ಕಾಂಗ್ರೆಸ್‌

 • ಶ್ರೀಮಂತ ಪಾಟೀಲ್ ಅಪಹರಣ: ‘ಕೈ’ ದೂರು

  ಬೆಂಗಳೂರು: ಕಾಂಗ್ರೆಸ್‌ನ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಅಪಹರಣ ಮಾಡಲಾಗಿದೆ ಎಂದು ಕಾಂಗ್ರೆಸ್‌ ವತಿಯಿಂದ ನಗರ ಪೊಲೀಸ್‌ ಆಯುಕ್ತ ಅಲೋಕ್‌ಕುಮಾರ್‌ಗೆ ದೂರು ಸಲ್ಲಿಸಲಾಗಿದೆ. ಕೆಪಿಸಿಸಿ ಕಾರ್ಯದರ್ಶಿ ನಟರಾಜ್‌ ಗೌಡ ಹಾಗೂ ವಕ್ತಾರ ಮಂಜುನಾಥ ಅದ್ದೆ ದೂರು…

 • ನಿಮ್ಮ ಅಜೆಂಡಾ ನನ್ನ ಅಜೆಂಡಾ ಅಲ್ಲ: ಸ್ಪೀಕರ್‌

  ವಿಧಾನಸೌಧ: ‘ನಿಮ್ಮ ಅಜೆಂಡಾ ನನ್ನ ಅಜೆಂಡಾ ಆಗುವುದಿಲ್ಲ. ನನ್ನ ಅಜೆಂಡಾ ವಿಶ್ವಾಸಮತ ಯಾಚನೆ ಚರ್ಚೆ ಸಂಬಂಧ ಕ್ರಿಯಾಲೋಪ ತೆಗೆದಿದ್ದು, ಅದರ ಚರ್ಚೆಗೆ ಅವಕಾಶ ನೀಡಲಾಗಿದೆ’ ಎಂದು ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಸದನಕ್ಕೆ ತಿಳಿಸಿದರು. ಗುರುವಾರ ಮಧ್ಯಾಹ್ನ ಭೋಜನಾ ನಂತರದ…

 • ಮರುಹುಟ್ಟು ಪಡೆಯಲು ಕಾಂಗ್ರೆಸ್‌ ಏನು ಮಾಡಬಹುದು?

  ರಾಜಕೀಯದಂತಹ ವಾಸ್ತವಿಕತೆ ತುಂಬಿಕೊಂಡ ಕ್ಷೇತ್ರದಲ್ಲಿಯೂ ಕೆಲವೊಮ್ಮೆ ಸತ್ಯ ಕಾದಂಬರಿಗಿಂತಲೂ ವಿಚಿತ್ರವಾಗಿರುತ್ತದೆ. ಫ್ಯಾಂಟಸಿಯ ಅಂಶವನ್ನು ಹೊಂದಿರುತ್ತದೆ. ಈ ಮಾತಿಗೆ ದೊಡ್ಡ ಉದಾಹರಣೆ ಕಾಂಗ್ರೆಸ್‌ ಸಾಮ್ರಾಜ್ಯದ ಪತನ. ನೂರಾರು ವರ್ಷಗಳ ಕಾಲ ದೇಶದ ಜೀವಾಳವಾಗಿ ಹೋಗಿದ್ದ ಕಾಂಗ್ರೆಸ್‌ ದೇಶದಲ್ಲಿ ಇಷ್ಟು ಶಕ್ತಿಹೀನವಾಗಿ…

 • ಅತೃಪ್ತರ ಅರ್ಜಿ ಇಂದು ವಿಚಾರಣೆ

  ಹೊಸದಿಲ್ಲಿ: ಕರ್ನಾಟಕದ 10 ಮಂದಿ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಅಂಗೀಕಾರದ ಬಗ್ಗೆ ನಿರ್ಧಾರ ಕೈಗೊಳ್ಳಲು ಸ್ಪೀಕರ್‌ ರಮೇಶ್‌ ಕುಮಾರ್‌ ವಿಳಂಬ ಮಾಡುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ದೂರಿನ ವಿಚಾರಣೆ ಮಂಗಳವಾರ ನಡೆಯಲಿದ್ದು, ಇವರೊಂದಿಗೆ ಮುಂಬಯಿ ಸೇರಿರುವ…

 • ಪ್ರತಿಭಟಿಸಲೂ “ಕೈ’ಗೆ ಸಿಗದ ಕಾರ್ಯಕರ್ತರು

  ಬೆಂಗಳೂರು: ಯಾಕೋ ಕಾಂಗ್ರೆಸ್‌ಗೆ ಕಾಡುವ ಕಾಲ ಮುಗಿದಂತೆ ಕಾಣಿಸುತ್ತಿಲ್ಲ. ಲೋಕಸಭೆ ಚುನಾವಣೆ ಸೋಲಿನ ನೋವಿನ ನಡುವೆಯೇ ಏಕಾಏಕಿ 13 ಮಂದಿ ಶಾಸಕರು ರಾಜೀನಾಮೆ ನೀಡಿ ಪಕ್ಷಕ್ಕೆ ಕೈ ಕೊಟ್ಟು ಮುಂಬೈ ಸೇರಿದ್ದರೆ, ಈ ನಡುವೆಯೇ ಅವರ ಕ್ಷೇತ್ರಗಳಲ್ಲಿ ಅವರ…

 • ಪ್ರತಿಪಕ್ಷದಲ್ಲಿ ಕೂರಲು ಮಾನಸಿಕವಾಗಿ ಕಾಂಗ್ರೆಸ್‌ ಸಿದ್ಧತೆ?

  ಬೆಂಗಳೂರು: ಕೆಲವು ದಿನಗಳಿಂದ ದಿನಂಪ್ರತಿ ವಿಚಿತ್ರ ವೈರುಧ್ಯಗಳನ್ನು ಪಡೆದುಕೊಳ್ಳುತ್ತಿರುವ ರಾಜ್ಯ ರಾಜಕೀಯವನ್ನು ಗಮನಿಸಿದರೆ ಕಾಂಗ್ರೆಸ್‌ ಪಕ್ಷ ಮತ್ತು ಅದರ ಘಟಾನುಘಟಿ ನಾಯಕರು ಮೈತ್ರಿ ಸರ್ಕಾರದ ಪತನವನ್ನೇ ಕಾಯುತ್ತಿರುವಂತೆ ಭಾಸವಾಗುತ್ತಿದೆ. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು…

 • ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಇಂದು

  ಬೆಂಗಳೂರು: ಅಧಿವೇಶನದಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ ಮಾಡಿರುವುದರಿಂದ ಸೋಮವಾರದಿಂದ ಯಾವುದೇ ಶಾಸಕರು ಸದನಕ್ಕೆ ಗೈರು ಹಾಜರಾಗದಂತೆ ನೋಡಿಕೊಳ್ಳಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದಾರೆ. ಅದೇ ಕಾರಣಕ್ಕೆ ಸೋಮವಾರ ವಿಧಾನಸಭೆ ಕಲಾಪ ಆರಂಭಕ್ಕೂ ಮುನ್ನವೇ ಶಾಸಕಾಂಗ ಪಕ್ಷದ ನಾಯಕ…

 • ಸರ್ಕಾರ ಉಳಿಸಲು ಕಾಂಗ್ರೆಸ್‌ನಿಂದ “ಟಾರ್ಗೆಟ್‌ -9′

  ಬೆಂಗಳೂರು: ರಾಜೀನಾಮೆ ಕೊಟ್ಟು ಮೈತ್ರಿ ಪಕ್ಷವನ್ನು ಕೋಮಾದಲ್ಲಿಟ್ಟಿರುವ ಶಾಸಕರನ್ನು ವಾಪಸ್‌ ಕರೆಸಿ, ಸರ್ಕಾರವನ್ನು ಬಚಾವ್‌ ಮಾಡಲು ಕಾಂಗ್ರೆಸ್‌ ನಾಯಕರು “ಟಾರ್ಗೆಟ್‌ 9′ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಕಾಂಗ್ರೆಸ್‌ನ 13 ಶಾಸಕರು ರಾಜೀನಾಮೆ ಸಲ್ಲಿಸಿದ್ದು, ಅವರಲ್ಲಿ ನಾಲ್ವರು ಮಾತ್ರ ಮುಂಬೈ…

 • ಪ್ರತಿಪಕ್ಷದಲ್ಲಿ ಕೂರಲು ಕಾಂಗ್ರೆಸ್‌ ಒಲವು

  ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಪ್ರತಿದಿನ ಸಂಘರ್ಷ ನಡೆಸುವುದಕ್ಕಿಂತ ಪ್ರತಿಪಕ್ಷದಲ್ಲಿಯೇ ಕೂರುವುದು ಉತ್ತಮ ಎಂಬ ಅಭಿಪ್ರಾಯವನ್ನು ಕಾಂಗ್ರೆಸ್‌ನ ಬಹುತೇಕ ಶಾಸಕರು ಹೊಂದಿದ್ದಾರೆ. ಸರ್ಕಾರದ ಆರಂಭದಿಂದಲೂ ಮೈತ್ರಿ ಸರ್ಕಾರದಲ್ಲಿನ ಗೊಂದಲಗಳಿಂದ ಬೇಸತ್ತಿದ್ದ ಕಾಂಗ್ರೆಸ್‌ನ ಶಾಸಕರು, ಈಗ 13 ಶಾಸಕರು ರಾಜೀನಾಮೆ ಸಲ್ಲಿಸಿರುವುದರಿಂದ…

 • “ಕಾಂಗ್ರೆಸ್‌ ಬಿಡಲ್ಲ,ಬಿಜೆಪಿಗೆ ಹೋಗಲ್ಲ’

  ಸಾವಳಗಿ: ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಬಿಡುವುದಿಲ್ಲ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಸ್ಪಷ್ಟಪಡಿಸಿದ್ದಾರೆ. ಅತೃಪ್ತ ಬಣದಲ್ಲಿ ಸೇರಿಕೊಳ್ಳುತ್ತಾರೆಂಬ ವದಂತಿಗೆ ಶಾಸಕರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ನನ್ನ ಬಗ್ಗೆ ಕೆಲ ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು….

 • ಬಿಜೆಪಿ ಜತೆ ರಾಜ್ಯಪಾಲರೂ ಶಾಮೀಲು: ಸೊರಕೆ

  ಉಡುಪಿ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರವನ್ನು ಉರುಳಿಸುವ ಪ್ರಯತ್ನದಲ್ಲಿ ಬಿಜೆಪಿ ಜತೆಗೆ ರಾಜ್ಯಪಾಲರು ಕೂಡ ಶಾಮೀಲಾಗಿದ್ದಾರೆ ಎಂದು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಆರೋಪಿಸಿದ್ದಾರೆ. ಬಿಜೆಪಿ ಆಪರೇಷನ್‌ ಕಮಲ ನಡೆಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ…

 • ಡಿಕೆಶಿ ನಡೆಗೆ ದಂಗಾದ “ಕೈ’ ನಾಯಕರು

  ಬೆಂಗಳೂರು: ಮುಂಬೈಗೆ ತೆರಳಿರುವ ಅತೃಪ್ತ ಶಾಸಕರನ್ನು ಹೇಗಾದರೂ ಮಾಡಿ ಮನವೊಲಿಸಿ ವಾಪಸ್‌ ಕರೆ ತರಲು ಕಾಂಗ್ರೆಸ್‌ ನಾಯಕರು ಬೆಂಗಳೂರಿನಲ್ಲಿ ಕುಳಿತು ಕಾರ್ಯತಂತ್ರ ರೂಪಿಸುತ್ತಿದ್ದರೆ, ಬೆಳಗಾಗುವಷ್ಟರಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಮುಂಬೈಗೆ ತೆರಳಿ, ಅಲ್ಲಿ ರಾಜೀನಾಮೆ ಸಲ್ಲಿಸಿರುವ…

 • ಸಂಸತ್‌ನಲ್ಲಿ ಕೋಲಾಹಲ

  ನವದೆಹಲಿ: ರಾಜ್ಯದಲ್ಲಿನ ರಾಜಕೀಯ ಹೈಡ್ರಾಮಾ ಸಂಸತ್‌ನಲ್ಲಿ ಪ್ರತಿಧ್ವನಿಸಿದ್ದೂ ಅಲ್ಲದೇ, ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೂ ಕಾರಣವಾಯಿತು. ಲೋಕಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರು ಕಲಾಪ ಬಹಿಷ್ಕರಿಸಿ ಹೊರನಡೆದರೆ, ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು….

 • ಬಿಜೆಪಿ ವಿರುದ್ಧ ಕಾಂಗ್ರೆಸ್‌-ಜೆಡಿಎಸ್‌ ಪ್ರತಿಭಟನೆ

  ಬೆಂಗಳೂರು: ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದ ಶಾಸಕರಿಗೆ ಬಿಜೆಪಿ ನಾಯಕರು ಹಣದ ಆಮಿಷವೊಡ್ಡಿ ರಾಜೀನಾಮೆ ಕೊಡಿಸುತ್ತಿದ್ದಾರೆಂದು ಆರೋಪಿಸಿ ರಾಜ್ಯಾದ್ಯಂತ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ…

 • ಕಾಂಗ್ರೆಸ್‌ ದತ್ತಾಂಶ ವಿಶ್ಲೇಷಣಾ ವಿಭಾಗ ರದ್ದುಗೊಳಿಸಲು ಚಿಂತನೆ

  ಹೊಸದಿಲ್ಲಿ:ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಟಿಕೆಟ್ ಹಂಚಿಕೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪಕ್ಷದ ‘ದತ್ತಾಂಶ ವಿಶ್ಲೇಷಣಾ ವಿಭಾಗ’ವನ್ನು (ಡಿಎಡಿ) ರದ್ದುಗೊಳಿಸಲು ಕಾಂಗ್ರೆಸ್‌ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ಈ ವಿಭಾಗ ನೀಡಿದ್ದ ದತ್ತಾಂಶದ ಆಧಾರದ ಮೇರೆಗೆ ಚುನಾವಣಾ ಟಿಕೆಟ್…

 • “ಕೈ’ಗೆ ಸಿಗದ ನಾಗೇಂದ್ರ ಮೊಬೈಲ್‌ ಸ್ವಿಚ್‌ಆಫ್!

  ಬಳ್ಳಾರಿ: ಸಮ್ಮಿಶ್ರ ಸರ್ಕಾರಕ್ಕೆ ಸಂಕಟ ಎದುರಾದ ಬೆನ್ನಲ್ಲೇ ಬಳ್ಳಾರಿ ಗ್ರಾಮೀಣ ಕಾಂಗ್ರೆಸ್‌ ಶಾಸಕ ಬಿ.ನಾಗೇಂದ್ರ ನಾಟ್‌ ರೀಚಬಲ್‌ ಆಗಿದ್ದಾರೆ. ಬೆಂಗಳೂರಿನಲ್ಲೇ ಇದ್ದಾರೆ ಎನ್ನಲಾಗುತ್ತಿದ್ದರೂ ಯಾರ ಕೈಗೂ ಸಿಗದೆ ಇರುವುದರಿಂದ ಕಾಂಗ್ರೆಸ್‌ ನಾಯಕರನ್ನು ತುದಿಗಾಲ ಮೇಲೆ ನಿಲ್ಲುವಂತೆ ಮಾಡಿದೆ. ಸಾರ್ವಜನಿಕರ…

 • ಇಟ್ಟ ಹೆಜ್ಜೆ ವಾಪಸ್‌ ಇಲ್ಲ

  ಬೆಂಗಳೂರು: ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್‌ ಪಡೆಯುವುದಿಲ್ಲ ಎಂದು ಮುಂಬೈ ಹೊಟೇಲ್‌ನಲ್ಲಿರುವ ಅತೃಪ್ತ ಶಾಸಕರು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ನಾವೆಲ್ಲರೂ ವಿಧಾನಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇವೆ, ರಾಜ್ಯಪಾಲರಿಗೂ ಈ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ಅತೃಪ್ತ ಶಾಸಕರಲ್ಲೊಬ್ಬರಾದ ಕಾಂಗ್ರೆಸ್‌ನ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ….

 • ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

  ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಡೋಲಾಯಮಾನವಾಗಿರುವಂತೆಯೇ, ಕಾಂಗ್ರೆಸ್‌ನಲ್ಲಿ ರಾಜೀನಾಮೆ ಸರಣಿ ಭಾನುವಾರವೂ ಮುಂದುವರಿದಿದೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನಿಕಟವರ್ತಿಗಳಾಗಿರುವ ಮಿಲಿಂದ್‌ ದೇವ್ರಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಭಾನುವಾರ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ದೇವ್ರಾ…

 • ಕಾಂಗ್ರೆಸ್‌ ಅವಸಾನವಾಗುವ ಪಶ್ನೆಯೇ ಇಲ್ಲ

  ಮೈಸೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಪಕ್ಷ ಅವಸಾನವಾಗುವ ಪ್ರಶ್ನೆಯೇ ಇಲ್ಲ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್‌ ಪ್ರದೇಶ ಸೇವಾದಳದ ರಾಜ್ಯಾಧ್ಯಕ್ಷ ಪ್ಯಾರಿಜಾನ್‌ ತಿಳಿಸಿದರು. ನಗರದ ಇಂದಿರಾಗಾಂಧಿ ಕಾಂಗ್ರೆಸ್‌…

 • ಕೈ ಜವಾಬ್ದಾರಿಯ ಗೊಂದಲ

  ಬೆಂಗಳೂರು: ಆಪರೇಷನ್‌ ಕಮಲ ಮುಕ್ತಾಯವಾಯಿತು ಎಂದು ನಿಟ್ಟುಸಿರು ಬಿಟ್ಟಿರುವ ಕಾಂಗ್ರೆಸ್‌ ನಾಯಕರಿಗೆ ಏಕಾಏಕಿ ಹನ್ನೆರಡು ಶಾಸಕರು ರಾಜೀನಾಮೆ ನೀಡಿರುವುದು ಒಳಗೊಳಗೆ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬೆಳವಣಿಗೆಗೆ ಯಾರು ಹೊಣೆ ಎನ್ನುವ ಜಿಜ್ಞಾಸೆಯೂ ನಾಯಕರಲ್ಲಿ ಮೂಡಿದೆ. ಇದುವರೆಗೂ ಆಪರೇಷನ್‌ ಕಮಲದ…

ಹೊಸ ಸೇರ್ಪಡೆ