ಕೆಂಭಾವಿ: Kembavi:

 • ಕಾಮಗಾರಿಯಲ್ಲಿ ಲೋಪದೋಷ

  ಕೆಂಭಾವಿ: ಪಟ್ಟಣದ ಸಂಘ ಸಂಸ್ಥೆಗಳು, ಸಾರ್ವಜನಿಕರು ಹಾಗೂ ಮಾಧ್ಯಮಗಳಲ್ಲಿ ಸತತವಾಗಿ ನಗರೋತ್ಥಾನ ಯೋಜನೆ ಅವೈಜ್ಞಾನಿಕ ರಸ್ತೆ ಕಾಮಗಾರಿ ಕುರಿತು ಬಂದ ದೂರು ಹಾಗೂ ವರದಿಗಳ ಹಿನ್ನೆಲೆಯಲ್ಲಿ ಎಚ್ಚೆತ್ತ ಜಿಲ್ಲಾಡಳಿತ ಮಂಗಳವಾರ ಜಿಲ್ಲಾ ನಗರಾಭಿವೃದ್ಧಿ ಕೋಶದ ಉನ್ನತ ಅಧಿಕಾರಿಗಳನ್ನೊಳಗೊಂಡ ತಂಡ…

 • ಧಾರ್ಮಿಕ ಕಾರ್ಯಕ್ರಮದಿಂದ ನೆಮ್ಮದಿ

  ಕೆಂಭಾವಿ: ಮಠ ಮಾನ್ಯ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ದೊರಕುತ್ತದೆ ಎಂದು ನಾಲವಾರ ಕೋರಿಸಿದ್ಧೇಶ್ವರ ಮಠದ ಡಾ| ಸಿದ್ಧತೋಟೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ನಡೆದ ನೂತನ…

 • ಮಾಧ್ಯಮ ಕ್ಷೇತ್ರ ಬೆಳೆಯಲು ಸಹಕಾರ ಅಗತ್ಯ: ಶಿವಶರಣಪ್ಪ

  ಕೆಂಭಾವಿ: ಪತ್ರಿಕೆಗಳು ಅಥವಾ ಟಿವಿ ಮಾಧ್ಯಮಗಳು ಕೇವಲ ರಾಜಕೀಯ ಸುದ್ದಿಗಳನ್ನು ಹೊತ್ತೂಯ್ಯುವ ಸಾಧನವಲ್ಲ. ಬದಲಾಗಿ ಕಲೆ, ಸಾಹಿತ್ಯ, ಸಂಸ್ಕೃತಿ, ವಾಣಿಜ್ಯ, ಕ್ರೀಡೆ, ಭಾಷಾ ಸಮೃದ್ಧತೆಯನ್ನು ಜನಸಾಮಾನ್ಯರಿಗೂ ತಿಳಿಸುವ ಒಂದು ಬೃಹತ್‌ ಸಾಧನವಾಗಿವೆ ಎಂದು ಕನ್ನಡ ಪಂಡಿತ ಹಾಗೂ ಶಿಕ್ಷಕ…

 • ಮೂಲ ವೃಂದಾವನ ಧ್ವಂಸ ಖಂಡಿಸಿ ಪ್ರತಿಭಟನೆ

  ಕೆಂಭಾವಿ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ಆನೆಗುಂದಿ ನವವೃಂದಾವನ ಗಡ್ಡೆಯಲ್ಲಿರುವ ಪುರಾತನ ಪುಣ್ಯಕ್ಷೇತ್ರ ಶ್ರೀ ವ್ಯಾಸರಾಜರ ಮೂಲ ವೃಂದಾವನವನ್ನು ಕಿಡಿಗೇಡಿಗಳು ಬುಧವಾರ ರಾತ್ರಿ ಧ್ವಂಸಗೊಳಿಸಿದ್ದನ್ನು ಖಂಡಿಸಿ ಪಟ್ಟಣದ ಉತ್ತರಾದಿ ಮಠದ ಆವರಣದಲ್ಲಿ ಗುರುವಾರ ಜಯಸತ್ಯಪ್ರಮೋದ ಸೇವಾಸಂಘದ ಆಶ್ರಯದಲ್ಲಿ ವಿಪ್ರ…

 • ಪ್ರತಿ ಕುಟುಂಬಕ್ಕೆ ಸೂರು ಒದಗಿಸಲು ಕ್ರಮ

  ಕೆಂಭಾವಿ: ಹಿಂದುಳಿದ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ಈ ಜನಾಂಗದ ಪ್ರತಿಯೊಂದು ಕುಟುಂಬಕ್ಕೂ ಸೂರು ಒದಗಿಸಲು ಕ್ರಮ ಕೈಗೊಂಡಿದೆ ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಹೇಳಿದರು. ಮುದನೂರ ಗ್ರಾಮದಲ್ಲಿ ಸೋಮವಾರ ರಾಜೀವ…

 • ಅಭಿವೃದ್ಧಿ ನೆಪದಲ್ಲಿ ಅರಣ್ಯ ನಾಶ ಸಲ್ಲದು

  ಕೆಂಭಾವಿ: ಪರಿಸರ ಜಾಗೃತಿಯಲ್ಲಿ ಯುವ ಶಕ್ತಿ ಜಾಗೃತರಾಗಿ ಮನುಕುಲ ಉಳಿಸಬೇಕು. ಪರಿಸರ ನಿರ್ಲಕ್ಷಿಸಿದರೆ ಮರಣ ಪ್ರಮಾಣ ಹೆಚ್ಚಾಗುವುದರಲ್ಲಿ ಸಂದೇಹವಿಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಭು ದೊರೆ ಹೇಳಿದರು. ಪಟ್ಟಣದ ಭೋಗೇಶ್ವರ ದೇವಸ್ಥಾನ ಸ್ಮಶಾನ ಭೂಮಿ ಮತ್ತು ವಾಲ್ಮೀಕಿ ವೃತ್ತದಲ್ಲಿ…

 • ಅಭಿವೃದ್ಧಿ ನೆಪದಲ್ಲಿ ಅರಣ್ಯ ನಾಶ ಸಲ್ಲದು

  ಕೆಂಭಾವಿ: ಪರಿಸರ ಜಾಗೃತಿಯಲ್ಲಿ ಯುವ ಶಕ್ತಿ ಜಾಗೃತರಾಗಿ ಮನುಕುಲ ಉಳಿಸಬೇಕು. ಪರಿಸರ ನಿರ್ಲಕ್ಷಿಸಿದರೆ ಮರಣ ಪ್ರಮಾಣ ಹೆಚ್ಚಾಗುವುದರಲ್ಲಿ ಸಂದೇಹವಿಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಭು ದೊರೆ ಹೇಳಿದರು. ಪಟ್ಟಣದ ಭೋಗೇಶ್ವರ ದೇವಸ್ಥಾನ ಸ್ಮಶಾನ ಭೂಮಿ ಮತ್ತು ವಾಲ್ಮೀಕಿ ವೃತ್ತದಲ್ಲಿ…

 • ಕೆಂಭಾವಿ ತಾಲೂಕು ಕೇಂದ್ರವೆಂದು ಘೋಷಿಸಲು ಒತ್ತಾಯ

  ಕೆಂಭಾವಿ: ಕೆಂಭಾವಿ ಪಟ್ಟಣವನ್ನು ತಾಲೂಕು ಕೇಂದ್ರ ಮಾಡಲು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರೂ ಸರ್ಕಾರ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದೆ ಎಂದು ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ನಿಂಗನಗೌಡ ದೇಸಾಯಿ ಅಸಮಾಧಾನ ವ್ಯಕ್ತಪಡಿಸಿದರು. ಗುರುವಾರ ಪಟ್ಟಣದ ಹೇಮರೆಡ್ಡಿ…

 • ಸಿಸಿ ರಸ್ತೆ ಕಾಮಗಾರಿ ವೀಕ್ಷಣೆ

  ಕೆಂಭಾವಿ: ನಗರೋತ್ಥಾನ ಯೋಜನೆಯಡಿ ಪಟ್ಟಣದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಹಾಗೂ ಒಳ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ…

ಹೊಸ ಸೇರ್ಪಡೆ