ಕೆರೆ

 • ರಾಜಧಾನಿಗಳಲ್ಲಿ ಕೆರೆ ವೈಭವ

  ಒಂದು ರಾಜ್ಯದ ಆಡಳಿತದ ಕೇಂದ್ರವಾದ ರಾಜಧಾನಿ ಕಟ್ಟುವಾಗ ನೀರಿಗೆ ಮೊದಲ ಗಮನ. ರಾಜಪರಿವಾರ, ಅಧಿಕಾರಿಗಳು, ಸೈನಿಕರು, ಕುದುರೆ ಕಾಲಾಳುಗಳಿಗೆ ನೀರಿನ ಸೌಲಭ್ಯ ಬೇಕು. ನಗರ ಸೌಂದರ್ಯದ ಭಾಗವಾಗಿಯೂ ಕೆರೆಕಟ್ಟೆಗಳ ಜಲ ವಿನ್ಯಾಸ ಮೈದಳೆಯಬೇಕು. ಲಕ್ಷಾಂತರ ಜನ ಬಾಳಿ ಬದುಕಿದ…

 • ಕೆರೆಯಲ್ಲಿ ಬಿದ್ದು ಯುವಕರಿಬ್ಬರ ಸಾವು

  ಕಲಬುರಗಿ: ದಸರಾ ಅಂಗವಾಗಿ ಮನೆಯಲ್ಲಿ ದೇವಿ ಹೆಸರಲ್ಲಿ ಹಾಕಿದ್ದ ಸಸಿಗಳನ್ನು ಕೆರೆಯಲ್ಲಿ ಬಿಡಲು ಹೋದ ಯುವಕರಿಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೊಳ್ಳೂರಲ್ಲಿ ಬುಧವಾರ ನಡೆದಿದೆ. ದಸರಾ ಹಬ್ಬದ ಅಂಗವಾಗಿ 9 ದಿನಗಳ ಕಾಲ ದೇವಿ ಹೆಸರಲ್ಲಿ ಘಟಸ್ಥಾಪನೆ ಮಾಡಿದ…

 • ಪ್ರತ್ಯೇಕ ಪ್ರಕರಣ: ಕೆರೆಯಲ್ಲಿ ಮುಳುಗಿ ಆರು ಮಂದಿ ಸಾವು

  ಚಿಕ್ಕಮಗಳೂರು/ಹಾಸನ: ಪ್ರತ್ಯೇಕ ಪ್ರಕರಣದಲ್ಲಿ ಈಜಲು ಹೋಗಿದ್ದ ಆರು ಮಂದಿ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಿಳೇಕಲ್‌ ಗ್ರಾಮದಲ್ಲಿ ಸೋಮವಾರ ಆಯುಧ ಪೂಜೆ ಮುಗಿಸಿಕೊಂಡು ಕೆಂದಿನಕಟ್ಟೆ ಕೆರೆಯಲ್ಲಿ ಈಜಲು ಹೋಗಿದ್ದ ನಗರದ ಹೌಸಿಂಗ್‌ ಬೋರ್ಡ್‌ ನಿವಾಸಿಗಳಾದ ಜೀವಿತ್‌(14), ಮುರುಳಿ ಕಾರ್ತಿಕ್‌(15) ಮತ್ತು…

 • ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

  ಶಿವಮೊಗ್ಗ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಶಾಲಾ ಮಕ್ಕಳು ನೀರುಪಾಲಾಗಿರುವ ಘಟನೆ ಶಿರಾಳಕೊಪ್ಪ ಎಂಬಲ್ಲಿ ಶನಿವಾರ ಸಂಭವಿಸಿದೆ. ಬೆಲವಂತನಕೊಪ್ಪ ಗ್ರಾಮದ ನಡುವಲಕಟ್ಟೆ ಕೆರೆಗೆ ಈಜಲು ಹೋಗಿದ್ದ ಶಂಭು(14) ಹಾಗೂ ಉದಯ್ (15) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆರು ಮಕ್ಕಳು…

 • “ಕೆರೆಗೆ ಹೂಳು ಸೇರದಂತೆ ನೋಡಿಕೊಳ್ಳಿ’

  ಮೂಡುಬಿದಿರೆ: ರೋಟರಿ ಕ್ಲಬ್‌ ಮೂಡುಬಿದಿರೆಯ ಅಂಗಸಂಸ್ಥೆ ಚಾರಿಟೆಬಲ್‌ ಟ್ರಸ್ಟ್‌ ನ ಮಹತ್ವದ “ರೋಟಾಲೇಕ್‌’ ಯೋಜನೆಯಡಿ, ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸುದರ್ಶನ ಉಗ್ಗುಗುತ್ತು ಮೂಡುಬಿದಿರೆ ಇವುಗಳ ಸಹಭಾಗಿತ್ವದಲ್ಲಿ 8.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಭಾಷ್‌ ನಗರ…

 • ಕೆರೆ, ರಾಜಕಾಲುವೆ, ಗೋಮಾಳ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ

  ಮೈಸೂರು: ಅಲೆಮಾರಿ ಜನರಿಗೆ ನೆಲಮನೆ ನೀಡುವುದು ಸೇರಿದಂತೆ ಭೂಗಳ್ಳರಿಂದ ಕೆರೆ, ರಾಜಕಾಲುವೆ ಹಾಗೂ ಗೋಮಾಳ ರಕ್ಷಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮೈಸೂರು ಜಿಲ್ಲಾ ಶಾಖೆ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡ ಅಲೆಮಾರಿ ಸಮುದಾಯದವರು…

 • ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಕೆರೆಗೆ ನೀರು ತುಂಬಿಸಿ

  ಗುಂಡ್ಲುಪೇಟೆ: ತಾಲೂಕಿನ ಬೊಮ್ಮನಹಳ್ಳಿ ಸೇರಿದಂತೆ ಚಾಮರಾಜನಗರ ತಾಲೂಕಿನ ಅರಕಲವಾಡಿ, ಸುವರ್ಣನಗರ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಆ ಭಾಗದ ಗ್ರಾಮಗಳ ಮುಖಂಡರು ಮತ್ತು ಗ್ರಾಮಸ್ಥರು ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಅವರನ್ನು ಭೇಟಿ ಮಾಡಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಿ…

 • ಕೆರೆಕಟ್ಟೆ, ನದಿ, ಜಲಮೂಲ ಉಳಿವಿಗೆ ಶ್ರಮಿಸಿ

  ಕೆ.ಆರ್‌.ನಗರ: ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದ್ದು, ವರ್ತಮಾನ ಹಾಗೂ ಭವಿಷ್ಯದ ಪೀಳಿಗೆಗೆ ನದಿಗಳಿಂದಾಗುವ ಪ್ರಯೋಜನ ಮತ್ತು ಅವುಗಳ ಅಗತ್ಯದ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಿಲ್ಪಾ ಸಲಹೆ ನೀಡಿದರು. ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಕೆ.ಆರ್‌.ನಗರ ಪಟ್ಟಣದ…

 • ಕೆರೆಯಲ್ಲೇ ಧ್ವಜಾರೋಹಣ

  ಕೆ.ಆರ್‌.ಪೇಟೆ: ಮಂಡ್ಯ ಜಿಲ್ಲೆ ಕೆ.ಆರ್‌. ಸಪೇಟೆಯ ದೇವಿರಮ್ಮಣ್ಣಿ ಕೆರೆಯ ಮಧ್ಯ ಭಾಗದಲ್ಲಿ ಮೀನುಗಾರರು ಧ್ವಜಾರೋಹಣ ಮಾಡಿ ಸ್ವಾತಂತ್ರ್ಯದಿನ ಆಚರಿಸಿದರು. ಈ ವೇಳೆ ಮಾತನಾಡಿದ ತಾಲೂಕು ಮೀನುಗಾರರ ಸಂಘದ ಸದಸ್ಯ ಯೋಗೇಶ್‌, ನಾವು ಕೆಲಸ ಮಾಡುವ ಸ್ಥಳವೇ ಶ್ರೇಷ್ಠ ಸ್ಥಳವಾಗಿದ್ದು…

 • ಕೆರೆಯಲ್ಲಿ ಎರಡು ದೊಡ್ಡ ಮೊಸಳೆ ಪತ್ತೆ!

  ಹುಣಸೂರು: ತಾಲೂಕಿನ ಕಾಳೇನಹಳ್ಳಿ ಕೆರೆಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡಿದ್ದು, ರೈತರು ಭಯಭೀತರಾಗಿದ್ದಾರೆ. ಗುರುಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾಳೇನಹಳ್ಳಿಕೆರೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ದೊಡ್ಡದಾದ ಎರಡು ಮೊಸಳೆಗಳು ಕೆರೆ ಹಾಗೂ ದಡದಲ್ಲಿ ರೈತರು ಹಾಗೂ ಬಟ್ಟೆ ಒಗೆಯಲು…

 • ಕೆರೆಯ ಕಟ್ಟೆ ಒಡೆದು ಕೊಚ್ಚಿ ಹೋದ ರಸ್ತೆ

  ಹುಣಸೂರು: ನಾಗರಹೊಳೆ ಉದ್ಯಾನದೊಳಗಿನ ಕಲ್ಲಹಳ್ಳ ಕೆರೆಯ ಹೆಚ್ಚುವರಿ ನೀರು ಹರಿಯುವ ದೊಡ್ಡ ಮೋರಿ ಬಳಿಯ ರಸ್ತೆ ಕೊಚ್ಚಿ ಹೋಗಿದ್ದು, ಹುಣಸೂರು-ನಾಗರಹೊಳೆ-ಕೊಡಗಿನ ಕುಟ್ಟ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಉದ್ಯಾನದಲ್ಲಿ ಕಳೆದ 15 ದಿನಗಳಿಂದ ಬೀಳುತ್ತಿದ್ದ ಭಾರೀ ಮಳೆಯಿಂದ…

 • ಕೆರೆಗೆ ಹರಿಯಲಿ ಪ್ರವಾಹ

  ಹುಬ್ಬಳ್ಳಿ: ಮಳೆಗಾಗಿ ಮುಗಿಲು ನೋಡುವ ಪ್ರದೇಶದಲ್ಲೀಗ ಪ್ರವಾಹ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮತ್ತೂಂದು ಕಡೆ ಅಪಾರ ಪ್ರಮಾಣದ ನೀರು ಯಾವುದೇ ಬಳಕೆ ಇಲ್ಲದೆ ನೆರೆ ರಾಜ್ಯ ಇಲ್ಲವೆ ಸಮುದ್ರ ಪಾಲಾಗುತ್ತಿರುವುದು ಕಂಡು, ಅಸಂಖ್ಯಾತ ಮನಸ್ಸುಗಳು ನೊಂದುಕೊಳ್ಳುತ್ತಿವೆ. ಕೆರೆ…

 • ಕೆರೆ, ಬೆಳೆ ನುಂಗುವ ಕಲ್ಲು ಗಣಿಗಾರಿಕೆ ನಿಲ್ಲಿಸಿ

  ಕೆ.ಆರ್‌.ನಗರ: ತಾಲೂಕಿನ ಮುಂಡೂರು ಗ್ರಾಮದ ವ್ಯಾಪ್ತಿಗೆ ಸೇರಿದ ಸರ್ಕಾರಿ ಜಾಗದಲ್ಲಿ ನಡೆಯುತ್ತಿರುವ ಭಾರೀ ಕಲ್ಲು ಗಣಿಗಾರಿಕೆಯಿಂದ ಈ ಭಾಗದ ಜನತೆಗೆ ಹಲವಾರು ರೀತಿ ತೊಂದರೆಯಾಗುತ್ತಿದ್ದು, ಕೂಡಲೇ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಗಣಿಗಾರಿಕೆ ನಡೆಯುವ ಸ್ಥಳದಲ್ಲಿ ಪ್ರತಿಭಟನೆ…

 • ಕೆರೆಗೆ ಕೊಳಕು ನೀರು ಹರಿಸಬೇಡಿ

  ನೆಲಮಂಗಲ: ಹೋಟೆಲ್‌, ಮಾನವನ ಮಲ ಮತ್ತು ಆಸ್ಪತ್ರೆಗಳ ತ್ಯಾಜ್ಯದ ಕೊಳಕು ನೀರನ್ನು ಕೆರೆಗೆ ಹರಿಸಲಾಗುತ್ತಿದ್ದು, ಇದರಿಂದಾಗಿ ಪಟ್ಟಣದ ಜನರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಕೆರೆ ಸೇರುವ ಕೊಳಕು ನೀರನ್ನು ಶುದ್ಧೀಕರಿಸಿ ಹರಿಸಬೇಕು ಎಂದು ನಮ್ಮ ಕರ್ನಾಟಕ ಜನಸೈನ್ಯದ ರಾಜ್ಯಾಧ್ಯಕ್ಷ ಬಿ.ನರಸಿಂಹಯ್ಯ ಆಗ್ರಹಿಸಿದರು….

 • ಹೂವಿನಹಿಪ್ಪರಗಿ ಕೆರೆಗೆ ನೀರು

  ಹೂವಿನಹಿಪ್ಪರಗಿ: ಆಲಮಟ್ಟಿ ಜಲಾಶಯದಿಂದ ಮುಳವಾಡ ಏತ ನೀರಾವರಿ ಮುಖ್ಯ ಕಾಲುವೆಯಿಂದ ಹರಿದ ಬಿಟ್ಟ ನೀರು ಹೂವಿನಹಿಪ್ಪರಗಿ ಕೆರೆಗೆ ಬಂದು ಸೇರಿದ್ದು ರೈತರಲ್ಲಿ, ಜನಸಾಮಾನ್ಯರಲ್ಲಿ ಸಂತಸವನ್ನುಂಟು ಮಾಡಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ…

 • ನನ್ನ ಲೈಫ‌ು ಮುಗೀತು ಅಂದಾಗ…

  ಈಜು ಕಲಿಯೋದು ಅಂದ್ರೆ, ಅದೇನೋ ಹುಮ್ಮಸ್ಸು. ಪ್ರೈಮರಿ ಸ್ಕೂಲ್‌ನಲ್ಲಿ ಓದುತ್ತಿದ್ದ ನನಗೆ, ಅದೇ ಹುಮ್ಮಸ್ಸು ಒಂದು ಕೆರೆಯ ದಡಕ್ಕೆ ಹೋಗಿ ನಿಲ್ಲಿಸಿತ್ತು. ಹೇಗಾದರೂ ಮಾಡಿ ಈಜಿನಲ್ಲಿ ನಿಪುಣತೆ ಸಾಧಿಸಲೇಬೇಕೆಂದು, ನಮ್ಮೂರಿನ ಆ ಕೆರೆಗೆ ಹೋಗಿದ್ದೆ. ಅಲ್ಲಿ ನೋಡಿದರೆ, ನನಗಿಂತ…

 • ಕೆರೆಗಳ ಕಾಯಕಲ್ಪಕ್ಕೆ ಮುಂದಾದ ಪಾಲಿಕೆ

  ಬೆಂಗಳೂರು: ಬಿಬಿಎಂಪಿ ಒಡೆತನದಲ್ಲಿರುವ ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಮೂಲಕ ಜಲಮೂಲಗಳನ್ನು ಸಂರಕ್ಷಿಸಲು ಪಾಲಿಕೆ ಯೋಜನೆ ರೂಪಿಸಿದೆ. ಅದರಂತೆ 31 ಕೆರೆಗಳ ಅಭಿವೃದ್ಧಿಗೆ ಟೆಂಡರ್‌ ಕರೆಯಲು ಸಜ್ಜಾಗಿದ್ದು, 14 ಕೆರೆಗಳಲ್ಲಿ ಕೊಳಚೆ ನೀರು ಸೇರದಂತೆ ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳ…

 • ಕೆರೆ ತುಂಬಿಸುವ ಯೋಜನೆಗೆ ಗ್ರಹಣ

  ಲಕ್ಷ್ಮೇಶ್ವರ: ತಾಲೂಕಿನ ಬಾಲೇಹೊಸೂರ ಗ್ರಾಮದಲ್ಲಿನ ಎರಡು ಕೆರೆಗಳಿಗೆ ಸಮೀಪದ ವರದಾ ನದಿಯಿಂದ ನೀರು ತುಂಬಿಸುವ ಸಣ್ಣ ನೀರಾವರಿ ಇಲಾಖೆಯ 9.45 ಕೋಟಿ ರೂ. ವೆಚ್ಚದ ಮಹತ್ವಾಕಾಂಕ್ಷೆ ಯೋಜನೆ ಕುಂಟುತ್ತಾ ಸಾಗಿದೆ. ಬಾಲೆಹೊಸೂರ ಗ್ರಾಮದ ಸಣ್ಣ ನೀರಾವರಿ ಇಲಾಖೆಯ ಎರಡು…

 • ಸದ್ದಿಲ್ಲದೆ ಸಾಗಿದೆ ಕೆರೆ ಉಳಿಸುವ ಸೇವೆ

  ಬೆಂಗಳೂರು: ಬೆಂಗಳೂರಿನಲ್ಲಿ ಕೆರೆಗಳಿಗೆ ಕೊರತೆ ಇಲ್ಲ. ಆದರೆ, ಅವುಗಳನ್ನು ಕೆರೆಯಾಗಿಯೇ “ಉಳಿಸಿಕೊಳ್ಳುವ’ ಪ್ರಯತ್ನಗಳು ಮಾತ್ರ ಕಡಿಮೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಕೆರೆಗಳಿಗೆ ಮರುಜೀವ ನೀಡಲು ಸ್ವಯಂ ಸೇವಾ ಸಂಸ್ಥೆಯೊಂದು ಮುಂದಾಗಿದೆ. 2010ರಲ್ಲಿ ಕೆರೆ ಅಭಿವೃದ್ಧಿಯ ಯೋಜನೆ ರೂಪಿಸಿಕೊಂಡಿರುವ ಯುನೈಟೆಡ್‌…

 • ಜಿಲ್ಲೆಯ 25 ಕೆರೆಗಳ ಅಭಿವೃದ್ಧಿಗೆ ಯೋಜನೆ

  ಬೀಳಗಿ: ಹೂಳು ತೆಗೆದು ಕೆರೆಗಳನ್ನು ರಕ್ಷಣೆ ಮಾಡುವುದರಿಂದ ಅಂತರ್ಜಲ ಸಂರಕ್ಷಣೆಗೆ ಸಹಕಾರಿ ಆಗಲಿದೆ. ಕೆರೆಕಟ್ಟೆಗಳ ಸಂರಕ್ಷಣೆ ಅಗತ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪಳ ಪ್ರಾದೇಶಿಕ ನಿರ್ದೇಶಕ ಪಿ.ಕೆ. ಪುರುಷೋತ್ತಮ ಹೇಳಿದರು. ಸುನಗ ಗ್ರಾಮದ ದೈತೇಶ್ವರ…

ಹೊಸ ಸೇರ್ಪಡೆ