ಕೆ.ಆರ್‌.ಪೇಟೆ:KR PETE

 • ಕನಕದಾಸರ ಚಿಂತನೆ ಅಳವಡಿಸಿಕೊಳ್ಳಿ

  ಕೆ.ಆರ್‌.ಪೇಟೆ: ಸಮ ಸಮಾಜ ನಿರ್ಮಾಣಕ್ಕೆ ಕೀರ್ತನೆಗಳಿಂದ ಹೋರಾಡಿದ ಕನಕದಾಸರ ಸಂದೇಶ ಗಳು ಎಲ್ಲರೂ ಜೀವನದಲ್ಲಿ ಅಳವಡಿಸಿ ಕೊಂಡರೆ ಉತ್ತಮ ಸಮಾಜ ನಿರ್ಮಾಣ ಮಾಡಬ ಹುದು ಎಂದು ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್‌ ತಿಳಿಸಿದರು. ಪಟ್ಟಣದ ರಾಮಮಂದಿರದಲ್ಲಿ ಕನಕದಾಸ ಕ್ಷೇಮಾಭಿವೃದ್ಧಿ ಸಂಘ…

 • ಕೆ.ಆರ್‌.ಪೇಟೆ: 2.08 ಲಕ್ಷ ಮತದಾರರು

  ಮಂಡ್ಯ: ಕೆ.ಆರ್‌.ಪೇಟೆ ಉಪ ಚುನಾವಣೆಗೆ ಚುನಾವಣಾ ಅಧಿಸೂಚನೆ ಪ್ರಕಟಗೊಂಡಿದ್ದು, ಚುನಾವಣಾ ನೀತಿ ಸಂಹಿತೆ ಜಿಲ್ಲಾದ್ಯಂತ ಜಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ  ಯಲ್ಲಿ ಮಾತನಾಡಿ, ಕೆ.ಆರ್‌.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 1,06,088 ಪುರುಷರು ಹಾಗೂ…

 • ಸಂಕಷ್ಟದಲ್ಲಿ ಕುಂಚ ಕಲಾವಿದರ ಬದುಕು

  ಕೆ.ಆರ್‌.ಪೇಟೆ: ರಾಜ್ಯದಲ್ಲಿ ಕಾರ್ಯನಿರ್ವಸುತ್ತಿರುವ ಚಿತ್ರ ಕಲಾವಿದರ ಬದುಕು ಅತ್ಯಂತ ಶೊಚನೀಯವಾಗಿದ್ದು ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಣೆ ನೀಡಿ ಬೀದಿ ಬದಿಯಲ್ಲಿಯೇ ಜೀವನ ನಡೆಸುತ್ತಿರುವ ಕಲಾವಿದರಿಗೆ ಒಂದು ನೆಲೆ ನೀಡಬೇಕಾಗಿದೆ ಎಂದು ಕುಂಚಕಲಾವಿದರ ಸಂಘದ ರಾಜ್ಯ ಉಪಾಧ್ಯಕ್ಷ ಮೋಹನ್‌ ಆಗ್ರಹಿಸಿದರು….

 • ರಸ್ತೆ ಒತ್ತುವರಿ ಅಂಗಡಿಗಳ ತೆರವು ಕಾರ್ಯಾಚರಣೆ

  ಕೆ.ಆರ್‌.ಪೇಟೆ: ಪಟ್ಟಣದಲ್ಲಿ ಮುಖ್ಯ ರಸ್ತೆ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿಯೂ ವರ್ತಕರು ಒತ್ತುವರಿ ಮಾಡಿಕೊಂಡು ನಿರ್ಮಿಸಿಕೊಂಡಿದ್ದ ಅಂಗಡಿಗಳನ್ನು ಪಾಂಡವಪುರ ಉಪ ವಿಭಾಗಾಧಿಕಾರಿ ಶೈಲಜಾ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರ, ಶನಿವಾರ ತೆರವುಗೊಳಿಸಿದರು. ರಾಜ್ಯದ ವಿವಿಧ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಪ್ರವಾಸಿ…

 • ಗ್ರಾಮ ಅಭಿವೃದ್ಧಿಗೆ ನರೇಗಾ ಬಳಸಿಕೊಳ್ಳಿ

  ಕೆ.ಆರ್‌.ಪೇಟೆ: ಗ್ರಾಮೀಣ ಅಭಿವೃದ್ಧಿಗೆ ರಾಷ್ಟ್ರೀಯ ಉದ್ಯೋಗ ಖಾತರಿ ಯೋ ಜನೆ ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಅಘಲಯ ಗ್ರಾಪಂ ಅಧ್ಯಕ್ಷ ಧನಂಜಯ ಮನವಿ ಮಾಡಿದರು. ತಾಲೂಕಿನ ಅಘಲಯ ಗ್ರಾಮಪಂಚಾಯಿತಿ ಆವರಣದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ…

 • ಸುಮಲತಾ ಬೆಂಬಲ ಕಾಂಗ್ರೆಸ್ಸಿಗಾ, ಬಿಜೆಪಿಗಾ?

  ಕೆ.ಆರ್‌.ಪೇಟೆ: ಜಿಲ್ಲೆಯಲ್ಲಿ ಕೆಲ ತಿಂಗಳ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಚುನಾವಣಾ ಕಣಕ್ಕಿಳಿದು ಪಕ್ಷಾತೀತವಾಗಿ ಎಲ್ಲರ ಬೆಂಬಲ ಪಡೆದು ರಾಜ್ಯ ಸರ್ಕಾರವನ್ನೇ ಅಲುಗಾಡಿಸಿ ಭರ್ಜರಿ ಜಯಭೇರಿ ಬಾರಿಸಿದ್ದ ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ಮುಂದಿನ ವಿಧಾನಸಭೆ ಉಪ…

 • ಮಳೆ ಹಾನಿ ಪ್ರದೇಶಗಳ ಪರಿಶೀಲನೆ, ಮಾಹಿತಿ ಸಂಗ್ರಹ

  ಕೆ.ಆರ್‌.ಪೇಟೆ: ತಾಲೂಕಿನಲ್ಲಿ ನಿರಂತರ ಮಳೆಯಿಂದ ನಷ್ಟ ಸಂಭವಿಸಿರುವ ಗ್ರಾಮಗಳಿಗೆ ಅಧಿಕಾರಿಗಳು ತೆರಳಿ ಮಾಹಿತಿ ಸಂಗ್ರಹಿಸಿ ಸೂಕ್ತ ಪರಿಹಾರ ನೀಡುವುದಾಗಿ ಕಂದಾಯ ನಿರೀಕ್ಷಕಿ ಚಂದ್ರಕಲಾ ತಿಳಿಸಿದರು. ತಾಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ಮಳೆಗೆ ಕುಸಿದಿರುವ ನಂಜೇಗೌಡರ ಮನೆ ಪರಿಶೀಲಿಸಿ ಮಾತನಾಡಿದ ಅವರು,…

 • ಸರ್ಕಾರಿ ಜಾಗ ಒತ್ತು ಮಾಡಿದರೆ ಕ್ರಮ

  ಕೆ.ಆರ್‌.ಪೇಟೆ: ಪಟ್ಟಣದ ಯಾವುದೇ ಭಾಗದಲ್ಲಿ ರಸ್ತೆ, ಚರಂಡಿ ಸೇರಿದಂತೆ ಯಾವುದೇ ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಾಣ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಪುರಸಭಾ ಮುಖ್ಯಾಧಿಕಾರಿ ಸತೀಶ್‌ಕುಮಾರ್‌ ಎಚ್ಚರಿಕೆ ನೀಡಿದರು. ಅವರು ಪಟ್ಟಣದ…

 • ಕೆ.ಆರ್.ಪೇಟೆಯಲ್ಲಿ ಉಪ ಚುನಾವಣೆ ಕಾವು

  ಮಂಡ್ಯ: ಜಿಲ್ಲೆಯ ಕೆ.ಆರ್‌.ಪೇಟೆ ಕ್ಷೇತ್ರದ ಶಾಸಕ ಕೆ.ಸಿ.ನಾರಾಯಣಗೌಡರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಇದೀಗ ಉಪ ಚುನಾವಣೆ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಕ್ಷೇತ್ರದೊಳಗೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಕ್ಷೇತ್ರದಲ್ಲಿ ಅಧಿಪತ್ಯ ಸ್ಥಾಪನೆಗೆ…

 • ಚಂದಗೋನಹಳ್ಳಿ ಅಮ್ಮನ ಸನ್ನಿಧಿಯಲ್ಲಿ ದುರ್ವಾಸನೆ

  ಕೆ.ಆರ್‌.ಪೇಟೆ: ತಾಲೂಕಿನ ಶ್ರೀಚಂದಗೋನಹಳ್ಳಿ ಅಮ್ಮನ ದೇಗುಲವೆಂದರೆ ಭಕ್ತರಿಗೆ ಅಪಾರ ನಂಬಿಕೆ. ಅಮ್ಮನಿಗೆ ಹರಕೆ ಹೊತ್ತರೆ ಇಷ್ಟಾರ್ಥ ಸಿದ್ಧಿಸಿದಾಗ ದೇವಿಗೆ ಬಲಿದಾನ ನೀಡುವ ವೇಳೆ ಸ್ವಚ್ಛತೆ ಮರೆತು ಎಲ್ಲೆಂದರಲ್ಲಿ ಕಸಕಡ್ಡಿ ಹಾಕಿ ದುರ್ವಾಸನೆ ಬೀರಿ ಸಾಂಕ್ರಾ ಮಿಕ, ಚರ್ಮರೋಗ ಹರಡುವ…

ಹೊಸ ಸೇರ್ಪಡೆ