CONNECT WITH US  

ಪಿಕೆಪಿಎಸ್‌ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ವೇಳೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಕಾರು ಸಂಪೂರ್ಣ ಜಖಂಗೊಂಡಿದೆ.

ಹುನಗುಂದ: ಇಲ್ಲಿನ ಶತಮಾನ ಪೂರೈಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಗುರುವಾರ ಮಧ್ಯಾಹ್ನ ತೀವ್ರ ಗಲಾಟೆಗೂ ಕಾರಣವಾಗಿದೆ.

ಬೆಂಗಳೂರು: ಹೆಬ್ಟಾಳ ವಿಧಾನಸಭಾ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿ ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ ನಡೆದಿದ್ದು, ಈ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಭೈರತಿ ಸುರೇಶ್‌ ಮತದಾರರಿಗೆ ಹಣ...

ಬೆಂಗಳೂರು: ದೇಶದಾದ್ಯಂತ ಕುತೂಹಲದಿಂದ ಕಾಯಲಾಗುತ್ತಿರುವ ಗುಜರಾತ್‌ ವಿದಾನಸಭೆ ಚುನಾವಣಾ ಫ‌ಲಿತಾಂಶ ಸೋಮವಾರ ಹೊರಬೀಳಲಿದ್ದು, ಫ‌ಲಿತಾಂಶವನ್ನಾಧರಿಸಿ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ...

ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಎರಡು ಕೋಮಿನವರ ಮಧ್ಯೆ ಉದ್ಭವಿಸಿದ ತೆÌàಷಮಯ ವಾತಾವರಣದಿಂದಾಗಿ ಸುಮಾರು ಒಂದೂವರೆ ತಿಂಗಳಿನಿಂದ ನಿಷೇಧಾಜ್ಞೆ ಜಾರಿಯಲ್ಲಿದೆ. ಇದರ ನಡುವೆ ಕಾಂಗ್ರೆಸ್‌ ಮತ್ತು ಬಿಜೆಪಿ...

ಬೆಂಗಳೂರು:ರಾಜ್ಯದಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಸಮರ ಮುಗಿದಿದ್ದು, ಇದೀಗ ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ.

ನವದೆಹಲಿ: ಐತಿಹಾಸಿಕ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತಿದ್ದು, ಜುಲೈನಿಂದಲೇ ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆಯನ್ನು...

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆದ ಚಾಮುಂಡೇಶ್ವರಿ ಉಪಚುನಾವಣೆ ನಂತರದ ಜಿದ್ದಾಜಿದ್ದಿನ ಕಾಳಗ ಎಂದೇ ಬಿಂಬಿತವಾಗಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆ ಫ‌ಲಿತಾಂಶದ ಮೇಲೆ...

ಕಾಪು: ಕಟಪಾಡಿ ಗ್ರಾ. ಪಂ. ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ವೇಳೆ ಅಧಿಕಾರ ಪಡೆಯಲು ಶತಾಯ-ಗತಾಯವಾಗಿ ಹರ ಸಾಹಸ ನಡೆಸಿದ್ದ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ.

Back to Top