CONNECT WITH US  

ಬೆಂಗಳೂರು: ಸಮ್ಮಿಶ್ರ ಸರ್ಕಾರ, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಹಾಗೂ ಪಕ್ಷದ ನಾಯಕರ ವಿರುದಟಛಿ ಮಾಧ್ಯಮಗಳಲ್ಲಿ ಬಹಿರಂಗ ಹೇಳಿಕೆ ನೀಡಿರುವ ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಹಾಗೂ ಮಾಜಿ ಶಾಸಕ...

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರು ಹಾಕಲು ಕೆಲವು ಕಾಂಗ್ರೆಸ್‌ ನಾಯಕರೇ ಕಾರಣವೆಂದು ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಆರೋಪಿಸಿದ್ದಾರೆ. 

ಬೆಂಗಳೂರು: ಕರ್ನಾಟಕ ವಿಧಾನಸಭಾ ಸಚಿವಾಲಯದ ವಿವಿಧ ಹುದ್ದೆಗಳ ನೇರ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸಭೆಯ ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಹಾಗೂ ಕಾರ್ಯದರ್ಶಿ ಎಸ್...

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ 2016ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಜೆಡಿಎಸ್‌ನ ಏಳು ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದ...

ಬೆಂಗಳೂರು: ಜೆಡಿಎಸ್‌ನ ಏಳು ಮಂದಿ ಬಂಡಾಯ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ನೀಡಲಾಗಿದ್ದ ದೂರಿನ ಕುರಿತ ತೀರ್ಪು ಮೇ 7ರೊಳಗೆ ಪ್ರಕಟಿಸುವಂತೆ ವಿಧಾನಸಭಾ ಸ್ಪೀಕರ್‌ಗೆ...

ಬೆಂಗಳೂರು: ಶಾಸಕರ ಅನರ್ಹತೆ ವಿಚಾರ ಸಂಪೂರ್ಣವಾಗಿ ಸ್ಪೀಕರ್‌ ಅಧಿಕಾರ ವ್ಯಾಪ್ತಿಗೆ ಒಳಪಟ್ಟಿದ್ದು, ಇದು ಬೇರೆ ಯಾವುದೇ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಅಲ್ಲದೇ ಈ ವಿಚಾರದಲ್ಲಿ ನ್ಯಾಯಾಲಯ...

ರಾಣಿಬೆನ್ನೂರ: ಸರ್ಕಾರಿ ಆಸ್ಪತ್ರೆಗಳಿರುವುದೇ ಬಡವರ ಸೇವೆಗಾಗಿ. ಇಲ್ಲಿನ ವೈದ್ಯರು ಜನಸಾಮಾನ್ಯರ ರೋಗಗಳಿಗೆ  ಸೂಕ್ತ ಚಿಕಿತ್ಸೆ ನೀಡಿ ರೋಗಿಗಳ ಪ್ರೀತಿ ವಿಶ್ವಾಸ ಗಳಿಸಬೇಕು. ಅಂದಾಗ ಮಾತ್ರ...

ವಿಧಾನಸೌಧಕ್ಕೆ 60 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವಜ್ರಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರ ಹೆಸರಿನಲ್ಲಿ ದುಂದು ವೆಚ್ಚ ಮಾಡಲಾಗುತ್ತಿದೆ ಎಂಬ ಮಾತುಗಳು ಸಾಕಷ್ಟು ಚರ್ಚೆಗೆ...

ಬೆಂಗಳೂರು: "ಜೈಲು ಶಿಕ್ಷೆ ಮೇಲಿನ ನಿಯಂತ್ರಣ' ಕಳೆದುಕೊಂಡಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ(ತಿದ್ದುಪಡಿ) ವಿಧೇಯಕ ಸಿದಟಛಿವಾಗಿದೆ. ವಿಧೇಯಕದಲ್ಲಿನ ಕೆಲವು ಅಂಶಗಳ ಬಗ್ಗೆ...

ದಾವಣಗೆರೆ:ತೀವ್ರ ಬರಗಾಲದ ಹಿನ್ನೆಲೆ ರೈತರ ಸಾಲ ಮನ್ನಾ ಮಾಡುವ ಕುರಿತು ಕ್ರಮ ಕೈಗೊಳ್ಳಲು ವಿಧಾನ ಸಭಾ ಕಲಾಪದಲ್ಲೇ ಸರ್ಕಾರಕ್ಕೆ ಹೇಳಿರುವುದಾಗಿ ವಿಧಾನ ಸಭಾ ಸ್ಪೀಕರ್‌ ಕೆ.ಬಿ. ಕೋಳಿವಾಡ...

ಬೆಂಗಳೂರು: ರಾಜ್ಯ ವಿಧಾನಮಂಡಲ ಕಲಾಪದ ನಡಾವಳಿ ಸ್ವರೂಪ ಬದಲಿಸುವ ನಿಯಮಾವಳಿ ತಿದ್ದುಪಡಿಗೆ ಸಂಬಂಧಿಸಿದ ಮಹತ್ವದ ಶಿಫಾರಸು ಸೋಮವಾರ ಸದನದಲ್ಲಿ ಮಂಡನೆಯಾಗಿದೆ. ಆದರೆ, ಬರಗಾಲ ಹಾಗೂ ಮಹದಾಯಿಯಂತಹ...

ಹಿರೇಕೆರೂರ: ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದ ಜೊತೆಗೆ ಮಾಧ್ಯಮ ಹಾಗೂ ಧರ್ಮ ಮಾರ್ಗವೂ ಕೂಡಾ ಸಮಾಜದ ಕಲ್ಯಾಣಕ್ಕೆ ಕಾರಣವಾಗಿವೆ ಎಂದು ವಿಧಾನ ಸಭೆ ಅಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದರು.

ಬೆಂಗಳೂರು: ನೂತನ ಸ್ಪೀಕರ್‌ ಆಗಿ ಕಾರ್ಯಭಾರ ವಹಿಸಿಕೊಂಡ ಕೆ.ಬಿ. ಕೋಳಿವಾಡ ಮೊದಲ ದಿನವೇ ಸುಸೂತ್ರ ಕಲಾಪ ನಡೆಸುವ ಮೂಲಕ ಗಮನ ಸೆಳೆದರು. ಬಿಡಿಎ ಬದಲಿ ನಿವೇಶನ ವಿಚಾರದಲ್ಲಿ ಧರಣಿ ಮುಂದುವರಿಸಿದ...

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಯ 20ನೇ ಸಭಾಧ್ಯಕ್ಷರಾಗಿ ಹಿರಿಯ ರಾಜಕಾರಣಿ ಕೆ.ಬಿ. ಕೋಳಿವಾಡ ಮಂಗಳವಾರ ಅವಿರೋಧವಾಗಿ  ಆಯ್ಕೆಯಾದರು.

ಬೆಂಗಳೂರು: ಕೆರೆ ಒತ್ತುವರಿ ಸದನ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ಬಿ.ಕೋಳಿವಾಡ ಅವರಿಗೆ ಇತ್ತೀಚೆಗೆ ಅನಾಮಧೇಯನೊಬ್ಬ ಬೆದರಿಕೆ ಕರೆ ಮಾಡಿದ್ದು, ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು...

Back to Top