CONNECT WITH US  

ಹೆಬ್ರಿ: ತಿಂಗಳೆ ಗರಡಿ ಸಮಗ್ರ ಜೀರ್ಣೋದ್ಧಾರಗೊಂಡಿದ್ದು ಇಲ್ಲಿ ಮಾತ್ರ ಶಿವರಾಯ ದೈವದ ಕೋಲ ಹಾಗೂ ದರ್ಶನ ಸೇವೆ ನಡೆಯುತ್ತದೆ.  ಬ್ರಹ್ಮ ಕಲಶೋತ್ಸವದಲ್ಲಿ ಪಾಲು ಪಡೆದ ಎಲ್ಲರೂ ಧನ್ಯರು ಎಂದು...

ಸಾಹಿತ್ಯ ಸಮ್ಮೇಳನವನ್ನು ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.

ಉಡುಪಿ: ಬಡವರ ಮಕ್ಕಳೂ ಜಿಲ್ಲಾಧಿಕಾರಿ ಮಕ್ಕಳೂ, ರಿಕ್ಷಾ ಡ್ರೈವರ್‌ ಮಕ್ಕಳೂ ಮಂತ್ರಿಗಳ ಮಕ್ಕಳೂ ಒಂದೇ ಶಾಲೆಯಲ್ಲಿ ಓದುವ ಸ್ಥಿತಿ ಇದೆಯೆ? ಇಂತಹ ವ್ಯವಸ್ಥೆ ರೂಪಿಸಲು ಸಾಧ್ಯವೆ?

- ಇದು...

ಉಡುಪಿ: ಟಿಪ್ಪು ಜಯಂತಿ ಆಚರಣೆಯನ್ನು ಸರಕಾರ ರದ್ದುಪಡಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ....

ಉಡುಪಿ: ವಸತಿ ಯೋಜನೆಗೆ ಸಂಬಂಧಿಸಿ ಉಂಟಾಗಿರುವ ಗೊಂದಲಗಳನ್ನು ವಾರದೊಳಗೆ ಪರಿಹರಿಸಲಾಗುವುದು ಎಂಬ ಭರವಸೆಯನ್ನು ವಸತಿ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್‌ ವಿಪಕ್ಷ...

ಗಂಗೊಳ್ಳಿ: ಗಂಗೊಳ್ಳಿ ಗ್ರಾ. ಪಂ. ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಲು ಎಲ್ಲ ಅರ್ಹತೆ ಹೊಂದಿದ್ದು, ಈ ಬಗ್ಗೆ ಸರಕಾರದ ಗಮನ ಸೆಳೆಯಲಾಗುವುದು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ...

ಉಡುಪಿ: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರದ ದಬ್ಟಾಳಿಕೆ ರಾಜಕೀಯವನ್ನು ಕಾಣುತ್ತಿದ್ದೇವೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸರಕಾರದ ವಿರುದ್ಧ...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಖಂಡಿಸಿ ರಾಜ್ಯದಲ್ಲಿ ನಡೆದ ಬಂದ್‌ ಸರ್ಕಾರಿ ಪ್ರಾಯೋಜಿತವಾಗಿತ್ತು ಎಂದು ವ್ಯಂಗ್ಯವಾಡಿರುವ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ...

ಬೆಂಗಳೂರು: ಒಂದೆಡೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರುದಟಛಿ ಭಾರತ ಬಂದ್‌ ಹೆಸರಿನಲ್ಲಿ ರಾಜ್ಯದಲ್ಲಿ ಬೆಂಕಿ

ಕೋಟ ಶ್ರೀನಿವಾಸ ಪೂಜಾರಿ ಸಮಾವೇಶ ಉದ್ಘಾಟಿಸಿದರು. 

ಉಡುಪಿ: ಗ್ರಾ.ಪಂ.ಸಿಬಂದಿ  ಪಂಚಾಯತ್‌ ಕೆಲಸವನ್ನು  ತಮ್ಮ ಮನೆಯ ಕೆಲಸದಂತೆ  ನಿರ್ವಹಿಸಬೇಕು ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

ಹಲ್ಲೆಗೊಳಗಾದವರನ್ನು ಕೋಟ ಶ್ರೀನಿವಾಸ ಪೂಜಾರಿ ಭೇಟಿ ಮಾಡಿದರು.

ಕುಂದಾಪುರ: ಕಾಲ್ತೋಡಿನಲ್ಲಿ ಹಲ್ಲೆಗೊಳಗಾದವರನ್ನು ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ,...

ಬೆಂಗಳೂರು: ಬಹುಕೋಟಿ ವಕ್ಫ್ ಆಸ್ತಿ ಹಗರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಬೇಕು ಮತ್ತು ಈ ಕುರಿತಂತೆ ಅನ್ವರ್‌ ಮಾಣಿಪ್ಪಾಡಿ ನೀಡಿದ ವರದಿಯನ್ನು ಸದನದಲ್ಲಿ ಮಂಡಿಸಬೇಕು ಎಂದು ಆಗ್ರಹಿಸಿ ಸೆ....

ಬೆಂಗಳೂರು: ಗ್ರಾಮೀಣ ಮತ್ತು ನಗರ ಅಕ್ರಮ ಸಕ್ರಮಕ್ಕೆ (94ಸಿ ಮತ್ತು 94 ಸಿಸಿ) ಸಂಬಂಧಿಸಿದಂತೆ ಬಡವರಿಗೆ ಜಮೀನು ಮಂಜೂರು ಮಾಡಲು ಅನುಕೂಲವಾಗುವಂತೆ ಡೀಮ್ಡ್ ಫಾರೆಸ್ಟ್‌ ವಿಚಾರದಲ್ಲಿ ಸಚಿವ ಸಂಪುಟ...

ಮಂಗಳೂರು: ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡವರು ಸಲ್ಲಿಸಿರುವ ಅರ್ಜಿಗಳು ಕುಮ್ಕಿ, ಗೋಮಾಳ, ಡೀಮ್ಡ್ ಅರಣ್ಯ, ಸಿಆರ್‌ ಝಡ್‌ ಪ್ರದೇಶ ವ್ಯಾಪ್ತಿಗೆ ಸಂಬಂಧ ಪಟ್ಟಿದ್ದರೆ...

ಬೆಂಗಳೂರು: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಇಲಾಖೆಗಳ ಉಸ್ತುವಾರಿಯನ್ನು ಗ್ರಾಮ ಸರ್ಕಾರವಾದ ಈ ಪಂಚಾಯ್ತಿಗಳಿಗೇ ವಹಿಸಬೇಕು ಎಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾದ...

ವಿಧಾನಪರಿಷತ್ತು: "ಶುದ್ಧ ಕುಡಿಯುವ ನೀರಿನ ಘಟಕ'ಗಳ ಯೋಜನೆ ಅನುಷ್ಠಾನದಲ್ಲಿ ಸಾಕಷ್ಟು ಅವ್ಯವಹಾರ ನಡೆದಿರುವ ಬಗ್ಗೆ ಅನು ಮಾನಗಳಿದ್ದು,ಇದರ ತನಿಖೆಗೆ ಸದನ ಸಮಿತಿ ರಚಿಸುವಂತೆ ಪ್ರತಿಪಕ್ಷ ಬಿಜೆಪಿ...

ಕಾಪು ಕ್ಷೇತ್ರ ಬಿಜೆಪಿ ಕಚೇರಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಮ್ಮಾನಿಸಲಾಯಿತು.

ಕಾಪು: ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಜನತೆಗೆ ಪೂರಕವಾಗುವ ನಿಟ್ಟಿನಲ್ಲಿ ಆಡಳಿತ ನಡೆಸಬೇಕಿರುವ ರಾಜ್ಯ ಸರಕಾರ ಕನಿಷ್ಠ ಜಿಲ್ಲೆಗಳ ಅಭಿವೃದ್ಧಿ ಮತ್ತು ಜನರಿಗಾಗಿ ಯೋಜನೆ ರೂಪಿಸುವ ಮೂಲಕ...

ಮಂಗಳೂರು: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಬಿ.ಎಸ್‌. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದೇ ಬಿಜೆಪಿಯ ಗುರಿ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ...

ವಿಧಾನಪರಿಷತ್ತು: ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಕೋರಿ ರಾಜ್ಯಪಾಲರಿಗೆ ಕಳಿಸಿಕೊಡಲಾದ ಅಧಿಕೃತ ಪತ್ರದಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂಬ ವಿಚಾರವನ್ನು ಪ್ರತಿಪಕ್ಷ...

ಕಾಪು: ಕೇಂದ್ರದ ಅನುದಾನವನ್ನು ಬಳಸಿಕೊಂಡು ನಡೆಸುವ ಎಲ್ಲಾ ಕಾರ್ಯಕ್ರಮ ಗಳನ್ನೂ ರಾಜ್ಯ ಸರಕಾರ ಮತ್ತು ಹಾಲಿ ಶಾಸಕರು ಕಾಂಗ್ರೆಸ್‌ ಸರಕಾರದ್ದೇ ಸಾಧನೆ ಎಂಬಂತೆ ಬಿಂಬಿಸುತ್ತಿದ್ದಾರೆ.

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಮಂಗಳವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ದಿನಕರ ಶೆಟ್ಟಿ ಹೆರ್ಗ ಅವರ ಅಧ್ಯಕ್ಷತೆಯಲ್ಲಿ ಜರಗಿತು.

Back to Top