ಕೃಷ್ಣ ಭಾಜಪೇಯಿ

 • ನಗರಸಭೆ ಅಧಿಕಾರಿಗಳಿಗೆ ಡಿಸಿ ತಾಕೀತು

  ಹಾವೇರಿ: ಕುಡಿಯುವ ನೀರು ಪೂರೈಕೆ, ನಗರದ ನಿಯಮಿತ ಸ್ವಚ್ಛತೆ, ಹಾಳಾದ ಬೀದಿ ದೀಪಗಳನ್ನು ಸಕಾಲದಲ್ಲಿ ಅಳವಡಿಸಲು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಾಕೀತು ಮಾಡಿದ್ದಾರೆ. ಕುಡಿಯುವ ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನಿಯಮಿತವಾಗಿ ಸ್ವತ್ಛತೆ…

 • ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

  ಹಾವೇರಿ: ಡೆಂಘೀ, ಮಲೇರಿಯಾ ಒಳಗೊಂಡಂತೆ ಸಾಂಕ್ರಾಮಿಕ ರೋಗಗಳ ತಡೆಗೆ ಸೊಳ್ಳೆಗಳ ನಿಯಂತ್ರಣ, ಗಟಾರಗಳ ಸ್ವಚ್ಛತೆ ಹಾಗೂ ನಿಯಮಿತವಾಗಿ ಧೂಮೀಕರಿಸುವ ಕಾರ್ಯ ನಡೆಸುವಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಾಂಕ್ರಾ ಮಿಕ ರೋಗಗಳ ತಡೆ…

 • ಬೋಧನೆಗೆ ಹೊಸ ತಂತ್ರಜ್ಞಾನ ಬಳಸಿ

  ಹಾವೇರಿ: ಹೊಸ ಹೊಸ ತಂತ್ರಜ್ಞಾನಗಳು ಆವಿಷ್ಕಾರವಾಗುತ್ತಿದ್ದು ಉಪನ್ಯಾಸಕರು ಅವುಗಳ ಬಳಕೆ ಮೂಲಕ ಮಕ್ಕಳಿಗೆ ಶಿಕ್ಷಣನೀಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹೇಳಿದರು. ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪದವಿಪೂರ್ವ ಕಾಲೇಜುಗಳ ವಿಜ್ಞಾನ ಉಪನ್ಯಾಸಕರ ಸಂಘ ವತಿಯಿಂದ ವಿಜ್ಞಾನ…

 • ಕಿಸಾನ್‌ ಸಮ್ಮಾನ್‌ ಅನುಷ್ಠಾನಗೊಳಿಸಿ

  ಸವಣೂರು: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ರೈತರ ನೋಂದಣಿ ಮಾಡುವಲ್ಲಿ ಸವಣೂರು ತಾಲೂಕು ಹಿಂದೆ ಬಿದ್ದಿದ್ದು, ರೈತರನ್ನು ನೋಂದಾವಣಿ ಮಾಡುವ ಮೂಲಕ ಸರ್ಕಾರದ ಯೋಜನೆ ಲಾಭ ಪ್ರತಿ ರೈತರಿಗೂ ತಲುಪಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ…

 • ಗುರಿ ಮುಟ್ಟಲು ಕಾರ್ಯಪ್ರವೃತ್ತರಾಗಿ: ಡಿಸಿ

  ಹಾವೇರಿ: ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಮೂಲಕ ಜಿಲ್ಲೆಯಲ್ಲಿ ದುರ್ಬಲ ಗುಂಪುಗಳು ವಾಸಿಸುವ ನಗರ ಮತ್ತು ಗ್ರಾಮೀಣ ಪ್ರದೇಶದ 2,56,067 ಜನರನ್ನು ತಪಾಸಣೆಗೆ ಒಳಪಡಿಸುವ ಗುರಿ ಹಾಕಿಕೊಳ್ಳಲಾಗಿದ್ದು, ಅಧಿಕಾರಿಗಳು ಗುರಿ ಮುಟ್ಟುವ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು…

 • ಮಹಿಳಾ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಿ

  ಹಾವೇರಿ: ಜಿಲ್ಲೆಯಲ್ಲಿ ಪುರುಷ ಮತ್ತು ಮಹಿಳೆಯರ ನಡುವೆ ಇರುವ ಸಾಕ್ಷರತಾ ಅಂತರವನ್ನು ತೊಡೆಯಲು ಮಹಿಳಾ ಸಾಕ್ಷರತಾ ಪ್ರಮಾಣವನ್ನು ಹೆಚ್ಚು ಮಾಡಲು ಅಗತ್ಯ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಜಿಲ್ಲಾ ವಯಸ್ಕರ ಶಿಕ್ಷಣಾಧಿ ಕಾರಿಯವರಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ…

 • ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಡಿಸಿ ಭೇಟಿ

  ಅಕ್ಕಿಆಲೂರು: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅಧಿಕಾರಿಗಳೊಂದಿಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಊಟ ಸವಿದು ಮಕ್ಕಳಿಗೆ ಪಾಠವನ್ನೂ ಮಾಡಿ ಗಮನ ಸೆಳೆದರು. ಹಾನಗಲ್ಲ ತಾಲೂಕು ಸೇರಿದಂತೆ ವಿವಿಧ ಕಡೆಗಳಲ್ಲಿ ಎದುರಾದ…

 • ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ

  ಹಿರೇಕೆರೂರ: ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಜತೆಗೆ ಅತ್ಯಂತ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹೇಳಿದರು. ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

 • ಪರಿಶಿಷ್ಟರ ಕಲ್ಯಾಣ; ತ್ವರಿತ ಜಾರಿಗೆ ತಾಕೀತು

  ಹಾವೇರಿ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಈ ವರ್ಗದ ಕಲ್ಯಾಣ ಕಾರ್ಯಕ್ರಮಗಳ ಕುರಿತಂತೆ ಜಿಲ್ಲಾ ಜಾಗೃತಿ ಸಮಿತಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಹಾಗೂ ನೀಡಿದ ಸೂಚನೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ಅನುಷ್ಠಾನ…

 • ಬೆಳೆ ವಿಮೆ ನೋಂದಣಿ ಕಾರ್ಯ ಚುರುಕುಗೊಳಿಸಿ

  ಹಾವೇರಿ: ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಕಾರ್ಯವನ್ನು ಚುರುಕುಗೊಳಿಸಬೇಕು. ವಿಮಾ ನೋಂದಣಿಗೆ ಬರುವ ರೈತರಿಗೆ ಮೂಲ ಆರ್‌ಟಿಸಿ (ಪಹಣಿ) ಬೇಡಿಕೆ ಸಲ್ಲಿಸದೆ ಝರಾಕ್ಸ್‌ ಪ್ರತಿ ಮಾನ್ಯ ಮಾಡುವಂತೆ ಜಿಲ್ಲೆಯ ವಿವಿಧ ವಾಣಿಜ್ಯ ಬ್ಯಾಂಕ್‌, ಸಹಕಾರಿ ಬ್ಯಾಂಕ್‌ ಹಾಗೂ…

 • ಮುಂಗಾರು ಸಮಗ್ರ ಕೃಷಿ ಅಭಿಯಾನ

  ಹಾವೇರಿ: ಮುಂಗಾರು ಹಂಗಾಮಿನ ಬೆಳೆ ಮಾಹಿತಿ ಹಾಗೂ ಕೃಷಿ ತಾಂತ್ರಿಕತೆ ಕುರಿತಂತೆ ಜಿಲ್ಲೆಯ ರೈತರಿಗೆ ಮಾಹಿತಿ ನೀಡಲು ಕೃಷಿ ಇಲಾಖೆ ಆಯೋಜಿಸಿರುವ ಮುಂಗಾರು ಸಮಗ್ರ ಕೃಷಿ ಅಭಿಯಾನ ಜಾಗೃತಿ ಪ್ರಚಾರ ವಾಹನಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಚಾಲನೆ ನೀಡಿದರು….

 • ತಂಬಾಕು ಉತ್ಪನ್ನ ಅನಧಿಕೃತ ಮಾರಾಟಕ್ಕೆ ಕ್ರಮ ಕೈಗೊಳ್ಳಿ

  ಹಾವೇರಿ: ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಹಾಗೂ ಅನಧಿಕೃತ ಮಾರಾಟ ಕಂಡುಬಂದಲ್ಲಿ ದಾಳಿ ನಡೆಸಿ ಸೂಕ್ತ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

 • ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಅಧಿಕಾರಿಗಳ ನಿಯೋಜಿಸಿ ಆದೇಶ

  ಹಾವೇರಿ: ಜಿಲ್ಲೆಯ ಬ್ಯಾಡಗಿ ಹಾಗೂ ಶಿಗ್ಗಾಂವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ನಡೆಸಲು ರಿಟರ್ನಿಂಗ್‌ ಹಾಗೂ ಸಹಾಯಕ ರಿಟರ್ನಿಂಗ್‌ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ. ಬ್ಯಾಡಗಿ ಪುರಸಭೆ…

 • ಬ್ಯಾಡಗಿ-ಶಿಗ್ಗಾವಿ ಪುರಸಭೆ ಚುನಾವಣೆಗೆ ಡಿಸಿ ಅಧಿಸೂಚನೆ

  ಹಾವೇರಿ: ಜಿಲ್ಲೆಯ ಬ್ಯಾಡಗಿ ಹಾಗೂ ಶಿಗ್ಗಾವಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಗುರುವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಅಧಿಸೂಚನೆ ಹೊರಡಿಸಿದ್ದಾರೆ. ಮೇ 16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಮೇ 17 ನಾಮಪತ್ರಗಳ ಪರಿಶೀಲನೆ…

 • ನೀರು ಉದ್ಯೋಗ ಮೊದಲ ಆದ್ಯತೆಯಾಗಲಿ

  ಹಾವೇರಿ: ಜಿಲ್ಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಉದ್ಯೋಗ ನೀಡುವುದು ಆದ್ಯತೆಯ ಕೆಲಸವಾಗಿ ಕಾರ್ಯ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಬರ…

 • ಡಿ-ಮಸ್ಟರಿಂಗ್‌ ಕೇಂದ್ರಕ್ಕೆ ಪಹರೆ

  ಹಾವೇರಿ: ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಮತಯಂತ್ರ ಹಾಗೂ ವಿವಿಪ್ಯಾಟ್‌ಗಳನ್ನು ಬಿಗಿ ಭದ್ರತೆಯೊಂದಿಗೆ ನಗರ ಸಮೀಪದ ದೇವಗಿರಿಯ ಸರ್ಕಾರಿ ಎಂಜನಿಯರಿಂಗ್‌ ಕಾಲೇಜಿನಲ್ಲಿ ಸ್ಥಾಪಿಸಲಾದ ಡಿ-ಮಸ್ಟರಿಂಗ್‌ ಕೇಂದ್ರದಲ್ಲಿಡಲಾಗಿದೆ. ಮತ ಎಣಿಕೆ ದಿನಾಂಕದ ವರೆಗೆ ಸ್ಟ್ರಾಂಗ್‌ ರೂಮ್‌ ಕಟ್ಟಡವನ್ನು…

ಹೊಸ ಸೇರ್ಪಡೆ