CONNECT WITH US  

ಮುಳ್ಳೇರಿಯ: ದೇಲಂಪಾಡಿ ಗ್ರಾಮ ಪಂಚಾಯತಿನ ಅಡೂರು ಸಮೀಪದ ತಲ್ಪಚ್ಚೇರಿ- ಚಂದ್ರಬಯಲಿನಲ್ಲಿ ಕಾಡಾನೆಗಳ ದಾಳಿ ವೇಳೆ ಓಡಿ ತಪ್ಪಿಸಿಕೊಳ್ಳಲು ಹೊರಟ ಯುವಕ ಬಾವಿಗೆ ಬಿದ್ದು ಗಂಭೀರ ಗಾಯಗೊಂಡಿದ್ದಾನೆ...

ಕನ್ನಡಿಗರಿಗೆ ಕಲಿಸಲು ಬಂದಿರುವ ಮಲಯಾಳ ಪುಸ್ತಕ

ಕಾಸರಗೋಡು: ಪಣಿಕ್ಕರ್‌ ಕುತಂತ್ರದಿಂದ ಅನ್ಯಾಯವಾಗಿ ಕೇರಳಕ್ಕೆ ಸೇರ್ಪಡೆಗೊಂಡ ಅಚ್ಚಗನ್ನಡ ಪ್ರದೇಶವಾದ ಕಾಸರಗೋಡಿನ ಕನ್ನಡಿಗರು ನಿರಂತರವಾಗಿ ಸಂವಿಧಾನಬದ್ಧ ಹಕ್ಕು, ಸವಲತ್ತುಗಳಿಂದ...

ಕಾಸರಗೋಡು: ರಾಜ್ಯದಲ್ಲಿ ರಸ್ತೆ ಬದಿಗಳ ಅನಧಿಕೃತ ಫ್ಲೆಕ್ಸ್‌ ಬೋರ್ಡ್‌ಗಳು, ಜಾಹೀರಾತು ಫಲಕಗಳು ಮತ್ತು  ಬ್ಯಾನರ್‌ ಇತ್ಯಾದಿಗಳನ್ನು  ಅ.30ರೊಳಗಾಗಿ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್‌ ಎಲ್ಲ...

ಮಂಗಳೂರು: ಗಡಿನಾಡಿನ ಕನ್ನಡ ಶಾಲೆಗಳ ಸ್ಥಿತಿಗತಿ ಮತ್ತು ರಕ್ಷಿಸಬೇಕಾದ ಆಗತ್ಯವನ್ನು ಭಿನ್ನವಾಗಿ ಮನದಟ್ಟು ಮಾಡಿಸಿದ "ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನೆಮಾ ಚಿತ್ರೀಕರಣದ ಲೊಕೇಶನ್...

ಕಾಸರಗೋಡು: ಶಬರಿಮಲೆ ದೇಗುಲಕ್ಕೆ ಎಲ್ಲ ವಯೋಮಿತಿಯ ಮಹಿಳೆಯರಿಗೆ ಪ್ರವೇಶ ನೀಡಲು ಸರಕಾರ ನಡೆಸುತ್ತಿರುವ ಪ್ರಯತ್ನವನ್ನು ಪ್ರತಿಭಟಿಸಿ ವಿವಿಧ ಹಿಂದೂ ಸಂಘಟನೆಗಳು ಹಾಗೂ ಅಯ್ಯಪ್ಪ ಸೇವಾ ಸಮಾಜ ಹೋರಾಟ...

ಕಾಸರಗೋಡು: ಕಾಸರಗೋಡು ಸಾವಿರಾರು ಮಕ್ಕಳಿಗೆ ಸ್ಕೌಟಿಂಗ್‌ ಎಂಬ ಪಾವನವಾದ ಚಳವಳಿಯ ಅನುಭವವನ್ನು ನೀಡಿ ಸಮಾಜಕ್ಕೆ ದಾರಿದೀಪವಾಗಲಿ ಎಂದು ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್‌ ಹೇಳಿದರು...

ಕಾಸರಗೋಡು: ಗಡಿ ಪ್ರದೇಶ ವಾದ ಕಾಸರಗೋಡಿನ ಕನ್ನಡಿಗರಿಗೆ ಸಂವಿಧಾನಬದ್ಧವಾಗಿ ನೀಡಿರುವ ಹಕ್ಕು ಮತ್ತು ಸವಲತ್ತುಗಳನ್ನು ಪಾಲಿಸಬೇಕು. ಡಾ| ಪ್ರಭಾಕರನ್‌ ಆಯೋಗದ ಶಿಫಾರಸಿನಂತೆ ಕಾಸರಗೋಡಿನ ಎಲ್ಲ...

ವಶಪಡಿಸಿಕೊಂಡಿರುವ ಸೊತ್ತುಗಳು ಹಾಗೂ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು.

ಕಾಸರಗೋಡು: ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 1.20 ಕೋ.ರೂ. ಕಾಳಧನ ಮತ್ತು ಒಂದೂವರೆ ಕಿಲೋ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಲಾಗಿದೆ. ಕಾರು ಚಾಲಕ ತಳಂಗರೆ...

ಕಾಸರಗೋಡು: ಗಾಳಿ ಮಳೆ ಮತ್ತು ಸಿಡಿಲಿನ ಆಘಾತಕ್ಕೆ ಮರ ಮುರಿದು ವಿದ್ಯುತ್‌ ತಂತಿಯ ಮೇಲೆ ಬಿದ್ದ ಪರಿಣಾಮ ತುಂಡರಿಸಿದ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟ ಘಟನೆ ಕುಂಭ್ಡಾಜೆ ...

ಕೂಡ್ಲು ಗ್ರಾಮ ಕಚೇರಿ.

ಕನಿಷ್ಠ 9 ಮಂದಿ ಅಧಿಕಾರಿಗಳು ಇರಬೇಕಾಗಿದ್ದ ಇಲ್ಲಿ ಈಗ ಇರುವುದು ಕೇವಲ ಮೂರು ಮಂದಿ ಮಾತ್ರ. ರೆವೆನ್ಯೂ ರಿಕವರಿ ನೋಟಿಸ್‌, ಕಟ್ಟಡ ತೆರಿಗೆ, ಆಡಂಬರ ತೆರಿಗೆ, ರಾಷ್ಟ್ರೀಯ...

ಕಾಸರಗೋಡು: ಪ್ರವಾಸೋದ್ಯಮ ಕೇಂದ್ರಗಳನ್ನು ಗುರಿಯಾಗಿರಿಸಿಕೊಂಡು ಕಾಸರಗೋಡಿ ನಲ್ಲಿ ಆರಂಭಿಸಿಲು ಉದ್ದೇಶಿಸಿದ ಏರ್‌ ಸ್ಟಿಪ್‌(ಮಿನಿ ವಿಮಾನ ನಿಲ್ದಾಣ) ಯೋಜನೆಗೆ ಮರು ಜೀವ ಲಭಿಸಿದೆ. 

ಸಂಪೂರ್ಣ ಜೀರ್ಣಾವಸ್ಥೆಗೆ ತಲುಪಿರುವ ಕೋಟೆಕಣೆ ಕೋಟೆಯ ಕುರುಹು.

ಕಾಸರಗೋಡು: ಇತಿಹಾಸದ ಬೆಳಕು ಚೆಲ್ಲುವ ಕೋಟೆಗಳು ಕಾಸರಗೋಡಿನಲ್ಲಿ ಸಾಕಷ್ಟಿದ್ದು, ಈ ಪೈಕಿ ಕೆಲವು ಕೋಟೆಗಳು ಕಾಲನ ತುಳಿತಕ್ಕೆ ಬಲಿಯಾಗಿ ಕಣ್ಮರೆಯಾಗುತ್ತಿವೆ. ಅಂತಹ ಕೋಟೆಗಳ ಲ್ಲೊಂದು ಕೋಟೆಕಣಿ...

ಕಾಸರಗೋಡು: ಪ್ರಾಕೃತಿಕ ವಿಕೋಪದಿಂದ ಸಂಭವಿಸಿದ ನೆರೆ ಯಿಂದಾಗಿ ಕೇರಳದಲ್ಲಿ ತರಕಾರಿ ಧಾರಣೆ ಗಗನಕ್ಕೇರುತ್ತಿದೆ. ಕರ್ನಾಟಕದ ಕೊಡಗು ಮತ್ತು ಕೇರಳದ ವಯನಾಡಿನಲ್ಲಿ ನೆರೆಯಿಂದಾಗಿ ಭಾರೀ...

ಕಾಸರಗೋಡು: ಸಮಾನತೆಯ ಸಾರವನ್ನು ಶಾಂತಿ ಸಾಮರಸ್ಯದ ಸಂದೇಶವನ್ನು ಸಾರುವ ಕೇರಳೀಯರ ನಾಡ ಹಬ್ಬ "ಓಣಂ'. ಜಾತಿ, ಮತ, ಧರ್ಮಗಳ ಎಲ್ಲೆ ಮೀರಿ ಯಾವುದೇ ತಾರತಮ್ಯವಿಲ್ಲದೆ ಆಚರಿಸುವ ಓಣಂ ಹಬ್ಬ...

ಐಸಿಯುನಲ್ಲಿ ಜನ ಇಲ್ಲ ಅಂದ್ರೆ ಆಸ್ಪತ್ರೆ ಮುಚ್ಚೋದಿಲ್ಲ. ಮಂತ್ರಿಗಳು ಸದನಕ್ಕೆ ಬರಲಿಲ್ಲ ಅಂದ್ರೆ ವಿಧಾನ ಸೌಧ ಮುಚ್ಚೋದಿಲ್ಲ. ಕನ್ನಡದಲ್ಲಿ ಕಲಿಯಬೇಕು ಎಂದು ಒಬ್ಬ ವಿದ್ಯಾರ್ಥಿ ಆಸೆಪಟ್ಟರೂ, ಅವನಿಗೆ ಶಿಕ್ಷಣ...

ರಿಷಭ್‌ ಶೆಟ್ಟಿ ನಿರ್ದೇಶನದ "ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು -ಕೊಡುಗೆ ರಾಮಣ್ಣ ರೈ' ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಹಾಡುಗಳು ಮತ್ತು ಟ್ರೇಲರ್‌ ಹಿಟ್‌ ಆಗಿದ್ದು, ಅದೇ...

ಕಾಸರಗೋಡು: ಕೇರಳದಲ್ಲಿ ಮಹಿಳೆಯರು ಮತ್ತು  ಮಕ್ಕಳು ಇನ್ನು  ಮುಂದೆ ಪೋಷಕ ಆಹಾರ ಕೊರತೆಯಿಂದ ಅಸ್ವಸ್ಥರಾಗುವ ಸ್ಥಿತಿ ಬರದು ಎಂದು ವಿಶ್ಲೇಷಿಸಲಾಗಿದೆ. ಈ ನಿಮಿತ್ತ  ಕೇಂದ್ರ ಮತ್ತು  ಕೇರಳ...

ಕಾಸರಗೋಡು: ಆಟಿ ಅಮವಾಸ್ಯೆ ಪ್ರಯುಕ್ತ ಶನಿವಾರ ಕೇರಳ ರಾಜ್ಯದಾದ್ಯಂತ ವಿವಿಧ ದೇವಸ್ಥಾನಗಳಲ್ಲಿ ಅಗಲಿದ ನಿತ್ಯ ಆತ್ಮಗಳಿಗೆ ಮೋಕ್ಷಕ್ಕಾಗಿ ಪಿತೃ ತರ್ಪಣೆ ನಡೆಯಿತು. ತೃಕ್ಕನ್ನಾಡಿನಲ್ಲಿ ನಡೆದ ಪಿತೃ...

ಕಾಸರಗೋಡು: ಶತಮಾನ ಗಳಿಂದ ಕನ್ನಡ  ಭಾಷೆ ಮತ್ತು ಸಂಸ್ಕೃತಿಯನ್ನು ಉಸಿರಾಡುತ್ತಿದ್ದ ಕಾಸರಗೋಡಿನ ಕನ್ನಡಿಗರ ಮೇಲೆ ಕೇರಳ ಸರಕಾರ ಕಡ್ಡಾಯ ಮಲಯಾಳ ಕಲಿಕೆ ಆದೇಶ ಹೊರಡಿಸುವ ಮೂಲಕ ಮತ್ತೆ ಆಘಾತ...

ರಾಷ್ಟ್ರೀಯ ಹೆದ್ದಾರಿಯಲ್ಲ, ಯಮಪುರಿಗೆ ರಹದಾರಿ..

ಕಾಸರಗೋಡು: ಚತುಷ್ಪಥ ರಸ್ತೆಯ ಕನಸು ಕಾಣುತ್ತಿರುವ ಕಾಸರಗೋಡಿನ ಜನರು ರಾಷ್ಟ್ರೀಯ ಹೆದ್ದಾರಿ-66 ರ ಶೋಚನೀಯ ಸ್ಥಿತಿಯನ್ನು ನೋಡುತ್ತಿದ್ದಾರೆ. 

Back to Top