ಚಿಂಚೋಳಿ

  • ಉರಿ ಬಿಸಿಲಿನ ನಡುವೆಯೂ ಮತ ಚಲಾವಣೆ

    ಕಲಬುರಗಿ/ಹುಬ್ಬಳ್ಳಿ: ಉರಿಬಿಸಿಲನ ನಡುವೆಯೂ ಚಿಂಚೋಳಿ ಹಾಗೂ ಕುಂದಗೋಳ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ನಡೆದಿದೆ.  ಚಿಂಚೋಳಿಯಲ್ಲಿ ಬೇಸಿಗೆ ಬಿಸಿಲಿನ ನಡುವೆ ಮತದಾರರು ಬೆಳಗ್ಗೆಯಿಂದಲೇ ಮತಕೇಂದ್ರಕ್ಕೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಕೆಲವು ಗ್ರಾಮಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ ಕಾರ್ಯಕರ್ತರ ಮಧ್ಯೆ…

  • ಚಿಂಚೋಳಿ-ಕುಂದಗೋಳ ಕ್ಷೇತ್ರಗಳಿಗೆ ಇಂದು ಮತದಾನ

    ಬೆಂಗಳೂರು: ಮೂರೂ ಪಕ್ಷಗಳಿಗೆ ಪ್ರತಿಷ್ಠೆಯಾಗಿರುವ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಭಾನುವಾರ ಮತದಾನ ನಡೆಯಲಿದ್ದು, ಎರಡೂ ಕ್ಷೇತ್ರಗಳ 3.83 ಲಕ್ಷ ಮತದಾರರು 25 ಆಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಪೌರಾಡಳಿತ ಸಚಿವರಾಗಿದ್ದ ಸಿ.ಎಸ್‌.ಶಿವಳ್ಳಿ ಅವರ ಹಠಾತ್‌…

  • ಮತಗಟ್ಟೆ ಸುತ್ತ ನಿರ್ಬಂಧ ಘೋಷಣೆ

    ಕಲಬುರಗಿ: ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೇ 19ರಂದು ಮತದಾನ ನಡೆಯಲಿದೆ. ಈ ಉಪಚುನಾವಣೆ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಮೇ 19ರ ಬೆಳಗಿನ 6ರಿಂದ ಸಂಜೆ 6ರ ವರೆಗೆ ಅಥವಾ ಮತಗಟ್ಟೆಯಲ್ಲಿ…

  • ಚಿಂಚೋಳಿ: ಸಕ್ಕರೆ ಕಾರ್ಖಾನೆಗೆ ಬಿಜೆಪಿ ಬದ್ಧ

    ಕಲಬುರಗಿ: ಚಿಂಚೋಳಿಯಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಬಿಜೆಪಿ ಬದ್ಧವಾಗಿದೆ. ಮಾಜಿ ಶಾಸಕ ಡಾ| ಉಮೇಶ ಜಾಧವ್‌ ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ತುಂಬಾ ಪ್ರಯತ್ನಿಸಿದ್ದರು. ಆದರೆ ಖರ್ಗೆ ಅವರು ಬೆಂಬಲ ನೀಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷದ ನಾಯಕ ಬಿ.ಎಸ್‌….

  • ಚಿಂಚೋಳಿ, ಕುಂದಗೋಳದಲ್ಲಿ “ಕೈ’, “ಕಮಲ’ದ ಕಲರವ

    ಆಡಳಿತಾರೂಢ ಮೈತ್ರಿ ಪಕ್ಷಗಳು ಹಾಗೂ ಪ್ರತಿಪಕ್ಷ ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿರುವ ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಕುಂದಗೋಳದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಪರ ಬಿಎಸ್‌ವೈ, ಶ್ರೀರಾಮುಲು ಭರ್ಜರಿ ಪ್ರಚಾರ ನಡೆಸಿದರೆ, ಸಚಿವರಾದ ಸತೀಶ್‌…

  • ಕುಂದಗೋಳ-ಚಿಂಚೋಳಿಯಲ್ಲಿ ಗೆಲ್ಲುವುದು ನಾವೇ: ಪರಮೇಶ್ವರ್‌

    ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿ ಎರಡೂ ಮತಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ಬಿಜೆಪಿ ಸೋಲುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್‌ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ವರದಿ ಹಾಗೂ ವಿಶ್ಲೇಷಣೆಗಳ ಆಧಾರದ ಮೇಲೆ ಲೋಕಸಭಾ ಚುನಾವಣೆಯಲ್ಲಿ…

  • ಚಿಂಚೋಳಿ ಕೈ ಅಭ್ಯರ್ಥಿ ನಾಮಪತ್ರ ಅಸಿಂಧುಗೊಳಿಸಿ: ಬಿಜೆಪಿ ಮನವಿ

    ಬೆಂಗಳೂರು: ಚಿಂಚೋಳಿ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುಭಾಷ್‌ ರಾಥೋಡ್‌ ಅವರಿಂದ ನೀತಿ ಸಂಹಿತೆ ಹಾಗೂ ಕಾನೂನು ಉಲ್ಲಂಘನೆಯಾಗಿದ್ದು, ಕೂಡಲೇ ಅವರ ನಾಮಪತ್ರವನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿ ನಿಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ಬುಧವಾರ ದೂರು ನೀಡಿದೆ….

  • ಚಿಂಚೋಳಿಯಲ್ಲಿ ಈಗ ಜಾತಿಯದ್ದೇ ಲೆಕ್ಕಾಚಾರ!

    ಕಲಬುರಗಿ: ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಭವಿಷ್ಯ ಎನ್ನುವಂತೆ ಪರಿಸ್ಥಿತಿ ಹಾಗೂ ವಾತಾವರಣ ನಿರ್ಮಾಣವಾಗಿದ್ದರಿಂದ ಚಿಂಚೋಳಿ ಕ್ಷೇತ್ರದ ಉಪಚುನಾವಣೆ ತೀವ್ರ ಮಹತ್ವ ಪಡೆದುಕೊಂಡಿದ್ದು, ಹಲವು ನಿಟ್ಟಿನಲ್ಲಿ ಚರ್ಚೆ, ತಂತ್ರ-ಪ್ರತಿತಂತ್ರಗಳು ಜೋರಾಗಿ ನಡೆದಿವೆ. ಚಿಂಚೋಳಿ 2008ರಿಂದ ಎಸ್ಸಿ ಮೀಸಲು ಕ್ಷೇತ್ರವಾಗಿದ್ದು, ಯಾವ…

  • ಚಿಂಚೋಳಿ-ಚಂದಾಪುರದಲ್ಲಿ  ಜಲಕ್ಷಾಮ

    ಚಿಂಚೋಳಿ: ತಾಲೂಕಿನಲ್ಲಿ ದಿನೇ-ದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದಾಗಿ ಮುಲ್ಲಾಮಾರಿ ನದಿ ಸಂಪೂರ್ಣ ಬತ್ತಿದೆ. ಅಲ್ಲಲ್ಲಿ ನಿಂತುಕೊಂಡಿದ್ದ ನೀರು ಹೊಲಸು ವಾಸನೆ ಮತ್ತು ಹಸಿರು ಬಣ್ಣಕ್ಕೆ ತಿರುಗಿದೆ. ಇದರಿಂದ ಕುಡಿಯಲು ಯೋಗ್ಯವಲ್ಲದ ಕಾರಣ ಪಟ್ಟಣದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ…

ಹೊಸ ಸೇರ್ಪಡೆ