CONNECT WITH US  

ಉಡುಪಿ: ಸೋಮವಾರದ ಭಾರತ ಬಂದ್‌ ಸಂದರ್ಭ ಉಡುಪಿಯಲ್ಲಿ ನಡೆದ ಕಾಂಗ್ರೆಸ್‌ - ಬಿಜೆಪಿ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ 10 ಮಂದಿ ಪೊಲೀಸ್‌ ವಶದಲ್ಲಿದ್ದಾರೆ. ಪೊಲೀಸರು ಸ್ವಯಂ ಪ್ರೇರಿತರಾಗಿ...

ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಹಾಡಹಗಲೇ 2 ಯುವಕರ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಮೂವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಘಟನೆಯಿಂದಾಗಿ ತಾಲೂಕಿನ ಜನತೆ ಬೆಚ್ಚಿ ಬಿದ್ದಿದ್ದು...

ಮುಂಬಯಿ: ಮರಾಠ ಮತ್ತು ದಲಿತ ಸಂಘಟನೆಗಳ ನಡುವಿನ ಘರ್ಷಣೆಯಿಂದಾಗಿ ಸೋಮವಾರದಿಂದಲೂ ವ್ಯಾಪಕ ಪ್ರತಿಭಟನೆ, ಹಿಂಸಾಚಾರ, ಬಂದ್‌ಗೆ ಕಾರಣವಾಗಿದ್ದ ಮಹಾರಾಷ್ಟ್ರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ....

ಕಾಸರಗೋಡು: ಡಿವೈಎಫ್ಐ ಮತ್ತು ಆರೆಸ್ಸೆಸ್‌ - ಬಿಜೆಪಿ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯಲ್ಲಿ 19 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಉಳ್ಳಾಲ: ಉಳ್ಳಾಲದಲ್ಲಿ ಈದ್‌ ಉಲ್‌ ಫಿತ್ರ ಆಚರಣೆ ವಿಚಾರದಲ್ಲಿ ನಡೆದ ಗೊಂದಲ ಸೋಮವಾರ ಗಂಭೀರ ಸ್ವರೂಪ ಪಡೆದಿದ್ದು, ಈದ್‌ ನಮಾಜ್‌ಗೆ ಬಂದಿದ್ದ ಸಾವಿರಾರು ಜನರು ದರ್ಗಾಕ್ಕೆ ಬೀಗ ಹಾಕಿರುವುದನ್ನು...

ಕೆ.ಆರ್‌.ಪುರ: ಸ್ವತ್ಛ ಭಾರತ ಅಭಿಯಾನ ವಿಚಾರವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದ ಘಟನೆ ಬಸವನಪುರ ವಾರ್ಡ್‌ನ ಪಾರ್ವತಿನಗರದಲ್ಲಿ ನಡೆದಿದೆ.

ಎಚ್‌.ಡಿ.ಕೋಟೆ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ 2 ಗುಂಪುಗಳ ನಡುವೆ ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ನಡೆಸಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಸಾಗರೆ ಗ್ರಾಮದಲ್ಲಿ ನಡೆದಿದೆ. ...

ಉಳ್ಳಾಲ: ಒಂದು ತಿಂಗಳಿನಿಂದ ಇತಿಹಾಸ ಪ್ರಸಿದ್ಧ ಸೈಯ್ಯದ್‌ ಮದನಿ ದರ್ಗಾ ಆಡಳಿತ ವಿಚಾರದಲ್ಲಿ ನಡೆಯುತ್ತಿರುವ ಘರ್ಷಣೆ ಮುಂದುವರಿದಿದ್ದು ದರ್ಗಾದಲ್ಲಿ ಎರಡು ಬಣಗಳ ನಡುವೆ ನಡೆದ ಘರ್ಷಣೆಯಲ್ಲಿ...

ಕಲ್ಲಿಕೋಟೆ: ವಿಮಾನನಿಲ್ದಾಣ ಪ್ರವೇಶ ಕುರಿತಾದ ವಿವಾದ ಜಗಳಕ್ಕೆ ತಿರುಗಿ ಉಂಟಾದ ಘರ್ಷಣೆಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

ಚಾಮರಾಜನಗರ: ಘರ್ಷಣೆ ನಡೆದು ಇಬ್ಬರು ಕಾಂಗ್ರೆಸ್‌ ಕಾರ್ಯಕರ್ತರು ಕೊಲೆಗೀಡಾದ ಹಿನ್ನೆಲೆಯಲ್ಲಿ ಸಂಸದ ಆರ್‌. ಧ್ರುವನಾರಾಯಣ ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು....

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಂಗಳವಾರ ನಡೆದ 2 ನೇ ಹಂತದ ಗ್ರಾಪಂ ಚುನಾವಣೆಗಳು ಬಹುತೇಕ ಶಾಂತಿಯುತವಾಗಿ ನಡೆದಿವೆ.

ಜೇವರ್ಗಿ: ತಾಲೂಕಿನ ಕಲ್ಲೂರ ಕೆ. ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ಎರಡು ಬಣಗಳ ನಡುವೆ ಚುನಾವಣೆ ಹಿನ್ನೆಲೆಯಲ್ಲಿ ಘರ್ಷಣೆ ನಡೆದಿದ್ದರಿಂದ ಪೊಲೀಸರು ಲಾಠಿ ಚಾರ್ಜ್‌ ನಡೆಸಿ ಆರು ಜನರನ್ನು...

ನಂಜನಗೂಡು: ಗ್ರಾಮ ಪಂಚಾಯಿತಿ ಮತದಾನದ ವೇಳೆ ಅಲ್ಲಲ್ಲಿ ನೂಕಾಟ ತಳ್ಳಾಟ ನಡೆದು ಮಾತಿನ ಚಕಮಕಿ, ಸಣ್ಣ ಪ್ರಮಾಣದ ಘರ್ಷಣೆ ನಡೆದಿದೆ. ಟೆಲಿವಿಜನ್‌ ಬದಲಿಗೆ ಟೆಲಿಫೋನ್‌: ಮತ ಚಿಹ್ನೆ ಟೆಲಿವಜನ್‌ (...

ಹರಿದ್ವಾರ : ಇಲ್ಲಿನ ಬಾಬಾ ರಾಮ್‌ದೇವ್‌ಗೆ ಸೇರಿದ ಪತಂಜಲಿ ಫ‌ುಡ್‌  & ಹರ್ಬಲ್‌ ಪಾರ್ಕ್‌ನಲ್ಲಿ ಟ್ರಕ್‌ ಯೂನಿಯನ್‌ ಸದಸ್ಯರು ಮತ್ತು ಫ‌ುಡ್‌ ಪಾರ್ಕ್‌ನ ಭದ್ರತಾ ಸಿಬ್ಬಂದಿಗಳ ನಡುವೆ...

ಗುಂಡ್ಲುಪೇಟೆ: ತಾಲೂಕಿನ ಹಂಗಳ ಹೋಬಳಿಯ ದೇವರಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಮತಯಾಚನೆ ವೇಳೆ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಯುಂಟಾಗಿದ್ದು, 10 ಮಂದಿ...

ಮಂಜೇಶ್ವರ: ವರ್ಕಾಡಿ ಸಮೀಪದ ಪೊಯ್ಯತ್ತಬೈಲ್‌ನಲ್ಲಿ ಎಸ್‌.ಎಸ್‌.ಎಫ್‌.ಐ. ಮತ್ತು ಎಸ್‌.ಕೆ.ಎಸ್‌.ಎಸ್‌.ಎಫ್‌. ಕಾರ್ಯಕರ್ತರ ಮಧ್ಯೆ ಉಂಟಾದ ಘರ್ಷಣೆಯಲ್ಲಿ ಹತ್ತು ಮಂದಿ ಗಾಯಗೊಂಡು ಆಸ್ಪತ್ರೆಗೆ...

ನಾಗಮಂಗಲ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಕೋಮುಗಳ ಗುಂಪುಗಳ ನಡುವೆ ಘರ್ಷಣೆ ನಡೆದು 13 ಮಂದಿಗೆ ಗಾಯಗಳಾಗಿ ಅಪಾರ ಆಸ್ತಿ ಪಾಸ್ತಿ ನಷ್ಟವಾಗಿರುವ ಘಟನೆ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ಶನಿವಾರ...

ಚಿಂತಾಮಣಿ, ಫೆ. 16: ವಿವಾದಿತ ಜಮೀನನಲ್ಲಿದ್ದ ಅರಳಿ ಮರ ಕಟಾವು ಮಾಡುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಘರ್ಷಣೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ಹೋಗಿ ಪರಸ್ಪರ...

ಬೆಂಗಳೂರು : ನಗರದ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಚುಂಚುಘಟ್ಟ ಎಂಬಲ್ಲಿ ಬಾರೊಂದರಲ್ಲಿ  ಗುರುವಾರ ರಾತ್ರಿ ಪಾನಗೋಷ್ಠಿ ನಡೆಸುತ್ತಿದ್ದ ವೇಳೆ ಗಂಭೀರವಾಗಿ  ಹಲ್ಲೆಗೊಳಗಾಗಿ...

ಕೊಪ್ಪಳ: ನಗರದಲ್ಲಿ ಫೆ.6ರಂದು ನಡೆಯಲಿರುವ ವಿಶ್ವ ಹಿಂದೂ ಪರಿಷತ್‌ನ ಬೃಹತ್‌ ಸಮಾವೇಶಕ್ಕಾಗಿ ಬುಧವಾರ ಧ್ವಜ ಕಟ್ಟುವ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಪೊಲೀಸ್‌ ಪೇದೆ...

Back to Top