CONNECT WITH US  

ಚಿಕ್ಕಬಳ್ಳಾಪುರ: ಬಯಲು ಸೀಮೆಯ ಬರ ಪೀಡಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪೈಪ್‌ಲೈನ್‌ ಬದಲಾಗಿ ತೆರೆದ ಕಾಲುವೆ ಮೂಲಕ ಎತ್ತಿನಹೊಳೆ ನೀರು ಹರಿಸಲಾಗುವುದು ಎಂದು ಜಲ ಸಂಪನ್ನೂಲ ಸಚಿವ ಡಿ....

ಬೆಂಗಳೂರು: ಕೋರಮಂಗಲ ಮತ್ತು ಚಲ್ಲಘಟ್ಟ ಕಣಿವೆಯ ಸಂಸ್ಕರಣೆಗೊಂಡ ನೀರಿಗೆ ಕೊಳಚೆ ನೀರು ಸೇರಿಕೊಂಡ ಪರಿಣಾಮ ಕೋಲಾರದ ಲಕ್ಷ್ಮೀಸಾಗರ ಕೆರೆಯಲ್ಲಿ ನೊರೆ ಕಾಣಿಸಿಕೊಂಡಿದೆ ಎಂದು ಜಲಮಂಡಳಿಯ...

ಚಿಕ್ಕಬಳ್ಳಾಪುರ ಸಮೀಪದ ಮಾರುಕಟ್ಟೆಯಲ್ಲಿ ಸಂಗ್ರಹಗೊಂಡಿರುವ ಮಾವು.

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಅನ್ನದಾತರಿಗೆ ಮಾವು ಕೈ ಕೊಟ್ಟಿದೆ. ಈ ವರ್ಷ ಮಾವು ಬೆಳೆ ದಿಢೀರ್‌ ಕುಸಿತಗೊಂಡು ಬೆಳೆಗಾರರು ಕಣ್ಣೀರಿಡುವಂತಾಗಿದೆ. ಜಿಲ್ಲೆಗಳಲ್ಲಿ...

ಕೆ.ಸಿ.ವ್ಯಾಲಿ ಯೋಜನೆಯಡಿ ಕೋಲಾರ ತಾಲೂಕಿನ ಲಕ್ಷ್ಮೀಸಾಗರ ಕೆರೆಗೆ ಹರಿದ ನೀರು.

ಕೋಲಾರ: ಹಲವು ಹೋರಾಟಗಳ ನಂತರ ಕೊನೆಗೂ ಕೆ.ಸಿ.ವ್ಯಾಲಿ ಯೋಜನೆಯಡಿ ಜಿಲ್ಲೆಗೆ ನೀರು ಹರಿದು
ಬಂದಿದೆ. ಈ ಯೋಜನೆಯಲ್ಲಿ ಮೊಟ್ಟ ಮೊದಲ ಬಾರಿಗೆ ತಾಲೂಕಿನ ಲಕ್ಷ್ಮೀಸಾಗರ ಕೆರೆಗೆ ನೀರು ಹರಿಯಿತು...

ಕೋಲಾರ(ಬಂಗಾರಪೇಟೆ):ಈ ಚುನಾವಣೆ ಕರ್ನಾಟಕದಲ್ಲಿ ಯಾರು ಅಧಿಕಾರಕ್ಕೆ ಬರುತ್ತಾರೆ, ಯಾರು ಶಾಸಕರು ಆಗುತ್ತಾರೆ, ಯಾರು ಆಗಲ್ಲ, ಯಾವ ಪಕ್ಷ ಗೆಲ್ಲುತ್ತೆ, ಯಾವ ಪಕ್ಷ ಸೋಲುತ್ತೆ ಎಂಬುದಲ್ಲ. ಬದಲಿಗೆ...

ಶುಕ್ರವಾರ ಸಂಜೆ ಸುರಿದ ಭಾರಿ ಮಳೆ-ಗಾಳಿಯಿಂದಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಧರೆಗುರುಳಿದ ಮರಗಳು.

ಬೆಂಗಳೂರು: ರಾಜಧಾನಿ ಬೆಂಗಳೂರು, ಕೋಲಾರ, ಮುಳಬಾಗಿಲು,ಮಾಲೂರು, ಹಾಸನ, ಮಂಗಳೂರು, ಉಡುಪಿ ಸೇರಿ ರಾಜ್ಯದ ಕೆಲವೆಡೆ ಶುಕ್ರವಾರ ಭಾರಿ ಮಳೆಯಾಗಿದೆ.

ಕೋಲಾರ: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಶಾಲಾ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಗುರುವಾರ ಕೋಲಾರದ ವಡಗೂರು ಕ್ರಾಸ್ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಸಂಭವಿಸಿದೆ...

ಮಾಲೂರು: ತಾಲೂಕಿನ ನೆಲ್ಲಹಳ್ಳಿ ಬಳಿ ಭಾನುವಾರ ಬೆಳಗ್ಗೆ  ಸರ್ಕಾರಿ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅವಘಡದಲ್ಲಿ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಕೋಲಾರ : ತಾಲೂಕಿನ ಹರಟಿ ಗ್ರಾಮದಲ್ಲಿ ರೈತ ದಂಪತಿ ಕೃಷಿ ಹೊಂಡಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಸಂಪೂರ್ಣ ನಜ್ಜುಗುಜ್ಜಾದ ಕಾರು

ಕೋಲಾರ: ರಾಷ್ಟ್ರೀಯ ಹೆದ್ದಾರಿ 75 ರ ಮಡೇರಹಳ್ಳಿ ಬಳಿ ಗುರುವಾರ ತಡರಾತ್ರಿ ಕಾರ್‌ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ  ಮೂವರು ದಾರುಣವಾಗಿ ಸಾವನ್ನಪ್ಪಿದ್ದು,...

ಒಂದು ವಾರ ಟೈಮ್‌ ಕೊಡು, ಕೆಲಸ ಮುಗಿಸಿ ಬರಿ¤àನಿ ... ಹೀಗೆ ಒಂದು ವಾರದ ಸಮಯ ಪಡೆದು ಹೋಗುತ್ತಾನೆ. ಒಂದು ವಾರದ ನಂತರ ಅವನು ವಾಪಸ್ಸು ಬರುವಷ್ಟರಲ್ಲಿ ಮೂರು ಬರ್ಬರ ಹತ್ಯೆಗಳನ್ನು ಮಾಡಿರುತ್ತಾನೆ. ಹಾಗಂತ ಅವನು...

ಕೋಲಾರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75 ರ ಬೆಳ್ಳೂರು ಬಳಿ ಗುರುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಆರೋಪಿ ಮುಬಾರಕ್‌

ಕೋಲಾರ : ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಯುವಕನೊಬ್ಬ ಗಾಂಜಾ ಮತ್ತಿನಲ್ಲಿ  ಪೊಲೀಸ್‌ ಪೇದೆ ಸೇರಿದಂತೆ 6 ಮಂದಿಗೆ ಚೂರಿಯಿಂದ ಇರಿದು ಆತಂಕ ಸೃಷ್ಟಿಸಿದ ಘಟನೆ ಶನಿವಾರ ಸಂಜೆ...

ಸಾಮಾನ್ಯವಾಗಿ ಸಿನಿಮಾಗಳ ಆಡಿಯೋ ಸಿಡಿ ಬಿಡುಗಡೆ ಅಂದಮೇಲೆ ಜನಜಾತ್ರೆ ಇದ್ದೇ ಇರುತ್ತೆ. ಅಂಥದ್ದೊಂದು ವಾತಾವರಣ "ಕೋಲಾರ' ಚಿತ್ರದ ಆಡಿಯೋ ಸಿಡಿ ಬಿಡುಗಡೆಯಲ್ಲೂ ಕಂಡುಬಂತು. ಆ ಜನಜಾತ್ರೆಗೆ ಇನ್ನೊಂದು ಕಾರಣ, ಸಿಡಿ...

ಕೋಲಾರದಲ್ಲಿ ಸರಣಿ ಅಪಘಾತ : ಪುಣೆಯ ಇಬ್ಬರ ಸಾವು, ಮೂವರು ಗಂಭೀರ 
ಕೋಲಾರ :
ತಾಲೂಕಿನ ಚಲುವನಹಳ್ಳಿ ಗೇಟ್‌ ಬಳಿ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಲಾರಿ ಮತ್ತು ಕ್ಯಾಂಟರ್‌ಗೆ ಢಿಕ್ಕಿ...

ಬೆಂಗಳೂರು: ಕೋಲಾರ ಜಿಲ್ಲೆ ಶಾಶ್ವತ ಕುಡಿಯುವ ನೀರಿನ ಹೋರಾಟಕ್ಕೆ ಕನ್ನಡ ಚಿತ್ರರಂಗ ಬೆಂಬಲಿಸುವುದರ ಜತೆಗೆ ಆ ಹೋರಾಟದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದೆ.

ಕೋಲಾರ ಜಿಲ್ಲೆಯ  ಮುಳಬಾಗಿಲು ತಾಲೂಕಿ ನಲ್ಲಿರುವ  ಒಂದು  ಪುಣ್ಯ   ಕ್ಷೇತ್ರವೇ  ಆವನಿ.   ಚೋಳರಾಜರ  ರಾಜಧಾನಿಯಾಗಿದ್ದ   ಈ ಆವನಿ  ಕ್ಷೇತ್ರ ರಾಮಾಯಣ ಬರೆದ   ಆದಿ ಕವಿ ವಾಲ್ಮೀಕಿ  ಮಹರ್ಷಿಗಳ ತಪೋಭೂಮಿಯೂ...

ಕೋಲಾರ : ಬೆಂಗಳೂರಿನಲ್ಲಿ ನೀರು ಕೇಳಲು ಬಂದ ರೈತರ ಮೇಲೆ ಪೊಲೀಸರು ಗುರುವಾರ ನಡೆಸಿದ ಲಾಠಿ ಚಾರ್ಜ್‌ ಖಂಡಿಸಿ ಇಂದು ಶುಕ್ರವಾರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಾದ್ಯಂತ ಬಂದ್‌...

ಕೋಲಾರ : ಇಲ್ಲಿನ ಶ್ರೀನಿವಾಸಪುರ ರೈಲು ನಿಲ್ದಾಣದ ಬಳಿ ಕೋಲಾರ-ಚಿಕ್ಕಬಳ್ಳಾಪುರ ಪ್ಯಾಸೆಂಜರ್‌ ರೈಲು ಶನಿವಾರ ಮಧ್ಯಾಹ್ನ ಹಳಿ ತಪ್ಪಿದ್ದು  ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಚಿಂತಾಮಣಿ: ಬರಪೀಡಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಎತ್ತಿನಹೊಳೆ ಯೋಜನೆಯ ಕಾಮಗಾರಿ ತ್ವರಿತಗತಿಯಲ್ಲಿ...

Back to Top