ಕೊಪ್ಪಳ: Koppala:

 • ಪಾಕ್‌ ಪರ ಘೋಷಣೆ ಖಂಡಿಸಿ ಪ್ರತಿಭಟನೆ

  ಕೊಪ್ಪಳ: ಪಾಕಿಸ್ತಾನ್‌ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನಗರದ ಅಶೋಕ ವೃತ್ತದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಂಘಟನೆ ಮುಖಂಡ ಗವಿಸಿದ್ದಪ್ಪ ಜಂತಗಲ್‌ ಮಾತನಾಡಿ, ಬೆಂಗಳೂರಿ ನ ಫ್ರೀಡಂ ಪಾರ್ಕ್‌…

 • ಭಾಷೆ ಬೆಳವಣಿಗೆಗೆ ಅನುವಾದದ ಕೊಡುಗೆ ಅಪಾರ

  ಕೊಪ್ಪಳ: ಭಾಷೆ ಮತ್ತು ಸಾಹಿತ್ಯ ಸಂಸ್ಕೃತಿಯ ಬೆಳವಣಿಗೆಯಲ್ಲಿ ಅನುವಾದ ಸಾಹಿತ್ಯವು ಪ್ರಮುಖ ಪಾತ್ರ ವಹಿಸಿದೆ ಎಂದು ಹಿರಿಯ ಸಾಹಿತಿ, ಅನುವಾದಕ ಡಾ| ಕೆ.ಬಿ. ಬ್ಯಾಳಿ ಹೇಳಿದರು. ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಯನ…

 • ಭೈರಾಪೂರ ಬ್ಯಾರೇಜ್‌ಗೆ ಗವಿಶ್ರೀ ಭೇಟಿ

  ಕೊಪ್ಪಳ: ನಗರ ಸಮೀಪದ 26 ಕಿಲೋ ಮೀಟರ್‌ ಹಳ್ಳ ಸ್ವಚ್ಛ ಮಾಡಿ ದೇಶದ ಗಮನ ಸೆಳೆದ ಕೊಪ್ಪಳದ ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ತಾಲೂಕಿನ ಭೈರಾಪೂರ ಗ್ರಾಮ ಸಮೀಪದ ಬ್ರಿಡ್ಜ್ ಕಂ ಬ್ಯಾರೇಜ್‌ ಸ್ಥಳಕ್ಕೆ ಭೇಟಿ ನೀಡಿ ಹೂಳೆತ್ತುವ…

 • ಚೆಕ್‌ಡ್ಯಾಂ ಕಾಮಗಾರಿ ಪೂರ್ಣ ವರದಿ ಸಲ್ಲಿಸಿ: ರಘುನಂದನ್‌

  ಕೊಪ್ಪಳ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಚೆಕ್‌ ಡ್ಯಾಂಗಳ ಕುರಿತು ಜಿಲ್ಲಾ ಗುಣ ನಿಯಂತ್ರಣ ತಂಡದವರಿಂದ ಕೈಗೊಂಡ ತನಿಖಾ ಕಾರ್ಯವನ್ನು ಪೂರ್ಣಗೊಳಿಸಿ ಇನ್ನು 15 ದಿನಗಳಲ್ಲಿ ಸಂಪೂರ್ಣ ವರದಿ ನೀಡಬೇಕು ಎಂದು ಜಿಪಂ ಸಿಇಒ ರಘುನಂದನ್‌ ಮೂರ್ತಿ…

 • ಸಿಎಎ ವಿರೋಧಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ

  ಕೊಪ್ಪಳ: ಸಿಎಎ, ಎನ್‌ಆರ್‌ಸಿ, ಎನ್‌ಆರ್‌ಪಿ ವಿರೋಧಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಸೇರಿ ವಿವಿಧ ಸಂಘಟನೆಗಳ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನಾ ಧರಣಿ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರವು…

 • ನಿಗಮದ ಸೌಲಭ್ಯ ಎಲ್ಲರಿಗೂ ತಲುಪಲಿ

  ಕೊಪ್ಪಳ: ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳು ಎಲ್ಲ ಮಹಿಳೆಯರಿಗೂ ತಲುಪಲಿ. ಅವರು ಬದುಕು ಕಟ್ಟಿಕೊಳ್ಳಲು ನೆರವಾಗಬೇಕು. ಅಂದಾಗ ಮಾತ್ರ ಯೋಜನೆ ಜಾರಿ ತಂದಿದ್ದು ಸಾರ್ಥಕವಾಗಲಿದೆ. ಅದಕ್ಕಾಗಿ ನಿಗಮವು ಸದಾ ಸಿದ್ಧವಿದೆ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ…

 • ಪೌರಸೇವಾ ಕಾರ್ಮಿಕರಿಗೆ ಕ್ಯಾಂಟಿನ್‌ನಿಂದ ವಿಶೇಷ ಸೇವೆ

  ಕೊಪ್ಪಳ: ನಗರದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಜಾತ್ರಾ ಆವರಣದಲ್ಲಿರುವ ಅಪ್ಪಾಜಿ ಕ್ಯಾಂಟೀನ್‌ ಮಾಲೀಕರು ವಿಶೇಷ ಸೇವೆ ಮಾಡಿ ಗಮನ ಸೆಳೆದಿದ್ದಾರೆ. ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸ್ವಾಮೀಜಿಗಳು ಪೌರ ಕಾರ್ಮಿಕರ ಬಗ್ಗೆ ಪ್ರೀತಿ ತೋರುತ್ತಿದ್ದಾರೆ….

 • ವಸತಿ ರಹಿತರಿಗೆ ನಿವೇಶನ ಮಂಜೂರು

  ಕೊಪ್ಪಳ: ಜಿಲ್ಲೆಯ ವಸತಿ ರಹಿತರಿಗೆ ವಾಜಪೇಯಿ ನಗರ ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ್‌ ಹಾಗೂ ವಿವಿಧ ಯೋಜನೆಗಳಡಿ ನಿವೇಶ ಮಂಜೂರು ಮಾಡುವ ಕುರಿತಂತೆ ನಿಯಮಾನುಸಾರವಾಗಿ ಆಯ್ಕೆ ಪ್ರಕ್ರಿಯೆ ನಡೆಯಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌ ಸಂಬಂ ಧಿಸಿದ ಅಧಿ ಕಾರಿಗಳಿಗೆ…

 • ಮನಸೂರೆಗೊಂಡ ಫ‌ಲಪುಷ್ಪ ಪ್ರದರ್ಶನ

  ಕೊಪ್ಪಳ: ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ತೋಟಗಾರಿಕೆ ಇಲಾಖೆ (ಜಿಪಂ)ಹಮ್ಮಿಕೊಂಡಿದ್ದ ಫಲ ಪುಷ್ಪ ಪ್ರದರ್ಶನ ಜಾತ್ರಾರ್ಥಿಗಳ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು. ಹಂಪೆಯ ಜ್ಞಾಪಿಸುವ ಪುಷ್ಪಾಲಂಕೃತ ವಿಜಯ ವಿಠಲ ಹೂವಿನ ರಥ, ತೆಂಗಿನ ಕಾಯಿಯಲ್ಲಿ ಅರಳಿದ ವಿವಿಧ ಕಲಾಕೃತಿ, ಪುಷ್ಪಧಾರೆ,…

 • ವೈಭವದ ಗವಿಸಿದ್ದೇಶ್ವರ ರಥೋತ್ಸವ

  ಕೊಪ್ಪಳ: ಇಲ್ಲಿಯ ಗವಿಸಿದ್ದೇಶ್ವರರ ಮಹಾರಥೋತ್ಸವ ರವಿವಾರ ಸಂಜೆ ಲಕ್ಷಾಂತರ ಭಕ್ತ ಸಮೂಹದ ಮಧ್ಯೆ ವೈಭವದಿಂದ ನೆರವೇರಿತು. 6 ಲಕ್ಷಕ್ಕೂ ಅಧಿಕ ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ಅಂತಾರಾಷ್ಟ್ರೀಯ ಕ್ರೀಡಾಪಟು ಡಾ| ಮಾಲತಿ ಹೊಳ್ಳ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ನಾಡಿನ…

 • ಅಜ್ಜನ ಜಾತ್ರೆಗೆ ಆರಕ್ಷ ಕರಿಂದ ಶ್ರಮದಾನ

  ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಜ. 12ರಂದು ಲಕ್ಷಾಂತರ ಭಕ್ತರ ಸಾನಿಧ್ಯದಲ್ಲಿ ಸಾಗಲಿದ್ದು, ಅಜ್ಜನ ಜಾತ್ರೆಗಾಗಿ ಎಲ್ಲರೂ ತನು-ಮನ-ಧನದಿಂದ ಸೇವೆ ಸಲ್ಲಿಸುತ್ತಿದ್ದಾರೆ.ಇತ್ತ ಪೊಲೀಸ್‌ ಪಡೆಯೂ ರವಿವಾರ…

 • ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ವಿರುದ್ಧ ಕ್ರಮ

  ಕೊಪ್ಪಳ: ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 12 ಪ್ರಕರಣಗಳು ಬೆಳಕಿಗೆ ಬಂದಿದ್ದು, ಅವುಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಫಲಾನುಭವಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌ ಹೇಳಿದರು….

 • ಸರ್ಕಾರಿ ಶಾಲೆಯಲ್ಲಿ ಕನ್ನಡದ ಕೋಟ್ಯಧಿಪತಿ

  ಕೊಪ್ಪಳ: ಹಿಂದುಳಿದ ತಾಲೂಕಿನಲ್ಲಿ ಮಕ್ಕಳಿಗೆ ಸ್ಪರ್ಧಾತ್ಮಕತೆ ಉತ್ತೇಜಿಸಲು, ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಇಲ್ಲೊಂದು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ “ಕನ್ನಡದ ಕೋಟ್ಯಾಧಿಪತಿ’ ಮಾದರಿಯ ವಿನೂತನ ಕಾರ್ಯಕ್ರಮ ನಡೆಸಿ ಶಾಲಾ ಮಕ್ಕಳಿಗೆ ಆಸಕ್ತಿ ಮೂಡಿಸುವ ಕೆಲಸ ನಡೆದಿದೆ. ಹೌದು.. ಶೈಕ್ಷಣಿಕವಾಗಿ ಹಿಂದುಳಿದ…

 • ನರೇಗಾ ಅನುದಾನ 11 ಕೋಟಿ ಬಾಕಿ

  ಕೊಪ್ಪಳ: ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಮೆ ಮಾಡಿದ ಕೂಲಿಕಾರರಿಗೆ ಸರ್ಕಾರದಿಂದ ಕಳೆದ ಎರಡು ತಿಂಗಳಿಂದ ಕೂಲಿ ಹಣವೇ ಬಂದಿಲ್ಲ. ಈ ವರೆಗೂ 11 ಕೋಟಿ ಬರುವುದು ಬಾಕಿಯಿದೆ. ಕೂಲಿಗಾಗಿ ಜನರು ಕಾಯುವಂತ ಸ್ಥಿತಿ ಎದರಾಗಿದೆ. ಜಿಲ್ಲೆ ಪದೇ…

 • ಕೃಷಿಹೊಂಡ ಅವ್ಯವಹಾರ; ತನಿಖೆ ಚುರುಕು

  ಕೊಪ್ಪಳ: ಈ ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವ ಧಿಯಲ್ಲಿ ರೈತರ ಅನುಕೂಲಕ್ಕಾಗಿ ಕೃಷಿಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳ ನಿರ್ಮಾಣ ಮಾಡಿಕೊಡಲಾಗಿತ್ತು. ಆದರೆ ಅವ್ಯವಹಾರ ನಡೆದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಎಲ್ಲ ಹೊಂಡಗಳ ತನಿಖೆಗೆ ಆದೇಶ ಮಾಡಿದ್ದು,…

 • ಕಾಮಗಾರಿ ಸಕಾಲಕ್ಕೆ ಮುಗಿಯದಿದ್ದರೆ ಹಣವಿಲ್ಲ

  ಕೊಪ್ಪಳ: 2017-18ನೇ ಸಾಲಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಡಿಸೆಂಬರ್‌-2019ರ ಅಂತ್ಯದವರೆಗೆ ಕಾಲಮಿತಿ ನಿಗದಿ ಪಡಿಸಲಾಗಿತ್ತು. ಆದರೆ ಇಲ್ಲಿವರೆಗೂ ಬಹುತೇಕ ಕಾಮಗಾರಿಗಳು ಅಪೂರ್ಣವಾಗಿವೆ. ಇಂತಹ ಕಾಮಗಾರಿಗಳಿಗೆ ಡಿಸೆಂಬರ್‌ ಅಂತ್ಯದವರೆಗಿನ ಪ್ರಗತಿಗೆ ಸಂಬಂ ಧಿಸಿದ ಅನುದಾನ ಮಾತ್ರ ಬಿಡುಗಡೆ ಮಾಡಲಾಗುವುದುಎಂದು ಕೆಆರ್‌ಐಡಿಎಲ್‌ ಅ ಧಿಕಾರಿಗಳಿಗೆ ಕಲಬುರಗಿ…

 • ದಂಡ ಕಟ್ಟಲೊಲ್ಲದ ಗಣಿ ಧಣಿಗಳು

  „ದತ್ತು ಕಮ್ಮಾರ ಕೊಪ್ಪಳ: ಜಿಲ್ಲೆಯ ಸರ್ಕಾರದ ಗಾಯರಾಣ ಜಮೀನಿನಲ್ಲಿ ನಿಯಮ ಮೀರಿ ಗಣಿ ಉದ್ಯಮ ನಡೆಸಿದ್ದ 8 ಗಣಿ ಉದ್ಯಮಿಗಳಿಗೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರು ವಿಧಿ ಸಿದ್ದ 28 ಕೋಟಿ ರೂ. ದಂಡ ಕಟ್ಟಲು ಈ ವರೆಗೂ ಮನಸ್ಸು…

 • ಜಿಪಂ ವ್ಯಾಪ್ತಿಯ 275 ರಸ್ತೆಗಳು ಹಾನಿ

  ಕೊಪ್ಪಳ: ಜಿಲ್ಲೆಯಲ್ಲಿ ಮಳೆ ಆರ್ಭಟ ಹಾಗೂ ವಾಹನ ಸಂಚಾರದಿಂದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶದ 275 ರಸ್ತೆಗಳು ಹಾಳಾಗಿವೆ. ಇವುಗಳ ದುರಸ್ತಿಗಾಗಿ ಪಂಚಾಯತ್‌ ರಾಜ್‌ ಇಲಾಖೆ ಯೋಜನೆ ಸಿದ್ಧಪಡಿಸಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸರ್ಕಾರದಿಂದ 19 ಕೋಟಿ ರೂ….

 • ಜಿಲ್ಲೆಗೆ 223 ಕೋಟಿ ರೂ. ಬೆಳೆ ವಿಮೆ

  ದತ್ತು ಕಮ್ಮಾರ ಕೊಪ್ಪಳ: ಜಿಲ್ಲೆಯಲ್ಲಿ ಕಳೆದ ವರ್ಷ ಮಳೆ ಕೊರತೆಯಿಂದ ಬರದ ಪರಿಸ್ಥಿತಿಯಲ್ಲಿ ಬೆಳೆ ವಿಮೆಯಾದರೂ ಕೈ ಹಿಡಿಯಲಿದೆ ಎಂಬ ಭರವಸೆಯಿಂದ ರೈತರು ವಿಮೆ ಪಾವತಿಸಿದ್ದರು. ಮಳೆಯ ಕೊರತೆ ಅನುಭವಿಸಿದ ಜಿಲ್ಲೆಗೆ 223 ಕೋಟಿ ರೂ. ಬಂದಿದ್ದು, ರೈತ…

 • ಚರಂಡಿ ತ್ಯಾಜ್ಯದಿಂದ ಬೇಸತ್ತ ಜನ

  ಕೊಪ್ಪಳ: ನಗರದ ಹೃದಯ ಭಾಗದಲ್ಲಿನ ಕೇಂದ್ರಿಯ ಬಸ್‌ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿ ನಿರ್ಮಾಣ ಕಾರ್ಯ ನಡೆದಿದೆ. ಆದರೆ ಚರಂಡಿಯಲ್ಲಿದ್ದ ಟನ್‌ ಗಟ್ಟಲೆ ತ್ಯಾಜ್ಯವನ್ನು ತೆಗೆದು 4 ದಿನಗಳಿಂದ ಸ್ಥಳದಲ್ಲೇ ಬಿಡಲಾಗಿದೆ.  ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಸೇರಿದಂತೆನಗರಸಭೆ…

ಹೊಸ ಸೇರ್ಪಡೆ