ಗಜೇಂದ್ರಗಡ: Gajendragada:

 • ಮಹಿಳಾ ಗ್ರಂಥಾಲಯಕ್ಕೆ ಗ್ರಹಣ

  ಗಜೇಂದ್ರಗಡ: ಪಟ್ಟಣದಲ್ಲಿ ಮಹಿಳಾ ಗ್ರಂಥಾಲಯಕ್ಕೆ ಬೀಗ ಜಡಿಯಲಾಗಿದ್ದು, ಮಹಿಳೆಯರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ನ. 2001ರಲ್ಲಿ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಪುರಸಭೆ ಸ್ವರ್ಣ ಜಯಂತಿ ಶಹರಿ ರೋಜಗಾರ ಯೋಜನೆ ಅಡಿ 1.40 ಲಕ್ಷ ರೂ. ವೆಚ್ಚದಲ್ಲಿ ಪುರಸಭೆ ಬಳಿ…

 • ಡೆಂಘೀ ನಿಯಂತ್ರಣಕ್ಕೆ ಲಾರ್ವಾ ಸಮೀಕ್ಷೆ

  ಗಜೇಂದ್ರಗಡ: ಸಮೀಪದ ರಾಜೂರ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಪಂ ವತಿಯಿಂದ ಡೆಂಘೀ ನಿಯಂತ್ರಣಕ್ಕೆ ಲಾರ್ವಾ ಸಮೀಕ್ಷೆ ಹಾಗೂ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಹಿರಿಯ ಆರೋಗ್ಯ ಸಹಾಯಕ ಮನೋಹರ ಕಣ್ಣಿ ಮಾತನಾಡಿ, ರಾಜೂರ ಗ್ರಾಮದಲ್ಲಿ ಹೆಚ್ಚುತ್ತಿರುವ ಜ್ವರಬಾಧೆ…

 • ಪ್ಲಾಸ್ಟಿಕ್‌ ಮುಕ್ತ ಪಟ್ಟಣಕ್ಕೆ ಸಹಕರಿಸಿ

  ಗಜೇಂದ್ರಗಡ: ಪಟ್ಟಣ ಪ್ಲಾಸ್ಟಿಕ್‌ ಮುಕ್ತವನ್ನಾಗಿಸಲು ಪಣತೊಟ್ಟಿರುವ ಪುರಸಭೆ ಪರಿಸರ ಕಾಳಜಿಗೆ ಕೈ ಜೋಡಿಸಿದ ಬಾಗಮಾರ ಸೇವಾ ಸಮಿತಿಯಿಂದ 500ಕ್ಕೂ ಅಧಿಕ ಬಟ್ಟೆ ಕೈ ಚೀಲ ನೀಡಲಾಯಿತು. ಕಳೆದೊಂದು ವಾರದಿಂದ ಪ್ಲಾಸ್ಟಿಕ್‌ ಮಾರಾಟ ಮತ್ತು ಬಳಕೆ ಮಾಡುತ್ತಿರುವವರ ಮೇಲೆ ದಾಳಿ…

 • ಉದ್ಘಾಟನೆಯಾದರೂ ಬಳಕೆಗೆ ಬಾರದ ಘಟಕ

  ಗಜೇಂದ್ರಗಡ: ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಲಕ್ಷಾಂತರ ರುಪಾಯಿ ವ್ಯಯಿಸಿ ನಿರ್ಮಾಣ ಮಾಡಿದ ಶುದ್ಧ ನೀರಿನ ಘಟಕ ಉದ್ಘಾಟನೆಗೊಂಡು ಒಂಭತ್ತು ತಿಂಗಳು ಕಳೆದರೂ ಈವರೆಗೆ ಉಪಯೋಗಕ್ಕೆ ಬಂದಿಲ್ಲ. ಪಟ್ಟಣದ 3, 15, 17 ಮತ್ತು…

 • ಮತದಾರ ಪಟ್ಟಿ ಪರಿಷ್ಕರಣಾ ಜಾಗೃತಿ

  ಗಜೇಂದ್ರಗಡ: ರಾಜ್ಯ ಶಿಕ್ಷಣ ಇಲಾಖೆ, ಜಿಲ್ಲಾ ಸ್ವಿಪ್‌ ಸಮಿತಿ, ಜಿಪಂ ಹಾಗೂ ಬಿ.ಎಸ್‌. ಸಿಂಹಾಸನದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಮತದಾರ ಪಟ್ಟಿ ಪರಿಷ್ಕರಣಾ ಜಾಗೃತಿ ಜಾಥಾಕ್ಕೆ ಶನಿವಾರ ಚಾಲನೆ ನೀಡಲಾಯಿತು. ಈ ವೇಳೆ ಸ್ವೀಪ್‌ ಸಮಿತಿ…

 • ಗಜೇಂದ್ರಗಡ ಉದ್ಯಾನವನ ಕುರಿಗಳ ದೊಡ್ಡಿ

  ಗಜೇಂದ್ರಗಡ: ವಾಯು ವಿವಾಹರ ಜೊತೆಗೆ ಪಟ್ಟಣದ ಜನರ ಮನತಣಿಸುವ ಉದ್ದೇಶದಿಂದ ನಿರ್ಮಿಸಿದ್ದ ಉದ್ಯಾನವನ ಇದೀಗ ಕುರಿಗಳ ದೊಡ್ಡಿಯಾಗಿ ಪರಿವರ್ತನೆಯಾಗಿದೆ. ಇದು ಪುರಸಭೆ ನಿರ್ವಹಣೆಯಲ್ಲಿದ್ದು, ವಿಶಾಲವಾದ ಹುಲ್ಲಿನ ಹಾಸಿಗೆಯ ಮೈದಾನದಲ್ಲಿ ದನಕರುಗಳು ಮತ್ತು ಕುರಿಗಳ ಹಿಂಡು ತುಂಬಿಕೊಂಡಿವೆ. ಪುರಸಭೆ ಸಂಪೂರ್ಣ…

 • ಮೊಹರಂ ಆಚರಣೆ: ಖರೀದಿ ಜೋರು

  ಗಜೇಂದ್ರಗಡ: ಪಟ್ಟಣದ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಸರ್ವ ಧರ್ಮಿಯರ ಭಾವೈಕ್ಯತೆ ಹಬ್ಬವಾದ ಮೊಹರಂ ಆಚರಣೆ ಪ್ರಯುಕ್ತ ಪಟ್ಟಣದ ಮಾರುಕಟ್ಟೆಯಲ್ಲಿ ರವಿವಾರ ಖರೀದಿ ಜೋರಾಗಿ ನಡೆಯಿತು. ನಭಿಯವರ ಮೊಮ್ಮಗ ಇಮಾಮ್‌ ಹುಸೇನ್‌ ಅವರ ಕುಟುಂಬದವರು ಇಸ್ಲಾಂ ಧರ್ಮದ ಕಟ್ಟುಪಾಡುಗಳನ್ನು ಪಾಲಿಸಲು…

 • ಸರ್ವಪಲ್ಲಿ ರಾಧಾಕೃಷ್ಣನ್‌ ಆದರ್ಶ ಪಾಲಿಸಿ

  ಗಜೇಂದ್ರಗಡ: ರಾಷ್ಟ್ರ ನಿರ್ಮಾಪಕರಾಗಿರುವ ಶಿಕ್ಷಕ ಸಮೂಹ ಮಕ್ಕಳಲ್ಲಿನ ಪರಿಪೂರ್ಣತೆಯ ಜ್ಞಾನ ಹೊರತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಶಿಕ್ಷಣ ಪ್ರೇಮ ಅಮೋಘವಾದದ್ದು ಎಂದು ಓಂ ಸಾಯಿ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಆನಂದ ಮಂತ್ರಿ…

 • ಶಾಶ್ವತ ನೀರಿಗಾಗಿ ಸಹಿ ಸಂಗ್ರಹ

  ಗಜೇಂದ್ರಗಡ: ಶಾಶ್ವತ ಕುಡಿಯುವ ನೀರು ಪೂರೈಸುವ ಉದ್ದೇಶಿತ ಜಿಗಳೂರು ಕೆರೆ ನಿರ್ಮಾಣ ಕಾಮಗಾರಿಯನ್ನು ಮೂರು ತಿಂಗಳಿನಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಭಾರತ ಪ್ರಜಾಸತ್ತತ್ಮಕ ಯುವಜನ ಫೆಡರೇಶನ್‌ ತಾಲೂಕು ಸಮಿತಿ ಪಟ್ಟಣದ 1ನೇ ವಾರ್ಡನ ರಾಜವಾಡೆ ಮನೆ ಮನೆಗೆ ತೆರಳಿ ಕರ…

 • ಹೇಳಹೆಸರಿಲ್ಲದಂತಾದ ಬೆಳೆ

  ಗಜೇಂದ್ರಗಡ: ಈ ಬಾರಿ ನಿರೀಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ತೇವಾಂಶ ಹೆಚ್ಚಾಗಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಹೆಸರು ಇಳುವರಿ ಕುಂಠಿತಗೊಂಡಿದ್ದು, ಅನ್ನದಾತರಲ್ಲಿ ಆತಂಕ ಮನೆಮಾಡಿದೆ. ಮುಂಗಾರು ಹಂಗಾಮಿನ ಮಳೆ ಮೊದಲು…

 • ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

  ಗಜೇಂದ್ರಗಡ: ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಹಾಗೂ ಮಾಹಿತಿ ನೀಡುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯು ಸ್ಟೂಡೆಂಟ್ ಪೊಲೀಸ್‌ ಕೆಡೆಟ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ದಿಸೆಯಲ್ಲಿ ಎಲ್ಲ ಮಕ್ಕಳು ಕಾನೂನಿನ ಬಗ್ಗೆ ಹೆಚ್ಚು ಗಮನ ಹರಿಸಿ ಕಾನೂನು ಪಾಲನೆಗೆ ಮುಂದಾಗಬೇಕು ಎಂದು…

 • ಕಲಿಕಾಮಟ್ಟ ಹೆಚ್ಚಿಸಲು ‘ಓದು ಕರ್ನಾಟಕ’ ಕಾರ್ಯಕ್ರಮ

  ಗಜೇಂದ್ರಗಡ: ಪಟ್ಟಣದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ‘ಓದು ಕರ್ನಾಟಕ’ ಕಾರ್ಯಕ್ರಮ ನಡೆಯಿತು. ಈ ವೇಳೆ ಸಿಆರ್‌ಪಿ ಎ.ಬಿ. ವಣಗೇರಿ ಮಾತನಾಡಿ, ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕಲಿಕಾಮಟ್ಟ…

 • ಸಂತ್ರಸ್ತರಿಗೆ 26 ಸಾವಿರಕ್ಕೂ ಅಧಿಕ ಪರಿಹಾರ ನಿಧಿ ಸಂಗ್ರಹ

  ಗಜೇಂದ್ರಗಡ: ಬಕ್ರೀದ್‌ ಆಚರಣೆ ನಿಮಿತ್ತ ಪಟ್ಟಣದ ಕುಷ್ಟಗಿ ರಸ್ತೆ ಬಳಿಯ ಈದ್ಗಾ ಮೈದಾನದಲ್ಲಿ ಮುಸಲ್ಮಾನ್‌ ಬಾಂಧವರು ಸೋಮವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ ತಾಲೂಕು ಸೇರಿ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ವಿಶೇಷ ಪ್ರಾರ್ಥಿಸಿ,…

 • ನೆರೆ ಸಂತ್ರಸ್ತರಿಗೆ ನೆರವಾಗಲು ಪರಿಹಾರ ಧನ ಸಂಗ್ರಹ

  ಗಜೇಂದ್ರಗಡ: ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದ ಮನೆ, ಆಸ್ತಿಪಾಸ್ತಿ ಕಳೆದುಕೊಂಡ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಪಟ್ಟಣದ ಚಿನ್ನದ ಕಳಶ ದರ್ಶನ್‌ ತೂಗುದೀಪ ಅಭಿಮಾನಿ ಸಂಘ ಸದಸ್ಯರು ಶುಕ್ರವಾರ ಬಿಡುಗಡೆಯಾದ ಕುರುಕ್ಷೇತ್ರ ಚಿತ್ರ ಪ್ರದರ್ಶನದ ವೇಳೆ ಪರಿಹಾರ ನಿಧಿ ಸಂಗ್ರಹಿಸಿದರು….

 • ಆಧುನಿಕ ತಂತ್ರಜ್ಞಾನ ಶಿಕ್ಷಣ ಬದುಕಿಗೆ ಹೆದ್ದಾರಿ

  ಗಜೇಂದ್ರಗಡ: ತಾಂತ್ರಿಕ ಯುಗದಲ್ಲಿ ಆಧುನಿಕ ತಂತ್ರಜ್ಞಾನ ಶಿಕ್ಷಣ ಬದುಕಿಗೆ ಹೆದ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಶಾಲಾ ದಿನಗಳಲ್ಲಿಯೇ ಮಕ್ಕಳಿಗೆ ವಿಜ್ಞಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಇದಕ್ಕೆ ಶಿಕ್ಷಣ ಇಲಾಖೆ ಪ್ರೋತ್ಸಾಹ ನೀಡಲಾಗುವುದು ಎಂದು ಶಾಸಕ ಕಳಕಪ್ಪ…

 • ರೈತರ ಮನೆಬಾಗಿಲಿಗೆ ಕೃಷಿ ಮಾಹಿತಿ

  ಗಜೇಂದ್ರಗಡ: ಕೃಷಿ ಇಲಾಖೆ ರೈತರಿಗೆ ಬೇಕಾದ ಎಲ್ಲ ಮಾಹಿತಿಯನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡುತ್ತಿದ್ದು, ರೈತರು ಇದರ ಸದುಪಯೋಗ ಪಡೆಯಬೇಕು. ಈ ಮೂಲಕ ಹೆಚ್ಚು ಬೆಳೆ ಬೆಳೆದು ಆರ್ಥಿಕ ಸಬಲತೆ ಕಾಣುವ ದೃಷ್ಟಿಯಿಂದ ಕೃಷಿ ಇಲಾಖೆ ಮಾರ್ಗದರ್ಶನ…

 • ಡೆಂಘೀ ವಿರೋಧಿ ಮಾಸಾಚರಣೆ

  ಗಜೇಂದ್ರಗಡ: ಸ್ವಚ್ಛ ಹಾಗೂ ಸುಂದರ ಪಟ್ಟಣವನ್ನಾಗಿಸಲು ಈಗಾಗಲೇ ಪುರಸಭೆ ಶ್ರಮಿಸುತ್ತಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಅತಿ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸ್ವಚ್ಛತೆ ಕಾಪಾಡುವುದರಿಂದ ಡೆಂಘೀ, ಚಿಕೂನ್‌ಗುನ್ಯಾ ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಾಧಿಕಾರಿ ಹನಮಂತಮ್ಮ ನಾಯಕ್‌…

 • ಮಾರುಕಟ್ಟೆಗೆ ಎಲ್ಲರೂ ಒಪ್ಪುವ ಸೊಪ್ಪು

  ಗಜೇಂದ್ರಗಡ: ಮುಂಗಾರು ಮಳೆ ಉತ್ತಮವಾಗಿ ಸುರಿದ ಪರಿಣಾಮ ತರಕಾರಿ ಮಾರುಕಟ್ಟೆಯಲ್ಲಿ ಹಸಿರು ಸೊಪ್ಪು ಹೆಚ್ಚಿಗೆ ಬರುತ್ತಿದೆ. ದುಬಾರಿ ದರದಲ್ಲಿದ್ದ ಕೋತಂಬರಿ, ಮೆಂತೆ, ಮೂಲಂಗಿ, ಪಾಲಕ್‌ ಸೇರಿದಂತೆ ವಿವಿಧ ಸೊಪ್ಪುಗಳ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದ್ದು, ಕೈಗೆಟುಕುವ ಬೆಲೆಯಲ್ಲಿ…

 • ಮೌಲಾನಾ ಆಜಾದ್‌ ಶಾಲೆಗೆ ಮೂಲ ಸೌಲಭ್ಯ

  ಗಜೇಂದ್ರಗಡ: ಪಟ್ಟಣದ ಮೌಲಾನಾ ಆಜಾದ್‌ ಆಂಗ್ಲ ಮಾಧ್ಯಮ ಶಾಲೆಗೆ ಕ್ರೀಡಾ ಸಾಮಗ್ರಿಗಳು, ಕುಡಿಯುವ ನೀರು, ಶೌಚಾಲಯ ಸೇರಿ ಮೂಲ ಸೌಲಭ್ಯ ದೊರೆತ ಹಿನ್ನೆಲೆಯಲ್ಲಿ ಮಕ್ಕಳ ಬಯಲು ಶೌಚಕ್ಕೆ ಮುಕ್ತಿ ದೊರೆತಂತಾಗಿದೆ. ಕಳೆದ ವರ್ಷದಿಂದ ಪಟ್ಟಣದಲ್ಲಿ ಆರಂಭವಾಗಿರುವ ಮೌಲಾನಾ ಆಜಾದ್‌…

 • ನಳನಳಿಸುತ್ತಿದೆ ಬೆಳೆ..ರೈತನ ಮೊಗದಲ್ಲೀಗ ಕಳೆ..

  ಗಜೇಂದ್ರಗಡ: ಬರದ ನಾಡೆಂದೇ ಬಿಂಬಿತವಾಗಿರುವ ತಾಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಅನ್ನದಾತನನ್ನು ಕೈ ಹಿಡಿದಿದ್ದು,ಬೆಳೆಗಳು ನಳನಳಿಸುತ್ತಿವೆ. ನಿರೀಕ್ಷೆಗೂ ಮೀರಿ ಮುಂಗಾರಿನ ಫಸಲು ಬರುವ ಆಶಾಭಾವ ಒಡಮೂಡಿದೆ. ಪ್ರಸಕ್ತ ವರ್ಷ ಮುಂಗಾರು ಮಳೆ ವಾಡಿಕೆಗಿಂತ ಉತ್ತಮವಾಗಿ ಸುರಿಯದಿದ್ದರೂ ಬೆಳೆ…

ಹೊಸ ಸೇರ್ಪಡೆ