುವ ಕರ್ನಾಟಕ…

 • ಸರ್ಕಾರಿ ಪ್ರಾಥಮಿಕ ಶಾಲೆ ಮುಚ್ಚದೇ ಪಬ್ಲಿಕ್‌ ಶಾಲೆ ನಡೆಸಲು ಆಗ್ರಹ

  ಮಂಡ್ಯ: ಮದ್ದೂರು ತಾಲೂಕು ಬೆಸಗರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ (ಪಶ್ಚಿಮ) ಶಾಲೆಯನ್ನು ಮುಚ್ಚದೇ ಕರ್ನಾಟಕ ಪಬ್ಲಿಕ್‌ ಶಾಲೆ ನಡೆಸುವಂತೆ ಒತ್ತಾಯಿಸಿ ಶಾಲೆಯ ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಡೀಸಿ ಕಚೇರಿ ಎದುರು…

 • 336 ವಿದ್ಯಾರ್ಥಿಗಳಿಗೆ ನಾಲ್ವರು ಶಿಕ್ಷಕರು!

  ಹುಳಿಯಾರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ವಿಧಾನಸಭಾ ಕ್ಷೇತ್ರಕ್ಕೊಂದರಂತೆ ಸರ್ಕಾರ ಕರ್ನಾಟಕ ಪಬ್ಲಿಕ್‌ ಶಾಲೆ ತೆರೆದಿದೆ. ಆದರೆ ಶಿಕ್ಷಕರು ಸೇರಿದಂತೆ ಕನಿಷ್ಠ ಮೂಲಸೌಕರ್ಯ ಕೊರತೆಯಿಂದ ಸರ್ಕಾರ ರೂಪಿಸಿರುವ ಯೋಜನೆ ಸಫ‌ಲವಾಗುವ ಲಕ್ಷಣ ಕಾಣುತ್ತಿಲ್ಲ. ಹುಳಿಯಾರಿನಲ್ಲಿ ಈ ವರ್ಷ…

 • ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ವ್ಯವಸ್ಥೆ

  ಹುಮನಾಬಾದ: ಸರ್ಕಾರಿ ಶಾಲೆಗಳಲ್ಲಿ ಪ್ರತೀ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಮೇರೆಗೆ ಈ ಶಾಲೆ ಆರಂಭಿಸಲಾಗಿದೆ ಎಂದು ಸಚಿವ ಬಂಡೆಪ್ಪ…

 • ಪಬ್ಲಿಕ್‌ ಶಾಲೆಗಳಿಗೆ ಸೌಲಭ್ಯಗಳ ಒದಗಿಸಲು ಮನವಿ

  ಕೋಲಾರ: ತಾಲೂಕಿನ 14 ಸಾವಿರ ಸರ್ಕಾರಿ ಶಾಲಾ ಮಕ್ಕಳಿಗೆ 83 ಸಾವಿರ ಉಚಿತ ನೋಟ್ ಪುಸ್ತಕ, ಪರೀಕ್ಷಾ ಪ್ಯಾಡ್‌ ನೀಡಿದ ಎಪ್ಸನ್‌ ಸಂಸ್ಥೆ, ಕರ್ನಾಟಕ ಪಬ್ಲಿಕ್‌ ಶಾಲೆಗಳ ಅಭಿವೃದ್ಧಿಗೆ ಸಹಕಾರ ನೀಡುವಂತೆ ಜಿಪಂ ಸಿಇಒ ಜಿ.ಜಗದೀಶ್‌ ಮನವಿ ಮಾಡಿದರು….

 • ಪಬ್ಲಿಕ್‌ ಶಾಲಾ ಕೊಠಡಿ ನಿರ್ಮಾಣಕ್ಕೆ 1.99 ಕೋಟಿ ರೂ.

  ಮಾಸಿ: ಕರ್ನಾಟಕ ಪಬ್ಲಿಕ್‌ ಶಾಲೆಯ 1.99 ಕೋಟಿ ರೂ. ಅನುದಾನದಲ್ಲಿ ಸುಸಜ್ಜಿತ ಕೊಠಡಿ ನಿರ್ಮಾಣ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು. ಗ್ರಾಮದ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಆವರಣದಲ್ಲಿ ಆರ್‌ಐಡಿಎಫ್, ಆರ್‌ಎಂಎಸ್‌ಎ ಯೋಜನೆಯಡಿ…

 • ಎಲ್ಕೆಜಿಗೆ ಲಾಟರಿ ಎತ್ತಿ ಮಕ್ಕಳ ಆಯ್ಕೆ

  ಹುಳಿಯಾರು: ಇಲ್ಲಿನ ಕರ್ನಾಟಕ ಪಬ್ಲಿಕ್‌ ಶಾಲೆಯ ಸರ್ಕಾರಿ ಎಲ್ಕೆಜಿಗೆ ಲಾಟರಿ ಎತ್ತುವ ಮೂಲಕ ಮಕ್ಕಳ ಆಯ್ಕೆ ಮಾಡಲಾಯಿತು. ಆಯ್ಕೆಯಾದವರು ಖುಷಿ ಪಟ್ಟರೆ, ಆಯ್ಕೆಯಾಗದವರು ನಿರಾಸೆಯಿಂದ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತ ಹಿಂದಿರು ಗುವಂತಾಯಿತು.ಹುಳಿಯಾರಿನಲ್ಲಿ ಪ್ರಥಮ ಬಾರಿಗೆ ಕರ್ನಾಟಕ ಪಬ್ಲಿಕ್‌…

 • ಮಕ್ಕಳ ದಾಖಲಾತಿಗೆ ಪೋಷಕರ ಭಾರೀ ಪ್ರತಿಕ್ರಿಯೆ

  ಎಂ.ಶಿವಮಾದು ಚನ್ನಪಟ್ಟಣ: ಸರ್ಕಾರ ಪ್ರಸಕ್ತ ಸಾಲಿನಿಂದ ಆರಂಭಿಸಿ ರುವ ಕರ್ನಾಟಕ ಪಬ್ಲಿಕ್‌ ಶಾಲೆ ಹಾಗೂ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಪೈಪೋಟಿ ಏರ್ಪಟ್ಟಿದೆ. ನಿಗದಿಗಿಂತ ಹೆಚ್ಚಿನ ಮಕ್ಕಳು ದಾಖಲಾತಿಗೆ ಬರುತ್ತಿದ್ದು ಶಾಲೆಗಳ ಮುಖ್ಯ ಶಿಕ್ಷಕ ರಿಗೆ ಹಾಗೂ…

 • ಕೆಪಿಎಸ್‌ ಪ್ರತಿ ಶಾಲೆಗೆ 3 ಕೋಟಿ ರೂ.

  ಕೋಲಾರ: ಕರ್ನಾಟಕ ಪಬ್ಲಿಕ್‌ ಶಾಲೆ(ಕೆಪಿಎಸ್‌)ಗಳ ಮೂಲಕ ಮಕ್ಕಳಿಗೆ ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಒಂದೇ ಸೂರಿನಲ್ಲಿ ಆಂಗ್ಲ ಮಾಧ್ಯಮದಲ್ಲಿ ಉಚಿತ ಶಿಕ್ಷಣ ನೀಡಲಿದ್ದು, ಮೂಲ ಸೌಲಭ್ಯಗಳಿಗಾಗಿ ಪ್ರತಿ ಶಾಲೆಗೂ ತಲಾ 3 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ಡಿಡಿಪಿಐ…

 • ಸರ್ಕಾರಿ ಆಂಗ್ಲ ಶಾಲೆಯತ್ತ ಪಾಲಕರ ಚಿತ್ತ

  ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳ ವಿವಿಧ 8 ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಎಲ್ಕೆಜಿ ಹಾಗೂ 1ನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಪ್ರವೇಶ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಅಲ್ಲದೇ ಕರಾವಳಿ ತಾಲೂಕುಗಳ 5 ಇತರೆ ಸರ್ಕಾರಿ…

 • ಸರ್ಕಾರಿ ಶಾಲೆಗಳ ವಿಲೀನ ಪ್ರಕ್ರಿಯೆಗೆ ತಡೆ

  ಬೆಂಗಳೂರು: ಸರ್ಕಾರಿ ಶಾಲೆಗಳ ವಿಲೀನ ಮಾಡದೇ ಕರ್ನಾಟಕ ಪಬ್ಲಿಕ್‌ ಶಾಲೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸರ್ಕಾರಿ ವ್ಯವಸ್ಥೆಯಡಿ 1 ರಿಂದ 12ನೇ ತರಗತಿವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಕರ್ನಾಟಕ ಪಬ್ಲಿಕ್‌ ಶಾಲೆಗಳ ಪರಿಕಲ್ಪನೆಯನ್ನು…

 • ಕರ್ನಾಟಕ ಪಬ್ಲಿಕ್‌ ಶಾಲೆಗಾಗಿ ಸರ್ಕಾರಿ ಶಾಲೆ ವಿಲೀನ

  ಬೆಂಗಳೂರು: ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಇನ್ನಷ್ಟು ಬಲಿಷ್ಠಗೊಳಿಸಲು ಮಕ್ಕಳ ಸಂಖ್ಯೆ ಕಡಿಮೆಯಿರುವ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ರಾಜ್ಯದಲ್ಲಿ ಆರಂಭವಾಗಿದೆ. 2018-19ರಲ್ಲಿ 176 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯಲಾಗಿತ್ತು. 2019-20ನೇ ಸಾಲಿನಲ್ಲಿ ಇದಕ್ಕೆ…

 • ಮಕ್ಕಳ ದಾಖಲಾತಿಗೆ ಆಂದೋಲನ ಜಾಥಾ

  ತಿಪಟೂರು: ತಾಲೂಕಿನ ಹೊನ್ನವಳ್ಳಿಯ ಕರ್ನಾಟಕ ಪಬ್ಲಿಕ್‌ ಶಾಲೆ ವತಿಯಿಂದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ಮುಖ್ಯವಾಹಿನಿಗೆ ದಾಖಲಿಸಲು ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ನಡೆಸಿ, ಗ್ರಾಮದ ಪ್ರಮುಖ ಬೀದಿಯಲ್ಲಿ ಜಾಥಾ ನಡೆಸಲಾಯಿತು. ಈ ವೇಳೆ ಪ್ರಾಂಶುಪಾಲ ಎಂ.ಡಿ. ಶಿವಕುಮಾರ್‌…

 • ಪಬ್ಲಿಕ್‌ ಶಾಲೆ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ

  ಬೆಂಗಳೂರು: ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅತಿ ಶೀಘ್ರದಲ್ಲಿ ಸಿಗಲಿದೆ ವೃತ್ತಿಕೌಶಲ್ಯ ತರಬೇತಿ!. ಮಕ್ಕಳಿಗೆ ಒಂದೇ ಸೂರಿನಡಿ ಒಂದರಿಂದ 12ನೇ ತರಗತಿವರೆಗೆ ಶಿಕ್ಷಣ ನೀಡಲು ಅನುಕೂಲವಾಗುವಂತೆ ಕರ್ನಾಟಕ ಪಬ್ಲಿಕ್‌ ಶಾಲೆಯನ್ನು ಈಗಾಗಲೇ ಆರಂಭಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ…

ಹೊಸ ಸೇರ್ಪಡೆ