CONNECT WITH US  

ಮುದಗಲ್ಲ: ಸಮೀಪದ ಕನ್ನಾಳ ಗ್ರಾಮ ಪಂಚಾಯ್ತಿಯಿಂದ ಮಹಾತ್ಮ ಗಾಂಧಿರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ
(ನರೇಗಾ) ಯೋಜನೆ ಪರಿಣಾಮಕಾರಿ ಅನುಷ್ಠಾನ ಮಾಡಿದ್ದರಿಂದ ಕಾರ್ಮಿಕರ ಗುಳೆ...

ಬನಹಟ್ಟಿ: ನಗರದಲ್ಲಿರುವ ಸೈಜಿಂಗ್‌ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ನೂರಾರು ಕಾರ್ಮಿಕರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬುಧವಾರದಿಂದ ಅನಿಧಿರ್ದಿಷ್ಟಾವಧಿಧಿ ಮುಷ್ಕರ ಕೈಗೊಂಡಿದ್ದಾರೆ. ಈ...

ಜಾಲಹಳ್ಳಿ: ಊಟಿ ಹಾಗೂ ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸುವಂತೆ ಚಿನ್ನದ ಗಣಿ ಕಚೇರಿ ಎದುರು ನಡೆಯುತ್ತಿರುವ...

ಕೊಪ್ಪಳ: ತಾಲೂಕಿನ ಮುನಿರಾಬಾದಿನ ಕಾಡಾ ಆಡಳಿತ ಕಚೇರಿ ಮುಂಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತುಂಗಭದ್ರಾ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ಸಂಘದ...

ರಾಯಚೂರು: ಅಸಂಘಟಿತ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಮಾಸಿಕ 2000 ರೂ. ಮಾಸಾಶನ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಗ್ರಾಮೀಣ ಕೂಲಿಕಾರರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ: ಕಾರ್ಮಿಕ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ವತಿಯಿಂದ...

ಶಹಾಪುರ: ರಾಜ್ಯದ ಕೃಷಿ ಪತ್ತಿನ ಮಾರುಕಟ್ಟೆ ಸಮಿತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಅಸಂಖ್ಯಾತ ಕಾರ್ಮಿಕ (ಹಮಾಲರು) ವರ್ಗಕ್ಕೆ ಸರ್ಕಾರ ಮೂಲ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಕಾರ್ಮಿಕರ...

ಜಮಖಂಡಿ: ಪರಿಸರ ಸ್ವತ್ಛತೆಗಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸುವ ಪೌರ, ನಗರಸಭೆ ಕಾರ್ಮಿಕರು ತಮ್ಮ ಆರೋಗ್ಯದತ್ತ ಗಮನ ಹರಿಸಬೇಕು ಎಂದು ತ್ವರಿತ ನ್ಯಾಯಾಲಯದ ಜಿಲ್ಲಾ ನ್ಯಾಯಾಧಿಧೀಶ ಜಿ.ಎಂ....

ಬೀಳಗಿ: ಯಾವುದೇ ಕೆಲಸ ನಿರ್ವಹಿಸುವ ವ್ಯಕ್ತಿಗೆ, ತನ್ನ ಕೆಲಸವನ್ನು ಘನತೆಯಿಂದ ನಿರ್ವಹಿಸುವ ಹಕ್ಕು ಸಂವಿಧಾನ ನೀಡಿದೆ. ಸದೃಢ ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ ಎಂದು ದಿವಾಣಿ...

ರಾಯಚೂರು: ಕೃಷಿ ಚಟುವಟಿಕೆಗೆ ಬಾಲ ಕಾರ್ಮಿಕರನ್ನು ಹೊಲದಲ್ಲಿ ಕೆಲಸಕ್ಕೆ ಕಳುಹಿಸುವುದು ಕಂಡು ಬಂದರೆ ಆ ವ್ಯಾಪ್ತಿಗೆ ಸಂಬಂಧಿಧಿಸಿದ ಅಧಿಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು...

ಗಂಗಾವತಿ: ನಗರಸಭೆ ಗುತ್ತಿಗೆ ಕಾರ್ಮಿಕರ ಧರಣಿ 6ನೇ ದಿನಕ್ಕೆ ಕಾಲಿರಿಸಿದೆ. ಮಂಗಳವಾರ ಜಾತಿ ನಿರ್ಮೂಲನಾ ವೇದಿಕೆ ರಾಜ್ಯ ಸಂಚಾಲಕ ಎಚ್‌.ಎನ್‌. ಬಡಿಗೇರ ಧರಣಿ ಸ್ಥಳಕ್ಕೆಭೇಟಿ ನೀಡಿ ಹೋರಾಟವನ್ನು...

ವಿಜಯಪುರ: ಕಳೆದ ಆರು ತಿಂಗಳಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗ ನಿರಂತರ ನಷ್ಟದಿಂದಾಗಿ 8 ಕೋಟಿ ರೂ. ಆರ್ಥಿಕ ಹಿನ್ನಡೆ ಅನುಭವಿಸುತ್ತಿದೆ. ಆದರೂ ಇಂಧನ ಉಳಿತಾಯದಲ್ಲಿ...

ಹುಮನಾಬಾದ: ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸಿದ್ದ ದಿನಗೂಲಿ ಕಾರ್ಮಿಕರಿಗೆ ಹಣ ಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದಿಂದ ಹಳ್ಳಿಖೇಡ (ಬಿ)...

ರಾಮದುರ್ಗ: ಕೃಷಿ ಚಟುವಟಿಕೆಯಲ್ಲಿ ಕೂಲಿ ಕಾರ್ಮಿಕರ ಸಮಸ್ಯೆಯಿಂದಾಗಿ ರೈತರು ಸಾಕಷ್ಟು ತೊಂದರೆ ಎದುರಿಸುವಂತಾಗಿದೆ. ಇದನ್ನು ಅರಿತು ಸರ್ಕಾರವು ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ಕಡಿಮೆ ಬಾಡಿಗೆ...

ಚಿತ್ರದುರ್ಗ: ಗುತ್ತಿಗೆ ಪೌರ ಕಾರ್ಮಿಕರ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

Back to Top