ಕಾಂಗ್ರೆಸ್‌

 • ಬಿಜೆಪಿ ತೊರೆದು ಕೈ ಹಿಡಿದ ಮಾಜಿ ಉಪಮೇಯರ್‌

  ಬೆಂಗಳೂರು: ಬೆಂಗಳೂರಿನ ಮೂರೂ ಲೋಕಸಭೆ ಕ್ಷೇತ್ರವನ್ನು ಗೆಲ್ಲಲು ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್‌, ಬಿಜೆಪಿ ನಾಯಕರನ್ನು ತನ್ನತ್ತ ಸೆಳೆಯುವ ಕಾರ್ಯದಲ್ಲಿ ನಿರತವಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ಬಿಬಿಎಂಪಿ ಮಾಜಿ ಉಪಮೇಯರ್‌ ಎಂ.ಲಕ್ಷ್ಮೀನಾರಾಯಣ್‌ ಅವರು ಸೋಮವಾರ ನಗರದ…

 • ಕೇಂದ್ರದಲ್ಲಿ ಸಾಲಮನ್ನಾ ಮಾಡಿದ್ದು ಕಾಂಗ್ರೆಸ್‌

  ಚಾಮರಾಜನಗರ: ಕೇಂದ್ರದಲ್ಲಿ ಆಡಳಿತ ನಡೆಸಿದ ಯುಪಿಎ ಸರ್ಕಾರ ಅಧಿಕಾರದಲ್ಲಿ ಪ್ರಧಾನಿಯಾಗಿದ್ದ ಮನಮೋಹನ್‌ಸಿಂಗ್‌ ಅವರು 72 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡಲು ನಿರ್ಲಕ್ಷ್ಯ ತೋರಿದ್ದಾರೆ…

 • ಮಾಜಿ ಸಂಸದ ಸಾಂಗ್ಲಿಯಾನ ಕಾಂಗ್ರೆಸ್‌ಗೆ ಗುಡ್‌ಬೈ

  ಬೆಂಗಳೂರು: ಮಾಜಿ ಸಚಿವ ಜೆ.ಅಲೆಗ್ಸಾಂಡರ್‌ ನಂತರ ಇದೀಗ ಮಾಜಿ ಸಂಸದ ಎಚ್‌.ಟಿ.ಸಾಂಗ್ಲಿಯಾನ ಕಾಂಗ್ರೆಸ್‌ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಅವರು, ರಾಜ್ಯದ 28 ಕ್ಷೇತ್ರಗಳ ಪೈಕಿ ಒಂದೇ…

 • ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಚುನಾವಣ ಪ್ರಣಾಳಿಕೆ ಬಿಡುಗಡೆ

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಪೂರ್ತಿ ನೀರು, ಯುವ ಸಮೂಹಕ್ಕೆ ಶಾಶ್ವತ ಉದ್ಯೋಗ, ರಿಕ್ಷಾ ಚಾಲಕರು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಯೋಜನೆ ಜಾರಿ, ಅಡಿಕೆ, ರಬ್ಬರ್‌, ಕಾಳುಮೆಣಸು ಬೆಳೆಗಾರರಿಗೆ ನ್ಯಾಯಸಮ್ಮತ ಬೆಲೆ, ಕರಾವಳಿ ತೀರದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ……

 • ಕಾಂಗ್ರೆಸ್‌ – ಬಿಜೆಪಿ ಘೋಷವಾಕ್ಯ ಬಿಡುಗಡೆ

  ಹೊಸದಿಲ್ಲಿ: ಎರಡು ಪ್ರಮುಖ ವಿಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಈ ಬಾರಿಯ ಮಹಾ ಚುನಾವಣೆಗಾಗಿ ತಾವು ಅಳವಡಿಸಿಕೊಂಡಿರುವ ಧ್ಯೇಯವಾಕ್ಯಗಳನ್ನು ಪ್ರಕಟಿಸಿವೆ. ಕಾಂಗ್ರೆಸ್‌ಗಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ, ಧ್ಯೇಯ ವಾಕ್ಯದೊಂದಿಗೆ ಮೂರು ಥೀಮ್‌ ಹಾಡುಗಳನ್ನೂ ಬಿಡುಗಡೆ ಮಾಡಿದೆ. ದಿಲ್ಲಿಯಲ್ಲಿ…

 • ಚುನಾವಣೆಗೆ ಸಿಕ್ಕಿತು ಮತ್ತಷ್ಟು ರಂಗು

  ನವದೆಹಲಿ: ಎರಡು ಪ್ರಮುಖ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಈ ಬಾರಿಯ ಮಹಾ ಚುನಾವಣೆಗಾಗಿ ತಾವು ಅಳವಡಿಸಿಕೊಂಡಿರುವ ಧ್ಯೇಯವಾಕ್ಯಗಳನ್ನು ಪ್ರಕಟಿಸಿವೆ. ಕಾಂಗ್ರೆಸ್ಸಿಗಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ, ಧ್ಯೇಯವಾಕ್ಯದೊಂದಿಗೆ ಮೂರು ಥೀಮ್‌ ಹಾಡುಗಳನ್ನೂ ಬಿಡುಗಡೆ ಮಾಡಿದೆ. ದೆಹಲಿಯಲ್ಲಿ…

 • ಜಾತ್ಯತೀತ ಸಿದ್ಧಾಂತಕ್ಕಾಗಿ ಜೆಡಿಎಸ್‌, ಕಾಂಗ್ರೆಸ್‌ ಹೋರಾಟ

  ರಾಮನಾಥಪುರ: ಜಾತ್ಯತೀತ ಸಿದ್ಧಾಂತದ ಉಳಿವಿಗಾಗಿ ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿಯಾದ ನನಗೆ ಜಿಲ್ಲೆಯ ಜನರು ಆಶೀರ್ವದಿಸಿ ಭಾರೀ ಬಹುಮತದಿಂದ ಗೆಲ್ಲಿಸಬೇಕೆಂದು ಪ್ರಜ್ವಲ್‌ ರೇವಣ್ಣ ಮನವಿ ಮಾಡಿದರು. ಅರಕಲಗೂಡು ತಾಲೂಕು ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತದಲ್ಲಿ ರೋಡ್‌ ಶೋ…

 • ಕೈ, ತೆನೆ ಒಂದಾದರೆ ಬಿಜೆಪಿ ಎರಡಂಕಿ ತಲುಪಲ್ಲ

  ತುಮಕೂರು: ಬಿಜೆಪಿ, ಶಿವಸೇನೆ, ಅಕಾಲಿ ದಳ ಬಿಟ್ಟರೆ, ಎಲ್ಲ ಪ್ರಾದೇಶಿಕ ಪಕ್ಷಗಳು ಮಹಾಘಟಬಂಧನ್‌ಗೆ ಬಂದಿದ್ದಾರೆ. ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳ ಸಂಬಂಧ ಚೆನ್ನಾಗಿರಬೇಕು. ಜೆಡಿಎಸ್‌ಗೆ ಕಡಿಮೆ ಶಕ್ತಿ ಇರಬಹುದು. ಆದರೆ, ಕಾಂಗ್ರೆಸ್‌, ಜೆಡಿಎಸ್‌ ಒಂದಾದರೆ ಬಿಜೆಪಿಯನ್ನು ರಾಜ್ಯದಲ್ಲಿ ಬಗ್ಗು…

 • ಬಿಜೆಪಿ ಹಿಮ್ಮೆಟ್ಟಿಸಲು ಕಾಂಗ್ರೆಸ್‌-ಜೆಡಿಎಸ್ ಒಟ್ಟಾಗಿ ಪ್ರಚಾರ

  ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹಿಮ್ಮೆಟ್ಟಿಸಲು, ನಮ್ಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮರೆತು ಸೋಮವಾರದಿಂದ ಒಟ್ಟಾಗಿ ಪ್ರಚಾರ ನಡೆಸುತ್ತೇವೆ ಎಂದು ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಘೋಷಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಸೋಮವಾರ ಹುಣಸೂರು…

 • ಅಭಿವೃದ್ಧಿ ಮಾಡದ ಕಾಂಗ್ರೆಸ್‌ನಿಂದ ಅಪಪ್ರಚಾರ

  ಬೆಂಗಳೂರು: ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದ ಕಾಂಗ್ರೆಸ್‌ನವರು ಅಪಪ್ರಚಾರದಲ್ಲಿ ತೊಡಗಿದ್ದು, ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಆರೋಪಿಸಿದರು. ಮಹಾಲಕ್ಷ್ಮೀ ಲೇಔಟ್‌ ವಿಧಾನಸಭೆ ಕ್ಷೇತ್ರದಲ್ಲಿ ಭಾನುವಾರ ಚುನಾವಣಾ ಪ್ರಚಾರ…

 • ಬಿಜೆಪಿಯ ಎಂ.ಲಕ್ಷ್ಮೀನಾರಾಯಣ್‌ ಕಾಂಗ್ರೆಸ್‌ ಸೇರ್ಪಡೆ?

  ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪ್ರಚಾರ ಭರಾಟೆ ತೀವ್ರಗೊಳ್ಳುತ್ತಿದ್ದಂತೆ ಪಕ್ಷಾಂತರದ ಸದ್ದು ಕೇಳಿಬರಲಾಂಭಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಮಾಜಿ ಉಪಮೇಯರ್‌ ಎಂ.ಲಕ್ಷ್ಮೀನಾರಾಯಣ್‌ ಬಿಜೆಪಿ ತೊರೆದು ಸೋಮವಾರ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ…

 • ಮೈತ್ರಿಗೆ ಒಪ್ಪಿಗೆ ಇಲ್ಲಾಂದ್ರೆ ಪಕ್ಷ ಬಿಡಬಹುದು: ಸಿದ್ದರಾಮಯ್ಯ ಎಚ್ಚರಿಕೆ

  ಬೆಂಗಳೂರು/ಮಂಡ್ಯ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರಿಂದ ರಾಷ್ಟ್ರೀಯ ಹಾಗೂ ಕೆಳಹಂತದವರೆಗೂ ಮೈತ್ರಿಯಾಗಿದೆ. ಯಾರಿಗಾದ್ರು ಮೈತ್ರಿ ಒಪ್ಪಿಗೆ ಇಲ್ಲಾಂದ್ರೆ ಪಕ್ಷದಿಂದ ಹೊರ ಹೋಗಬಹುದು ಎಂದು ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಖಡಕ್…

 • ಮುನಿಯಪ್ಪ ಅಪ್ಪವಿಜಯಕ್ಕೆ ಮುನಿಸ್ವಾಮಿ ತೊಡರುಗಾಲು

  ಕೋಲಾರ: ಕಾಂಗ್ರೆಸ್‌ನ ಭದ್ರಕೋಟೆ ಎನಿಸಿರುವ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಭಾರೀ ಪೈಪೋಟಿ ನೀಡುತ್ತಿದೆ. ಮೇಲ್ನೋಟಕ್ಕೆ ಮೋದಿ ಅಲೆ ಅಬ್ಬರಿಸುತ್ತಿದೆ. ಕಾಂಗ್ರೆಸ್‌ ಗುಪ್ತಗಾಮಿನಿಯಾಗಿದೆ. ಈವರೆಗೂ ನಡೆದಿರುವ 16 ಲೋಕಸಭಾ ಚುನಾವಣೆಗಳ ಪೈಕಿ 15…

 • ಚಕ್ರವ್ಯೂಹ ಆತಂಕ

  ಬೆಂಗಳೂರು/ಮೈಸೂರು: ಲೋಕಸಭೆ ಚುನಾವಣೆ ದಿನಾಂಕ ಸಮೀಪಿಸುತ್ತಿದ್ದಂತೆ ದೋಸ್ತಿಗಳ ನಡುವಿನ ಜಗಳ ತಾರಕಕ್ಕೇರಿದೆ. ಎರಡೂ ಪಕ್ಷಗಳ ನಡುವಿದ್ದ ಅತೃಪ್ತಿಯ ಕಿಡಿ ಶುಕ್ರವಾರ ಭುಗಿಲೆದ್ದಿದೆ. ಒಂದೆಡೆ ಸ್ವತಃ ಸಿಎಂ ಕುಮಾರಸ್ವಾಮಿ ಅವರೇ, “”ತಮ್ಮ ಮಗನನ್ನು ಸೋಲಿಸಲು ಕಾಂಗ್ರೆಸ್‌, ಬಿಜೆಪಿ ಮತ್ತು ರೈತಸಂಘದವರು…

 • ನಾಳೆ ಮುಸ್ಲಿಂ ನಾಯಕರ ಸಭೆ

  ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಒಂದೇ ಟಿಕೆಟ್‌ ನೀಡಿರುವುದಕ್ಕೆ ಸಮುದಾಯದಲ್ಲಿ ಅಸಮಾಧಾನ ಮನೆ ಮಾಡಿದ್ದು, ಪಕ್ಷದ ಈ ಧೋರಣೆಯಿಂದ ಬೇಸತ್ತಿರುವ ಮುಸ್ಲಿಂ ಸಮುದಾಯದ ಮುಖಂಡರು ಶನಿವಾರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಿದ್ದಾರೆ.ಕಾಂಗ್ರೆಸ್‌ನ್ನು…

 • ಕಾಂಗ್ರೆಸ್‌, ಬಿಜೆಪಿಗೆ ವೈಯಕ್ತಿಕ ಲಾಭದಲ್ಲಿ ಮಾತ್ರ ಆಸಕ್ತಿ : ಸಿಪಿಐ

  ಇಂಫಾಲ : ‘ಕಾಂಗ್ರೆಸ್‌ ಮತ್ತು ಬಿಜೆಪಿ ರಾಜ್ಯದಲ್ಲಿ ಧನಾತ್ಮಕ ಬದಲಾವಣೆ ತರಲಾರವು; ಏಕೆಂದರೆ ಈ ಎರಡೂ ಪಕ್ಷಗಳು ತಮ್ಮ ವೈಯಕ್ತಿಕ ಲಾಭದಲ್ಲಿ ಆಸಕ್ತವಾಗಿವೆ’ ಎಂದು ಸಿಪಿಐ ಎಂದು ಗುರುವಾರ ಹೇಳಿದೆ. ‘ಜನರು ಪದೇ ಪದೇ ಈ ಎರಡು ಪಕ್ಷಗಳ ಪ್ರತಿನಿಧಿಗಳನ್ನು…

 • ಮಂಡ್ಯದಲ್ಲಿ ಕಾಂಗ್ರೆಸ್‌ ಮುಖಂಡರ ಅಸಹಕಾರ: ದೂರು

  ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಧಾನ ಸಭೆಯ ನಂತರವೂ ಮಂಡ್ಯದಲ್ಲಿ ಕಾಂಗ್ರೆಸ್‌ ಮುಖಂಡರು ನಿಖೀಲ್‌ ಕುಮಾರಸ್ವಾಮಿ ಪರ ಕೆಲಸ ಮಾಡದಿರುವುದು ಜೆಡಿಎಸ್‌ನಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಸಚಿವರು ಹಾಗೂ ಮಂಡ್ಯದಲ್ಲಿ ಚುನಾವಣಾ ಉಸ್ತುವಾರಿ ವಹಿಸಿರುವ ಸಿ.ಎಸ್‌.ಪುಟ್ಟರಾಜು, ಸಾ.ರಾ.ಮಹೇಶ್‌, ಡಿ.ಸಿ.ತಮ್ಮಣ್ಣ ಅವರು…

 • ಉತ್ತರದಲ್ಲೂ ಕಣ ಸಿದ್ಧ

  ಹುಬ್ಬಳ್ಳಿ: ಎರಡನೇ ಹಂತದ ಚುನಾವಣೆ ಕದನಕ್ಕೆ ವೇದಿಕೆ ಸಜ್ಜಾಗಿದೆ. ಬಲಾಬಲ ಲೆಕ್ಕಾಚಾರದಡಿ ಅಭ್ಯರ್ಥಿಗಳನ್ನು ಅಖೈರುಗೊಳಿಸಲಾಗಿದೆ. ಪ್ರಚಾರ ಭರಾಟೆ ನಡುವೆಯೇ ಆರೋಪ-ಪ್ರತ್ಯಾರೋಪವೂ ಜೋರಾಗಿದೆ. ಬುಧವಾರ ಘಟಾಘಟಿ ನಾಯಕರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಹೈವೋಲ್ಟೆಜ್‌ ಕ್ಷೇತ್ರವಾಗಿ ಮಾರ್ಪಟ್ಟಿರುವ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಹುರಿಯಾಳಾಗಿ…

 • ಕೈ-ಬಿಜೆಪಿ ಪ್ರಣಾಳಿಕೆ ಸಮರ

  ಅಸ್ಪಾ ಸಡಿಲಿಕೆಯಿಂದ ಪಾಕಿಸ್ಥಾನದ ಉಗ್ರರಿಗೆ ಸಹಾಯ: ಮೋದಿ ಟೀಕೆ ನ್ಯಾಯ್‌ ಯೋಜನೆಗೆ ಕಳ್ಳರ ಜೇಬಿನಿಂದ ಹಣ: ರಾಹುಲ್‌ ತಿರುಗೇಟು ಹೊಸದಿಲ್ಲಿ: ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆ ಕುರಿತಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಸಮರ ಬಿಸಿ ಪಡೆದುಕೊಂಡಿದೆ. ಅರುಣಾಚಲ…

 • ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳಿಗೆ ಬೆಂಬಲ

  ಬೆಂಗಳೂರು: ಕರ್ನಾಟಕ ಜನತಾ ರಂಗ ಪಕ್ಷವು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ತಿಳಿಸಿದೆ. ಈ ಬಾರಿ ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳು ಕೇಂದ್ರದಲ್ಲಿ ಸರ್ಕಾರ ರಚಿಸುವುದರಲ್ಲಿ ಅನುಮಾನವಿಲ್ಲ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ…

ಹೊಸ ಸೇರ್ಪಡೆ