ಕಾಂಗ್ರೆಸ್‌

 • ಮೋದಿ ಟೀಕಿಸುವ ಕಾಂಗ್ರೆಸ್‌ಗೆ ಜನ ಪಾಠ ಕಲಿಸ್ತಾರೆ

  ತೀರ್ಥಹಳ್ಳಿ: “ಕೇಂದ್ರದಲ್ಲಿ 5 ವರ್ಷಗಳ ಯಶಸ್ವಿ ಆಡಳಿತ ನೀಡಿದ ನರೇಂದ್ರ ಮೋದಿ ಸಾಧನೆ ಮೆಚ್ಚಿ ನಾವು ಇಂದು ಮೋದಿ ಮೋದಿ ಎಂದು ಹೇಳುತ್ತಿದ್ದೇವೆ. ಆದರೆ 10 ವರ್ಷಗಳ ಕಾಲ ಕಾಂಗ್ರೆಸ್‌ನ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದರು. ಕಾಂಗ್ರೆಸ್‌ನವರೇಕೆ ಮನಮೋಹನ್‌ ಸಿಂಗ್‌…

 • ಉತ್ತರದಲ್ಲಿ ಮುಗಿಲು ಮುಟ್ಟಿದ ಅಬ್ಬರ

  ಏ.23ರಂದು ನಡೆಯುವ ಎರಡನೇ ಹಂತದ ಚುನಾವಣೆಗೆ ಉತ್ತರ ಕರ್ನಾಟಕ ಭಾಗ ಸನ್ನದ್ಧವಾಗಿದೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷ ಹಾಗೂ ಬಿಜೆಪಿ ನಾಯಕರ ಅಬ್ಬರದ ಪ್ರಚಾರ ಮುಗಿಲು ಮುಟ್ಟಿದೆ. ಭಾನುವಾರ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಕೊನೆಯ ದಿನ ಚುನಾವಣಾ ರಣಕಣದಲ್ಲಿ ಯಾರು,…

 • ಕಾಂಗ್ರೆಸ್‌ನಲ್ಲಿ ತಲ್ಲಣ ಮೂಡಿಸಿದ ಫೋಟೋ!

  ದಿನೇ ದಿನೆ ಕಾವು ಪಡೆಯುತ್ತಿರುವ ಲೋಕಸಭೆ ಚುನಾವಣೆ ಕಣದಲ್ಲಿ ಈಗ ಫೋಟೋ ರಾಜಕೀಯ ನಡೆದಿದೆ. ಇದು ಕಾಂಗ್ರೆಸ್‌ ನಾಯಕರ ನಿದ್ದೆಗೆಡಿಸಿದೆ. ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಹಾಗೂ ಹಿರಿಯ ರಾಜಕಾರಣಿಯೂ ಆಗಿರುವ ಎಸ್‌.ಆರ್‌. ಪಾಟೀಲ ಅವರು…

 • ಮೋದಿ ಭಾಷಣಕ್ಕೆ ಸೀಮಿತ

  ಬೆಂಗಳೂರು: ಕರ್ನಾಟಕ ಸರ್ಕಾರವನ್ನು ದುರ್ಬಲ ಎಂದು ಕರೆಯುವ ಪ್ರಧಾನಿ ನರೇಂದ್ರ ಮೋದಿ, ಬರೀ ಭಾಷಣಗಳಿಗೆ ಸೀಮಿತವಾಗಿ ತಾವೇ ದುರ್ಬಲರಾಗಿದ್ದಾರೆ ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ ತಿರುಗೇಟು ನೀಡಿದೆ. ಲಲಿತ್‌ ಮೋದಿ, ವಿಜಯ್‌ ಮಲ್ಯ, ಚೋಕ್ಸಿ ಸೇರಿ ಅನೇಕರು ಸಾವಿರಾರು…

 • ದೇಶಕ್ಕೆ ಇಬ್ಬರು ಪ್ರಧಾನಮಂತ್ರಿಗಳು ಬೇಕಾ? ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ

  ಬೆಳಗಾವಿ: ಸರ್ಜಿಕಲ್, ಏರ್ ಸ್ಟ್ರೈಕ್ ಅನ್ನು ಒಪ್ಪಲು ಕಾಂಗ್ರೆಸ್ ಸಿದ್ಧವಿಲ್ಲ. ನಾವು ದಾಳಿ ಮಾಡಿದರೆ ಇಲ್ಲಿನವರು ಕೆಲವರು ಅಳುತ್ತಾರೆ. ಕಾಂಗ್ರೆಸ್ ಜೆಡಿಎಸ್ ವೋಟ್ ಬ್ಯಾಂಕ್ ಬಾಲಾಕೋಟ್ ನಲ್ಲಿದೆಯಾ ಅಥವಾ ಬಾಗಲಕೋಟೆಯಲ್ಲಿದೆಯಾ? ಕಾಂಗ್ರೆಸ್ ಗೆ ಅಸ್ತಿತ್ವದ ಪ್ರಶ್ನೆ ಬಂದಾಗ ವಿಭಜನೆ…

 • ಕತ್ತಿ ಸಹೋದರರ ಲೆಕ್ಕಾಚಾರಕ್ಕೆ ಕಾಂಗ್ರೆಸ್‌ ತಣ್ಣೀರು!

  ಬೆಳಗಾವಿ ಜಿಲ್ಲಾ ರಾಜಕಾರಣ ಈಗ ಮಂಡ್ಯಕ್ಕಿಂತಲೂ ವಿಚಿತ್ರವಾಗಿದೆ. ಬಿಜೆಪಿ-ಕಾಂಗ್ರೆಸ್‌ನಲ್ಲಿ ಆಂತರಿಕ ತಿಕ್ಕಾಟವೇ ಹೆಚ್ಚಾಗಿದೆ. ಬಿಜೆಪಿಯ ಕತ್ತಿ ಸಹೋದರರು, ಕಾಂಗ್ರೆಸ್‌ನಲ್ಲಿ ಜಾರಕಿಹೊಳಿ ಸಹೋದರರ ಒಳ ಹೊಡೆತ ಮಿತಿ ಮೀರಿದೆ. ಟಿಕೆಟ್‌ ಕೈ ತಪ್ಪಿದ್ದರಿಂದ ಮುನಿಸಿಕೊಂಡಿದ್ದ ರಮೇಶ ಕತ್ತಿ ಒಂದು ಕಾಲು…

 • “ಪಾಕಿಸ್ತಾನ ವಿಜಯೋತ್ಸವ ಆಚರಿಸಬೇಕೆಂದರೆ ಕೈ ಗೆಲ್ಲಿಸಿ’

  ಐನಾಪುರ: “ಮೇ 23ರಂದು ದೇಶದೆಲ್ಲೆಡೆ ವಿಜಯೋತ್ಸವ ಆಚರಿಸಬೇಕೆಂದರೆ ಬಿಜೆಪಿಗೆ ಮತ ಹಾಕಿ; ಪಾಕಿಸ್ತಾನದಲ್ಲಿ ವಿಜಯೋತ್ಸವ ಆಚರಿಸಬೇಕೆಂದರೆ ಕಾಂಗ್ರೆಸ್‌ಗೆ ಮತ ಹಾಕಿ’ ಎಂದು ಮಾಜಿ ಶಾಸಕ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ ಬಹಿರಂಗ ಸಭೆಯಲ್ಲಿ…

 • ನಳಿನ್‌ ಸಾಧನೆಯ ರಿಪೋರ್ಟ್‌ ಕಾರ್ಡ್‌ ನೀಡಲಿ: ಡಿಕೆಶಿ

  ಮಂಗಳೂರು : ಸಂಸದರಾಗಿ ನಳಿನ್‌ ಕುಮಾರ್‌ ಕಟೀಲು 10 ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಮತ್ತು ಸಾಧನೆಗಳ ಬಗ್ಗೆ ರಿಪೋರ್ಟ್‌ ಕಾರ್ಡ್‌ ನೀಡಲಿ ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

 • ಹಿಂದುಳಿದವರಿಗೆ ರಾಜಕೀಯ ಬಲ ನೀಡಿದ್ದು ಕಾಂಗ್ರೆಸ್‌

  ಕೊಳ್ಳೇಗಾಲ: ಉಪ್ಪಾರ ಸಮುದಾಯ ಸೇರಿದಂತೆ ಅತಿ ಹಿಂದುಳಿದ ಸಮಾಜಕ್ಕೆ ರಾಜಕೀಯ ಬಲ ತಂದುಕೊಟ್ಟಿರುವುದು ಕಾಂಗ್ರೆಸ್‌ ಮಾತ್ರ ಆಗಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹಿಂದುಳಿದ ಸಮುದಾಯದ ಮುಖಂಡರು ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ…

 • ಎಚ್‌ಡಿಕೆ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಿ

  ಬೆಂಗಳೂರು: ಲೋಕಸಭಾ ಚುನಾವಣೆ ನಂತರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಕಾಂಗ್ರೆಸ್‌ ಮೈತ್ರಿ ಬಿಟ್ಟು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದು ಉತ್ತಮ. ಅಗತ್ಯವಿದ್ದರೆ ಬಿಜೆಪಿ ಜತೆ ಮೈತ್ರಿಗೆ ನಾನೇ ಮಧ್ಯಸ್ಥಿಕೆ ವಹಿಸುತ್ತೇನೆ ಎಂದು ಆರ್‌ಪಿಐ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ರಾಮ್‌ದಾಸ್‌…

 • ಗೋವಾದಲ್ಲಿ ಗೆಲುವು ಯಾರಿಗೆ?

  ಗೋವಾ ರಾಜಕೀಯದಲ್ಲಿ ಕಳೆದೊಂದು ತಿಂಗಳಲ್ಲಿ ಅನೇಕ ಪಲ್ಲಟಗಳು ಸಂಭವಿಸಿಬಿಟ್ಟಿವೆ. ಮನೋಹರ್‌ ಪರಿಕ್ಕರ್‌ ಅವರ ನಿಧನವು ಇದರಲ್ಲಿ ಪ್ರಮುಖವಾದದ್ದು. ಪರಿಕ್ಕರ್‌ ನಿಧನ ನಂತರ ಗೋವಾ ಬಿಜೆಪಿಯ ಕಥೆಯೇನಾಗಲಿದೆ, ಅವರ ಅಭಾವ ಲೋಕಸಭಾ ಚುನಾವಣೆಯ ಮೇಲೆ ಪರಿಣಾಮ ಬೀರಬಹುದೇ ಎನ್ನುವ ಪ್ರಶ್ನೆಯೂ…

 • ಮನಸ್ಸಿದ್ದಲ್ಲಿ ಮಾರ್ಗ: ನಮಗೂ ಬಿಜೆಪಿಗೂ ಇರುವ ವ್ಯತ್ಯಾಸವಿದು!

  ಕಾಂಗ್ರೆಸ್‌ನಲ್ಲಿ ಸಣ್ಣ ವಯಸ್ಸಿನಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ ಜ್ಯೋತಿರಾಧಿತ್ಯ ಸಿಂಧಿಯಾ. ಲೋಕಸಭೆ ಸದಸ್ಯರಾಗಿದ್ದ ಅವರು ಈಗ ಮಧ್ಯಪ್ರದೇಶದಲ್ಲಿ  ಉಪ ಮುಖ್ಯಮಂತ್ರಿಯಾಗಿದ್ದಾರೆ. ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಸಹಾಯಕ ಸಚಿವರಾಗಿಯೂ ದುಡಿದಿದ್ದರು. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಯಾವ ರೀತಿಯಲ್ಲಿ…

 • ಮೋದಿ ಅಲೆಯಿಂದ ಕಾಂಗ್ರೆಸ್‌ಗೆ ಧಕ್ಕೆ ಇಲ್ಲ: ಸತೀಶ್‌ ಜಾರಕಿಹೊಳಿ

  ತಿ.ನರಸೀಪುರ: ನರೇಂದ್ರ ಮೋದಿ ಅವರ ಅಲೆಯಿಂದ ಕಾಂಗ್ರೆಸ್‌ಗೆ ಯಾವುದೇ ತೊಂದರೆಯಾಗದು ಎಂದು ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಚಾ.ನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಧ್ರುವನಾರಾಯಣ್‌ರ ಪರವಾಗಿ ಚುನಾವಣಾ ಪ್ರಚಾರ ನಡೆಸಲು ಯಳಂದೂರಿಗೆ ತೆರಳುತ್ತಿದ್ದ ವೇಳೆ…

 • ಪ್ರಧಾನಿ ಮೋದಿ ಶ್ರೀಮಂತರ ಚೌಕಿದಾರ್‌

  ಕೋಲಾರ: ಪ್ರಧಾನಿ ನರೇಂದ್ರ ಮೋದಿ ರಫೇಲ್‌ ಡೀಲ್‌ನಲ್ಲಿ ಜನತೆಯ 30 ಸಾವಿರ ಕೋಟಿ ರೂ.ಅನ್ನು ಅನಿಲ್‌ ಅಂಬಾನಿಗೆ ಕೊಟ್ಟು ದೇಶಭಕ್ತ ಎಂದು ಹೇಳಿಕೊಳ್ಳುತ್ತಾರೆ. ಕಳ್ಳತನ ಮಾಡುವರೆಂದಿಗೂ ದೇಶಭಕ್ತರಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ವಾಗ್ಧಾಳಿ ನಡೆಸಿದರು. ನಗರದ ಸರ್‌…

 • “ಬಿಜೆಪಿಯವರಿಗೆ ಸಾಧನೆಗಳ ಬದಲಿಗೆ ಭಾವನೆಗಳೇ ಅಜೆಂಡ’

  ಕೋಟ: ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಪ್ರತಿ ಚುನಾವಣೆಗಳನ್ನು ಅಭಿವೃದ್ಧಿಯ ಅಜೆಂಡದ ಮೂಲಕ ಎದುರಿಸಿದ್ದವು. ಆದರೆ ಇಂದು ಬಿಜೆಪಿ ಸರಕಾರದಲ್ಲಿ ಹೇಳಿಕೊಳ್ಳಲು ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಹೀಗಾಗಿ ಸೈನಿಕರು, ದೇಶ ಮುಂತಾದ ಭಾವನಾತ್ಮಕ ವಿಚಾರಗಳನ್ನು ಅಜೆಂಡವಾಗಿಸಿ ಚುನಾವಣೆ ಎದುರಿಸುತ್ತಿದ್ದಾರೆ ಎಂದು…

 • ಮೈತ್ರಿಯಿಂದ ಕಾಂಗ್ರೆಸ್‌ಗೆ ನಷ್ಟವಿಲ್ಲ: ಈಶ್ವರ್‌ ಖಂಡ್ರೆ

  ಬೆಂಗಳೂರು: ಹಾಲಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆಯವರು “ಉದಯವಾಣಿ’ ಜೊತೆ ನಡೆಸಿದ ಸಂದರ್ಶನ. * ಶಾಸಕರಾಗಿಯೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯಾಕೆ ಬಯಸಿದ್ದೀರಾ? ಒಂದು ಪಕ್ಷದ ಸಿದ್ದಾಂತ ಒಪ್ಪಿ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿದ್ದೇನೆ. ಮೂರು…

 • 3 ಬಾರಿ ಸಿಎಂ ಸ್ಥಾನ ತಪ್ಪಿದರೂ ಕಾಂಗ್ರೆಸ್‌ನಲ್ಲೇ ಇದ್ದೇನೆ

  ಕಲಬುರಗಿ: “ಮೂರು ಸಲ ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದೆ. ಆದರೂ ಪಕ್ಷದ ವಿರುದ್ಧ ಮುನಿಸಿಕೊಂಡಿದ್ದೇನೆಯೇ’ ಎಂದು ಪ್ರಶ್ನಿಸುವ ಮೂಲಕ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ| ಮಲ್ಲಿಕಾರ್ಜುನ ಖರ್ಗೆ ತಮ್ಮ ನೋವು ನಿವೇದಿಸಿಕೊಂಡರು. ಶುಕ್ರವಾರ ತಾಲೂಕಿನ…

 • ಮುದ್ದಹನುಮೇಗೌಡರ ಸಪ್ಪೆ ಮುಖ, “ಕೈ” ನಾಯಕರ ತೊಳಲಾಟ

  ತುಮಕೂರಿನಲ್ಲಿ ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದ್ದರಿಂದ ಮುದ್ದಹನುಮೇಗೌಡರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ನಂತರ ಹೈಕಮಾಂಡ್‌ ಸೂಚನೆ ಹಾಗೂ ಸಿದ್ದರಾಮಯ್ಯ, ಪರಮೇಶ್ವರ್‌, ದಿನೇಶ್‌ ಗುಂಡೂರಾವ್‌ ಮನವೊಲಿಕೆ ನಂತರ ನಾಮಪತ್ರ ವಾಪಸ್‌ ಪಡೆದದ್ದು ಹಳೆಯ ಕಥೆ. ಆನಂತರ ಮುನಿಸಿಕೊಂಡು ಪ್ರಚಾರದಿಂದಲೂ…

 • ತಟಸ್ಥ ಧೋರಣೆ ತಾಳಲು ಮಂಡ್ಯ ಕೈ ನಾಯಕರ ನಿರ್ಧಾರ

  ಬೆಂಗಳೂರು: ಪಕ್ಷದ ಒಳಿತಿಗಾಗಿ ತಾವು ತಟಸ್ಥ ಧೋರಣೆ ಅನುಸರಿಸುತ್ತಿರುವುದಾಗಿ ಮಂಡ್ಯದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿಗಳು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎದುರು ಹೇಳಿದ್ದಾರೆ. ಗುರುವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ರವಿ ಗಣಿಗ ಅವರೊಂದಿಗೆ ಸಭೆ…

 • ಕಾಂಗ್ರೆಸ್‌ನಿಂದ ತುಘಲಕ್‌ ರೋಡ್‌ ಹಗರಣ

  ಅಸ್ಸಾಂ ಹಾಗೂ ಬಿಹಾರದಲ್ಲಿ ಗುರುವಾರ ಚುನಾವಣಾ ಪ್ರಚಾರ ರ್ಯಾಲಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ವಿರುದ್ಧ “ತುಘಲಕ್‌ ರೋಡ್‌ ಚುನಾವ್‌ ಘೊಟಾಲಾ’ ಹಗರಣದ ಆರೋಪ ಮಾಡಿದ್ದಾರೆ. ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ನಡೆದ ಐಟಿ ದಾಳಿಯಲ್ಲಿ ಭಾರೀ ಪ್ರಮಾಣದ ಮೊತ್ತವು…

ಹೊಸ ಸೇರ್ಪಡೆ