ಕುಣಿಗಲ್: Kunigal:

  • ಪೋಷಕರ ಕರೆ ತರಲು ಹೇಳಿದ್ದಕ್ಕೆ ಊರು ಬಿಟ್ಟು ಬಂದ ವಿದ್ಯಾರ್ಥಿಗಳು

    ಕುಣಿಗಲ್: ತರಗತಿಗೆ ಗೈರು ಹಾಜರಾಗಿದ್ದಕ್ಕೆ ಪೋಷಕರನ್ನು ಕರೆತರುವಂತೆ ಶಿಕ್ಷಕರು ಸೂಚಿಸಿದ್ದರಿಂದ ಗಾಬರಿ ಗೊಂಡು ರೈಲು ಹತ್ತಿ ಊರು ಬಿಟ್ಟು ಬಂದಿದ್ದ ಆರು ಅಪ್ರಾಪ್ತ ವಿದ್ಯಾರ್ಥಿ ಗಳನ್ನು ಕುಣಿಗಲ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಘಟನೆ ವಿವರ: ಹಾಸನ…

  • ಆರೋಗ್ಯ ಯೋಜನೆ ಲಾಭ ಪಡೆಯಿರಿ

    ಕುಣಿಗಲ್: ಆಯುಷ್ಮಾನ್‌ ಭಾರತ್‌ ಮತ್ತು ಆರೋಗ್ಯ ಕರ್ನಾಟಕ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ಆರೋಗ್ಯವಂತರಾಗಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಜಗದೀಶ್‌ ತಿಳಿಸಿದರು. ತಾಲೂಕು ಕಚೇರಿ ಆವರಣದಲ್ಲಿ ಭಾನುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಆಯುಷ್ಮಾನ್‌…

  • ಇಂದಿರಾ ಕ್ಯಾಂಟಿನ್‌ ಆಹಾರದಲ್ಲಿ ಕಲ್ಲಿನ ಚೂರು!

    ಕುಣಿಗಲ್: ತಾಲೂಕು ಕಚೇರಿ ಆವರಣದಲ್ಲಿ ನಾಗರಿಕರಿಗೆ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟ ಒದಗಿಸಲು ಪ್ರಾರಂಭಿಸಿರುವ ಇಂದಿರಾ ಕ್ಯಾಂಟಿನ್‌ ಗುಣಮಟ್ಟದ ಆಹಾರ ವಿತರಿಸುವಲ್ಲಿ ವಿಫಲವಾಗಿದೆ ಎಂಬ ಸಾರ್ವಜನಿಕರಿಂದ ಆರೋಪ ಕೇಳಿ ಬಂದಿದೆ. ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ…

  • ಸ್ವಚ್ಛತೆ ಇಲ್ಲದ ಹೋಟೆಲ್ ವಿರುದ್ಧ ಕ್ರಮಕ್ಕೆ ಸೂಚನೆ

    ಕುಣಿಗಲ್: ಪಟ್ಟಣದಲ್ಲಿನ ಹೋಟೆಲ್ಗಳಲ್ಲಿ ಸ್ವಚ್ಛತೆ ಇಲ್ಲದೆ ಗಬ್ಬೆದ್ದು ನಾರುತ್ತಿವೆ. ಊಟ ಮಾಡಲು ಹೋಗುವ ಜನರು ರೋಗ ರುಜಿನಗಳಿಗೆ ತುತ್ತಾಗು ತ್ತಿದ್ದಾರೆ ಏನು ಮಾಡುತ್ತಿದ್ದೀರಾ ಎಂದು ತಾಪಂ ಅಧ್ಯಕ್ಷ ಹರೀಶ್‌ನಾಯ್ಕ ತಾಲೂಕು ವೈದ್ಯಾಧಿಕಾರಿ ಡಾ.ಜಗದೀಶ್‌ ಅವರನ್ನು ತರಾಟೆ ತೆಗೆದುಕೊಂಡ ಪ್ರಸಂಗ…

  • ಪಶು ಆಹಾರ ಮಳಿಗೆಯಲ್ಲಿ ಕಳವು

    ಕುಣಿಗಲ್: ರಾಜ್ಯ ಹೆದ್ದಾರಿ 33ರ ಭಕ್ತರಹಳ್ಳಿಯಲ್ಲಿ ಅಂಗಡಿಯ ಛಾವಣಿ ಸೀಟು ತೆಗೆದು ಒಳನುಗ್ಗಿರುವ ಕಳ್ಳರು 8 ಲಕ್ಷ ರೂ. ಮೌಲ್ಯದ ವಸ್ತು ಕಳವು ಮಾಡಿದ್ದಾರೆ. ಎನ್‌ಎನ್‌ ಎಂಟರ್‌ಪ್ರ್ತ್ರೖಸಸ್‌ ಪಶು ಆಹಾರ ಮಳಿಗೆಯಲ್ಲಿ ಶನಿವಾರ ರಾತ್ರಿ ಮಧ್ಯರಾತ್ರಿ ಕಳ್ಳರು ಮಳಿಗೆ…

  • ಜಮೀನು ಬಿಟ್ಟುಕೊಟ್ಟರೂ ಪರಿಹಾರ ನೀಡಿಲ್ಲ

    ಕುಣಿಗಲ್: ಹೇಮಾವತಿ ನಾಲೆ ನಿರ್ಮಾಣಕ್ಕೆ ಜಮೀನು ಬಿಟ್ಟುಕೊಟ್ಟರೂ ಪರಿಹಾರ ನೀಡದ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ರೈತರು ನಾಲೆ ಮುಚ್ಚಿ ರಾಗಿ ಪೈರು ನಾಟಿ ಹಾಕುವ ಮೂಲಕ ಕಾಡುಮತ್ತಿಕೆರೆಯಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. 10 ವರ್ಷದ ಹಿಂದೆ ಹೇಮಾವತಿ ನಾಲಾ…

  • ಬೇರೆ ಜಿಲ್ಲೆಗೆ‌ ನೀರು ಹರಿಸುವುದಿಲ್ಲ

    ಕುಣಿಗಲ್: ತಾಲೂಕಿನ ನೀರು ಬೇರೆ ಜಿಲ್ಲೆಗೆ ಹರಿಸಲು ಲಿಂಕ್‌ಕೆನಾಲ್ ಮಾಡಲಾಗುತ್ತಿದೆ ಎಂದು ವಿಪಕ್ಷ ದವರು ಸುಳ್ಳು ಪ್ರಚಾರ ಮಾಡಿ ಜನರನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಶಾಸಕ ಡಾ.ಎಚ್. ಡಿ. ರಂಗನಾಥ್‌ ಆರೋಪಿಸಿದರು. ಹುತ್ರಿದುರ್ಗ ಹೋಬಳಿ ಯಲಿಯೂರು ಗ್ರಾಪಂ ವ್ಯಾಪ್ತಿಯಲ್ಲಿ…

  • ಮಾರ್ಕೋನಹಳ್ಳಿ ಅಚ್ಚುಕಟ್ಟು ಪ್ರದೇಶಕ್ಕೆ ನೀರು

    ಕುಣಿಗಲ್: ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ಶುಕ್ರವಾರ ಮಾರ್ಕೋನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ಸಾಲು ಕೆರೆಗಳಿಗೆ ಮತ್ತು ರಾಗಿ ಬೆಳೆಗೆ ನೀರು ಬಿಡಲಾಯಿತು. ನೀರು ಹರಿವಿಗೆ ಚಾಲನೆ ನೀಡಿದ ಬಳಿಕ ಮಾರ್ಕೋನಹಳ್ಳಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ…

  • 10 ದಿನದಲ್ಲಿ ಕುಣಿಗಲ್ ದೊಡ್ಡಕೆರೆಗೆ ನೀರು: ಶಾಸಕ

    ಕುಣಿಗಲ್: ಇಲ್ಲಿನ ದೊಡ್ಡಕೆರೆ ಸೇರಿದಂತೆ ತಾಲೂಕಿನ ಕೆರೆಕಟ್ಟೆ ತುಂಬಿಸುವ ನಿಟ್ಟಿನಲ್ಲಿ ಶಾಸಕ ಡಾ.ರಂಗನಾಥ್‌ ಅಧಿಕಾರಿಗಳೊಂದಿಗೆ ಸುಮಾರು 80 ಕಿ.ಮೀ ಹೇಮಾವತಿ ನಾಲೆ ಮೇಲೆ ಸಂಚರಿಸಿ ನಾಲೆ ದುರಸ್ತಿ ಕಾಮಗಾರಿ ಪರಿಶೀಲಿಸಿದರು. ಎಲ್ಲೆಲ್ಲಿ ಪರಿಶೀಲನೆ?: ತಾಲೂಕಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ…

  • ನೀರು ಹರಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

    ಕುಣಿಗಲ್: ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ಆ. 16ರಂದು ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದ ರಾಗಿ ಬೆಳೆಗೆ ನೀರು ಹರಿಸಿ, ಸಾಲು ಕೆರೆ ತುಂಬಿಸಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಶಾಸಕ…

  • ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಸೂಚನೆ

    ಕುಣಿಗಲ್: ಪರಿಸರ ಮತ್ತು ನಾಗರಿಕರ ಆರೋಗ್ಯ ಹಾಗೂ ವನ್ಯ ಜೀವಿಗಳ ನಾಶಕ್ಕೆ ಕಾರಣವಾಗಿರುವ ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ತಾಪಂ ಅಧ್ಯಕ್ಷ ಹರೀಶ್‌ನಾಯ್ಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ನಿಯಮ…

  • ಪರಿಶೀಲನೆಗೆ ಬಂದವರಿಗೆ ಕಾರ್ಮಿಕರಿಂದ ಘೇರಾವ್‌

    ಕುಣಿಗಲ್: ಅಂಚೇಪಾಳ್ಯ ವಸಾಹತು ಪ್ರದೇಶದ ಇಂಡೋಸ್ಪ್ಯಾನಿಷ್‌ ಕಾರ್ಖಾನೆಯ ಕ್ಯಾಂಟೀನ್‌ನಲ್ಲಿ ಊಟ ಸೇವಿಸಿ 130 ಕಾರ್ಮಿಕರು ಅಸ್ವಸ್ಥಗೊಂಡ ಪ್ರಕರಣ ಹಿನ್ನೆಲೆಯಲ್ಲಿ ಪರಿಶೀಲನೆಗೆ ಬುಧವಾರ ಆಗಮಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಕಾರ್ಮಿಕರೇ ದಿಗ್ಬಂಧನ ವಿಧಿಸಿ ಗಲಾಟೆ ಮಾಡಿದ ಘಟನೆ ನಡೆಯಿತು.ಕಾರ್ಖಾನೆ ಕ್ಯಾಂಟೀನ್‌ನಲ್ಲಿ…

ಹೊಸ ಸೇರ್ಪಡೆ