ಗದಗ: Gadaga:

 • ಗ್ರಂಥಾಲಯ ಕಟ್ಟಡದಲ್ಲೇ ಇನ್ನೆರಡು ಕಚೇರಿ

  ಗದಗ: ಗ್ರಂಥಾಲಯ ಕಟ್ಟಡದಲ್ಲೇ ಇನ್ನರೆಡು ಕಚೇರಿ. ಓದುಗರಿಗೆ ಸದಾ ಸಾರ್ವಜನಿಕರ ಗದ್ದಲ-ಕಿರಿಕಿರಿ. ಇದು ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದ ಸಾರ್ವಜನಿಕ ಗ್ರಂಥಾಲಯ ದುಸ್ಥಿತಿ. ಮೂರು ಕೋಣೆಗಳಿರುವ ಒಂದೇ ಕಟ್ಟಡದಲ್ಲಿಮೂರು ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ವಾಚನಾಲಯದ ಮೂಲಕವೇ ಗ್ರಾಮ ಸಹಾಯಕರು, ಗ್ರಾಮ…

 • ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನ. 18ರವರೆಗೆ ವಿಸ್ತರಣೆ

  ಗದಗ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯನ್ನು ನ. 18ರವರೆಗೆ ವಿಸ್ತರಿಸಿದೆ. ಈ ಅವಧಿಯೊಳಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಲು ರಾಜ್ಯ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಾರ್ಯದರ್ಶಿಗಳು ಹಾಗೂ ಮತದಾರರ…

 • ಪಾಲನೆಯಾಗದ ಜಿಲ್ಲಾಧಿಕಾರಿ ಆದೇಶ

  ಗದಗ: ನಮ್ಮ ಎಲ್ಲ ಸಿಬ್ಬಂದಿ ಒಟ್ಟಿಗೆ ಟೀ ಕುಡಿಯುವುದಕ್ಕೆ ಹೋಗ್ಯಾರೀ. ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಹೋದವ್ರು ಮತ್ತೆ ಬಂದಿಲಿಲ್ಲ. ಇನ್ನೇನು ಬರಬಹುದು. ಎಲ್ಲರೂ ಕಚೇರಿಗೆ ಬಂದಾರ್ರೀ. ಇಲ್ಲೆ ಎಲ್ಲೋ ಹೋಗಿಬೇಕ್ರಿ. ಜಿಲ್ಲಾಡಳಿತ ಭವನದ ಯಾವುದೇ ಇಲಾಖೆ ಕಚೇರಿಗೆ ರವಿವಾರ…

 • ಮತದಾರರ ಪಟ್ಟಿ ಪರಿಶೀಲನೆ ಕಾರ್ಯ; ಜಿಲ್ಲಾಧಿಕಾರಿ ಭೇಟಿ

  ಗದಗ: ಜಿಲ್ಲೆಯ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಹಶೀಲ್ದಾರ್‌ ಕಚೇರಿಗಳಿಗೆ ಶನಿವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ನೆರೆ ಪರಿಹಾರ ಕಾರ್ಯ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಿದರು. ಈ ಕುರಿತು ಸ್ಥಳೀಯ ಅಧಿಕಾರಿಗಳು ಹಾಗೂ ತಹಶೀಲ್ದಾರರಿಂದ ಮಾಹಿತಿ…

 • ಹೆಲ್ಮೆಟ್‌ ಹಾಕಿದರಷ್ಟೇ ಸಿಗುತ್ತೆ ಪೆಟ್ರೋಲ್

  ಗದಗ: ಮೋಟಾರು ವಾಹನ ದಂಡ ಕಾಯ್ದೆ ತಿದ್ದುಪಡಿ, ಪರಿಷ್ಕೃತ ದಂಡದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್‌ ಇಲಾಖೆ ಸಾಕಷ್ಟು ಪ್ರಯತ್ನ ನಡೆಸಿದೆ. ಅದಕ್ಕಿಂತ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಜಿಲ್ಲಾ ಪೊಲೀಸ್‌ ಇಲಾಖೆ, ಜಿಲ್ಲೆಯಲ್ಲಿ ಪೆಟ್ರೋಲ್‌ ಬಂಕ್‌ಗಳಲ್ಲಿ…

 • ಸತತ ಮಳೆಗೆ ನಲುಗಿದ ಈರುಳ್ಳಿ ಬೆಳೆ

  ಗದಗ: ಮಲಪ್ರಭಾ ನದಿ ಹಾಗೂ ಬೆಣ್ಣೆ ಹಳ್ಳದಿಂದ ಕೇವಲ ಎರಡು ತಿಂಗಳ ಹಿಂದೆ ಉಂಟಾಗಿದ್ದ ಪ್ರವಾಹದಿಂದ ರೋಣ ತಾಲೂಕಿನಲ್ಲಿ 16ಕ್ಕೂ ಹೆಚ್ಚು ಹಳ್ಳಿಯ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಇದೀಗ ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ…

 • ಲಕ್ಕುಂಡಿ: ಸಂಭ್ರಮದ ವಿಜಯ ದಶಮಿ

  ಗದಗ: ವಿಜಯದಶಮಿ ಅಂಗವಾಗಿ ತಾಲೂಕಿನ ಲಕ್ಕುಂಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದಂಡಿನ ದುರ್ಗಾದೇವಿ ಮೂರ್ತಿ ಮೆರವಣೆಗೆ ನಡೆಯಿತು. ದೇವಿ ಭಾವಚಿತ್ರ ಹೊತ್ತ ಮೆರವಣೆಗೆ ವಾಹನ ವಿದ್ಯುತ್‌ ದೀಪಾಲಂಕರಗಳೊಂದಿಗೆ ಆಕರ್ಷಿಸಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದುರ್ಗಾದೇವಿ ಸೇವಾ…

 • ಕಸದ ತೊಟ್ಟಿಯಾದ ಖಾಲಿ ನಿವೇಶನಗಳು!

  ಗದಗ: ದೇಶದ ಎಲ್ಲೆಡೆ ಇದೀಗ ಸ್ವತ್ಛ ಭಾರತ, ಸ್ವಚ್ಛತಾ ಹೀ ಸೇವಾ ಮಂತ್ರಗಳಿಂದಾಗಿ ಸ್ವಚ್ಛತಾ ಹೀ ಸೇವಾತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅದರಂತೆ ಪ್ಲಾಸ್ಟಿಕ್‌ ಬಳಕೆ ನಿಷೇಧ, ಮನೆಯಿಂದಲೇ ಹಸಿ ಕಸ-ಒಣ ಕಸ ವಿಂಗಡನೆ ಸೇರಿದಂತೆ ತ್ಯಾಜ್ಯ ಸಮಸ್ಯೆ…

 • ಜಾನುವಾರುಗಳಿಗೆ ಲಸಿಕೆ ಹಾಕಿಸಿ

  ಗದಗ: ಕಾಲು ಮತ್ತು ಬಾಯಿ ಬೇನೆ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಅಕ್ಟೋಬರ್‌ 14 ರಿಂದ ನವೆಂಬರ್‌ 4 ರ ವರೆಗೆ ರಾಜ್ಯಾದ್ಯಂತ ಜಾನುವಾರುಗಳಿಗೆ ಕಾಲು ಮತ್ತು ಬಾಯಿ ಲಸಿಕೆ ಹಾಕಲಾಗುತ್ತದೆ. ಎಲ್ಲ ರೈತರು ತಮ್ಮ…

 • ನಾರಾಯಣರಾವ್‌ ಸ್ಮಾರಕ ಭವನ ನಿರ್ಮಾಣಕ್ಕೆ ಆಗ್ರಹ

  ಗದಗ: ಉದಯವಾಗಲಿ ಚೆಲುವು ಕನ್ನಡ ನಾಡು ಗೀತೆ ರಚಿಸಿದ ಕವಿ, ಕರ್ನಾಟಕ ಏಕೀಕರಣ ಹೋರಾಟದ ರೂವಾರಿ ಹುಯಿಲಗೋಳ ನಾರಾಯಣರಾವ್‌ ಅವರ ಗದುಗಿನ ಮನೆಯನ್ನು ಸ್ಮಾರಕ ಭವನವನ್ನಾಗಿ ನಿರ್ಮಾಣ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ| ರವೀಂದ್ರ ಕೊಪ್ಪರ ಆಗ್ರಹಿಸಿದರು….

 • ಮತದಾರರ ಪಟ್ಟಿಗೆ ಅರ್ಹರನ್ನು ಸೇರಿಸಲು ಅಗತ್ಯ ಕ್ರಮ

  ಗದಗ: ಅ. 15ರ ವರೆಗೆ ಮತದಾರರ ಪಟ್ಟಿ ಪರಿಶೀಲನಾ ಕಾರ್ಯ ಜರುಗಲಿದ್ದು, ಈ ಅವಧಿಯಲ್ಲಿ 18 ವರ್ಷ ಪೂರ್ಣಗೊಳ್ಳುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ಅಗತ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಜಿಲ್ಲಾಡಳಿತ ಭವನದ…

 • ಹಸಿ-ಒಣ ಕಸ ವಿಂಗಡಣೆಗೆ ಒತ್ತು

  ಗದಗ: “ಸ್ವಚ್ಛತಾ ಸೇವಾ’ ಅಭಿಯಾನ ಭಾಗವಾಗಿ ಅ. 2ರ ಒಳಗಾಗಿ ಪ್ಲಾಸ್ಟಿಕ್‌ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತ ಉದ್ದೇಶಿಸಿದೆ. ಅದಕ್ಕಿಂತ ಒಂದು ಹೆಜ್ಜೆ ಮುಂದಿಟ್ಟಿರುವ ಗದಗ-ಬೆಟಗೇರಿ ನಗರಸಭೆ ಆಡಳಿತ ಮನೆಯಿಂದಲೇ ಹಸಿ ಒಣ ಕಸ ವಿಂಗಡಿಸಲು ಮನೆಗೆರಡು ಕಸದು ಡಬ್ಬಿಗಳನ್ನು…

 • ಬಂಗಾಳ ದುರ್ಗಾಮಾತೆಯ ಆರಾಧನೆ

  ಗದಗ: ನವರಾತ್ರಿ ಅಂಗವಾಗಿ ನಾಡಿನಾದ್ಯಂತ ಜಗನ್ಮಾತೆ ದುರ್ಗಾ ದೇವಿಯನ್ನು 9 ದಿನಗಳ ಕಾಲ ಪೂಜಿಸಲಾಗುತ್ತದೆ. ಆದರೆ, ಗದುಗಿನಲ್ಲಿ ನೆಲೆಸಿರುವ ಪಶ್ಚಿಮ ಬಂಗಾಳ ಮೂಲದ ನಿವಾಸಿಗಳು ಮಾತ್ರ 5 ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಆರಾಧಿಸುತ್ತಾರೆ. ದುರ್ಗೆಯೊಂದಿಗೆ ವಿಘ್ನೇಶ್ವರ, ಸರಸ್ವತಿ, ಲಕ್ಷ್ಮೀದೇವಿಯೊಂದಿಗೆ…

 • ಕ್ರಾಂತಿಕಾರಿ ಭಗತ್‌ಸಿಂಗ್‌ ಜಯಂತಿ ಆಚರಣೆ

  ಗದಗ: ತಾಲೂಕಿನ ಕುರ್ತಕೋಟಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾ ಲಯದಲ್ಲಿ ಭಗತ್‌ ಸಿಂಗ್‌ ವಿವಿಧೋದ್ದೇಶಗಳ ಟ್ರಸ್ಟ್‌ ವತಿಯಿಂದ ಕಾಂತ್ರಿಕಾರಿ ಭಗತ್‌ಸಿಂಗ್‌ ಅವರ 112ನೇ ಜಯಂತಿ ಆಚರಣೆ ಮತ್ತು ಪ್ರಬಂಧ ಸ್ಪರ್ಧೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಕಾಲೇಜಿನ…

 • ಲಕ್ಷ್ಮೇಶ್ವರ ತಾಲೂಕಿಗಿಲ್ಲಸ್ವಾಯತ್ತತೆ

  ವೀರೇಂದ್ರ ನಾಗಲದಿನ್ನಿ ಗದಗ: ನಮ್ಮ ಕಚೇರಿಯ ದಾಖಲೆಗಳಿಗೆ ರ್ಯಾಪರ್ ಬೇಕು. ಒಂದು ಬಂಡಲ್‌ ಬಿಳಿ ಹಾಳೆ, ಒಂದು ಗುಂಡು ಪಿನ್‌ ಬಾಕ್ಸ್‌ ಹಾಗೂ ಕಚೇರಿ ನಿರ್ವಹಣೆಗೆ ಒಂದಷ್ಟು ಅನುದಾನ ಕೊಡಿ! ಇದು ಯಾವುದೋ ಖಾಸಗಿ ಸಂಸ್ಥೆ, ಚಾರಿಟೇಬಲ್‌ ಟ್ರಸ್ಟ್‌ನ…

 • ಸಂವಿಧಾನ ರಕ್ಷಣೆ ಮಾಡಿ

  ಗದಗ: ಸರಕಾರಿ ಭೂಮಿಯಲ್ಲಿ ಅಕ್ರಮ ಸಾಗುವಳಿದಾರರುಫಾರ್‌ಂ 57ರಲ್ಲಿ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಕಂದಾಯ ಇಲಾಖೆ ಅವಕಾಶ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಎದುರು…

 • ಕಪ್ಪತ್ತಗುಡ್ಡಕ್ಕೆ ಗಣಿಗಾರಿಕೆ ಕರಿನೆರಳು

  ವೀರೇಂದ್ರ ನಾಗಲದಿನ್ನಿ ಗದಗ: ದಕ್ಷಿಣ ಭಾರತ ಸಸ್ಯಕಾಶಿ, ಅಮೂಲ್ಯ ಔಷಧೀಯ ಸಸ್ಯ, ಜೀವ ವೈವಿದ್ಯ ಹಾಗೂ ಉತ್ಕೃಷ್ಟ ಖನಿಜ ಸಂಪತ್ತು ಹೊಂದಿರುವ ಜಿಲ್ಲೆಯ ಕಪ್ಪತ್ತಗುಡ್ಡದ ಮೇಲೆ ಮತ್ತೆ ಗಣಿಗಾರಿಕೆಯ ಕರಿನೆರಳು ಆವರಿಸತೊಡಗಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯುರಪ್ಪ ನೇತೃತ್ವದಲ್ಲಿ ಸೆ….

 • ಅಬ್ಬರದ ಮಳೆಗೆ ನಲುಗಿದ ಜನತೆ!

  ಗದಗ: ಸೋಮವಾರ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 124.2 ಮಿ.ಮೀನಷ್ಟು ಮಳೆ ದಾಖಲಾಗಿದೆ. ಸತತ ಮೂರ್‍ನಾಲ್ಕು ಗಂಟೆ ಸುರಿದ ಬಿರುಸಿನ ಮಳೆಯಿಂದಾಗಿ  ಗದಗ-  ಬೆಟಗೇರಿ ಅವಳಿ ನಗರದ ತೆಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ಮಳೆ ನೀರು ನುಗ್ಗಿದ್ದು,…

 • ಮತದಾರರ ಪಟ್ಟಿ ಪರಿಶೀಲನೆಗೆ ಮೊಬೈಲ್‌ ಆ್ಯಪ್‌ ಬಳಸಲು ಜಿಲ್ಲಾಧಿಕಾರಿ ಸಲಹೆ

  ಗದಗ: ಸೆ. 25ರಿಂದ ಅಕ್ಟೋಬರ್‌ 15ರ ವರೆಗೆ ಮತದಾರ ಪಟ್ಟಿ ಪರಿಶೀಲನಾ ಕಾರ್ಯ ಜರುಗಲಿದೆ. 01-01-2020ಕ್ಕೆ 18 ವರ್ಷ ಪೂರ್ಣಗೊಳ್ಳುವ ಮತದಾರರು ತಮ್ಮನ್ನು ಮತದಾರ ಪಟ್ಟಿಗೆ ಸೇರ್ಪಡೆಗೊಳ್ಳಲು ಭಾರತ ಚುನಾವಣಾ ಆಯೋಗವು ವೋಟರ್‌ ಹೆಲ್ಪ್ಲೈನ್‌ ಮೊಬೈಲ್‌ ಆ್ಯಪ್‌ ಪರಿಚಯಿಸಿದೆ…

 • ಬಸಿರಾ ಎದುರು ಮಂಡಿಯೂರಿದ ಮಮತಾ

  ಗದಗ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ರವಿವಾರ ನಡೆದ ದಸರಾ ಬೆಳಗಾವಿ ವಿಭಾಗ ಮಟ್ಟದ ಕುಸ್ತಿ ಪಂದ್ಯಾವಳಿ ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು. ಅಂತಾರಾಷ್ಟ್ರೀಯ ಕುಸ್ತಿಪಟು ಮಮತಾ ಕೇಲೋಜಿ ಅವರನ್ನು ತಿಂಗಳಲ್ಲಿ ಸತತ ಎರಡನೇ ಬಾರಿಗೆ ಮಣಿಸುವ ಮೂಲಕ…

ಹೊಸ ಸೇರ್ಪಡೆ