ಕೋಲಾರ: Kolara:

 • ಕೋವಿಡ್ 19: ಎಪಿಎಂಸಿಯಲ್ಲಿ ಮುಂಜಾಗ್ರತೆ

  ಕೋಲಾರ: ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ವಿಶ್ವವೇ ಬೆಚ್ಚಿಬೀಳುತ್ತಿದ್ದರೂ, ಏಷ್ಯಾದ 2ನೇ ಅತಿದೊಡ್ಡ ಮಾರುಕಟ್ಟೆ ಕೋಲಾರದ ಎಪಿಎಂಸಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದೇ ಇರುವುದು ಸಾಮಾನ್ಯವಾಗಿತ್ತು. ಇದರಿಂದ ಎಚ್ಚೆತ್ತ ಅಧ್ಯಕ್ಷ ವಡಗೂರು ನಾಗರಾಜ್‌ ಶನಿವಾರ ಬೆಳಗ್ಗೆ ಲಾಠಿ ರುಚಿ ತೋರಿಸುವ…

 • ಜಿಲ್ಲೆ ವಿವಿಧೆಡೆ ಮೊದಲ ಮಳೆ

  ಕೋಲಾರ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಭಾರೀ ಗುಡುಗು ಸಹಿತ ಮಳೆ ಸುರಿದಿದ್ದು, ಬಿಸಿಲಿನಿಂದ ಬಳಲುತ್ತಿದ್ದ ಜನರ ಮನ ತಣಿದಿದೆ. ಬೇತಮಂಗಲದಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದ್ದು, ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌…

 • ಕೋವಿಡ್ 19 ವೈರಸ್‌ ತಡೆಗೆ ನಿಷೇಧಾಜ್ಞೆ ಜಾರಿ

  ಕೋಲಾರ: ಕೊರೊನಾ ಹಾವಳಿ ತಪ್ಪಿಸಲು ಮುಂಜಾಗ್ರತೆ ಕ್ರಮವಾಗಿ ಜಿಲ್ಲೆ ಗಡಿ ಭಾಗದಲ್ಲಿ ತಪಾಸಣೆ ಕೇಂದ್ರ ಸ್ಥಾಪಿಸುವುದರ ಜತೆಗೆ ಮುನ್ನೆ ಚ್ಚರಿಕೆ ಕ್ರಮವಾಗಿ ಜನ ಗುಂಪು ಸೇರದಂತೆ ಜಿಲ್ಲಾದ್ಯಂತ ಮಾ.17 ರಿಂದ ಮುಂದಿನ ಆದೇಶದ ವರೆಗೂ 144ನೇ ಸೆಕ್ಷನ್‌ ಅನ್ವಯ…

 • ಎತ್ತಿನಹೊಳೆ ನೀರು ಕುಲುಷಿತ ತಡೆಗೆ ರೈತಸಂಘ ಆಗ್ರಹ

  ಕೋಲಾರ: ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ಕಸವನ್ನು ದೊಡ್ಡಬಳ್ಳಾಪುರ ತಾಲೂಕು ಗುಂಡ್ಲಹಳ್ಳಿ ಟರ್ರಾ ಫಾರಂ ಬಳಿಯ ಕಸ ವಿಲೇವಾರಿ ಘಟಕ ಮತ್ತು ಚಿಗ ರೇನಹಳ್ಳಿಯ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕಗಳಿಗೆ ಹಾಕುತ್ತಿರುವುದರಿಂದ ಈ ಭಾಗದಲ್ಲಿ ಹರಿಯುವ ಎತ್ತಿನಹೊಳೆ ಕುಡಿಯುವ ನೀರು…

 • ನೀರು ಸರಬರಾಜು ಕುರಿತು ಸಭೆ

  ಕೋಲಾರ: ಸಮಗ್ರ ಜಿಲ್ಲೆಗೆ ಕುಡಿಯುವ ನೀರು ಸರಬರಾಜು ಕುರಿತು ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಸಭೆ ನಡೆಸಿದರು. ಜಿಲ್ಲೆಯಲ್ಲಿ ಬೇಸಿಗೆಗೆ ಸೂಕ್ತ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು….

 • ಶೇ.33 ಮೀಸಲಾತಿ ಕಲ್ಪಿಸಲು ಮನವಿ

  ಕೋಲಾರ: ಮಹಿಳೆಯರಿಗೆ ಚುನಾಯಿತ ಸಮಿತಿಗಳಲ್ಲಿ ಶೇ.33 ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದ ಉಪ ವಿಭಾಗಾಧಿಕಾರಿ ಕಚೇರಿ ಎದುರು ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಐಟಿಯು ಮತ್ತು ದುಡಿಯುವ ಮಹಿಳೆಯರ ಸಮನ್ವಯ ಸಮತಿ ನೇತೃತ್ವದಲ್ಲಿ…

 • ಖರೀದಿ ಮಿತಿ: ಆದೇಶ ವಾಪಸ್‌ಗೆ ಮನವಿ

  ಕೋಲಾರ: ರಾಗಿ ಖರೀದಿ ಪ್ರತಿ ಎಕರೆಗೆ 15 ಕ್ವಿಂಟಲ್‌ನಿಂದ 10 ಕ್ವಿಂಟಲ್‌ಗೆ ಇಳಿಸಿರುವ ಆದೇಶ ಹಿಂಪಡೆಯಬೇಕು ಹಾಗೂ ರೈತರು ತರುವ ಚೀಲದಲ್ಲೇ ಖರೀದಿ ಮಾಡ ಬೇಕೆಂದು ಒತ್ತಾಯಿಸಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕರಿಗೆ ರೈತ…

 • ಆಹಾರ ಪೂರೈಕೆಯಲ್ಲಿ ಅಕ್ರಮ

  ಕೋಲಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಡೆಯುವ ಅವ್ಯವಹಾರದ ತನಿಖೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ಧಿ ಸಮಿತಿ ನಗರದಲ್ಲಿನ ಉಪನಿರ್ದೇಶಕ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು. ಜಿಲ್ಲೆಯಲ್ಲಿ ಇಲಾಖೆಗೆ ಒಳಪಡುವ 5…

 • ಸ್ವಚ್ಛತೆ ಬಗ್ಗೆ ತಿಳಿ ಹೇಳುತ್ತಿರುವ ಗೋಡೆಗಳು

  ಕೋಲಾರ: ನಗರದ ಸರ್ಕಾರಿ ಕಚೇರಿಗಳು, ಜನನಿಬಿಡ ರಸ್ತೆಗಳ ಬದಿಯ ಗೋಡೆಗಳ ಮೇಲೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಬಣ್ಣದ ಚಿತ್ತಾರ ಗಳನ್ನು ಬಿಡಲಾಗಿದೆ. ಇದು ನಾಗರಿಕರ ಗಮನ ಸೆಳೆಯುತ್ತಿದ್ದು, ನಗರದ ಅಂದವನ್ನು ಹೆಚ್ಚಿಸಿವೆ. ಮೈಸೂರಿನಿಂದ ಆಗಮಿಸಿದ್ದ ಚಿತ್ರಕಾರರು ಮಂಗಳವಾರ…

 • ವಿವಿಧ ಬೇಡಿಕೆ ಈಡೇರಿಸಲು ಗ್ರಾಪಂ ನೌಕರರ ಆಗ್ರಹ

  ಕೋಲಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಪಂ ನೌಕರರ ಸಂಘದ ಸದಸ್ಯರು ನಗರದ ಜಿಪಂ ಮುಂದೆ ಸೋಮವಾರ ಧರಣಿ ನಡೆಸಿ ಜಿಪಂ ಸಿಇಒ ದರ್ಶನ್‌ ರಿಗೆ ಮನವಿ ಪತ್ರ ಸಲ್ಲಿಸಿದರು. ನಗರದ ಜಿಪಂ ಮುಂದೆ ಜಮಾವಣೆಗೊಂಡ ರಾಜ್ಯ…

 • ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ನಿಯಮ ತಿದ್ದುಪಡಿಗೆ ಆಗ್ರಹ

  ಕೋಲಾರ: ದೈಹಿಕ ಶಿಕ್ಷಣ ಶಿಕ್ಷಕರ ವೃಂದ, ನೇಮಕಾತಿ ನಿಯಮ ತಿದ್ದುಪಡಿ ಮೂಲಕ ಆಗಿರುವ ಅನ್ಯಾಯ ಸರಿಪಡಿಸಿ ಮತ್ತು ಪ್ರೋ .ಎಲ್‌.ಆರ್‌.ವೈದ್ಯನಾಥನ್‌ ವರದಿ ಜಾರಿ ಮಾಡುವಂತೆ ಜಿಲ್ಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರತಿನಿಧಿಗಳು, ವಿಧಾನ ಪರಿಷತ್‌ ಸದಸ್ಯರ ನೇತೃತ್ವದಲ್ಲಿ…

 • ಹಾಲು ಖರೀದಿ ದರ 2 ರೂ. ಹೆಚ್ಚಳ

  ಕೋಲಾರ: ಅವಿಭಜಿತ ಜಿಲ್ಲೆಯ ಜೀವನಾಡಿಯಾಗಿರುವ ಹೈನೋದ್ಯಮ ಅವಲಂಬಿಸಿರುವವರಿಗೆ ಒಕ್ಕೂಟ ಸಿಹಿ ಸುದ್ದಿ ನೀಡುತ್ತಿದ್ದು, ರೈತರಿಂದ ಖರೀದಿಸುವ ಹಾಲಿನ ದರ ಲೀಟರ್‌ಗೆ 2 ರೂ. ಹೆಚ್ಚಿಸಲಾಗಿದ್ದು, ಈ ತಿಂಗಳಿಂದಲೇ ಜಾರಿಗೆ ಬಂದಿದೆ ಎಂದು ಕೋಚಿಮುಲ್‌ ಅಧ್ಯಕ್ಷ ಹಾಗೂ ಶಾಸಕ ಕೆವೈ….

 • ತಾಲೂಕು ಕಚೇರಿಯಲ್ಲಿ ಅಕ್ರಮಕ್ಕೆ ಕಡಿವಾಣ ಹಾಕಿ

  ಕೋಲಾರ: ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಚಾರಕ್ಕೆ ಕಡಿವಾಣ ಹಾಕುವ ಜೊತೆಗೆ ನಾಡ ಕಚೇರಿಗಳಲ್ಲಿನಅವ್ಯವಸ್ಥೆ ಸರಿಪಡಿಸಿ ಸರ್ಕಾರಿ ಕೆರೆ-ಕುಂಟೆ, ಗುಂಡು ತೋಪು ಮತ್ತು ಸರ್ಕಾರಿ ಆಸ್ತಿ ಮಾರಾಟಕ್ಕಿಟ್ಟಿರುವ ಅಧಿಕಾರಿಗಳು ಮತ್ತು ಭೂಗಳ್ಳರ ವಿರುದ್ಧ ಕ್ರಿಮಿನಲ್‌ ಕೇಸು ದಾಖಲಿಸಬೇಕೆಂದು ಆಗ್ರಹಿಸಿ ರೈತ…

 • ನರೇಗಾ; ಕ್ರಿಯಾ ಯೋಜನೆ ರೂಪಿಸಿ

  ಕೋಲಾರ: ನರೇಗಾ ಯೋಜನೆಯಡಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಪಾಲನೆ, ಸಾಮಾಜಿಕ ಅರಣ್ಯ ಇಲಾಖೆಗಳು ಕ್ರಿಯಾ ಯೋಜನೆ ರೂಪಿಸಿ ಅನುಮೋದನೆ ಪಡೆದುಕೊಂಡು 2020-21ನೇ ಸಾಲಿನಲ್ಲೂ ಮುಂದುವರಿಸಿಕೊಂಡು ಹೋಗುವಂತೆ ಜಿಪಂ ಸಿಇಒ ಎಚ್‌.ವಿ.ದರ್ಶನ್‌ ಅಧಿಕಾರಿ ಗಳಿಗೆ ಸೂಚಿಸಿದರು. ಜಿಪಂ ಸಭಾಂಗಣದಲ್ಲಿ ನರೇಗಾ…

 • ಕಣ್ಮನ ಸೆಳೆಯುತ್ತಿರುವ ಫಲ ಪುಷ್ಪಪ್ರದರ್ಶನ

  ಕೋಲಾರ: ನಗರದಲ್ಲಿ ಜಿಲ್ಲಾಡಳಿತ, ಜಿಪಂ, ತೋಟಗಾರಿಕೆ ಇಲಾಖೆ ಹಾಗೂ ಕೈಷಿ ಇಲಾಖೆ ಹಮ್ಮಿಕೊಂಡಿದ್ದ ಫಲ-ಪುಷ್ಪ ಪ್ರದರ್ಶನ ನೋಡಿಗರ ಕಣ್ಮನ ಸೆಳೆಯುತ್ತಿದೆ. ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಈ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌ .ನಾಗೇಶ್‌ ಚಾಲನೆ ನೀಡಿದರು. ಹೂ…

 • ಬೈಕ್‌ ಸವಾರರಿಗೆ ಜಾಗೃತಿ ಮೂಡಿಸಲು ರಸ್ತೆಗಿಳಿದ ಗಣೇಶ!

  ಕೋಲಾರ: ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲು ಶುಕ್ರವಾರ ಗಣೇಶನೇ ರಸ್ತೆಗಳಿದಿದ್ದ, ಬೈಕ್‌ ಸವಾರರಿಗೆ ಹೆಲ್ಮೆಟ್‌ ಧರಿಸುವಂತೆ ತಿಳಿ ಹೇಳಿ ಉಚಿತವಾಗಿ ವಿತರಣೆಯೂ ಮಾಡಿದ. ಹೌದು, ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಬೆಳ್ಳೂರು ಗ್ರಾಮದ ಬಳಿಯ ಫ್ಲೈಓವರ್‌ ಹತ್ತಿರ ರಸ್ತೆ…

 • ಕುಷ್ಠರೋಗ ಮುಕ್ತ ಜಿಲ್ಲೆಗೆ ಸಹಕರಿಸಿ

  ಕೋಲಾರ: ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಮಾಡಲು ಎಲ್ಲರೂ ಸಹಕರಿಸಿ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಎನ್‌.ಸಿ.ನಾರಾಯಣ ಸ್ವಾಮಿ ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿ ಕೊಂಡಿದ್ದ ಸ್ಪರ್ಶ್‌ ಕುಷ್ಠರೋಗ ಅರಿವು ಮೂಡಿಸುವ ಕಾರ್ಯಕ್ರಮದ ಪೂರ್ವ  ಭಾವಿ ಸಭೆಯಲ್ಲಿ ಮಾತನಾಡಿದ…

 • 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

  ಕೋಲಾರ: ಮೂವತ್ತಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದು ಸಾಹಿತ್ಯ ಸೇವೆ ಮಾಡಿದ್ದರೂ ಎಲೆ ಮರೆಯ ಕಾಯಿಯಂತೆಯೇ ಉಳಿದುಬಿಟ್ಟಿದ್ದ ಡಾ.ಸಿ.ಎಂ.ಗೋವಿಂದರೆಡ್ಡಿಯವರ ಬದುಕು ಮತ್ತು ಬರಹಗಳ ಬಗ್ಗೆ ಬೆಳಕು ಚೆಲ್ಲುವಲ್ಲಿ ಹದಿನೆಂಟನೇ ಕನ್ನಡ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಯಿತು. 28 ವರ್ಷಗಳಿಂದಲೂ ಸಾಹಿತ್ಯ ಸೇವೆ…

 • ಜಿಲ್ಲಾದ್ಯಂತ ವಿವೇಕಾನಂದರ ಜನ್ಮ ದಿನಾಚರಣೆ

  ಕೋಲಾರ: ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ, ದೇಶ ನಿರ್ಮಾಣ ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣ ಪಡೆದು ಸ್ವಾಮಿ ವಿವೇಕಾನಂದರ ದೇಶಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಶ್ರೀನಿವಾಸಗೌಡ ಸಲಹೆ ನೀಡಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ…

 • ಏಳನೇ ಆರ್ಥಿಕ ಗಣತಿ ಕಾರ್ಯ ಪಾರದರ್ಶಕವಾಗಿರಲಿ

  ಕೋಲಾರ: ಗುರುವಾರ (ಜ.11) ದಿಂದ ಮಾರ್ಚ್‌, 2020ರ ವರೆಗೆ 7ನೇ ಆರ್ಥಿಕ ಗಣತಿ ಕಾರ್ಯ ನಡೆಯಲಿದ್ದು, ಸಾರ್ವಜನಿಕರು ಪಾರದರ್ಶಕ ಮಾಹಿತಿ ನೀಡುವ ಮೂಲಕ ಗಣತಿ ಕಾರ್ಯದ ಯಶಸ್ಸಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ತಿಳಿಸಿದರು. ಗುರು…

ಹೊಸ ಸೇರ್ಪಡೆ