ಕಾಂಗ್ರೆಸ್‌

 • ರಾಹುಲ್‌ಗೆ ರಮ್ಯಾ ಮಂಕುಬೂದಿ?

  ಹೊಸದಿಲ್ಲಿ: “ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಏನಿಲ್ಲವೆಂ ದರೂ, 164ರಿಂದ 184 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೆ. ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಅಧಿಕಾರಕ್ಕೆ ಬರುವುದು ಖಾತ್ರಿ. ನೀವು ನಿಶ್ಚಿಂತರಾಗಿರಿ’ ಎಂದು ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರು…

 • ಯುಪಿಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ, 2022ಕ್ಕೆ ಏಕಾಂಗಿ ಸ್ಪರ್ಧೆ: ಜ್ಯೋತಿರಾದಿತ್ಯ

  ಲಕ್ನೋ:ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಗೊಳಿಸುವುದು ಪ್ರಮುಖ ಆದ್ಯತೆಯಾಗಿದ್ದು, 2022ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಉತ್ತರಪ್ರದೇಶದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತರಪ್ರದೇಶದಲ್ಲಿ ಹೀನಾಯವಾಗಿ…

 • ಒಬ್ಬ ಅಭ್ಯರ್ಥಿ ಒಂದು ಕ್ಷೇತ್ರ: ಕಟ್ಟುನಿಟ್ಟಿನ ನಿಯಮ ಬೇಕು

  ಈ ಸಲದ ಲೋಕಸಭೆ ಚುನಾವಣೆಗೆ ಅಲ್ಲಿ 13 ಹಾಲಿ ಶಾಸಕರು ನಿಂತಿದ್ದರು. ಅದರಲ್ಲಿ 11 ಜನರು ಆಯ್ಕೆಯಾದರು. ಅಂದರೆ ಆ 11 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ! ಇನ್ನು ಶಾಸಕರು ಸಂಸದ ಸ್ಥಾನಕ್ಕೆ ಸ್ಪರ್ಧಿಸಲು ಅವರ ಶಾಸಕ ಸ್ಥಾನಕ್ಕೆ…

 • ಮೂರು ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ

  ಬೆಂಗಳೂರು: ಮೂರು ಮಹಾನಗರ ಪಾಲಿಕೆಗಳು ಸೇರಿದಂತೆ 38 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಜಿಲ್ಲಾ ನಾಯಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಪ್ರತ್ಯೇಕ ಸಭೆ ನಡೆಸಿ, ಸೂಚನೆ ನೀಡಿದ್ದಾರೆ. ಬುಧವಾರ ಮಂಗಳೂರು, ಹುಬ್ಬಳ್ಳಿ-ಧಾರವಾಡ ಹಾಗೂ…

 • ಚಿತ್ತಾಪುರದಲ್ಲಿ ಕೈ ಹಿನ್ನಡೆಗೆ ಕಾರಣಗಳು ನಿಗೂಢ!

  ವಾಡಿ: ವಿಧಾನಸಭೆ ಚುನಾವಣೆಯಲ್ಲಿ 4,393 ಮತಗಳ ಅಂತರದಿಂದ ಪ್ರಿಯಾಂಕ್‌ ಖರ್ಗೆ ಅವರ ಕೈ ಮೇಲುಗೈ ಮಾಡಿದ್ದ ಚಿತ್ತಾಪುರ ಮೀಸಲು ಮತಕ್ಷೇತ್ರದ ಮತದಾರರು, ವರ್ಷದ ನಂತರ ನಡೆದ ಲೋಕಸಭೆ ಚುನಾವಣೆಯಲ್ಲಿ 5,365 ಮತಗಳ ಅಂತರದಿಂದ ಕಮಲ ಅರಳಿಸುವ ಮೂಲಕ ಡಾ|…

 • ಹುಟ್ಟಿದಾಗ ಎತ್ತಿಕೊಂಡಿದ್ದ ದಾದಿ ಭೇಟಿಯಾದ ರಾಹುಲ್‌

  ಕಲ್ಲಿಕೋಟೆ: 49 ವರ್ಷಗಳ ಹಿಂದೆ ದಿಲ್ಲಿಯ ಆಸ್ಪತ್ರೆಯೊಂದರಲ್ಲಿ ನವಜಾತ ಶಿಶುವೊಂದನ್ನು ಎರಡೂ ಕೈಯ್ಯಲ್ಲಿ ಎತ್ತಿಕೊಂಡು, “ನನ್ನ ಕೈಯ್ಯಲ್ಲಿರುವುದು ಇಂದಿರಾ ಗಾಂಧಿಯ ಮೊಮ್ಮಗ’ ಎಂದು ಸಂತೋಷಪಟ್ಟಿದ್ದ ಆಕೆಯ ಮುಂದೆ ಈಗ ಅದೇ ಮಗು ದೊಡ್ಡವನಾಗಿ ಬಂದು ನಿಂತಾಗ ಹೇಗಾಗಿರಬೇಡ? ಹೌದು,…

 • ವಲಸೆ ವಿರೋಧಿಸಿ ಉಪವಾಸ ಸತ್ಯಾಗ್ರಹ

  ಹೈದರಾಬಾದ್‌: ತೆಲಂಗಾಣದ 12 ಕಾಂಗ್ರೆಸ್‌ ಶಾಸಕರನ್ನು ಆಡಳಿತಾರೂಢ ಟಿಎಂಸಿಯ ಶಾಸಕಾಂಗ ಪಕ್ಷದಲ್ಲಿ ವಿಲೀನಗೊಳ್ಳಲು ತೆಲಂಗಾಣ ವಿಧಾನಸಭೆಯ ಸಭಾಧ್ಯಕ್ಷರು ಅನುಮತಿ ನೀಡಿರುವುದನ್ನು ವಿರೋಧಿಸಿ, ತೆಲಂಗಾಣದ ಕಾಂಗ್ರೆಸ್‌ ನಾಯಕ ಎಂ. ಭಟ್ಟಿ ವಿಕ್ರಮಾರ್ಕ ಅವರು 36 ಗಂಟೆಗಳ ಉಪವಾಸ ಕೈಗೊಂಡಿದ್ದಾರೆ. ಆದರೆ,…

 • ಮಹಾರಾಷ್ಟ : ಕಾಂಗ್ರೆಸ್‌, ಎನ್‌ಸಿಪಿ 25 ಶಾಸಕರು ಬಿಜೆಪಿ ಸಂಪರ್ಕದಲ್ಲಿ ?

  ಮುಂಬಯಿ : ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಯ ಕನಿಷ್ಠ 25 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಗಿರೀಶ್‌ ಮಹಾಜನ್‌ ಹೇಳಿದ್ದಾರೆ. ಈ ವರ್ಷ ಸೆಪ್ಟಂಬರ್‌ – ಅಕ್ಟೋಬರ್‌ ನಲ್ಲಿ ರಾಜ್ಯ ವಿಧಾನಸಭೆ ಚುನಾವಣೆ…

 • ಜನರ ನಾಡಿಮಿಡಿತದ ಅರಿವಲ್ಲಿದೆ ಗೆಲುವಿನ ಮೂಲ

  ಕಾಂಗ್ರೆಸ್‌ನಲ್ಲಿ ಕಾರ್ಯಕ್ರಮಗಳೇ ಇಲ್ಲ. ಕಾರ್ಯಕ್ರಮಗಳಿಲ್ಲದ ಯಾವುದೇ ಸಂಘಟನೆ ಹೆಚ್ಚು ಕಾಲ ಚಟುವಟಿಕೆಯಲ್ಲಿ ಇರುವುದು ಸಾಧ್ಯವಿಲ್ಲ. ಯುವ ಜನರಿಗೆಲ್ಲಿಂದ ಆಸಕ್ತಿ ಬರಬೇಕು? ಚುನಾವಣೆ ಬಂದಾಗ ಕೈ ಮುಗಿದರೆ ಜನಸಾಮಾನ್ಯರು ಮತ ನೀಡುತ್ತಾರೆ ಎಂಬ ಭಾವನೆಯೇ ಕಾಂಗ್ರೆಸ್ಸಿನ ಅವನತಿಗೆ ಮತ್ತೂಂದು ಕಾರಣವಾಯಿತು….

 • ಮೈತ್ರಿಯಿಂದಾಗಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ

  ನಾಗಮಂಗಲ: ಈಗಿನ ಸನ್ನಿವೇಶಗಳನ್ನು ಕಾಂಗ್ರೆಸ್‌ನ ನಾಯಕರು ಸೂಕ್ಷ್ಮವಾಗಿ ಅವಲೋಕಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳು ಕಾಂಗ್ರೆಸ್‌ ಪಕ್ಷಕ್ಕೆ ಅತ್ಯಂತ ಕಷ್ಟಕರವಾಗಿರುತ್ತವೆ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಭವಿಷ್ಯ ನುಡಿದರು. ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿ, “ರಾಷ್ಟ್ರೀಯ ನಾಯಕರ…

 • ತೆಲಂಗಾಣದಲ್ಲಿ ಕೈಗೆ ತೀವ್ರ ಮುಖಭಂಗ; 12 “ಕೈ” ಶಾಸಕರು TRS ಪಾಳಯಕ್ಕೆ?

  ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನನುಭವಿಸಿದ ಮೇಲೆ ಇದೀಗ ತೆಲಂಗಾಣದಲ್ಲಿ 12 ಮಂದಿ ಕಾಂಗ್ರೆಸ್ ಶಾಸಕರು ತೆಲಂಗಾಣ ಸ್ಪೀಕರ್ ಪಿ.ಶ್ರೀನಿವಾಸ್ ರೆಡ್ಡಿ ಅವರನ್ನು ಭೇಟಿಯಾಗಿ ಸಿಎಲ್ ಪಿ(ಕಾಂಗ್ರೆಸ್ ಲೆಜಿಸ್ಲೇಚರ್ ಪಾರ್ಟಿ)ಯಿಂದ ಆಡಳಿತಾರೂಢ ಟಿಆರ್ ಎಸ್ ಜೊತೆ ವಿಲೀನವಾಗುವ ಬಗ್ಗೆ…

 • ಆಗದ ವಿಸ್ತರಣೆ ಹೆಚ್ಚಿದ ಅಸಹನೆ

  ಬೆಂಗಳೂರು: ಲೋಕಸಭೆ ಚುನಾವಣೆ ಫ‌ಲಿತಾಂಶದ ನಂತರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯಲಿದೆ ಎಂಬ ನಿರೀಕ್ಷೆ ಮತ್ತೆ ಮತ್ತೆ ಹುಸಿಯಾಗುತ್ತಲೇ ಇದೆ. ಇದು ರಾಜ್ಯ ಕಾಂಗ್ರೆಸ್‌ನಲ್ಲಿ ಹಿರಿ-ಕಿರಿಯ ನಾಯಕರು ನಾಯಕತ್ವದ ವಿರುದ್ಧ ಮುಗಿಬೀಳುತ್ತಿರುವುದಕ್ಕೆ ಕಾರಣವಾಗಿದೆ. ಸಚಿವ ‘ಗಿರಿ’ ನೀಡಲಾಗುವ…

 • ರಾಮಲಿಂಗಾ ರೆಡ್ಡಿ ಬಹಿರಂಗ ಬಂಡಾಯ

  ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬಂಡಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಲೋಕಸಭೆ ಚುನಾವಣೆಗೂ ಮುಂಚೆ ಮೌನವಾಗಿದ್ದ ಪಕ್ಷದ ಹಿರಿಯ ನಾಯಕರೆಲ್ಲ ಚುನಾವಣೆ ಫ‌ಲಿತಾಂಶದ ನಂತರ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ವಿರುದ್ಧ ತಿರುಗಿ ಬೀಳುತ್ತಿದ್ದಾರೆ. ಹಿರಿಯ ನಾಯಕರ ಬಹಿರಂಗ ಬಂಡಾಯದಿಂದ…

 • ಟಾರ್ಗೆಟ್ ಸಿದ್ದು: ಗೌಡ್ರು, ಮುನಿಯಪ್ಪ ಸೋಲಿಸಿದ ಕೈ ನಾಯಕರಿಗೆ ನೋಟಿಸ್ ಕೊಡಿ; ಬೇಗ್

  ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಹೊಸಬರಿಗೆ, ವಲಸಿಗರಿಗೆ ಮಣೆ ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಮತ್ತೊಬ್ಬ ಮಾಜಿ ಸಚಿವ ರೋಷನ್ ಬೇಗ್ ಮತ್ತೆ ಸಿದ್ದರಾಮಯ್ಯ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಪಕ್ಷ…

 • ಮೂರು ತಿಂಗಳು ಮೊದಲೇ ಮೇಯರ್‌ ಚುನಾವಣೆ

  ಬೆಂಗಳೂರು: ಮೇಯರ್‌ ಮತ್ತು ಉಪಮೇಯರ್‌ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಂತೆಯೇ ಈ ಬಾರಿ ಪಾಲಿಕೆ ಅಧಿಕಾರ ಚುಕ್ಕಣಿ ಹಿಡಿಯುವ ಕುರಿತು ಕಾಂಗ್ರೆಸ್‌ ಮತ್ತು ಬಿಜೆಪಿ ಪಾಳಯದಲ್ಲಿ ಲೆಕ್ಕಾಚಾರ ಆರಂಭವಾಗಿದೆ. ಕೆಲ ದಿನಗಳ ಹಿಂದೆ ನಡೆದ ಲೋಕಸಭಾ ಚುನಾವಣೆ…

 • ಬೇಗ್‌ ಬಳಿಕ ರಾಮಲಿಂಗಾರೆಡ್ಡಿ ಬೇಗುದಿ

  ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೂ ಮುನ್ನವೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಕಟ್ಟೆಯೊಡೆಯುವ ಲಕ್ಷಣಗಳು ಕಾಣಿಸುತ್ತಿವೆ. ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಸೋಮವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿ ಮಾಡಿ, ಸಂಪುಟ ವಿಸ್ತರಣೆ…

 • 63 ನಗರ ಸ್ಥಳೀಯ ಸಂಸ್ಥೆ ಚುನಾವಣೆ; ಯಾವ ಪಕ್ಷಕ್ಕೆ ಒಟ್ಟು ಎಷ್ಟು ಸ್ಥಾನ ಸಿಕ್ತು ?

  ಬೆಂಗಳೂರು: 2ನೇ ಹಂತದಲ್ಲಿ ಚುನಾವಣೆ ನಡೆದ ಒಟ್ಟು 63 ನಗರ ಸ್ಥಳೀಯ ಸಂಸ್ಥೆಗಳ 1361 ಸ್ಥಾನಗಳಲ್ಲಿ ಕಾಂಗ್ರೆಸ್ 562 ಸ್ಥಾನಗಳನ್ನು ಪಡೆದು ಮೇಲುಗೈ ಸಾಧಿಸಿದೆ. ಬಿಜೆಪಿ 406, ಜೆಡಿಎಸ್ 202 ಸ್ಥಾನ ಪಡೆದಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಎಸ್ಪಿ…

 • ಬಿಜೆಪಿ, ಕಾಂಗ್ರೆಸ್‌ ಒಂದೊಂದು, ಇನ್ನೊಂದು ಅತಂತ್ರ

  ಚಾಮರಾಜನಗರ: ಜಿಲ್ಲೆಯ ಮೂರು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಮತದಾರರು ವಿಭಿನ್ನ ತೀರ್ಪು ನೀಡಿದ್ದಾರೆ. ಗುಂಡ್ಲುಪೇಟೆ ಪುರಸಭೆಯಲ್ಲಿ ಬಿಜೆಪಿ, ಯಳಂದೂರು ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್‌ ಬಹುಮತ ಪಡೆದರೆ, ಹನೂರು ಪಟ್ಟಣ ಪಂಚಾಯಿತಿಯಲ್ಲಿ ಅತಂತ್ರ ಫ‌ಲಿತಾಂಶ ದೊರೆತಿದೆ. ಮೊದಲ…

 • ಆನೇಕಲ್ ಪುರಸಭೆ ಕೈ ವಶ

  ಆನೇಕಲ್: ಆನೇಕಲ್ ಪುರಸಭೆಯ 27 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 17 ಹಾಗೂ ಬಿಜೆಪಿ 10ಸ್ಥಾನಗಳನ್ನು ಪಡೆದಿದ್ದು, ಕಾಂಗ್ರೆಸ್‌ ಪಕ್ಷ 25ವರ್ಷಗಳ ನಂತರ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆನೇಕಲ್ ನಾರಾಯಣಸ್ವಾಮಿ…

 • ಕಾಂಗ್ರೆಸ್‌, ಬಿಜೆಪಿಗೆ ತಲಾ ಒಂದು ಸ್ಥಾನ

  ಬೆಂಗಳೂರು: ಬಿಬಿಎಂಪಿಯ ಎರಡು ವಾರ್ಡ್‌ಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಹಾಗೂ ಬಿಜೆಪಿಗೆ ತಲಾ ಒಂದು ವಾರ್ಡ್‌ನಲ್ಲಿ ಗೆಲುವು ಸಿಕ್ಕಿದ್ದು, ಕಾವೇರಿಪುರದಲ್ಲಿ ಸೋತ ಜೆಡಿಎಸ್‌ ತೀವ್ರ ಮುಖಭಂಗ ಅನುಭವಿಸಿದೆ. ಪಾಲಿಕೆ ಸದಸ್ಯರ ಅಕಾಲಿಕ ಮರಣದಿಂದ ತೆರವಾಗಿದ್ದ ಕಾವೇರಿಪುರ ಹಾಗೂ…

ಹೊಸ ಸೇರ್ಪಡೆ