ಕುಮಾರಸ್ವಾಮಿ

 • ಯಾರೇ ಪಕ್ಷ ಬಿಟ್ರು ಹೆದರಲ್ಲ;ದೇವೇಗೌಡ, ಅಪಪ್ರಚಾರದಿಂದ ಜೆಡಿಎಸ್ ಗೆ ಸೋಲು: HDK

  ಬೆಂಗಳೂರು: ಚುನಾವಣೆಯಲ್ಲಿ ಸೋತರೂ ಸುಮ್ಮನೆ ಕುಳಿತಿಲ್ಲ. ಯಾರೇ ಪಕ್ಷ ಬಿಟ್ಟು ಹೋದರೂ ಹೆದರಲ್ಲ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಸುವ ನಿಟ್ಟಿನಲ್ಲಿ ಕೊನೆಯ ಉಸಿರು ಇರುವವರೆಗೂ ಹೋರಾಟ ನಡೆಸುತ್ತೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಗುಡುಗಿದ್ದಾರೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ…

 • CMಗೆ ಅಧಿಕಾರ ಕೊಟ್ಟಿರೋದು ಗ್ರಾಮವಾಸ್ತವ್ಯಕ್ಕಲ್ಲ, ಶೋಭಾ; ಶ್ರೀರಾಮುಲು ಬಹುಪರಾಕ್!

  ಉಡುಪಿ:ಜನ ಅಧಿಕಾರ ಕೊಟ್ಟಿರೋದು ವಿಧಾನಸೌಧದಲ್ಲಿ ಕುಳಿತು ಕೆಲಸ ಮಾಡಲಿಕ್ಕೆ. ಗ್ರಾಮ ವಾಸ್ತವ್ಯ, ಶಾಲೆಗಳಲ್ಲಿ ವಾಸ್ತವ್ಯ ಹೂಡಲಿಕ್ಕೆ ಅಲ್ಲ. ಕಳೆದ ಬಾರಿ ವಾಸ್ತವ್ಯ ಮಾಡಿದ್ದ ಗ್ರಾಮಗಳ ಸ್ಥಿತಿ ಏನಾಗಿದೆ ಅಂತ ಗೊತ್ತು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು…

 • ಕೃಷ್ಣಾಗೆ ನೀರು; ಮಹಾರಾಷ್ಟ್ರ ಸಿಎಂ ಭೇಟಿಗೆ ಸಮಯ ಕೇಳಿದ ಎ‍ಚ್ಡಿಕೆ

  ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ನೀರಿನ ಸಮಸ್ಯೆಗೆ ಸ್ಪಂದಿಸಲು ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು ಬಿಡಿಸುವ ಸಂಬಂಧ ಚರ್ಚಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಭೇಟಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಮಯ ಕೇಳಿದ್ದಾರೆ. ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹಾಗೂ ವಿಧಾನ…

 • ಮರದ ಕೆಳಗೆ ಸಂಧಾನ! ಕುಮಟಳ್ಳಿ, ರಮೇಶ್ ಗೆ ಮಂತ್ರಿಗಿರಿ ಆಫರ್ ಕೊಟ್ಟ HDK, ಪರಂ!

  ಬೆಂಗಳೂರು: ಆಪರೇಶನ್ ಕಮಲ, ಸರ್ಕಾರಕ್ಕೆ ಡೆಡ್ ಲೈನ್ ಹಿನ್ನೆಲೆಯಲ್ಲಿ ಬಿಜೆಪಿಗೆ ಸಡ್ಡು ಹೊಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಸೋಮವಾರ ವಿಧಾನಸೌಧ ಆವರಣದ ಮರದ ಕೆಳಗೆ ಕಾಂಗ್ರೆಸ್ ಬಂಡಾಯ ಶಾಸಕ ಮಹೇಶ್ ಕುಮಟಳ್ಳಿ ಜೊತೆ ಸುಮಾರು ಒಂದೂವರೆ…

 • ಕಚ್ಚಾಟಕ್ಕಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋದು ಒಳ್ಳೇದು; ಹೊರಟ್ಟಿ

  ಬೆಳಗಾವಿ: ಗೊಂದಲದಲ್ಲಿ ಸರ್ಕಾರ ನಡೆಸಲು ಸಾಧ್ಯವಿಲ್ಲ. ಗೊಂದಲದಲ್ಲಿ ಸರ್ಕಾರ ನಡೆಸುವುದಕ್ಕಿಂತ ವಿಸರ್ಜನೆ ಮಾಡಿ ಮತ್ತೊಮ್ಮೆ ಚುನಾವಣೆಗೆ ಹೋಗಬೇಕೆಂಬುದು  ಜನರ ಅಭಿಪ್ರಾಯವಾಗಿದೆ ಎಂಬುದಾಗಿ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಉಸಿರುಗಟ್ಟುವ ವಾತಾವರಣದಲ್ಲಿ ಸರ್ಕಾರ ನಡೆಸೋದು ಕಷ್ಟವಾಗುತ್ತದೆ. ಕಾಂಗ್ರೆಸ್…

 • ಕುಮಾರಸ್ವಾಮಿ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ: ಖರ್ಗೆ

  ಕಲಬುರಗಿ: “ನಾನು ಮುಖ್ಯಮಂತ್ರಿ ಆಗಬೇಕೆಂದು ಕಾಂಗ್ರೆಸ್‌ ಹೈಕಮಾಂಡ್‌ ಆಗಲಿ, ರಾಜ್ಯ ನಾಯಕರಾಗಲಿ ನನಗೆ ಹೇಳಿಲ್ಲ. ನಾನು ಎಂದೋ ಮುಖ್ಯಮಂತ್ರಿ ಆಗಬೇಕಿತ್ತು ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ’ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ…

 • ಶೋಚನೀಯ ಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳು

  ದೊಡ್ಡಬಳ್ಳಾಪುರ: ಪ್ರತಿ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ದಾಖಲಾತಿ ಹೆಚ್ಚಳಕ್ಕೆ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ರಾಜ್ಯ ಸರ್ಕಾರದಿಂದ ಈ ಬಾರಿ ಪೋಷಕರು ಬಯಸುವ ಆಂಗ್ಲ ಮಾಧ್ಯಮ ಶಾಲೆ ಸ್ಥಾಪನೆ, ಆರ್‌ಟಿಇ ಮೇಲೆ ನಿಯಂತ್ರಣದ ಯೋಜನೆಗಳು…

 • ಕುಮಾರ್‌ ಟೀಮ್‌ ಲೂಟಿಯಲ್ಲಿ ತಲ್ಲೀನ

  ಹುಬ್ಬಳ್ಳಿ: ನಿಮ್ಮ ತೆರಿಗೆ ಹಣ ಲೂಟಿ ಮಾಡುತ್ತಿರುವ ಭ್ರಷ್ಟ ಕಾಂಗ್ರೆಸ್‌-ಜೆಡಿಎಸ್‌ ಸರಕಾರದ ಕುಮಾರಸ್ವಾಮಿ ಆ್ಯಂಡ್‌ ಟೀಮ್‌ ತೊಲಗಬೇಕೆಂದು ನಿಧರ್ರಿಸಿರುವ ಕ್ಷೇತ್ರದ ಜನತೆ ಚಿಕ್ಕನಗೌಡರಿಗೆ ಮತ ಕೊಡುತ್ತಿಲ್ಲ. ಯಡಿಯೂರಪ್ಪನಿಗೆ ಕೊಡುತ್ತಿದ್ದೀರಿ ಎಂಬುದನ್ನು ಮರೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ…

 • ಮೈತ್ರಿಯಲ್ಲಿ ಕದನ ವಿರಾಮ

  ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ವಿಶ್ವನಾಥ್‌ ನಡುವಿನ ವಾಕ್ಸಮರ-ಟ್ವೀಟ್‌ ಸಮರಕ್ಕೆ ಮಂಗಳವಾರ ಅಲ್ಪ ವಿರಾಮ ಬಿದ್ದಿದ್ದು, “ಮುಂದಿನ ಮುಖ್ಯಮಂತ್ರಿ’ ವಿಚಾರದ ಬಗ್ಗೆಯೂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಜತೆಗೆ ತನ್ನ ಅವಧಿಯ ಪ್ರಮುಖ ಯೋಜನೆಗಳ…

 • 4 ವರ್ಷ ಕುಮಾರಸ್ವಾಮಿಯೇ ಸಿಎಂ: ಜಿಟಿಡಿ

  ಶ್ರೀರಂಗಪಟ್ಟಣ: ರಾಜ್ಯದಲ್ಲಿ ಇನ್ನೂ 4 ವರ್ಷ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಪಟ್ಟಣದ ಶ್ರೀ ನಿಮಿಷಾಂಬ ದೇವಿ ವರ್ಧಂತ್ಯುತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೇ 23ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ…

 • “ಕೈ” ಸಹವಾಸ ಬೇಡ ಅಂತ ಕೇಳಿಕೊಂಡಿದ್ವಿ… : ಜೆಡಿಎಸ್ ಮಾಜಿ ಶಾಸಕ ಗೌಡ

  ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಹವಾಸ ಬೇಡ ಅಂತ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ಕೈಮುಗಿದು ಕೇಳಿಕೊಂಡಿದ್ವಿ. ಆದರೆ ನಮ್ಮ ಮಾತು ಕೇಳಲಿಲ್ಲ. ಚುನಾವಣೆ ಮುಗಿದ ಮೇಲೆ ನಾಟಕ ಮಾಡುತ್ತಾರೆ ಅಂತ ಇಡೀ ದೇಶಕ್ಕೆ ಗೊತ್ತಿತ್ತು..ಇದು ಮಾಲೂರು ಜೆಡಿಎಸ್ ಮಾಜಿ ಶಾಸಕ ಮಂಜುನಾಥ…

 • ಯಾವುದೇ ಪ್ರಶ್ನೆಗೆ ಉತ್ತರ ಕೊಡಲ್ಲ;HDK, ಸಿದ್ದರಾಮಯ್ಯ ಟ್ವೀಟ್ ನಲ್ಲಿ ಹೇಳಿರುವುದೇನು?

  ಹುಬ್ಬಳ್ಳಿ/ಬೆಂಗಳೂರು:ನಾನು ಯಾವುದೇ ಪ್ರಶ್ನೆಗೆ ಉತ್ತರ ಕೊಡಲ್ಲ. ಯಾರ ಬಗ್ಗೆಯೂ ಮಾತನಾಡಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್, ಜೆಡಿಎಸ್ ಮುಖಂಡರ ಹೇಳಿಕೆ ಕುರಿತು ಸೋಮವಾರ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಕುಂದಗೋಳ ಕ್ಷೇತ್ರ ವಿಧಾನಸಭೆಯ ಉಪ ಚುನಾವಣೆ ಹಿನ್ನೆಲೆಯಲ್ಲಿ…

 • ಮಾಧ್ಯಮಗಳಿಂದ ಸಿಎಂ ದೂರ ದೂರ..!

  ಮದ್ದೂರು: ತಮ್ಮ ಖಾಸಗಿ ಆಪ್ತ ಕಾರ್ಯದರ್ಶಿ ರಘು ವಿವಾಹದ ಬೀಗರ ಔತಣಕೂಟಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದರು. ಕೊಡಗಿನ ಇಬ್ಬನಿ ರೆಸಾರ್ಟ್‌ನಲ್ಲಿ ಎರಡು ದಿನಗಳಿಂದ ವಿಶ್ರಾಂತಿ ಪಡೆಯುತ್ತಿದ್ದ ಸಿಎಂ ಕುಮಾರಸ್ವಾಮಿ ಭಾನುವಾರ ರೆಸಾರ್ಟ್‌ನಿಂದ ಹೊರಟು…

 • ಜಿಲ್ಲೆಯಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ

   ರಾಮನಗರ: ಮುಖ್ಯಮಂತ್ರಿ ಕುಮಾರಸ್ವಾಮಿ ತವರು ಕ್ಷೇತ್ರವಾಗಿರುವ ರಾಮನಗರ ಜಿಲ್ಲೆಯಲ್ಲಿ ಬೀದಿ ನಾಯಿಗಳ ಸಮಸ್ಯೆ ಮಿತಿಮೀರಿದೆ. 2018ರ ಜನವರಿಯಿಂದ ಡಿಸೆಂಬರ್‌ವರೆಗೆ ಜಿಲ್ಲೆಯಲ್ಲಿ 10,492 ಮಂದಿಗೆ ಬೀದಿ ನಾಯಿಗಳು ಕಚ್ಚಿ ಗಾಯ ಮಾಡಿವೆ ಎಂದು ಆರೋಗ್ಯ ಇಲಾಖೆ ಇತ್ತೀಚೆಗೆ ಸುದ್ದಿಗಾರರೊಂದಿಗೆ ನಡೆಸಿದ…

 • ಮುಖ್ಯಮಂತ್ರಿ ಭೇಟಿ ಹಿಂದಿನ ಮರ್ಮವೇನು?

  ಬೆಂಗಳೂರು: ‘ಮುಖ್ಯಮಂತ್ರಿ ಹುದ್ದೆ’ ಕುರಿತ ಮುಸುಕಿನ ಗುದ್ದಾಟ ಮುಂದುವರಿಯುತ್ತಿರುವಂತೆಯೇ, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಹೇಳಿಕೆಗಳನ್ನು ನೀಡಿ ವಿವಾದ ಸೃಷ್ಟಿಸಿದ್ದ ಕೆಲವು ಸಚಿವರು ಹಾಗೂ ಆಪ್ತ ಶಾಸಕರು ಗುರುವಾರ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ….

 • ಮಂಡ್ಯದಲ್ಲೇ ಮನೆ ಕಟ್ತೀವಿ ಅಂದವರು ಮಾಯವಾದ್ರು!

  ಮಂಡ್ಯ: ಚುನಾವಣಾ ಪೂರ್ವದಲ್ಲಿ ಮಂಡ್ಯದಲ್ಲೇ ಮನೆ ಕಟ್ಟಿಸುತ್ತೇವೆ, ಜಮೀನು ಖರೀದಿಸಿ ತೋಟದ ಮನೆಯಲ್ಲೇ ವಾಸ ಮಾಡುವೆ ಎಂದೆಲ್ಲಾ ಜನರಿಗೆ ಭರವಸೆಗಳನ್ನು ನೀಡಿದ್ದ ರಾಜಕಾರಣಿಗಳೆಲ್ಲರೂ ಇದೀಗ ಜಿಲ್ಲೆಯಿಂದಲೇ ನಾಪತ್ತೆಯಾಗಿದ್ದಾರೆ. ಚುನಾವಣಾ ಸಮಯದಲ್ಲಿ ಮಾತಿನಲ್ಲೇ ಮನೆ ಕಟ್ಟಿದವರು ಈಗ ಎಲ್ಲಿ ಹೋದರು…

 • ಚಿಕಿತ್ಸೆ ಮುಗಿಸಿ ಹೊರಟ ಸಿಎಂ – ಮಾಜಿ ಪಿಎಂ

  ಕಾಪು: ಮೂಳೂರು ಸಾಯಿರಾಧಾ ರೆಸಾರ್ಟ್‌ನಲ್ಲಿ ಐದು ದಿನಗಳ ಪ್ರಕೃತಿ ಚಿಕಿತ್ಸೆ ಪಡೆದು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶುಕ್ರವಾರ ಮಧ್ಯಾಹ್ನ ನಿರ್ಗಮಿಸಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ, ಕೆಮರಾಗಳತ್ತ ತಿರುಗಿಯೂ ನೋಡದೆ ಹೊರಟ ಮುಖ್ಯಮಂತ್ರಿ…

 • ಸಿಎಂ ನಿದ್ದೆಗೆಡಿಸಿದ ಗುಪ್ತಚರದ ಭಿನ್ನ ವರದಿ

  ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ದೇಶದ ಗಮನವನ್ನು ಕೇಂದ್ರೀಕರಿಸಿಕೊಂಡಿರುವ ಮಂಡ್ಯ ಲೋಕಸಭಾ ಚುನಾವಣಾ ಫ‌ಲಿತಾಂಶ ಕುರಿತು ರಾಜ್ಯ ಗುಪ್ತಚರ ಇಲಾಖೆ ನೀಡಿದ ಮೂರು ವಿಭಿನ್ನ ವರದಿಗಳು ಸಿಎಂ ಕುಮಾರಸ್ವಾಮಿ ನಿದ್ದೆಗೆಡಿಸಿವೆ ಎನ್ನಲಾಗಿದೆ. ಜೆಡಿಎಸ್‌ ಭದ್ರಕೋಟೆಯೊಳಗೆ ಲೋಕಸಭಾ ಚುನಾವಣೆಯನ್ನು ಅತ್ಯಂತ ಆತ್ಮವಿಶ್ವಾಸದಿಂದ…

 • ಅಡಿಕೆ ಕಲಬೆರಕೆ: ಪರಿಶೀಲನೆ, ಕಠಿನ ಕ್ರಮಕ್ಕೆ ಸಿಎಂ ಸೂಚನೆ

  ವಿಟ್ಲ: ವಿದೇಶದಿಂದ ಕಳಪೆ ದರ್ಜೆಯ ಅಡಿಕೆಯನ್ನು ಕಡಿಮೆ ಬೆಲೆಗೆ ಆಮದು ಮಾಡಿ, ಅದನ್ನು ಕರಾವಳಿಯ ಉತ್ತಮ ಗುಣಮಟ್ಟದ ಅಡಿಕೆ ಜತೆ ಕಲಬೆರಕೆ ಮಾಡುತ್ತಿರುವ ಬಗ್ಗೆ “ಉದಯವಾಣಿ’ಯಲ್ಲಿ ಪ್ರಕಟವಾದ ವರದಿಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಡುಪಿಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿ…

 • ಯೋಧನ ಕುಟುಂಬದಲ್ಲಿ ಅತ್ತೆ-ಸೊಸೆ ಜಗಳ ಬೀದಿಗೆ

  ಭಾರತೀನಗರ: ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧ ಗುರು ಕುಟುಂಬದಲ್ಲಿ ಹೊಗೆಯಾಡುತ್ತಿದ್ದ ಅತ್ತೆ-ಸೊಸೆಯರ ಜಗಳ ಇದೀಗ ಹಾದಿ-ಬೀದಿ ರಂಪಾಟವಾಗಿ ಗುಡಿಗೆರೆ ಗ್ರಾಮಸ್ಥರು ತಲೆತಗ್ಗಿಸುವಂತಾಯಿತು. ಇಡೀ ದೇಶವೇ ಯೋಧರ ಸಾವಿಗೆ ಮಮ್ಮಲ ಮರುಗಿದ್ದು, ರಾಜ್ಯ ಸರ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ಯೋಧ…

ಹೊಸ ಸೇರ್ಪಡೆ