ಗ್ರಾಹಕರು

 • ಗ್ರಾಹಕರಲ್ಲಿ ಕಣ್ಣೀರು ತರಿಸುತ್ತಿದೆ ಈರುಳ್ಳಿ ಬೆಲೆ

  ಬೆಂಗಳೂರು: ಈರುಳ್ಳಿ ಹೆಚ್ಚಿದರಷ್ಟೇ ಅಲ್ಲ, ಅದರ ಬೆಲೆ ಕೇಳಿದರೂ ಈಗ ಕಣ್ಣೀರು ಬರಲಿದೆ. ಅಷ್ಟರ ಮಟ್ಟಿಗೆ ಈರುಳ್ಳಿ ಬೆಲೆ ಗಗನಕ್ಕೇರಿದೆ. ಕಳೆದ ಕೆಲ ದಿನಗಳಿಂದ ಈರುಳ್ಳಿ ಬೆಲೆ ಏರುತ್ತಿದ್ದು, ಗ್ರಾಹಕರಲ್ಲಿ ಕಣ್ಣೀರು ತರಿಸುತ್ತಿದೆ. ವಾರದ ಹಿಂದಷ್ಟೇ ಕೆ.ಜಿ. 40-45…

 • ಬಗೆ ಬಗೆ ಹಲಸು ಬೇಕಾ?, ಮೇಳಕ್ಕೆ ಬನ್ನಿ

  ಮೈಸೂರು: ಹಲಸಿನ ಮಹತ್ವವನ್ನು ರೈತರು ಮತ್ತು ಗ್ರಾಹಕರಿಗೆ ತಿಳಿಸಿಕೊಡುವ ಉದ್ದೇಶದಿಂದ ಸಹಜ ಸಮೃದ್ಧ ಸಂಸ್ಥೆ ಮತ್ತು ರೋಟರಿ ಕ್ಲಬ್‌ ಮೈಸೂರು ಪಶ್ಚಿಮದ ಆಶ್ರಯದಲ್ಲಿ ಆಗಸ್ಟ್‌ 3 ಮತ್ತು 4ರಂದು ಮೈಸೂರಿನ ನಂಜರಾಜ ಬಹದ್ದೂರ್‌ ಛತ್ರದಲ್ಲಿ ‘ಹಲಸಿನ ಹಬ್ಬ’ ಏರ್ಪಡಿಸಲಾಗಿದೆ….

 • ಅಗ್ರಿಗೋಲ್ಡ್‌ ವಂಚನೆ: 8ರಂದು ಗ್ರಾಹಕರ ಪ್ರತಿಭಟನೆ

  ಬೆಂಗಳೂರು: ಅಗ್ರಿಗೋಲ್ಡ್‌ ಕಂಪನಿಯಿಂದ ವಂಚನೆಗೊಳಗಾದ ಗ್ರಾಹಕರಿಗೆ ಸರ್ಕಾರ ಶೀಘ್ರ ಪರಿಹಾರ ನೀಡುವಂತೆ ಆಗ್ರಹಿಸಿ ಜು.8ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಅಗ್ರಿಗೋಲ್ಡ್‌ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಕೆ.ನಾಗಭೂಷಣ ರಾವ್‌ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ…

 • ಕೆಸರಲ್ಲೇ ತರಕಾರಿ ವ್ಯಾಪಾರ

  ಲಿಂಗಸುಗೂರು: ಸಂತೆ ಕರ ವಸೂಲಿ ಹರಾಜಿನ ಮೂಲಕ ಪುರಸಭೆ ವಾರ್ಷಿಕ ಲಕ್ಷಾಂತರ ರೂ. ಆದಾಯ ಗಳಿಸುತ್ತಿದ್ದರೂ ಸಂತೆ ಮೈದಾನದಲ್ಲಿ ಸೌಲಭ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿದೆ. ಪರಿಣಾಮ ರೈತರು, ವ್ಯಾಪಾರಸ್ಥರು, ಗ್ರಾಹಕರು ಕೆಸರಲ್ಲೇ ತರಕಾರಿ, ಇತರೆ ವ್ಯಾಪಾರ ವಹಿವಾಟು ನಡೆಸುವಂತಾಗಿದೆ….

 • ಅಡುಗೆ ಅನಿಲ ಸಕಾಲಕ್ಕೆ ಪೂರೈಸಿ

  ಚಿಕ್ಕಮಗಳೂರು: ಅಡುಗೆ ಅನಿಲವನ್ನು ಸರಿಯಾಗಿ ಪೂರೈಕೆ ಮಾಡದಿರುವುದನ್ನು ಖಂಡಿಸಿ ಮಂಗಳವಾರ ಬೆಳಗ್ಗೆ ಗ್ರಾಹಕರು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಜಿಲ್ಲಾಧಿಕಾರಿ ನಿವಾಸದ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಇಂಡೇನ್‌ ಅಡುಗೆ ಅನಿಲವನ್ನು ಸರಬರಾಜು ಮಾಡುವ ಶಿವಾನಿಲ್ ಗ್ಯಾಸ್‌ ಏಜೆನ್ಸಿಯವರು ಅಡುಗೆ…

 • ಮಾವು-ಹಲಸಿನ ಹಣ್ಣು ಆಸ್ವಾದಿಸಿದ ಗ್ರಾಹಕರು

  ದೇವನಹಳ್ಳಿ: ಎಲ್ಲೆಲ್ಲೂ ಹಣ್ಣುಗಳ ರಾಜ…ಕಣ್ಮನ ಸೆಳೆದ ಮಲಗೋಬ, ಮಲ್ಲಿಕಾ, ಬಾದಾಮಿ, ರಸಪೂರಿ, ಅರ್ಕ, ಪುನಿತ. ಗ್ರಾಹಕರ ಮನಸೆಳೆದ ಹಲಸಿನ ಹಣ್ಣುಗಳ ಆಸ್ವಾದ… ಖರೀದಿ ಬಲು ಜೋರು, ಹಳ್ಳಿಗರು ಫ‌ುಲ್‌ ಖುಷ್‌. ನಗರದ ರಾಣಿ ಸರ್ಕಲ್‌ನ ನಂದಿ ಉಪಚಾರ ಮತ್ತು…

 • ಅಕ್ಷಯ ತೃತೀಯಕ್ಕೆ ಗ್ರಾಹಕರಿಗೆ ಭರ್ಜರಿ ಆಫ‌ರ್‌

  ಬೆಂಗಳೂರು: ಅಕ್ಷಯ ತೃತೀಯ ಸ್ವಾಗತಕ್ಕೆ ರಾಜಧಾನಿಯ ಚಿನ್ನದ ಮಳಿಗೆಗಳು ಸಜ್ಜಾಗಿದ್ದು, ವಿವಿಧ ರಿಯಾಯಿತಿ ಹಾಗೂ ಕೊಡುಗೆಗಳನ್ನು ಘೋಷಿಸಿದ್ದು, ಮತ್ತೂಂದೆಡೆ ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸುವ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಲ್ಲಿ ಚಿನ್ನ ಖರೀದಿಸಲು ಗ್ರಾಹಕರು ಯೋಜನೆ ರೂಪಿಸಿದ್ದಾರೆ. ಹಿಂದೂ…

 • ಗ್ರಾಹಕರಿಗೆ ತರಕಾರಿ ಬೆಲೆ ಏರಿಕೆ ಬಿಸಿ

  ಬೆಂಗಳೂರು: ರಾಜಧಾನಿಯಲ್ಲಿ ಗ್ರಾಹಕರಿಗೆ ತರಕಾರಿಗಳ ಬೆಲೆ ಏರಿಕೆ ಬಿಸಿ ತಟ್ಟಿದೆ. ಒಂದೆಡೆ ಮಳೆ ಇಲ್ಲದೆ, ಅಗತ್ಯ ಪ್ರಮಾಣದಲ್ಲಿ ತರಕಾರಿಗಳು ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ. ಜತೆಗೆ, ಮದುವೆ, ಗೃಹ ಪ್ರವೇಶದಂತಹ ಶುಭ ಸಮಾರಂಭಗಳು ಮೇ ತಿಂಗಳಿನಲ್ಲಿ ಹೆಚ್ಚಾಗಿರುವುದರಿಂದ ತರಕಾರಿಗಳಿಗೆ ಬೇಡಿಕೆ ಹೆಚ್ಚಾಗಿ…

ಹೊಸ ಸೇರ್ಪಡೆ