ಚಳ್ಳಕೆರೆ: Challakere:

 • ಬರದ ತಾಲೂಕಿನಲ್ಲಿ ವರ್ಷ ಧಾರೆ

  ಚಳ್ಳಕೆರೆ: ತಾಲೂಕಿನಾದ್ಯಂತ ಸೋಮವಾರ ಉತ್ತಮ ಮಳೆಯಾಗಿದೆ. ಹದ ಮಳೆಯಿಂದ ತಾಲೂಕಿನ ಹಲವಾರು ಕೆರೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈಗಾಗಲೇ ಸುಮಾರು 630 ಮೀಲಿ ಮೀಟರ್‌ಗಿಂತ ಹೆಚ್ಚು ಮಳೆ ದಾಖಲಾಗಿದೆ. ಸೋಮವಾರ ರಾತ್ರಿ ನಾಯಕನಹಟ್ಟಿ 38.02, ತಳಕು…

 • ಹಾಸ್ಟೇಲ್‌ ಕಾಮಗಾರಿ ವಿಳಂಬಕ್ಕೆ ಶಾಸಕ ಗರಂ

  ಚಳ್ಳಕೆರೆ: ಕಳೆದ ಸುಮಾರು ಎರಡು ವರ್ಷಗಳಿಂದ ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿಶಿಷ್ಟ ವರ್ಗದ ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್‌, ವಿದ್ಯಾರ್ಥಿಗಳ ಸೌಲಭ್ಯಕ್ಕಾಗಿ ಹೆಚ್ಚುವರಿಯಾಗಿ ನಿರ್ಮಿಸುತ್ತಿರುವ 12 ಕೊಠಡಿಗಳು ಮತ್ತು 75 ಲಕ್ಷ ವೆಚ್ಚದ ಆಡಿಟೋರಿಯಂ ಕಾಮಗಾರಿಯನ್ನು…

 • ಚಳ್ಳಕೆರೆ-ಮಳೆಕೆರೆ!

  ಚಳ್ಳಕೆರೆ: ಬರಗಾಲವನ್ನೇ ಹಾಸಿ ಹೊದ್ದಂತಿರುವ ಚಳ್ಳಕೆರೆ ತಾಲೂಕಿನ ಜನರಿಗೆ ಉತ್ತರೆ ಮಳೆ ತುಸು ಸಮಾಧಾನ ನೀಡಿದೆ. ಕಳೆದ ಮೂರ್‍ನಾಲ್ಕು ದಿನಗಳಿಂದ ತಾಲೂಕಿನ ವಿವಿಧೆಡೆ ಉತ್ತಮ ಮಳೆಯಾಗುತ್ತಿದ್ದು, ಕೆರೆ-ಕಟ್ಟೆಗಳಲ್ಲಿ ನೀರು ಸಂಗ್ರಹಗೊಂಡಿದೆ. ತುಂಬಿ ಹರಿದ ಹಳ್ಳಗಳು: ಶುಕ್ರವಾರ ಬೆಳಗಿನ ಜಾವ…

 • ರಾಜಕೀಯ ದುರುದ್ದೇಶಕ್ಕೆ ಕೈ ಧರಣಿ

  ಚಳ್ಳಕೆರೆ: ಉತ್ತರ ಕರ್ನಾಟಕ ಸೇರಿದಂತೆ ನೆರೆಪೀಡಿತ ಪ್ರದೇಶಗಳ ಜನರಿಗೆ ಕೇಂದ್ರ ಸರ್ಕಾರ ಶಾಶ್ವತ ಪರಿಹಾರ ಒದಗಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು. ಶನಿವಾರ ಚಿತ್ರದುರ್ಗದಿಂದ ಬಳ್ಳಾರಿಗೆ ತೆರಳುವ ಮಾರ್ಗ ಮಧ್ಯೆ…

 • ಅದ್ಧೂರಿ ಶೋಭಾಯಾತ್ರೆ

  ಚಳ್ಳಕೆರೆ: ನಗರದಲ್ಲಿ ಇದೇ ಮೊಟ್ಟಮೊದಲ ಬಾರಿಗೆ ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳ ಸಂಯುಕ್ತಾಶ್ರಯದಲ್ಲಿ ಹಿಂದೂ ಮಹಾಗಣಪತಿ ಮಹೋತ್ಸವ ಹಿನ್ನೆಲೆಯಲ್ಲಿ ಅದ್ಧೂರಿ ಶೋಭಾಯಾತ್ರೆ ನೆರವೇರಿತು. ನಿರೀಕ್ಷೆಗೂ ಮೀರಿದ ಭಕ್ತ ಸಾಗರವೇ ಹರಿದು ಬಂದಿದ್ದು, ನಗರದಾದ್ಯಂತ ಕೇಸರಿ ಧ್ವಜಗಳ ಕಲರವ…

 • ಜನರಲ್ಲಿ ಆತ್ಮವಿಶ್ವಾಸ ತುಂಬಿ ಸೌಲಭ್ಯ ಒದಗಿಸಿ

  ಚಳ್ಳಕೆರೆ: ತಾಲೂಕಿನ ಕೆಲವು ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರು ಹಾಗೂ ಕೆಲವೊಂದು ಮೂಲ ಸೌಕರ್ಯಗಳ ಕೊರತೆ ಇದ್ದು, ಸಂಬಂಧಪಟ್ಟ ಅಧಿಕಾರಿಗಳು ಸಮಯೋಚಿತವಾಗಿ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರಲ್ಲಿ ಸರ್ಕಾರದ ಆಡಳಿತದ ಬಗ್ಗೆ ಆತ್ಮವಿಶ್ವಾಸ ತುಂಬಬೇಕು ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ…

 • ಅಂಬೇಡ್ಕರ್‌ ಭಾವಚಿತ್ರ ಬಳಕೆಗೆ ಆಕ್ಷೇಪ

  ಚಳ್ಳಕೆರೆ: ನಗರದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳದ ಸಂಯುಕ್ತಾಶ್ರಯದಲ್ಲಿ ಹಿಂದೂ ಮಹಾಗಣಪತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ಅಳವಡಿಸುವ ಬ್ಯಾನರ್‌ಗಳಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ರವರ ಭಾವಚಿತ್ರವನ್ನು ಪ್ರಕಟಿಸಿರುವುದು ಸರಿಯಲ್ಲ ಎಂದು…

 • ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ದೊರೆಯಲಿ

  ಚಳ್ಳಕೆರೆ: ಕಳೆದ ಏಪ್ರಿಲ್ನಲ್ಲಿ ನಡೆದ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಉತ್ತಮ ಸ್ಥಾನ ಪಡೆದಿದೆ. ಇನ್ನೂ ಉತ್ತಮ ಸ್ಥಾನವನ್ನು ಪಡೆಯುವ ನಿಟ್ಟಿನಲ್ಲಿ ಆರಂಭದಿಂದಲೇ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಜಿಲ್ಲೆಯ ಎಸ್‌ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಮುಂದಾಗಬೇಕು ಎಂದು ಸಾರ್ವಜನಿಕ…

 • ಶಿಕ್ಷಣದಿಂದಷ್ಟೇ ಉತ್ತಮ ಭವಿಷ್ಯ

  ಚಳ್ಳಕೆರೆ: ಶಿಕ್ಷಣದಿಂದ ಮಾತ್ರ ಭವಿಷ್ಯವನ್ನು ಉಜ್ವಲಗೊಳಿಸಲು ಸಾಧ್ಯ. ಕ್ರೀಡೆಯಿಂದ ಸಹ ಅತ್ಯುತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶವಿದೆ ಎಂದು ತಾಲೂಕು ಪಂಚಾಯತ್‌ ಅಧ್ಯಕ್ಷೆ ವಿಜಯಲಕ್ಷ್ಮೀ ನಾಗಭೂಷಣ ಹೇಳಿದರು. ಇಲ್ಲಿನ ಬಿ.ಎಂ, ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಮಂಗಳವಾರ ಕಸಬಾ ಹೋಬಳಿ ಮಟ್ಟದ…

 • ಹಿರೇಹಳ್ಳಿ ಶಾಲೆ ಶತಮಾನೋತ್ಸವ ಆಚರಣೆ ಶೀಘ್ರ: ಬಿಇಒ

  ಚಳ್ಳಕೆರೆ: ರಾಜ್ಯದಲ್ಲಿ ಶತಮಾನ ಪೂರೈಸಿದ 100 ಶಾಲೆಗಳಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಅರ್ಥಗರ್ಭಿತವಾಗಿ ಆಚರಿಸಲು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಚಿತ್ರದುರ್ಗ ಜಿಲ್ಲೆಯ ಮೂರು ಶಾಲೆಗಳು ಶತಮಾನೋತ್ಸವ ಆಚರಿಸಲಿದ್ದು, ಅದರಲ್ಲಿ ಮೊಟ್ಟ ಮೊದಲನೆಯದಾಗಿ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಸರ್ಕಾರಿ ಮಾದರಿ…

 • ಪ್ಲಾಸ್ಟಿಕ್‌ ಮುಕ್ತ ನಗರವಾಗಿಸಲು ಸಹಕರಿಸಿ

  ಚಳ್ಳಕೆರೆ: ಜಿಲ್ಲಾಧಿಕಾರಿಗಳ ಸೂಚನೆಯಂತೆ ನಗರಸಭೆ ಪೌರಾಯುಕ್ತರು ಮತ್ತು ಸಿಬ್ಬಂದಿ ಕಳೆದ ಹಲವು ತಿಂಗಳುಗಳಿಂದ ನಗರದ ಎಲ್ಲಾ ಅಂಗಡಿ, ಹೋಟೆಲ್, ಬೇಕರಿ, ಫುಟ್ಪಾತ್‌ ವ್ಯಾಪಾರಿಗಳು, ತರಕಾರಿ, ಹೂವಿನ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್‌ ಕವರ್‌ಗಳನ್ನು ವಶಪಡಿಸಿಕೊಂಡು ಎಚ್ಚರಿಕೆ ನೀಡುತ್ತಿದ್ದಾರೆ….

 • ಪ್ಲಾಸ್ಟಿಕ್‌ ಮುಕ್ತ ನಗರಕ್ಕೆ ಶ್ರಮಿಸಿ

  ಚಳ್ಳಕೆರೆ: ಚಳ್ಳಕೆರೆ ನಗರವನ್ನು ಸುಂದರ ನಗರವನ್ನಾಗಿಸಲು ಹಾಗೂ ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ಎಲ್ಲರೂ ಸಹಕಾರ ನೀಡಬೇಕಿದೆ. ವಿಶೇಷವಾಗಿ ಚಳ್ಳಕೆರೆ ನಗರವನ್ನು ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿಸುವ ಉದ್ದೇಶಕ್ಕೆ ನಗರಸಭೆಯ ಎಲ್ಲಾ ಸದಸ್ಯರು ಶ್ರಮಿಸಬೇಕು ಎಂದು ನಗರಸಭೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ…

 • ಚಿಕ್ಕೋಡಿ-ಬಾದಾಮಿ ನೆರೆ ಸಂತ್ರಸ್ತರಿಗೆ ನೆರವು

  ಚಳ್ಳಕೆರೆ: ಶಾಸಕ ಟಿ. ರಘುಮೂರ್ತಿ ನೇತೃತ್ವದಲ್ಲಿ ತಾಲೂಕಿನಾದ್ಯಂತ ಸಂಗ್ರಹಿಸಿದ 75 ಲಕ್ಷ ರೂ. ಮೌಲ್ಯದ ಆಹಾರ ಪದಾರ್ಥ, ವಸ್ತುಗಳು ಹಾಗೂ ಹಣವನ್ನು ಏಳು ಲಾರಿಗಳ ಮೂಲಕ ಬಾದಾಮಿ ಹಾಗೂ ಚಿಕ್ಕೋಡಿ ವಿಧಾನಸಭಾ ಕ್ಷೇತ್ರಗಳ ನೆರೆಪೀಡಿತ ಗ್ರಾಮಗಳಿಗೆ ತಲುಪಿಸಲಾಗಿದೆ. ನೆರೆ…

 • 75 ಲಕ್ಷ ರೂ. ಮೌಲ್ಯದ ಪರಿಹಾರ ಸಂಗ್ರಹ

  ಚಳ್ಳಕೆರೆ: ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಕಷ್ಟಗಳ ನಡುವೆಯೂ ಉದಾರವಾಗಿ ದಾನ ನೀಡಿದ ಚಳ್ಳಕೆರೆ ತಾಲೂಕಿನ ಸಮಸ್ತ ಜನರಿಗೆ ಅಭಿನಂದನೆ ಸಲ್ಲಿಸುವುದಾಗಿ ಶಾಸಕ ಟಿ. ರಘುಮೂರ್ತಿ ಹೇಳಿದರು. ಇಲ್ಲಿನ ಶಾಸಕರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಇಂದಿರಾ ಕ್ಯಾಂಟೀನ್‌ ಆರಂಭ

  ಚಳ್ಳಕೆರೆ: ಸಮಾಜದಲ್ಲಿ ಎರಡು ಹೊತ್ತಿನ ಊಟವನ್ನು ಮಾಡುವ ಸ್ಥಿತಿ ಇಲ್ಲ. ಬಡತನ ಸಂಕಷ್ಟಕ್ಕೆ ಸಿಲುಕಿಸಿದ್ದು, ನಾನಾ ಕಾರಣಗಳಿಂದಾಗಿ ಹಸಿವು ಮತ್ತು ಬಡತನ ಸದಾ ಕಾಲ ಬೆನ್ನ ಹಿಂದೆ ಸುತ್ತುತ್ತಿರುತ್ತದೆ. ಇಂತಹ ಜನರಿಗೆ ಕಡೇ ಪಕ್ಷ ಕಡಿಮೆ ದರದಲ್ಲಾದರೂ ಊಟ…

 • 15ರಂದು ಇಂದಿರಾ ಕ್ಯಾಂಟೀನ್‌ ಉದ್ಘಾಟನೆ

  ಚಳ್ಳಕೆರೆ: ಕಡುಬಡವರು ಮತ್ತು ಮಧ್ಯಮ ವರ್ಗದ ಜನ ಅತಿ ಕಡಿಮೆ ದರದಲ್ಲಿ ಉಪಾಹಾರ ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ 2 ವರ್ಷಗಳ ಹಿಂದೆ ಜಾರಿಗೆ ತಂದ ಇಂದಿರಾ ಕ್ಯಾಂಟಿನ್‌ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಆ.15ರಂದು ಸಾರ್ವಜನಿಕ ಸೇವೆಗೆ…

 • ಬಿಎಸ್‌ವೈ ನೇತೃತ್ವದಲ್ಲಿ ರಾಜ್ಯದ ಪ್ರಗತಿ

  ಚಳ್ಳಕೆರೆ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಡಳಿತ ವಿಶ್ವಮಾನ್ಯತೆ ಪಡೆದಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಪರ್ವ ಪ್ರಾರಂಭವಾಗಲಿದೆ ಎಂದು ಲೋಕಸಭಾ ಸದಸ್ಯ ಎ. ನಾರಾಯಣಸ್ವಾಮಿ ಹೇಳಿದರು. ಇಲ್ಲಿನ ಬಿಇಒ…

 • ಶಿಶು-ಬಾಣಂತಿ ಮರಣ ತಡೆ ಅಗತ್ಯ

  ಚಳ್ಳಕೆರೆ: ಶಿಶು ಮತ್ತು ಬಾಣಂತಿ ಮರಣವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ನಡೆಸುತ್ತಾ ಬಂದಿದೆ. ಶಿಶು ಜನಿಸಿದ ಅರ್ಧ ಗಂಟೆಯಲ್ಲಿ ತಾಯಿ ಎದೆಹಾಲನ್ನು ನೀಡಿದರೆ ಮಾತ್ರ ಅಂತಹ ಮಗು ಆರೋಗ್ಯವಂತ ಮಗುವಾಗಿ ಬೆಳೆಯುತ್ತದೆ ಎಂದು…

 • ಕೋತಿಯ ಅಂತ್ಯಕ್ರಿಯೆ ನಡೆಸಿ, ಗುಡಿ ಕಟ್ಟಿದರು

  ಚಳ್ಳಕೆರೆ: ಕೋತಿಯೊಂದು ವಿದ್ಯುತ್‌ ಕಂಬ ದಾಟುವ ಅವಸರದಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿತ್ತು. ಇದನ್ನು ಕಂಡ ಗ್ರಾಮಸ್ಥರು ಮಮ್ಮಲ ಮರುಗಿ ಕೋತಿಯ ಅಂತ್ಯಸಂಸ್ಕಾರ ನೆರವೇರಿಸಿದರು. ಮಾತ್ರವಲ್ಲ, ಚಿಕ್ಕ ಗುಡಿ ಕಟ್ಟಿ ಧನ್ಯತಾ ಭಾವ ಮೆರೆದರು… ಇದೆಲ್ಲ ನಡೆದಿದ್ದು…

 • ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿ ಬಲಪಡಿಸಿ

  ಚಳ್ಳಕೆರೆ: ಬಿಜೆಪಿ ಕಾರ್ಯಕರ್ತರ ಪರಿಶ್ರಮ ಹಾಗೂ ಭಗವಂತನ ಅನುಗ್ರಹ ನಮ್ಮೆಲ್ಲರ ಕನಸು ಇಂದು ನನಸಾಗಿದೆ. ರೈತ ಹೋರಾಟಗಾರ ಬಿ.ಎಸ್‌.ಯಡಿಯೂರಪ್ಪ ಮತ್ತೆ ಸಿಎಂ ಆಗಿದ್ದಾರೆ. ಎಲ್ಲ ಹಂತದ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸದಸ್ಯತ್ವ ಅಭಿಯಾನವನ್ನು…

ಹೊಸ ಸೇರ್ಪಡೆ