ಕಾಂಗ್ರೆಸ್‌

 • ಕೆಲವೊಮ್ಮೆ ನಾನು ಈ ಹೋರಾಟದಲ್ಲಿ ಏಕಾಂಗಿಯಾಗಿದ್ದೆ…

  ಕಾಂಗ್ರೆಸ್‌ ಪಕ್ಷದ ಮೌಲ್ಯಗಳು ಮತ್ತು ಆದರ್ಶಗಳು ನಮ್ಮ ಈ ಸುಂದರ ರಾಷ್ಟ್ರದ ಜೀವನಾಡಿಯಾಗಿ ಕಾರ್ಯನಿರ್ವಹಿಸುತ್ತಿವೆ. ಇಂಥ ಪಕ್ಷಕ್ಕಾಗಿ ಸೇವೆ ಸಲ್ಲಿಸುವುದು ನನಗೆ ಹೆಮ್ಮೆಯ ಸಂಗತಿ. ದೇಶಕ್ಕೆ ಮತ್ತು ಪಕ್ಷಕ್ಕೆ ನಾನು ಅಪಾರ ಕೃತಜ್ಞತೆ ಸಲ್ಲಿಸುತ್ತೇನೆ ಮತ್ತು ಅವುಗಳ ಪ್ರೀತಿಗೆ…

 • ದೋಸ್ತಿ ಸರಕಾರಕ್ಕೆ ಸಂಕಟ

  ಬೆಂಗಳೂರು: ರಾಜ್ಯ ರಾಜಕೀಯದ ಹಠಾತ್‌ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನ ಆನಂದ್‌ಸಿಂಗ್‌ ಮತ್ತು ರಮೇಶ್‌ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರಕಾರಕ್ಕೆ ಶಾಕ್‌ ನೀಡಿದ್ದಾರೆ. ಇದರಿಂದಾಗಿ ಮತ್ತೆ ಸರಕಾರಕ್ಕೆ ಕಂಟಕದ ಲಕ್ಷಣಗಳು ಕಂಡುಬರುತ್ತಿವೆ. ಇಬ್ಬರು ಶಾಸಕರ ರಾಜೀನಾಮೆಯಿಂದ ಸರಕಾರದ…

 • ದೇವೇಗೌಡರ ಎದುರೇ ಸ್ಫೋಟ

  ಬೆಂಗಳೂರು: ‘ಶಾಸಕರಿಗೆ ಮಾತ್ರ ನಿಗಮ-ಮಂಡಳಿಯಲ್ಲಿ ಸ್ಥಾನವೇಕೆ? ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಕಾರ್ಯಕರ್ತರಿಗೆ ಏಕೆ ಮನ್ನಣೆ ಇಲ್ಲ’? ಹೀಗೆಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರ ಮುಂದೆಯೇ ಆಕ್ರೋಶ ವ್ಯಕ್ತಪಡಿಸಿದ್ದು ಕಾರ್ಯಕರ್ತರು. ಚುನಾವಣೆಯಲ್ಲಿ ಕೇವಲ 1 ಸ್ಥಾನ ಗಳಿಸಿ ಹಿನ್ನಡೆ ಅನುಭವಿಸಿದ ಬಳಿಕ…

 • ಇನ್ನೂ ನಿಂತಿಲ್ಲ ಒಳ ಹೊಡೆತ ಆಂತರಿಕ ಬೆಂಕಿ ಕೊತ ಕೊತ

  ಹುಬ್ಬಳ್ಳಿ: ಆಂತರಿಕ ಕಚ್ಚಾಟಕ್ಕೆ ಸಿಲುಕಿರುವ ಕಾಂಗ್ರೆಸ್‌ ಲೋಕಸಭೆ ಚುನಾವಣೆ ಹೀನಾಯ ಸೋಲಿನ ನಂತರವೂ ಕಚ್ಚಾಟದಿಂದ ಹೊರಬರದೆ ಇನ್ನಷ್ಟು ಆಳಕ್ಕಿಳಿಯುತ್ತಿದೆ. ಧಾರವಾಡ ಜಿಲ್ಲೆ ಮಹಾನಗರ- ಗ್ರಾಮೀಣ ಕಾಂಗ್ರೆಸ್‌ ಸ್ಥಿತಿ ಇದಕ್ಕೆ ಪುಷ್ಟಿ ನೀಡುವಂತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಿಗೇ ಸೆಡ್ಡು ಹೊಡೆಯುವ ರೀತಿಯಲ್ಲಿ…

 • ಮೈತ್ರಿ ಮಾತಿಂದ ನೋವು:ಎಚ್‌ಡಿಡಿ

  ಬೆಂಗಳೂರು: ಜೆಡಿಎಸ್‌ ಜತೆ ಮೈತ್ರಿಯಿಂದ ಹೀನಾಯವಾಗಿ ಸೋಲಬೇಕಾಯಿತು ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಮತ್ತೆ ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಇಂತಹ ಮಾತುಗಳಿಂದ ನನಗೆ ಅತೀವ ನೋವಾಗಿದೆ ಎಂದು ಹೇಳಿದ್ದಾರೆ. ಪಕ್ಷದ ಯುವ ಮುಖಂಡರ ಸಭೆಯಲ್ಲಿ ಪಾಲ್ಗೊಂಡು…

 • “ಕಾಂಗ್ರೆಸ್‌ ರಾಜೀನಾಮೆ ಪರ್ವ ತಾರಕಕ್ಕೆ

  ಲಕ್ನೋ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿ ರುವ ರಾಜೀನಾಮೆ ಪರ್ವ, ಮತ್ತಷ್ಟು ತಾರಕ ಕ್ಕೇರಿದೆ. ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಕ್ಕೆ ಬೇಸರ ಗೊಂಡು ಉತ್ತರ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಯುಪಿಸಿಸಿ) ಉಪಾಧ್ಯಕ್ಷರಾದ ರಂಜಿತ್‌ ಸಿಂಗ್‌ ಜುದೇವ್‌,…

 • ಕಾಂಗ್ರೆಸ್‌ ಅಧ್ಯಕ್ಷ ಹುದ್ದೆ ಬದಲಾವಣೆ ಅನಿವಾರ್ಯ

  ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ತನ್ನ ನಿರ್ಧಾರದಿಂದ ಹಿಂದೆ ಸರಿಯಲು ಒಪ್ಪದ ಕಾರಣ ಕಾಂಗ್ರೆಸ್‌ ಈಗ ಹೊಸ ಅಧ್ಯಕ್ಷರನ್ನು ಹುಡುಕುವುದು ಅನಿವಾರ್ಯವಾಗಿದೆ. ಬುಧವಾರ ನಡೆದ ಪಕ್ಷದ…

 • ಕೈ ಸಾಮೂಹಿಕ ರಾಜೀನಾಮೆ ಪರ್ವ

  ನವದೆಹಲಿ: ಕಾಂಗ್ರೆಸ್‌ನ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದನ್ನು ಬೆಂಬಲಿಸಿ, ಎಐಸಿಸಿ ಕಾರ್ಯದರ್ಶಿಗಳು, ದೆಹಲಿ, ಮಧ್ಯಪ್ರದೇಶ, ಹರ್ಯಾಣ ರಾಜ್ಯಗಳ 120ಕ್ಕೂ ಹೆಚ್ಚು ಯುವ ಕಾಂಗ್ರೆಸ್‌ ನಾಯಕರು, ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ಸಾಮೂಹಿಕ…

 • ಕಾಂಗ್ರೆಸ್‌ ಕಮಿಷನ್‌ ಏಜೆಂಟರ ಅಸೋಸಿಯೇಶನ್‌: ಈಶ್ವರಪ್ಪ

  ಶಿವಮೊಗ್ಗ: ಕಾಂಗ್ರೆಸ್‌, ಕಮಿಷನ್‌ ಏಜೆಂಟರ ಅಸೋಸಿಯೇಶನ್‌ ಇದ್ದ ಹಾಗೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಲೇವಡಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಸರಕಾರದ ಸಮನ್ವಯ ಸಮಿತಿ ಇಲ್ಲದ ಹಾಗೆ ಆಗಿದ್ದು, ಕಾಂಗ್ರೆಸ್‌ನಲ್ಲಿ ಏನಿದ್ದರೂ ಸಿದ್ದರಾಮಯ್ಯನವರದ್ದೇ ದಾದಾಗಿರಿಯಾಗಿದೆ….

 • ನೀವು ಸೋತರೆ, ಭಾರತವೇ ಸೋಲು ಕಂಡಂತೆ ಅಂತ ಭಾವಿಸಿದ್ರಾ: “ಕೈ”ಗೆ ಮೋದಿ!

  ನವದೆಹಲಿ:ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಜನ ನೀಡಿದ ಬಹುಮತದ ತೀರ್ಪನ್ನು ಹಾಗೂ ಇವಿಎಂಗಳನ್ನು ಪ್ರಶ್ನಿಸಿದ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿ ತರಾಟೆಗೆ ತೆಗೆದುಕೊಂಡ ಪ್ರಸಂಗ ಬುಧವಾರ ಲೋಕಸಭೆಯಲ್ಲಿ ನಡೆಯಿತು. ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ…

 • ಉ.ಪ್ರದೇಶ ಜಿಲ್ಲಾ ಸಮಿತಿಗಳ ವಿಸರ್ಜನೆ

  ನವದೆಹಲಿ: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯನ್ನು ವಿಸರ್ಜಿಸಿದ್ದ ಕಾಂಗ್ರೆಸ್‌ ಹೈಕಮಾಂಡ್‌ ಸೋಮವಾರ ಉತ್ತರಪ್ರದೇಶ ಕಾಂಗ್ರೆಸ್‌ನ ಜಿಲ್ಲಾ ಸಮಿತಿಗಳನ್ನೂ ವಿಸರ್ಜಿಸಿದೆ. ಅಷ್ಟೇ ಅಲ್ಲ, ಚುನಾವಣೆ ವೇಳೆ ಕೆಲವು ನಾಯಕರು ಅಶಿಸ್ತು ತೋರಿರುವ ಕುರಿತು…

 • ನಾಳೆ ಕಾಂಗ್ರೆಸ್‌ ಸೋಲಿನ ಪರಾಮರ್ಶೆ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್‌ ಪಕ್ಷದ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಲು ನಿರ್ಧರಿಸಿದೆ. ನಾಳೆ(ಜೂನ್‌ 26) ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ಚುನಾವಣೆಯ ಸೋಲಿನ ಕುರಿತು ಪಕ್ಷದ ಹಿರಿಯ ಮುಖಂಡರ ಸಭೆ ಹಾಗೂ 2019…

 • ಬಿಜೆಪಿಯ 30 ಶಾಸಕರು ಕೈ ಸಂಪರ್ಕದಲ್ಲಿದ್ದಾರೆ

  ಚಿತ್ರದುರ್ಗ: “ಬಿಜೆಪಿಯ 30 ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ’ ಎನ್ನುವ ಮೂಲಕ ಕಾರ್ಮಿಕ ಸಚಿವ ವೆಂಕಟರಮಣಪ್ಪ ಹೊಸ ಬಾಂಬ್‌ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, “ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಆಡಳಿತ ನಡೆಸಲಿದೆ. ಹೀಗಾಗಿ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ’…

 • ರಾಹುಲ್, ಸಿದ್ದರಾಮಯ್ಯಗೆ ಅಸ್ತಿತ್ವ ಇಲ್ಲ, ಡಿಕೆಶಿ ದೊಡ್ಡ ನಾಯಕರಲ್ಲ; ಶ್ರೀರಾಮುಲು

  ಚಿತ್ರದುರ್ಗ : ಮಾಜಿ ಸಿಎಂ ಸಿದ್ದರಾಮಯ್ಯ ಸೋಲುವ ಭಯದಿಂದ ಬಾದಾಮಿಗೆ ಬಂದರು, ದೇವೇಗೌಡರು ಹಾಸನದಿಂದ ತುಮಕೂರಿಗೆ ಬಂದರು, ರಾಹುಲ್ ಗಾಂಧಿ ಅಮೇಠಿಯಿಂದ ವಯನಾಡ್ ಗೆ ಬಂದರು. ಈ ನಾಯಕರಿಗೆ ಅವರ ಕ್ಷೇತ್ರಗಳ ಸಂಬಂಧ ಮುಗಿತಾ ಎಂದು ಡಿಕೆ ಶಿವಕುಮಾರ್…

 • ಅಶೋಕ್‌ ಗೆಹ್ಲೋಟ್‌ ಕಾಂಗ್ರೆಸ್‌ ಅಧ್ಯಕ್ಷ?

  ಹೊಸದಿಲ್ಲಿ: ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವ ರಾಹುಲ್‌ ಗಾಂಧಿ ರಾಜೀನಾಮೆ ಹಿಂಪಡೆಯಲು ಒಪ್ಪುತ್ತಿಲ್ಲದ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌,ರನ್ನು ನೇಮಿಸುವ ಬಗ್ಗೆ ಕಾಂಗ್ರೆಸ್‌ ಮುಖಂಡರು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲ,…

 • ತ್ರಿವಳಿ ತಲಾಖ್‌: ಕಾಂಗ್ರೆಸ್‌ ನಿಲುವಿಗೆ ಒತ್ತಾಯ

  ಹುಬ್ಬಳ್ಳಿ: ತ್ರಿವಳಿ ತಲಾಖ್‌ ಮಸೂದೆಯ ಪರಿಚಯ ಹಂತದಲ್ಲೇ ಕಾಂಗ್ರೆಸ್‌ ಸೇರಿ ಕೆಲ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಮಹಿಳಾ ಸಬಲೀಕರಣ ಬಗ್ಗೆ ಮಾತನಾಡುವ ಕಾಂಗ್ರೆಸ್‌ ನಾಯಕರು ತ್ರಿವಳಿ ತಲಾಖ್‌ ಬಗೆಗಿನ ತಮ್ಮ ನಿಲುವು ಸ್ಪಷ್ಟಪಡಿಸಬೇಕೆಂದು ಕೇಂದ್ರ ಸಂಸದೀಯ ವ್ಯವಹಾರ…

 • ದೇವೇಗೌಡರ ಹೇಳಿಕೆ: ಕಾಂಗ್ರೆಸ್‌ನಲ್ಲಿ ಆತಂಕ

  ಬೆಂಗಳೂರು: ರಾಜ್ಯದ ಮೈತ್ರಿ ಸರ್ಕಾರದ ಭವಿಷ್ಯದ ಬಗ್ಗೆ ಜೆಡಿಎಸ್‌ ವರಿಷ್ಠ ದೇವೇಗೌಡರು ಅನುಮಾನ ವ್ಯಕ್ತಪಡಿಸಿರುವುದು ಕಾಂಗ್ರೆಸ್‌ ನಾಯಕರಲ್ಲಿ ಆತಂಕವುಂಟು ಮಾಡಿದೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌, ಜಲ…

 • ರಾಜ್ಯದ ಜನತೆ ಬಿಎಸ್ ವೈ ಸಿಎಂ ಆಗೋದನ್ನೇ ಕಾಯುತ್ತಿದ್ದಾರೆ: ಕೆಎಸ್ ಈಶ್ವರಪ್ಪ

  ಶಿವಮೊಗ್ಗ: ಅಧಿಕಾರಕ್ಕಾಗಿ ಕಾಂಗ್ರೆಸ್ ಶಾಸಕರು, ಸಚಿವರು ಜೆಡಿಎಸ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ಮೈತ್ರಿ ಸರ್ಕಾರದ ಬಗ್ಗೆ ರಾಜ್ಯದ ಆರೂವರೆ ಕೋಟಿ ಜನ ಅಸಮಾಧಾನಗೊಂಡಿದ್ದು, ಯಡಿಯೂರಪ್ಪನವರು ಯಾವಾಗ ಮುಖ್ಯಮಂತ್ರಿ ಆಗುತ್ತಾರೆ ಎಂಬುದನ್ನೇ ಕಾಯುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ…

 • ಜಿಂದಾಲ್: ಕಾಂಗ್ರೆಸ್‌ನಲ್ಲಿ ಎರಡು ಬಣ

  ಬೆಂಗಳೂರು: ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ಮಾಡುವ ವಿಚಾರದಲ್ಲಿ ವಿವಾದವನ್ನು ಮೈಮೇಲೆ ಎಳೆದುಕೊಂಡಿರುವ ಕಾಂಗ್ರೆಸ್‌ ಸಚಿವರ ಪಾಳಯ ಮತ್ತು ಪಕ್ಷದಲ್ಲಿ ಎರಡು ಬಣಗಳು ಪರ-ವಿರೋಧ ನಿಲುವು ತಳೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಜಿಂದಾಲ್ ಸಂಸ್ಥೆಗೆ 3,667 ಎಕರೆ…

 • ಕಾಂಗ್ರೆಸ್‌ನಲ್ಲೀಗ ಅಸಮಾಧಾನದ ಹೊಗೆ

  ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು, ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯ ದರ್ಶಿ ಹಾಗೂ ಐವರು ಉಸ್ತುವಾರಿ ಕಾರ್ಯದರ್ಶಿಗಳನ್ನು ಮುಂದು ವರಿಸಿರುವ ಬಗ್ಗೆ ಕಾಂಗ್ರೆಸ್‌ನಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಯಾರು ಕಾರಣರು…

ಹೊಸ ಸೇರ್ಪಡೆ