ಕಾಂಗ್ರೆಸ್‌

 • ಬೆಂಗಳೂರು ಉತ್ತರ “ಕೈ’ಗಿಟ್ಟ ಜೆಡಿಎಸ್‌

  ಬೆಂಗಳೂರು: ಜೆಡಿಎಸ್‌ ಮರಳಿ ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅಂತಿಮವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ ಅವರು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಅಭ್ಯರ್ಥಿ ಆಯ್ಕೆ ಸಂಬಂಧ ಸೋಮವಾರ ಇಡೀ ದಿನ ಕೃಷ್ಣ…

 • ಜಾಧವ್‌ ಬೆನ್ನಿಗೆ ಕೈ ನಾಯಕರು!

  ಕಲಬುರಗಿಯಲ್ಲಿ ಸಾಮಾನ್ಯವಾಗಿ ಬಿಸಿಲು ಜಾಸ್ತಿ. ಈಗ ಅದರ ಪ್ರಖರತೆಯನ್ನು ಖರ್ಗೆ ಹಾಗೂ ಜಾಧವ ಸ್ಪರ್ಧೆ ಇನ್ನಷ್ಟು ಹೆಚ್ಚಿಸಿದೆ. ದಿನದಿಂದ ದಿನಕ್ಕೆ ಥರ್ಮಾಮೀಟರ್‌ ಏರುತ್ತಲೇ ಇದೆ. ಆರೋಪ,ಪ್ರತ್ಯಾರೋಪಕ್ಕಂತೂ ಕೊರತೆನೇ ಇಲ್ಲ. ಚುನಾವಣೆ ಘೋಷಣೆಗೂ ಮುನ್ನ ಜಾಧವ್‌ ರಾಜೀನಾಮೆ ಪ್ರಹಸನ ಮುನ್ನೆಲೆಗೆ…

 • ಕಾಂಗ್ರೆಸ್‌ಗೆ ಬೆಂಗಳೂರು ಉತ್ತರ ಕ್ಷೇತ್ರ: ಗೌಡರ ಘೋಷಣೆ

  ಹಾಸನ: ಚುನಾವಣಾ ಮೈತ್ರಿಯಲ್ಲಿ ಜೆಡಿಎಸ್‌ಗೆ ನಿಗದಿಯಾಗಿದ್ದ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರ ಹೋದರೂ ಪರವಾಗಿಲ್ಲ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದೇನೆ ಎಂದು ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದರು. ನಾಮಪತ್ರ ಸಲ್ಲಿಸಲು…

 • ಬಡವರಿಗೆ ವಾರ್ಷಿಕ 72,000 ರೂ.

  ಹೊಸದಿಲ್ಲಿ: ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ದೇಶದ ಶೇ.20ರಷ್ಟು ಬಡವರಿಗೆ (ಅಂದಾಜು 5 ಕೋಟಿ ಕುಟುಂಬ) ವಾರ್ಷಿಕ 72,000 ರೂ.ಗಳ ವರಮಾನ ನೀಡುವ ಯೋಜನೆ ಜಾರಿಗೊಳಿಸುವುದಾಗಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪ್ರಕಟಿಸಿದ್ದಾರೆ. ಸೋಮವಾರ, ಹೊಸದಿಲ್ಲಿಯಲ್ಲಿ ನಡೆದ…

 • ರಂಗೇರಿದ ಲೋಕ ಚುನಾವಣಾ ಕಣ

  ಬಿರುಬಿಸಿಲಿನ ನಡುವೆ ಲೋಕಸಭಾ ಚುನಾವಣಾ ಕಣ ಸೋಮವಾರ ಮತ್ತಷ್ಟು ರಂಗೇರಿದೆ. ಜೆಡಿಎಸ್‌ ವರಿಷ್ಠ ದೇವೇಗೌಡ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸದಾನಂದಗೌಡ, ಸಿಎಂ ಕುಮಾರಸ್ವಾಮಿ ಪುತ್ರ ನಿಖೀಲ್‌ ಸೇರಿ ಹಲವು ಪ್ರಮುಖರು ನಾಮಪತ್ರ ಸಲ್ಲಿಸಿದ್ದಾರೆ. ಈ ನಡುವೆ, ಮಂಡ್ಯ…

 • ಪ್ರಿಯಾಂಕಾ-ಯೋಗಿ ವಾಕ್ಸಮರ

  ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿ, ಬಿರುಸಿನ ಪ್ರಚಾರ ಶುರುವಾಗಿರುವಂತೆಯೇ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ನಡುವೆ ಕಬ್ಬು ಬೆಳೆಗಾರರಿಗೆ ಸಂಬಂಧಿಸಿ ಮಾತಿನ ಚಕಮಕಿ ನಡೆದಿದೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ…

 • ಅಂಡಮಾನ್‌ಗೆ ರಾಜ ಯಾರು?

  ಲಕ್ಷದ್ವೀಪದಂತೆಯೇ ದೇಶದ ಮತ್ತೂಂದು ದ್ವೀಪ ಸಮೂಹ ಅಂಡಮಾನ್‌ ಮತ್ತು ನಿಕೋಬರ್‌ ದ್ವೀಪ ಸಮೂಹ. ಇದುವರೆಗೆ ಒಟ್ಟು 17 ಬಾರಿ ಚುನಾವಣೆಯಾಗಿದೆ. 1952-57, 1957-62, 1962-67 ಈ ಸಾಲಿನಲ್ಲಿ ಕೇಂದ್ರ ಸರ್ಕಾರವೇ ಜನಪ್ರತಿನಿಧಿ ಸ್ಥಾನಕ್ಕೆ ಕ್ರಮವಾಗಿ ಜಾನ್‌ ರಿಚರ್ಡ್‌ಸನ್‌, ಲಚ್‌ಮಾನ್‌…

 • ಜೆಡಿಎಸ್-ಕಾಂಗ್ರೆಸ್‌ ಮೈತ್ರಿಯಿಂದ ಬಿಜೆಪಿಗೇ ಲಾಭ

  ಮೈಸೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಿಂದ ಬಿಜೆಪಿಗೆ ಒಳ್ಳೆಯ ಪರಿಣಾಮ ಬೀರಿದ್ದು, ಎರಡೂ ಪಕ್ಷಗಳ ಮತವೂ ಬಿಜೆಪಿಗೆ ಬರಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಡಾ.ವಾಮನಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಚುನಾವಣೆಗಳಲ್ಲಿ ತ್ರಿಕೋನ ಸ್ಪರ್ಧೆ…

 • ವೀರಶೈವ ಲಿಂಗಾಯತರಿಂದ ಕಾಂಗ್ರೆಸ್‌ಗೆ ಬೆಂಬಲ

  ಚಾಮರಾಜನಗರ: ರಾಜ್ಯದಲ್ಲಿ ವೀರಶೈವ ಲಿಂಗಾಯತರು ಬಿಜೆಪಿ ಪರವಾಗಿದ್ದಾರೆ ಎಂಬ ಭ್ರಮೆಯಲ್ಲಿ ಬಿಜೆಪಿ ನಾಯಕರು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನೂ° ವೀರಶೈವ ಲಿಂಗಾಯತರು ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್‌ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ…

 • ಜೆಡಿಎಸ್‌ನಂತೆ ಕಾಂಗ್ರೆಸ್‌ ಕೂಡ ಕಟ್ಟಾಜ್ಞೆ ವಿಧಿಸಲಿ

  ಮೈಸೂರು: ಮೈತ್ರಿ ಧರ್ಮ ಪಾಲನೆ ವಿಚಾರದಲ್ಲಿ ಜೆಡಿಎಸ್‌ ವರಿಷ್ಠರು ಈಗಾಗಲೇ ಪಕ್ಷದ ಸಚಿವರು, ಶಾಸಕರಿಗೆ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಮತ ಪ್ರಮಾಣ ಕಡಿಮೆಯಾದರೆ ಅದಕ್ಕೆ ನೀವೇ ಹೊಣೆ ಎಂದು ಕಟ್ಟಾಜ್ಞೆ ವಿಧಿಸಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ತಿಳಿಸಿದರು….

 • ಪ್ರಕಾಶ​​​​​​​ ಹುಕ್ಕೇರಿ ಒಳಗೋ..ಹೊರಗೋ..?

  ಬೆಳಗಾವಿ: ಕಾಂಗ್ರೆಸ್‌ನಲ್ಲಿ ತಮ್ಮವರಿಂದಲೇತೀವ್ರ ವಿರೋಧ ಕಟ್ಟಿಕೊಂಡಿರುವ ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಮನಸ್ಸು ಬದಲಾಯಿಸಿ ಪಕ್ಷದ ಟಿಕೆಟ್‌ನಿಂದಲೇ ಚಿಕ್ಕೋಡಿಯಲ್ಲಿ ಸ್ಪರ್ಧೆ ಮಾಡುವರೇ ಅಥವಾ ಇಲ್ಲವೇ..? ಎಂಬ ಪ್ರಶ್ನೆಗೆ ಸೋಮವಾರ ಬಹುಶಃ ಉತ್ತರ ಸಿಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶಜಾರಕಿಹೊಳಿ…

ಹೊಸ ಸೇರ್ಪಡೆ