ಕೆರೂರ: Kerura:

  • ಮೂಲ ಸೌಕರ್ಯ ಒದಗಿಸಲು ಬದ್ಧ: ನಿರಾಣಿ

    ಕೆರೂರ: ಬೀಳಗಿ ಮತಕ್ಷೇತ್ರದ ಲಂಬಾಣಿ ತಾಂಡಾಗಳಲ್ಲಿ ಕುಡಿವ ನೀರು, ರಸ್ತೆ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಕರ್ಯ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವುದಾಗಿ ಶಾಸಕ ಮುರಗೇಶ ನಿರಾಣಿ ವಿವಿಧ ಹಳ್ಳಿಗಳ ಗ್ರಾಮಸ್ಥರಿಗೆ ಭರವಸೆ ನೀಡಿದರು. ಚಿಂಚಲಕಟ್ಟಿ ಲಂಬಾಣಿ ತಾಂಡಾದಲ್ಲಿ ನಡೆದ…

  • ಸಮಸ್ಯೆಗಳ ಪರಿಹಾರಕ್ಕೆ ಕ್ರಮ

    ಕೆರೂರ: ಇಲ್ಲಿನ ಪೊಲೀಸ್‌ ಸಿಬ್ಬಂದಿ ವಸತಿಗೃಹಗಳ ಸಮಸ್ಯೆ ಮತ್ತು ಠಾಣೆಯಲ್ಲಿ ವ್ಯಾಪ್ತಿಗೆ ತಕ್ಕಂತೆ ಸಿಬ್ಬಂದಿ ಕೊರತೆ ಅಧಿಕಾರಿಗಳ ಮೂಲಕ ಗಮನಕ್ಕೆ ಬಂದಿದ್ದು, ಶೀಘ್ರ ಬಗೆಹರಿಸುವುದಾಗಿ ನೂತನ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಸಾರ ಹೇಳಿದರು. ಪಟ್ಟಣದ ಪೊಲೀಸ್‌ ಠಾಣೆಗೆ ಭೇಟಿ…

  • ಸಂಚಾರಿ ನಿಯಮ ಪಾಲಿಸಿ

    ಕೆರೂರ: ಸರಕು ಸಾಗಾಣಿಕೆಯ ವಾಹನಗಳಲ್ಲಿ ಪ್ರಯಾಣಿಕರನ್ನು ಕೊಂಡೊ ಯ್ಯುವಂತಿಲ್ಲ. ಪ್ರಯಾಣಿಕ ವಾಹನಗಳಲ್ಲಿ ಸಾರಿಗೆ ಇಲಾಖೆ ಮಿತಿಯ ಅನ್ವಯ ನಿಗದಿಪಡಿಸಿದ ಸಂಖ್ಯೆಯ ಪ್ರಯಾಣಿಕರ ಪ್ರಯಾಣಕ್ಕೆ ಒತ್ತು ನೀಡಬೇಕು. ನಿಯಮ ಮೀರಿ ಹೆಚ್ಚಿನ ಜನರನ್ನು ಸಾಗಿಸಿದರೆ ಅನಿವಾರ್ಯವಾಗಿ ಕಾನೂನು ಕ್ರಮ ಕೈಗೊಳ್ಳ…

ಹೊಸ ಸೇರ್ಪಡೆ