CONNECT WITH US  

ಮೂಡಿಗೆರೆ: ಚಾರ್ಮಾಡಿ ಘಾಟಿಯ ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿಲ್ಲ. 3 ದಿನಗಳಿಂದ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಕಾಡನ್ನು ವ್ಯಾಪಿಸುತ್ತಿದೆ. 

ಬೆಳ್ತಂಗಡಿ/ಮೂಡಿಗೆರೆ: ಚಾರ್ಮಾಡಿ ಘಾಟಿ ರಸ್ತೆಯ 10ನೇ ತಿರುವಿನಲ್ಲಿ ರವಿವಾರ ತರಕಾರಿ ಸಾಗಿಸುವ ಲಾರಿ ಮಗುಚಿ ಬಿದ್ದು, ಸಂಚಾರಕ್ಕೆ ತೊಂದರೆಯಾಯಿತು.

ಬೆಳ್ತಂಗಡಿ: ಚಾರ್ಮಾಡಿ ಘಾಟಿ  ರಸ್ತೆಯ 10ನೇ ತಿರುವಿನಲ್ಲಿ ಗೊಬ್ಬರ ಸಾಗಿಸುವ ಲಾರಿಯೊಂದು ರವಿವಾರ ಬೆಳಗ್ಗೆ ಪಲ್ಟಿಯಾಗಿ ಕೊಂಚ ಹೊತ್ತು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಎಲ್ಲ ರೀತಿಯ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಆದೇಶಿಸಿದ್ದಾರೆ.

ಬೆಳ್ತಂಗಡಿ: ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಏಕೈಕ ಘಾಟಿ ರಸ್ತೆಯಾಗಿ ಉಳಿದುಕೊಂಡಿರುವ ಚಾರ್ಮಾಡಿ ರಸ್ತೆಯಲ್ಲಿ ಪ್ರಸ್ತುತ ವಾಹನ ಸಂಚಾರ ಅಡ್ಡಿಯಿಲ್ಲದೆ ನಿಧಾನಗತಿಯಲ್ಲಿ...

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಘನ ವಾಹನ ಸಂಚಾರದಿಂದ ಭೂ ಕುಸಿತದ ಅಪಾಯ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಘನ ವಾಹನ ಸಂಚಾರ ನಿಷೇಧಿಸಿದ್ದು, ವಾಹನ ಚಾಲಕರಿಗೆ ಮಾಹಿತಿ...

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ರವಿವಾರವೂ ವಾಹನಗಳ ಒತ್ತಡದ ಸಂಚಾರ ಮುಂದುವರಿದಿದ್ದು, ರವಿವಾರ ಬೆಳಗ್ಗೆ ಸ್ವಲ್ಪ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಉಳಿದಂತೆ ವಾಹನಗಳು...

ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿತ ತೆರವುಗೊಳಿಸುತ್ತಿರುವುದು.

ಚಿಕ್ಕಮಗಳೂರು: ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಪ್ರಮುಖ ಸೇತುವಾಗಿರುವ ಚಾರ್ಮಾಡಿ ಘಾಟಿಯಲ್ಲಿ ಮಳೆಗಾಲ ಬಂತೆಂದರೆ ಗುಡ್ಡ ಕುಸಿಯುವುದು, ರಸ್ತೆ ಸಂಪರ್ಕ ಸ್ಥಗಿತವಾಗುವುದು...

ಉಡುಪಿ: ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇತ್ತೀಚೆಗಷ್ಟೇ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಗುಡ್ಡ ಕುಸಿದು ಸಂಚಾರ ಬಂದ್ ಆಗಿ ಪ್ರಯಾಣಿಕರು ಪರದಾಡಿದ್ದು ಜನರ ಮನಸ್ಸಿನಲ್ಲಿ ಹಸಿರಾಗಿರುವಾಗಲೇ ಇದೀಗ...

ಮಂಗಳೂರು: ಕಳೆದ 25 ವರ್ಷಗಳಿಂದ ಚಾರ್ಮಾಡಿ ಘಾಟಿಯ ಮಧ್ಯಭಾಗದಲ್ಲಿರುವ ಶ್ರೀ ಅಣ್ಣಪ್ಪ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕನಾಗಿ ಕೆಲಸ ಮಾಡುತ್ತಿದ್ದೇನೆ. ಆದರೆ ಕಳೆದ ಎರಡೂವರೆ ದಶಕದಲ್ಲಿ ಈ ರೀತಿ...

ಬೆಂಗಳೂರು: ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಹಲವೆಡೆ ಭೂಕುಸಿತಗಳು ಸಂಭವಿಸಿವೆ.
ಭಾರೀ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳ...

ಚಿತ್ರ 1. ಮದೆನಾಡು ರಸ್ತೆ ಬಳಿ ತಡೆಗೋಡೆ ರಹಿತ ಗುಡ್ಡ. ಚಿತ್ರ 2. ಕೊಯನಾಡು ಬಳಿ ಕಂಟೈನರ್‌ - ಲಾರಿ ಢಿಕ್ಕಿ ಸಂಭವಿಸಿದ್ದು, ತೆರವು ಕಾರ್ಯಾಚರಣೆ ವೇಳೆ ವಾಹನಗಳು ಸಾಲುಗಟ್ಟಿ ನಿಂತಿರುವುದು.

ಸುಳ್ಯ: ಚಾರ್ಮಾಡಿ ಘಾಟಿ ಗುಡ್ಡ ಕುಸಿದು ಸಂಚಾರ ನಿರ್ಬಂಧದ ಬೆನ್ನಲ್ಲೇ, ಬದಲಿ ಮಾರ್ಗಗಳಲ್ಲಿ ಒಂದಾದ ಮಂಗಳೂರು- ಸಂಪಾಜೆ- ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ಕೊಂಚ ಒತ್ತಡ ಹೆಚ್ಚಾಗಿದೆ....

ಜೆಸಿಬಿ ಮೂಲಕ ಗುಡ್ಡ ಕುಸಿತದ ಮಣ್ಣು ತೆಗೆಯುತ್ತಿರುವುದು.

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಹೆದ್ದಾರಿ ನಿರ್ವಹಣಾ ಕಾಮಗಾರಿಗೆ ಅಡ್ಡಿಯಾಗಿದೆ. ಅಲ್ಲಲ್ಲಿ ಕುಸಿದಿರುವ ಮಣ್ಣು ಹಾಗೂ ಮರಗಳನ್ನು ತೆಗೆಯುವ ಕೆಲಸ...

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿದ್ದರೂ ನಿರ್ವಹಣ ಕಾಮಗಾರಿ ನಡೆಸಲು ಬುಧವಾರ, ಗುರುವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ....

ಪ್ರಕೃತಿ ವಿಕೋಪ ಮುನ್ನೆಚ್ಚರಿಕೆ ತುರ್ತು ಸಭೆ ನಡೆಯಿತು.

ಬೆಳ್ತಂಗಡಿ: ತಾಲೂಕಿನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಮುಖ್ಯವಾಗಿ ತಾಲೂಕಿನಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಸಮರ್ಪ ಕವಾಗಿ ನಡೆಯಬೇಕಿದೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ...

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಶಂಕಿತ ಸರಗಳ್ಳನೊಬ್ಬ ಧರ್ಮಸ್ಥಳ ಠಾಣೆಯ ಪೊಲೀಸ್‌ ಸಿಬಂದಿಯೊಬ್ಬರ ಮೇಲೆ ಮಂಗಳವಾರ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 11ನೇ ತಿರುವಿನಲ್ಲಿ ರವಿವಾರ ಕೊಲೆಯಾದ ಸ್ಥಿತಿಯಲ್ಲಿ ದೊರೆತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ಸೋಮವಾರ ಗುಡ್ಡ ಕುಸಿದಿದೆ.

ಘಾಟಿಯ ಎಂಟನೇ ತಿರುವಿನಲ್ಲಿ ಗುಡ್ಡ ಕುಸಿದು ಮರ ಹಾಗೂ ಮಣ್ಣು ಘಾಟಿ ರಸ್ತೆಗೆ ಬಿದ್ದಿದೆ. ಪರಿಣಾಮ ತಾಸುಗಟ್ಟಲೆ ವಾಹನ...

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆ ಶುಕ್ರವಾರ ತಡರಾತ್ರಿ ಮತ್ತೆ ಬ್ಲಾಕ್‌ ಆಗಿದೆ. ಗುರುವಾರ ಹಾಗೂ ಶುಕ್ರವಾರ ಸಂಜೆ ಬ್ಲಾಕ್‌ ಆಗಿತ್ತು. ತಡರಾತ್ರಿ ಮತ್ತೆ ತಾಸುಗಟ್ಟಲೆ ವಾಹನಗಳು ಬಾಕಿ ಆಗಿವೆ...

ಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ಮಳೆಗಾಲ ಆರಂಭವಾದ ಮೇಲೆ ದುರಸ್ತಿ ಕಾಮಗಾರಿ ನಡೆಯುತ್ತಿದೆ. ಇದೊಂಥರಾ ಬೆಂಕಿ ಬಿದ್ದ ಮೇಲೆ ಬಾವಿ ತೋಡಿದರು ಎಂಬಂತೆ ಗುಡ್ಡ ಬಿದ್ದ ಮೇಲೆ ಅಡ್ಡ ಬಿದ್ದರು...

Back to Top