ಖಾಸಗಿ ಬಸ್‌

 • ಬಸ್‌ಗಳಲ್ಲಿ ಮಾಯವಾಗಿದೆ ಕನ್ನಡ

  ನಗರದಿಂದ ಪ್ರತೀ ದಿನ ನೂರಾರು ಬಸ್‌ಗಳು ವಿವಿಧ ಪ್ರದೇಶಗಳಿಗೆ ಸಂಚರಿಸುತ್ತಿದ್ದು ಕೆಲವೊಂದು ಬಸ್‌ಗಳ ನಾಮಫಲಕದಲ್ಲಿ ಕನ್ನಡ ಭಾಷೆ ಮರೆಯಾಗಿದೆ. ಇದರಿಂದಾಗಿ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹಳ್ಳಿಗಳಿಂದ ಮಂಗಳೂರಿಗೆ ಬರುವ ಮಂದಿಯ ಕೆಲವರಿಗೆ ಆಂಗ್ಲ ಭಾಷೆಯ ಬಗ್ಗೆ ತಿಳಿವಳಿಕೆ…

 • ದಿಬ್ಬಣದ ಬಸ್‌ ಪಲ್ಟಿ: 10 ಜನರಿಗೆ ಗಂಭೀರ ಗಾಯ

  ಸಕಲೇಶಪುರ: ಖಾಸಗಿ ಬಸ್‌ ಚಾಲಕನ ಅಜಾರೂಗತೆಯಿಂದಾಗಿ ಬಸ್‌ ಪಲ್ಟಿಯಾಗಿ ಮದುವೆಗೆಂದು ಹೊರಟ ದಿಬ್ಬಣ ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನಲ್ಲಿ ಬುಧವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಿಡಘಟ್ಟ ಗ್ರಾಮದ ಸಿದ್ದಲಿಂಗಸ್ವಾಮಿ ಹಾಗೂ ಕನಕಪುರ ಜಿಲ್ಲೆ ಸಾತನೂರು ಸಮೀಪ…

 • ಬಾಲಕಿ ಕಾಲಿನ ಮೇಲೆ ಹರಿದ ಬಸ್‌

  ತುಮಕೂರು: ಬೆಳಗುಂಬದಲ್ಲಿ ಖಾಸಗಿ ಬಸ್‌ ಚಾಲಕನ ಅಜಾಗರೂಕತೆ ಚಾಲನೆಯಿಂದ ಬಾಲಕಿ ಎರಡು ಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು, ಇದರಿಂದ ಆಕ್ರೋಶ ಗೊಂಡ ಸ್ಥಳೀಯರು ಬಸ್‌ನ ಗಾಜು ಪುಡಿ ಮಾಡಿದ್ದಾರೆ. 5 ವರ್ಷದ ಬಾಲಕಿ ನೇತ್ರಾವತಿ ರಸ್ತೆ ದಾಟುವಾಗ ಊರ್ಡಿಗೆರೆ ಕಡೆಯಿಂದ…

 • ಖಾಸಗಿ ಬಸ್‌ ಸಿಬ್ಬಂದಿ ವಿರುದ್ಧ ಅಪಹರಣ ದೂರು

  ಬೆಂಗಳೂರು: ವೇಗವಾಗಿ ಬಂದಿದ್ದನ್ನು ಪ್ರಶ್ನಿಸಿದಕ್ಕೆ ಖಾಸಗಿ ಬಸ್‌ ಚಾಲಕ ಸೇರಿ ಮೂರು ಮಂದಿ ತಮ್ಮ ಮೇಲೆ ಹಲ್ಲೆ ನಡೆಸಿ, ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿ ಕ್ಯಾಬ್‌ ಚಾಲಕ, ಪೀಣ್ಯ ಪೊಲೀಸರಿಗೆ ದೂರು ನೀಡಿದ್ದಾನೆ. ನಾಗಸಂದ್ರ ನಿವಾಸಿ ರಘು (22)…

 • ಖಾಸಗಿ ಬಸ್‌ ಮಾಲೀಕರಿಗೆ ಕ್ರಮದ ಎಚ್ಚರಿಕೆ

  ಬೆಂಗಳೂರು: ಮತದಾನದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಬೇಕಾಬಿಟ್ಟಿಯಾಗಿ ಪ್ರಯಾಣ ದರ ಹೆಚ್ಚಳ ಮಾಡಬಾರದು ಎಂದು ಖಾಸಗಿ ಬಸ್‌ಗಳ ಮಾಲಿಕರಿಗೆ ಸೂಚನೆ ನೀಡಿರುವ ಸಾರಿಗೆ ಇಲಾಖೆ ಆಯುಕ್ತ ವಿ.ಪಿ.ಇಕ್ಕೇರಿ, ಇಂತಹ ಪ್ರಕರಣಗಳು ಗಮನಕ್ಕೆ ಬಂದಲ್ಲಿ ದಂಡದೊಂದಿಗೆ ಪರವಾನಗಿ ಅಮಾನತು ಅಥವಾ…

ಹೊಸ ಸೇರ್ಪಡೆ