ಕುಮಟಾ: Kumuta:

 • ಅಕ್ರಮ ಚೀರೆಕಲ್ಲು ಗಣಿಗಾರಿಕೆ

  ಕುಮಟಾ: ಊರಕೇರಿ ಗ್ರಾಮದಲ್ಲಿ ಅಕ್ರಮ ಚೀರೆಕಲ್ಲು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಊರಕೇರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಈ ಸೈಟ್‌ನಲ್ಲಿ ದಿನವೀಡಿ ಕಲ್ಲು ಕಟಿಂಗ್‌ ಮಾಡುವ…

 • ಸರ್ವರ್‌ ಸಮಸ್ಯೆ ಜನರಿಗೆತಪ್ಪದ ಕಚೇರಿ ಅಲೆದಾಟ

  ಕುಮಟಾ: ತಾಲೂಕಿನ ಮಿರ್ಜಾನ ಹೋಬಳಿ ಕೇಂದ್ರದಲ್ಲಿರುವ ನಾಡಕಚೇರಿಯಲ್ಲಿ ಸರ್ವರ್‌ ಸಮಸ್ಯೆಯಿಂದ ಅಗತ್ಯ ದಾಖಲೆ ಪತ್ರಗಳನ್ನು ಪಡೆದುಕೊಳ್ಳಲು ಸಾಧ್ಯವಾಗದೇ, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ತಾಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಮಿರ್ಜಾನ ಹೋಬಳಿಯಲ್ಲಿರುವ ನಾಡಕಚೇರಿಗೆ ದೀವಗಿ, ಮಿರ್ಜಾನ,…

 • ಬೇಕೆಂದಲ್ಲಿ ತಂಗುದಾಣವೇ ಇಲ್ಲ

  ಕುಮಟಾ: ತಾಲೂಕಿನ ದಿವಗಿ ಗ್ರಾಮದಿಂದ ಕುಮಟಾ ಪಟ್ಟಣದವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕೈದು ಕಡೆಗಳಲ್ಲಿ ಬಸ್‌ ನಿಲುಗಡೆಯ ಸ್ಥಳಗಳಿದ್ದು, ಎಲ್ಲಿಯೂ ಪ್ರಯಾಣಿಕರ ತಂಗುದಾಣವಿಲ್ಲದ ಕಾರಣ ಪ್ರಯಾಣಿಕರು ಬಿಸಿಲಿನಲ್ಲಿಯೇ ನಿಂತು ಪರದಾಡುವಂತಾಗಿದೆ. ಈ ಭಾಗಗಳಿಂದ ನೂರಾರು ಸಾರ್ವಜನಿಕರು ದಿನನಿತ್ಯ ವಿವಿಧ ಕೆಲಸ…

 • ಆಟೋ ಚಾಲಕ ಮಾಲೀಕರ ಪ್ರತಿಭಟನೆ

  ಕುಮಟಾ: ಕಳೆದ ಎರಡು ದಿನಗಳಿಂದ ತಾಲೂಕಿನ ಹೊಳೆಗದ್ದೆ ಟೋಲ್‌ ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೂ ಐಆರ್‌ಬಿ ಕಂಪೆನಿ ಶುಲ್ಕ ವಸೂಲಿ ಮಾಡುತ್ತಿರುವುದನ್ನು ವಿರೋಧಿಸಿ ಟ್ಯಾಕ್ಸಿ ಚಾಲಕ ಮಾಲಕರ ಸಂಘ, ಮ್ಯಾಕ್ಸಿ ಕ್ಯಾಬ್‌ ಚಾಲಕ ಮಾಲಕರ ಸಂಘ, ಲಗೇಜ್‌ ರಿಕ್ಷಾ ಚಾಲಕ…

 • ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ

  ಕುಮಟಾ: ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಗಳಿಸಲು ಶಿಕ್ಷಣ ಅತ್ಯವಶ್ಯ. ಆ ನಿಟ್ಟಿನಲ್ಲಿ ಪಾಲಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ಧಾರೇಶ್ವರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಶೌರ್ಯ ಪ್ರಶಸ್ತಿ ಪುರಸ್ಕೃತಳಾದ ಆರತಿ…

 • ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್‌ ಚೀಲ ವಶ

  ಕುಮಟಾ: ಪಟ್ಟಣದ ಗಿಬ್‌ ಸರ್ಕಲ್‌ ಬಳಿಯ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದ ಪುರಸಭೆ ಅಧಿಕಾರಿಗಳ ತಂಡ, ಪ್ಲಾಸ್ಟಿಕ್‌ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು, ಅಂಗಡಿ ಮಾಲಿಕರಿಗೆ ದಂಡ ವಿಧಿಸಿದ ಘಟನೆ ಶನಿವಾರ ನಡೆದಿದೆ. ಪ್ಲಾಸ್ಟಿಕ್‌ ಚೀಲಗಳ…

 • ಹೆದ್ದಾರಿಯಲ್ಲಿ ಸರ್ವೀಸ್‌ ರಸ್ತೆ ನಿರ್ಮಿಸಲು ಒತ್ತಾಯ

  ಕುಮಟಾ: ತಾಲೂಕಿನ ದೀವಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ವೀಸ್‌ ರಸ್ತೆ ಹಾಗೂ ಮೇಲ್ಸೇತುವೆ ನಿರ್ಮಾಣ ಮಾಡುವ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೀವಗಿ ಗ್ರಾಮಸ್ಥರು ಜಿಲ್ಲಾಧಿಕಾರಿ ಡಾ| ಹರೀಶಕುಮಾರಗೆ ಭಾನುವಾರ ಮನವಿ ಸಲ್ಲಿಸಿದರು.ದೀವಗಿಯಲ್ಲಿ ಚತುಷ್ಪಥ ಕಾಮಗಾರಿ ಪ್ರಾರಂಭವಾದ ದಿನದಿಂದಲೂ…

 • ಚತುಷ್ಪಥ ವಿನ್ಯಾಸ ಸರಿಪಡಿಸಲು ಆಗ್ರಹ

  ಕುಮಟಾ: ತಾಲೂಕಿನ ದೀವಗಿಯಲ್ಲಿ ಕುಮಟಾದಿಂದ ಶಿರಸಿ ಕಡೆಗೆ ಸಂಚರಿಸುವ ಚತುಷ್ಪಥ ಹೆದ್ದಾರಿಯ ತಿರುವು ಹಾಗೂ ಅಂಗಡಿಕೇರಿ ಮತ್ತು ನವನಗರದ ಮಧ್ಯದ ಹೆದ್ದಾರಿ ಕಾಮಗಾರಿಯಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಮುಂದಿನ ದಿನಗಳಲ್ಲಿ ಈ ರಸ್ತೆ ಡೇಂಜರ್‌ ಝೋನ್‌ ಆಗಿ ಮಾಪಾರ್ಡಾಗುವ ಸಂಭವವಿದೆ….

 • ತಾರತಮ್ಯ ನಿವಾರಣೆಗೆ ಒತ್ತಾಯ

  ಕುಮಟಾ: ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಒತ್ತಾಯಿಸಿ, ಸಾರಿಗೆ ಇಲಾಖಾ ನೌಕರರ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ಕುಮಟಾ ಘಟಕದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಭಟ್ಕಳದ ಮಂಕಿಯಲ್ಲಿ ಮನವಿ ಸಲ್ಲಿಸಲಾಯಿತು.  ಸಾರಿಗೆ ನಿಗಮದ…

 • ದೇವರಗುಂಡಿ ರಸ್ತೆ ಹೊಂಡಮಯ

  ಕುಮಟಾ: ತಾಲೂಕಿನ ದೇವರಗುಂಡಿ ರಸ್ತೆ ಕಳೆದ ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಇದರಿಂದ ವಾಹನ ಸವಾರರಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ. ಕುಮಟಾದಿಂದ ಹೊನ್ನಾವರಕ್ಕೆ ಸಾಗುವ ಮಾರ್ಗದಲ್ಲಿನ ಅಳ್ವೆಕೋಡಿ ಭಾಗದಿಂದ ದೇವರಗುಂಡಿಗೆ ಹೋಗುವ ರಸ್ತೆ ಕಳೆದ ಅನೇಕ ವರ್ಷಗಳ ಹಿಂದೆ…

 • ಖೈರೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ

  ಕುಮಟಾ: ತಾಲೂಕಿನ ಖೈರೆಯಲ್ಲಿ ಸೂಪರ್‌ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ನಿವೇಶನ ಗುರುತಿಸಲಾಗಿದ್ದು, ಈ ನಿಮಿತ್ತ ಡಿ.21 ರಂದು ಮಧ್ಯಾಹ್ನ 11ಕ್ಕೆ ಪಟ್ಟಣದ ಹವ್ಯಕ ಸಭಾಭವನಕ್ಕೆ ಆಗಮಿಸಲಿರುವ ಪ್ರಖ್ಯಾತ ಉದ್ಯಮಿ ಡಾ| ಬಿ.ಆರ್‌. ಶೆಟ್ಟಿಯವರು ಆಸ್ಪತ್ರೆ ನಿರ್ಮಾಣದ ಅಧಿಕೃತ ಘೋಷಣೆ…

 • ಹಿಂಗಾರಿನಲ್ಲಿ ಈರುಳ್ಳಿ-ಶೇಂಗಾ ಬೆಳೆಯಲು ಹಿಂದೇಟು

  ಕುಮಟಾ: ಅಕಾಲಿಕ ಮಳೆ ಹಾಗೂ ಮೋಡ ಮುಸುಕಿದ ವಾತಾವರಣದಿಂದ ಈರುಳ್ಳಿ ಹಾಗೂ ಶೇಂಗಾ ಬೆಳೆಗಾರರು ಬೆಳೆ ಬೆಳೆಯಲು ಕೊಂಚ ಹಿಂದೇಟು ಹಾಕುತ್ತಿದ್ದಾರೆ. ತಾಲೂಕಿನ ಅಳ್ವೆಕೋಡಿ, ಹಂದಿಗೋಣ ಮತ್ತು ವನ್ನಳ್ಳಿ ಭಾಗದ ರೈತರು ಪ್ರತಿವರ್ಷ ಭತ್ತದ ಬೆಳೆ ಕಟಾವು ಮಾಡಿದ…

 • ದಾಹ ಹೆಚ್ಚಿಸಲಿದೆ ಎಳನೀರು ದರ!

  ಕುಮಟಾ: ಬಿಸಿಲಿನ ಕಾವು ದಿನದಿಂದ ದಿನಕ್ಕೆ ಅಧಿಕಗೊಳ್ಳುತ್ತಿದ್ದು, ತಂಪ ಪಾನೀಯಗಳ ವ್ಯಾಪಾರ ಜೋರಾಗಿದೆ. ಆದರೆ ಎಳನೀರು ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ದರ ಅಧಿಕವಾಗುವ ಸಾಧ್ಯತೆಯಿದ್ದು,ಗ್ರಾಹಕರು ಕಂಗಾಲಾಗುವಂತಾಗಿದೆ. ಬಿಸಿಲಿನ ಪ್ರಖರತೆಗೆ ಬೆಂದವರು ಇತರ ತಂಪು ಪಾನೀಯಗಳಿಗಿಂತ ಎಳನೀರನ್ನು ಹೆಚ್ಚಾಗಿ…

 • ಹಣ ಬಂದರೂ ನಿರ್ಮಾಣವಾಗಿಲ್ಲ ತಡೆಗೋಡೆ

  ಕುಮಟಾ: ಎರಡು ವರ್ಷಗಳ ಹಿಂದೆ ತಾಲೂಕಿನ ಮಿರ್ಜಾನ್‌ ಬಳಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ಐಆರ್‌ಬಿ ಕಂಪೆನಿ ಸ.ಹಿ.ಪ್ರಾ. ಶಾಲೆ ಆವಾರದ ತಡೆಗೋಡೆ ಕೆಡವಿದ್ದು, ಇದುವರೆಗೂ ಮರುನಿರ್ಮಾಣ ಮಾಡಿಕೊಡದ ಬಗ್ಗೆ ಶಾಲೆ ಆಡಳಿತ ಮಂಡಳಿ ಆಕ್ರೋಶ ವ್ಯಕ್ತಪಡಿಸಿದೆ….

 • ಕುಮಟಾ-ಶಿರಸಿ ಹೆದ್ದಾರಿ ದುರಸ್ತಿಗೆ ಆಗ್ರಹ

  ಕುಮಟಾ: ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯನ್ನು ಕೂಡಲೇ ದುರಸ್ತಿಗೊಳಿಸಿ, ಮರು ಡಾಂಬರೀಕರಣ ಗೊಳಿಸಬೇಕೆಂದು ಆಗ್ರಹಿಸಿ ಕರವೇ ಮುಂದಾಳತ್ವದಲ್ಲಿ ಗ್ರಾಪಂ ಒಕ್ಕೂಟ ಸೇರಿದಂತೆ ಸಾರ್ವಜನಿಕರು ಸೋಮವಾರ ಕತಗಾಲ ಚೆಕ್‌ ಪೋಸ್ಟ್‌ ಬಳಿ ರಸ್ತೆ ತಡೆದು, ಪ್ರತಿಭಟನೆ ನಡೆಸಿದರು. ಕರವೇ ಜಿಲ್ಲಾಧ್ಯಕ್ಷ ಭಾಸ್ಕರ…

 • ಕನಕದಾಸರ ಕೀರ್ತನೆಗಳು ಮೌಲ್ಯಯುತ

  ಕುಮಟಾ: ಕನಕದಾಸರು ಕೀರ್ತನೆ ಮೂಲಕ ಸಾಮಾಜಿಕ ಅನಿಷ್ಠಗಳು ಹಾಗೂ ಜಾತಿ ಪದ್ಧತಿಯಂತಹ ಸಮಾಜದಲ್ಲಿನ ಹಲವು ಅಂಧಕಾರಗಳನ್ನು ಹೋಗಲಾಡಿಸಲು ಹೋರಾಟ ಮಾಡಿದವರು. ಅವರು ಹಾಕಿಕೊಟ್ಟ ಮಾರ್ಗದರ್ಶನವನ್ನು ಎಲ್ಲರೂ ಪಾಲಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಭಿಯಂತರ ರಾಮದಾಸ ಗುನಗಿ ಅಭಿಪ್ರಾಯಪಟ್ಟರು. ತಾಲೂಕು…

 • ಮೀನುಗಾರ ಮಹಿಳೆಯರ ಪ್ರತಿಭಟನೆ

  ಕುಮಟಾ: ಪುರಸಭೆ ವ್ಯಾಪ್ತಿಯ ಮೀನು ಮಾರುಕಟ್ಟೆ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಮೀನು ಮಾರಾಟಗಾರಮಹಿಳೆಯರಿಗೆ ಹಲವು ತಿಂಗಳಿಂದ ಯಾವುದೇ ಮೂಲ ಸೌಲಭ್ಯ ದೊರೆಯುತ್ತಿಲ್ಲ. ಆದರೂ ಪುರಸಭೆ ಶುಲ್ಕ ವಸೂಲಿ ಮಾಡುತ್ತಿದೆ. ಇದನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ನೂರಾರು ಮೀನುಗಾರ…

 • ದೇವರ ಹೆಸರಿನಲ್ಲಿ ಹಣ ವಸೂಲಿ

  ಕುಮಟಾ: ಮನೆಯ ಕಷ್ಟಗಳನ್ನು ದೂರ ಮಾಡುತ್ತೇವೆ. ನನ್ನ ಮೈ ಮೇಲೆ ದೇವರು ಬರುತ್ತಾಳೆ. ಸಿಟ್ಟು ಬಂದರೆ ಮನೆ ಸರ್ವನಾಶವಾಗಲಿ ಎಂದು ಶಾಪ ಹಾಕುತ್ತೇನೆ ಎಂದು ಬೆದರಿಸುವ ದೇವರ ಪಲ್ಲಕ್ಕಿ ತರುವ ನಕಲಿ ತಂಡವೊಂದು ಓರ್ವರ ಮನೆಯ ಗಾಜುಗಳನ್ನು ಮತ್ತು…

 • ಹೆಚ್ಚಿದ ಬೀದಿ ನಾಯಿ ಹಾವಳಿ: ವಾಹನ ಸವಾರರ ಪರದಾಟ

  „ಕೆ. ದಿನೇಶ ಗಾಂವ್ಕರ ಕುಮಟಾ: ಪಟ್ಟಣದ ಹಲವು ಕಡೆಗಳಲ್ಲಿ ಹಗಲು, ರಾತ್ರಿ ಎನ್ನದೆ ಬೀದಿ ನಾಯಿಗಳು ನೀಡುತ್ತಿರುವ ಕಾಟದಿಂದ ವಾಹನ ಸವಾರರು ಸೇರಿದಂತೆ ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಸಾರ್ವಜನಿಕರಿಗೆ ಕಾಟ ನೀಡುತ್ತಿರುವ ಬೀದಿನಾಯಿಗಳ ಹಾವಳಿ ನಿಯಂತ್ರಿಸುವುದು ಅಥವಾ ಅವುಗಳ…

 • ಅಂತರ್ಜಾಲಗಳಿಂದ ಓದುಗರ ಸಂಖ್ಯೆ ಇಳಿಕೆ

  ಕುಮಟಾ: ತಾಲೂಕು ಕೇಂದ್ರ ಗ್ರಂಥಾಲಯ ಪಟ್ಟಣದ ಮಣಕಿ ಮೈದಾನದ ಸಮೀಪದಲ್ಲಿದ್ದು, ಸುಮಾರು 2500 ಕ್ಕೂ ಅಧಿಕ ಸದಸ್ಯರನ್ನು ಹೊಂದಿದೆ. ಆದರೆ ಕೆಲವೊಂದು ಸೌಲಭ್ಯ ಕೊರತೆಯಿದ್ದು, ಮುಂದುವರೆಯುತ್ತಿರುವ ಸಾಮಾಜಿಕ ಜಾಲತಾಣಗಳಿಂದ ಓದುಗರ ಸಂಖ್ಯೆ ಇಳಿಕೆಯಾಗುತ್ತಿದೆ. ಆದರೂ ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು…

ಹೊಸ ಸೇರ್ಪಡೆ