ಕಲಬುರಗಿ: Kalburgi:

 • ಅಪ್ಪನ ಜಾತ್ರೆಗೆ ಜನರ ಗುಂಪು ಸೇರದಂತೆ ಜಿಲ್ಲಾಡಳಿತದ ಕ್ರಮ

  ಕಲಬುರಗಿ: ಕೊರೊನಾ ಸೋಂಕು ಹರಡವಿಕೆಯನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ನಡೆಯುವ ಐತಿಹಾಸಿಕ ಶರಣಬಸವೇಶ್ವರ ಜಾತ್ರೆಗೆ ಜನರು ಒಟ್ಟಾಗಿ ಸೇರದಂತೆ ಕಲಬುರಗಿ ಜಿಲ್ಲಾಡಳಿತ ವಹಿಸಲಾಗುತ್ತಿದೆ. ಎಂದು ಜಿಲ್ಲಾಧಿಕಾರಿ ಶರತ್ ಬಿ‌. ಹೇಳಿದರು. ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಕೊರೊನಾ ಸೋಂಕಿಗೆ…

 • ಶ್ರೀವಿಜಯನ ಗತವೈಭವ ಪ್ರಧಾನ ವೇದಿಕೆ

  ಕಲಬುರಗಿ: ನೃಪತುಂಗನ ನಾಡು, ಶರಣರು, ಸೂಫಿ-ಸಂತರ ಕರ್ಮ ಭೂಮಿ, ತೊಗರಿ ಕಣಜ ಕಲಬುರಗಿ ಮೂರು ದಶಕಗಳ ಬಳಿಕ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಕ್ಷಿಯಾಗುತ್ತಿದ್ದು, ಸಾಹಿತ್ಯ, ಕಲೆ, ಸಾಮ್ರಾಜ್ಯಗಳ ನೆಲೆ ಬೀಡನ್ನು ಮರುಕಳಿಸುವಂತಹ ಪಾರಂಪರಿಕ ಬೃಹತ್‌ ವೇದಿಕೆ…

 • ತುರ್ತು ಸ್ಪಂದನೆ-ಚಿಕಿತ್ಸೆಗೆ ಸಿದ್ಧರಾಗಿ

  ಕಲಬುರಗಿ: 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಬರುವ ಗಣ್ಯರು, ಸಾಹಿತಿಗಳು, ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳ ಹಾಗೂ ಎಲ್ಲ ಪ್ರತಿನಿಧಿಗಳ ಆರೋಗ್ಯದ ದೊಡ್ಡ ಜವಾಬ್ದಾರಿ ನಮ್ಮ ಸಮಿತಿ ಮೇಲಿದ್ದು, ಯಾವುದೇ ರೀತಿಯ ಆರೋಗ್ಯದಲ್ಲಿ ಏರುಪೇರು ಆದಲ್ಲಿ ತುರ್ತು…

 • ಶೀಘ್ರ ವಸತಿ-ಸಾರಿಗೆ ವ್ಯವಸ್ಥೆ ವರದಿ ನೀಡಿ

  ಕಲಬುರಗಿ: ಸಮ್ಮೇಳನ ಯಶಸ್ವಿಯಲ್ಲಿ ವಸತಿ ಹಾಗೂ ಸಾರಿಗೆ ವ್ಯವಸ್ಥೆಯೂ ಪ್ರಮುಖವಾಗಿರುವುದರಿಂದ ಈ ಎರಡರಲ್ಲಿ ಎಳ್ಳು ಕಾಳಷ್ಟು ಲೋಪವಾಗದಂತೆ ಕ್ರಮ ಕೈಗೊಳ್ಳುವುದು ಬಹಳ ಅಗತ್ಯವಿದೆ ಎಂದು ಅಖೀಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಸತಿ ಹಾಗೂ ಸಾರಿಗೆ ವ್ಯವಸ್ಥೆಯ…

 • ಕಲಬುರಗಿ ಪರಿಸ್ಥಿತಿ ಅವಲೋಕಿಸಿದ ಅಲೋಕ್‌

  ಕಲಬುರಗಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿವಾದದ ಕಿಚ್ಚು ಹಿನ್ನೆಲೆಯಲ್ಲಿ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್‌ ಕುಮಾರ ಶುಕ್ರವಾರ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಶಾಂತಿ-ಸುವ್ಯವಸ್ಥೆ ಕಾಪಾಡಲು ಹಾಗೂ ಅಹಿತಕರ ಘಟನೆಗಳು ನಡೆಯಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ…

 • ವಲ್ಲಭಭಾಯಿ ಪಟೇಲ್ ಸಮಾನರಾಗಿ ಮೋದಿ: ಡಾ| ಅಪ್ಪ

  ಕಲಬುರಗಿ: ಪ್ರಧಾನಿ ಮೋದಿ ಉಕ್ಕಿನ ಮನುಷ್ಯ ಭಾರತದ ಮೊದಲ ಉಪಪ್ರಧಾನಿ ವಲ್ಲಭಾಯಿ ಪಟೇಲ್‌ ಅವರೊಂದಿಗೆ ಸಮೀಕರಿಸಿದ್ದಾರೆ ಎಂದು ಶರಣ ಬಸವೇಶ್ವರ ಮಹಾದಾಸೋಹಿ ಸಂಸ್ಥಾನದ ಪೀಠಾಧಿಪತಿ ಹಾಗೂ ಶರಣಬಸವ ವಿವಿಯ ಕುಲಾಧಿಪತಿ ಡಾ| ಶರಣಬಸವಪ್ಪ ಅಪ್ಪ ಶ್ಲಾಘಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ…

 • ಎರಡು ದಿನದೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಖರ್ಗೆ

  ಕಲಬುರಗಿ: ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ಘೋಷಣೆ ಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಸನ್ನದ್ಧಗೊಂಡಿದ್ದು, ಇನ್ನೇರಡು ದಿನಗಳಲ್ಲಿ ಸ್ಪರ್ಧಾ ಅಭ್ಯರ್ಥಿಗಳ ಪಟ್ಡಿ ಬಿಡುಗಡೆ ಮಾಡುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ…

 • ಸ್ವಚ್ಛಮೇವ ಜಯತೆ ಕಲಾಜಾಥಾಕ್ಕೆ ಚಾಲನೆ

  ಕಲಬುರಗಿ: ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಸ್ವಚ್ಛ ಭಾರತ ಮಿಷನ್‌ (ಗ್ರಾ) ಯೋಜನೆಯಡಿ ಗ್ರಾಪಂಗಳಲ್ಲಿ ಎರಡು ಸಂಚಾರಿ ವಾಹನಗಳ ಮೂಲಕ ಹಮ್ಮಿಕೊಂಡಿರುವ ‘ಸ್ವಚ್ಛ ಮೇವ ಜಯತೇ’ ಕಲಾಜಾಥಾಕ್ಕೆ ಮಿನಿ ವಿಧಾನಸೌಧದ ಆವರಣದಲ್ಲಿ ಜಿಪಂ ಮುಖ್ಯ…

 • ಲೋಪವಾಗದಂತೆ ನೋಡಿಕೊಳ್ಳಿ

  ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ವಿವಿಧ ಅಭಿವೃದ್ಧ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸೆ. 17ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮುಖ್ಯಮಂತ್ರಿಗಳು ಭಾಗವಹಿಸುವ ಎಲ್ಲ ಕಾರ್ಯಕ್ರಮ ಯಶಸ್ವಿಗೊಳಿಸಲು ಹಾಗೂ ಯಾವುದೇ ರೀತಿಯಲ್ಲಿ ಲೋಪಕ್ಕೆ ಅಸ್ಪದ…

 • ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ

  ಕಲಬುರಗಿ: ಹೈದ್ರಾಬಾದ್‌ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಬದಲಾಯಿಸಿ ಸೆಪ್ಟೆಂಬರ್‌ 17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಗಮಿಸುತ್ತಿದ್ದು, ಸ್ವಾಗತಕ್ಕೆ ಕಲಬುರಗಿ ಮಹಾನಗರ ಸಜ್ಜುಗೊಂಡಿದೆ. ವಿಶೇಷ ವಿಮಾನದ ಮೂಲಕ ನಗರದ ವಿಮಾನ ನಿಲ್ದಾಣಕ್ಕೆ…

 • ಮರ್ಯಾದೆಯಿಂದ ಬದುಕುವುದೇ ದೊಡ್ಡದು

  ಕಲಬುರಗಿ: ಜೀವನದಲ್ಲಿ ಮರ್ಯಾದೆಯಿಂದ ಬದುಕಿದರೆ ಅದಕ್ಕಿಂತ ದೊಡ್ಡದು ಮತ್ತೂಂದಿಲ್ಲ. ಜೀವನದಲ್ಲಿ ಏನೆಲ್ಲ ಗಳಿಸಬಹುದು. ಎಲ್ಲ ಸ್ಥಾನಮಾನ ಪಡೆಯಬಹುದು. ಆದರೆ ಮರ್ಯಾದೆ ಇರದಿದ್ದರೆ ಅದಕ್ಕೆ ಅರ್ಥ ಬರುವುದಿಲ್ಲ. ಆಚಾರ-ವಿಚಾರ ಒಂದಿರಬೇಕು. ತಾವಂತೂ ತಾಯಿ ಪ್ರೀತಿ, ತಂದೆ ಆಸೆಯಂತೆ ಹಾಗೂ ಸಾಧಿಸಬೇಕೆಂಬ…

 • ಮತದಾರರ ಪಟ್ಟಿ ಪರಿಷ್ಕರಣೆ ಪವಿತ್ರ ಕಾರ್ಯ: ಡಿಸಿ ಶರತ್‌

  ಕಲಬುರಗಿ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪವಿತ್ರವಾದದ್ದು. ಹೀಗಾಗಿ ಕ್ಷೇತ್ರದಲ್ಲಿ ಉಸ್ತುವಾರಿ ವಹಿಸಿಕೊಂಡಿರುವ ಬಿ.ಎಲ್.ಒ.ಗಳು ಜಾಗೃತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ. ಶರತ್‌ ಬಿ.ಎಲ್.ಒ.ಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೆ. 1 ರಿಂದ…

 • ಗಣೇಶೋತ್ಸವ; ಪಾಲಿಕೆ ಮುನ್ನೆಚ್ಚರಿಕೆ ಕ್ರಮ

  ಕಲಬುರಗಿ: ಗಣೇಶೋತ್ಸವಕ್ಕೆ ಜನತೆ ಮತ್ತು ಗಣೇಶ ಮಂಡಳಿಗಳು ಭರದ ಸಿದ್ಧತೆ ಮಾಡಿಕೊಂಡಿದ್ದು, ಗಣೇಶ ಪೆಂಡಾಲ್ಗಳಲ್ಲಿ ಮತ್ತು ವಿಸರ್ಜನೆ ಸಮಯದಲ್ಲಿ ಧ್ವನಿವರ್ಧಕ ಸದ್ದಿನ ಮಿತಿಗೆ ಕಡಿವಾಣ ಹಾಕುವುದು ಸೇರಿದಂತೆ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಮಹಾನಗರ ಪಾಲಿಕೆ ತೆಗೆದುಕೊಳ್ಳುತ್ತಿದೆ. ನಗರದಲ್ಲಿ ಅನೇಕ…

 • ರಾಜ್ಯದ ನಾಲ್ಕು ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕಚೇರಿ ಕಾರ್ಯಾರಂಭ: ಡಾ. ಎಸ್. ಸಚ್ಚಿದಾನಂದ

  ಕಲಬುರಗಿ: ರಾಜ್ಯದ ನಾಲ್ಕು ಕಡೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಗಳ ವಿಶ್ವವಿದ್ಯಾಲಯ ದ ಪ್ರಾದೇಶಿಕ ಕಚೇರಿಗಳನ್ನು ಕಾರ್ಯಾರಂಭಗೊಳಿಸಲಾಗುತ್ತಿದೆ ಎಂದು ವಿವಿಯ ಕುಲಪಯಿ ಡಾ. ಎಸ್. ಸಚ್ಚಿದಾನಂದ ತಿಳಿಸಿದರು. ಶನಿವಾರ ಇಲ್ಲಿನ ಎಚ್ಕೆಇ ಸಂಸ್ಥೆಯ ತಾರಾ ದೇವಿ ರಾಂಪೂರೆ…

 • ಸಾಕ್ಷರತಾ ಹೆಚ್ಚಳಕ್ಕೆ ಮುತುವರ್ಜಿ

  ಕಲಬುರಗಿ: ಸಾಕ್ಷರತಾ ಕಾರ್ಯಕ್ರಮಗಳನ್ನು ನೀಡುವ ಸಂಯೋಜಕರ ಗುರುತಿಗಾಗಿ ಅವರಿಂದ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಪ್ರತಿಯನ್ನು ಅಧಿಕಾರಿಗಳು ಪಡೆಯಬೇಕು ಎಂದು ಲೋಕ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕ ಡಾ| ಎಂ.ಟಿ. ರೇಜು ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕ ಶಿಕ್ಷಣ…

 • 27ರಂದು ಉದ್ಯೋಗ ಮೇಳ

  ಕಲಬುರಗಿ: ಆರೋಗ್ಯ ಇಲಾಖೆಯ 2019-20ನೇ ಸಾಲಿನ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಕನಿಷ್ಠ ಶೇ.75ರಷ್ಟು ಹುದ್ದೆ ಮೀಸಲಿರಿಸುವ ಭರವಸೆ ಮೇರೆಗೆ ಆರೋಗ್ಯ ಸೇವೆಯ ಎಂಟು ವಿವಿಧ ಕೌಶಲ್ಯ ತರಬೇತಿ ಆಯ್ಕೆಗಾಗಿ…

 • ಬಂಡವಾಳ ಹೂಡಿಕೆಯೊಂದಿಗೆ ಕೌಶಲ ಹೆಚ್ಚಿಸಿಕೊಳ್ಳಲು ಕರೆ

  ಕಲಬುರಗಿ: ಬದಲಾದ ಪರಿಸ್ಥಿತಿಯಲ್ಲಿ ಪೋಟೋಗ್ರಾಫಿ ಹೆಚ್ಚಿನ ಬಂಡವಾಳ ಹೂಡಿಕೆ ಉದ್ಯೋಗವಾಗಿ ಪರಿಣಮಿಸಿದೆ. ಹೀಗಾಗಿ ಕ್ಯಾಮೆರಾ ಇನ್ನಿತರ ಉನ್ನತ ತಂತ್ರಜ್ಞಾನದ ಸಲಕರಣೆಗಳ ಮೇಲೆ ಹೂಡಿಕೆ ಮಾಡುವ ಜತೆಗೆ ಛಾಯಾಗ್ರಹಣ ಕೌಶಲಗಳನ್ನು ಹೆಚ್ಚಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಛಾಯಾಗ್ರಾಹಕರ ತರಬೇತುದಾರ ಹೊಸಪೇಟೆಯ…

 • ತಾಂತ್ರಿಕ ದೋಷ: 24 ಶಿಕ್ಷಕರ ವರ್ಗಕ್ಕೆ ತಡೆ

  ಕಲಬುರಗಿ: ರಾಜ್ಯದಲ್ಲಿ ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಜಿಲ್ಲೆಯಲ್ಲಿ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್‌ ಪೂರ್ಣಗೊಂಡಿದೆ. ಆದರೆ, ತಾಂತ್ರಿಕ ಕಾರಣದಿಂದ 24 ಶಿಕ್ಷಕರ ವರ್ಗಕ್ಕೆ ತಡೆ ಬಿದ್ದಿದೆ. ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 8,390 ಶಿಕ್ಷಕರಿದ್ದಾರೆ….

 • ಜಿಲ್ಲೆಯಲ್ಲಿ ನಿಲ್ಲದ ಜಿಟಿಜಿಟಿ ಮಳೆ

  ಕಲಬುರಗಿ: ಜಿಲ್ಲೆಯಲ್ಲಿ ಕಳೆದ ವಾರದಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆಯಾದರೂ ಎಲ್ಲೂ ಹಳ್ಳ-ಕೊಳ್ಳಗಳು ಭರ್ತಿಯಾಗಿಲ್ಲ. ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಮಹಾರಾಷ್ಟ್ರದ ಪುಣೆ ಹತ್ತಿರದ ವೀರ ಜಲಾಶಯದಿಂದ ಹರಿಬಿಟ್ಟ ನೀರು ಜಿಲ್ಲೆಯ ಜೀವನಾಡಿ ಭೀಮಾ ನದಿಗೆ ಬಂದು ಭೀಮಾ ಏತ…

 • ತೆರಿಗೆ ಸಂಗ್ರಹದಲ್ಲಿ ಕಲಬುರಗಿ ಪಾಲಿಕೆ ದಾಖಲೆ

  ಕಲಬುರಗಿ: ಕಳೆದ ಮೂರು ತಿಂಗಳ ಅವಧಿಯಲ್ಲಿ ಮಹಾನಗರ ಪಾಲಿಕೆಗೆ ದಾಖಲೆಯ 12 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಇದು ವರ್ಷದ ಮೊದಲ ತ್ತೈಮಾಸಿಕ ಅವಧಿಯಲ್ಲಿ ಪಾಲಿಕೆ ಇತಿಹಾಸದಲ್ಲಿಯೇ ದಾಖಲೆ ಮೊತ್ತವಾಗಿದೆ. ಇದೆಲ್ಲ ಆಗಿದ್ದು, ಮನೆ-ಮನೆಗೆ ಹಾಗೂ ವಾಣಿಜ್ಯ ಮಳಿಗೆಗೆ…

ಹೊಸ ಸೇರ್ಪಡೆ