CONNECT WITH US  

ಬೆಂಗಳೂರು: ಕೇಂದ್ರ ಸರ್ಕಾರವು ನೂತನವಾಗಿ ಜಾರಿಗೊಳಿಸಿರುವ ದಿವಾಳಿತನ ಸಂಹಿತೆಯಿಂದಾಗಿ(ಐಬಿಸಿ) ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಸುಧಾರಣೆಯಾಗಿದೆ ಎಂದು ರಾಜ್ಯಸಭೆ ಸದಸ್ಯ ರಾಜೀವ್‌ ಚಂದ್ರಶೇಖರ್...

ಬೆಂಗಳೂರು: ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯಪಾಲ ವಜೂಭಾಯ್‌ ವಾಲಾ ಅವರು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎನ್ನಲಾಗಿದೆ.ಶಾಸಕರಿಗೆ ಹಣ ಹಾಗೂ ಸಚಿವ ಸ್ಥಾನದ ಆಮಿಷ...

ಚಿಕ್ಕಬಳ್ಳಾಪುರ: ಯುಪಿಎ ಸರ್ಕಾರದಲ್ಲಿ ರೂಪಿಸಿದ್ದ ಪೆಟ್ರೋಲಿಯಂ ನೀತಿಯನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸದೆ ನಿರ್ಲಕ್ಷಿéಸಿರುವ ಪರಿಣಾಮ ಇಂದು ದೇಶದ ಖಜಾನೆಗೆ ಕಳೆದ ನಾಲ್ಕೂವರೆ...

ಬೆಂಗಳೂರು: ಪೆಟ್ರೋಲ್‌,ಡಿಸೇಲ್‌, ಅಡುಗೆ ಅನಿಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಕೇಂದ್ರ ಸರ್ಕಾರ ನಿಯಂತ್ರಣ ಮಾಡದೆ ಜನ ಸಾಮಾನ್ಯರ ಮೇಲೆ ಹೊರೆ ಹೊರೆಸುತ್ತಿರುವುದನ್ನು ಖಂಡಿಸಿ...

ಬೆಂಗಳೂರು: ಭಾರೀ ಮಳೆ ಮತ್ತು ಪ್ರವಾಹದಿಂದ ಕೊಡಗು ಸೇರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು 3435.80
ಕೋಟಿ ರೂ. ಹಾನಿಯಾಗಿದ್ದು, ತಕ್ಷಣದ ಪರಿಹಾರವಾಗಿ 2000 ಕೋಟಿ ರೂ. ಬಿಡುಗಡೆ...

ಬೆಂಗಳೂರು: ಪ್ರಕೃತಿ ವಿಕೋಪದಿಂದ ನಲುಕಿರುವ ಕೇರಳಕ್ಕೆ ವಿಶೇಷ ನೆರವು ನೀಡಿರುವ ಕೇಂದ್ರ ಸರ್ಕಾರ ಅದೇ ರೀತಿ ಹಾನಿಗೊಳಗಾಗಿರುವ ರಾಜ್ಯದ ಕೊಡಗಿಗೆ ಯಾವುದೇ ನೆರವು ನೀಡದೆ ಮಲತಾಯಿ ಧೋರಣೆ...

ನವದೆಹಲಿ: ಕೆನೆ ಪದರ ಕಲ್ಪನೆಯನ್ನು ಅಳವಡಿಸಿಕೊಂಡು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಸರ್ಕಾರಿ ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿಯ ಸೌಲಭ್ಯವನ್ನು ತಿರಸ್ಕರಿಸಲಾಗದು ಎಂದು...

ಬೆಂಗಳೂರಿನಲ್ಲೇ ಏರೋ ಇಂಡಿಯಾ ನಡೆಸುವಂತೆ ಸಹಿ ಚಳವಳಿ.

ಬೆಂಗಳೂರು: ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾವನ್ನು ಬೆಂಗಳೂರಿನಿಂದ ಲಕ್ನೋಗೆ ಸ್ಥಳಾಂತರಿಸುವ ವಿಚಾರ ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ರಾಜಕೀಯ ಕೆಸರೆರಚಾಟಕ್ಕೆ...

ನವದೆಹಲಿ:ಸಾಮಾಜಿಕ ಜಾಲತಾಣಗಳಿಗೆ ನಿಯಂತ್ರಣ ಹೇರುವ ಪ್ರಸ್ತಾಪಿತ ಸೋಶಿಯಲ್ ಮೀಡಿಯಾ ಹಬ್ ಅಧಿಸೂಚನೆಯನ್ನು ಹಿಂಪಡೆಯುವುದಾಗಿ ಸುಪ್ರೀಂಕೋರ್ಟ್ ಗೆ ಶುಕ್ರವಾರ ಅಫಿಡವಿಟ್ ಸಲ್ಲಿಸುವ ಮೂಲಕ ಕೇಂದ್ರ...

ಬೆಂಗಳೂರು: ರಾಜ್ಯದ ನಿರಂತರ ವಿರೋಧ, ಆಕ್ಷೇಪದ ನಡುವೆಯೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 212ರಲ್ಲಿ (ಹೊಸ ಸಂಖ್ಯೆ 766) ರಾತ್ರಿ ವಾಹನ...

ಬಳ್ಳಾರಿ: ಕಳೆದ ವರ್ಷವಷ್ಟೇ ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ವಿಲೀನಗೊಳಿಸಿದ್ದ ಕೇಂದ್ರ ಸರ್ಕಾರ, ಇದೀಗ ಗ್ರಾಮೀಣ ಬ್ಯಾಂಕ್‌ಗಳ ವಿಲೀನಕ್ಕೆ ಮುಂದಾಗುತ್ತಿದೆ.

ಬೆಂಗಳೂರು: ಬೆಂಬಲ ಬೆಲೆ ಮೂಲಕ ಖರೀದಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಉತ್ಪನ್ನಗಳನ್ನು ಖರೀದಿಸಲು ಬೆಳೆ ಕಟಾವಿಗೆ ಮುನ್ನವೇ ಖರೀದಿ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು...

ಬೆಂಗಳೂರು:  ಕೇಂದ್ರ ಸರ್ಕಾರ ಮಂಡಿಸಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ)ದ ವಿಧೇಯಕ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿದ ಬಂದ್‌, ರಾಜ್ಯದಲ್ಲಿ ರೋಗಿಗಳ...

ಸಾಂದರ್ಭಿಕ ಚಿತ್ರ.

ಬೆಂಗಳೂರು/ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ)ವಿಧೇಯಕ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘಟನೆ ರಾಷ್ಟ್ರಾದ್ಯಂತ ಮುಷ್ಕರಕ್ಕೆ ಕರೆ...

ಮಂಡ್ಯ: ಇದುವರೆಗೆ ಕೇಂದ್ರ ಸರ್ಕಾರ ಕಬ್ಬಿಗೆ ಏಕ ಪ್ರಕಾರದ ದರ ನಿಗದಿ ಮಾಡಿತ್ತು. ಈ ಸಾಲಿನಿಂದ ಇದೇ ಮೊದಲ ಬಾರಿಗೆ ಕಬ್ಬಿಗೆ ಎರಡು ಮಾದರಿಯ ಎಫ್ಆರ್‌ಪಿ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಮತ್ತು ಹೊಸ ಸರ್ಕಾರ ರಚನೆ ಕಾರಣದಿಂದ ಅಧಿಕಾರಿಗಳು ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಲು...

ನವದೆಹಲಿ: ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡುವ ವಾರ್ಷಿಕ ಕನಿಷ್ಠ ಮಿತಿಯನ್ನು ಈಗಿನ 1000 ರೂ. ಇಂದ 250 ರೂ.ಗೆ ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. ಹೆಣ್ಣುಮಕ್ಕಳಿಗಾಗಿ ಉಳಿತಾಯ...

ಶಿವಮೊಗ್ಗ/ಬೆಂಗಳೂರು: ಲೋಕಸಭೆಯಲ್ಲಿ ವಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಉಂಟಾಗಿರುವ ಸೋಲು 2019ರ ಲೋಕಸಭಾ ಚುನಾವಣೆ ಫ‌ಲಿತಾಂಶದ...

ಬೆಂಗಳೂರು: ಟೋಲ್‌ ಸಂಗ್ರಹ ಮುಕ್ತಿಗೆ ಒತ್ತಾಯಿಸಿ ಅಖೀಲ ಭಾರತ ಮೋಟಾರು ಟ್ರಾನ್ಸ್‌ಪೊàರ್ಟ್‌ ಕಾಂಗ್ರೆಸ್‌ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಆರಂಭವಾಗಿರುವ ಸರಕು ಸಾಗಣೆದಾರರ ಮುಷ್ಕರ ಭಾನುವಾರ...

ಬೆಂಗಳೂರು: ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ "ಸ್ಮಾರ್ಟ್‌ ಸಿಟಿ'ಗೆ ಹಣ ಕೊಟ್ಟು, ಯಾವುದೇ ಹಸ್ತಕ್ಷೇಪ ಇಲ್ಲದಂತೆ ಹೆಜ್ಜೆ-ಹೆಜ್ಜೆಗೂ ಮಾರ್ಗಸೂಚಿಗಳನ್ನು ನೀಡಿ, ಅನುಷ್ಠಾನಕ್ಕಾಗಿ ವಿಶೇಷ ಒತ್ತು...

Back to Top