ಚಿಂಚೋಳಿ: Chincholi:

 • ಕಲ್ಲು ಗಣಿ ಕಾರ್ಮಿಕರಿಗೆ ಉದ್ಯೋಗ ನೀಡಿ

  ಚಿಂಚೋಳಿ: ತಾಲೂಕಿನ ಮಿರಿಯಾಣ ಗ್ರಾಮದ ಸುತ್ತಮುತ್ತ ಇರುವ ಕಲ್ಲು ಗಣಿಗಳು ಬಂದ್‌ ಆಗಿದ್ದು, ಕಾರ್ಮಿಕರು ಹಾಗೂ ಅವರ ಕುಟುಂಬದವರು ಆರ್ಥಿಕವಾಗಿ ಕುಗ್ಗಿ ಹೋಗಿದ್ದು, ಕೂಡಲೇ ಅವರಿಗೆ ಉದ್ಯೋಗ ಒದಗಿಸಬೇಕು ಎಂದು ಜಿಲ್ಲಾ ಕಾರ್ಮಿಕರ ಸಂಘದ ಅಧ್ಯಕ್ಷ ಅಬ್ದುಲ್‌ ರವೂಫ…

 • ಮಹಾತ್ಮ ಗಾಂಧೀಜಿ ಕನಸು ನನಸಾಗಿಸಿ: ಡಾ| ಜಾಧವ್‌

  ಚಿಂಚೋಳಿ: ಇಡೀ ಜಗತ್ತಿಗೆ ಸತ್ಯ ಮತ್ತು ಶಾಂತಿ ಹಾಗೂ ಅಹಿಂಸಾ ಮಾರ್ಗಗಳನ್ನು ತೋರಿಸಿದ ರಾಷ್ಟ್ರಪಿತ ಮಹಾತ್ಮ ಗಾಂ ಧೀಜಿಯವರ ತತ್ವ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಯುವಕರಿಗೆ ಗಾಂಧೀಜಿಯವರ ವಿಚಾರಗಳು ತುಂಬಾ ಅವಶ್ಯಕವಾಗಿವೆ. ಅವರು ಕಂಡಿದ್ದ ಕನಸು ನನಸಾಗಬೇಕಾಗಿದೆ…

 • ರಸ್ತೆ ಸುಧಾರಣೆ-ಡಾಂಬರೀಕರಣ ಕಾಮಗಾರಿಗೆ ವೇಗ

  ಚಿಂಚೋಳಿ: ಪಟ್ಟಣದ ಕನಕದಾಸ ವೃತ್ತದಿಂದ ಆಸ್ಪತ್ರೆವರೆಗೆ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಲೋಕೋಪಯೋಗಿ ಇಲಾಖೆ 5054 ಅಪೆಂಡಿಕ್ಸ್‌(ಇ)ಯೋಜನೆ 2016-17ನೇ ಸಾಲಿನಲ್ಲಿ ಒಟ್ಟು 96 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಕಾಮಗಾರಿ…

 • 375 ಕ್ಯೂಸೆಕ್‌ ನೀರು ನದಿಗೆ ಬಿಡುಗಡೆ

  ಚಿಂಚೋಳಿ: ತಾಲೂಕಿನಲ್ಲಿ ಶನಿವಾರ ಮತ್ತು ರವಿವಾರ ಮಧ್ಯರಾತ್ರಿ ಗುಡುಗು ಸಿಡಿಲಿನ ಸಮೇತ ಆರ್ಭಟದಿಂದ ಮಳೆ ಸುರಿದ ಪರಿಣಾಮವಾಗಿ ಕೆಳದಂಡೆ ಮುಲ್ಲಾಮಾರಿ ಜಲಾಶಯಕ್ಕೆ ಹೆಚ್ಚಿನ ಮಳೆ ನೀರು ಹರಿದು ಬಂದಿದೆ. ಗೇಟ್‌ ಮೂಲಕ ನದಿಗೆ 375 ಕ್ಯೂಸೆಕ್‌ ನೀರು ಹರಿದು…

 • ಬೆಳ್ಳಿ ಬೆಳಕು ಕಾಲೋನಿಯಲ್ಲಿ ಅಭಿವೃದ್ಧಿ ಕತ್ತಲು

  ಶಾಮರಾವ ಚಿಂಚೋಳಿ ಚಿಂಚೋಳಿ: ಪುರಸಭೆ ವ್ಯಾಪ್ತಿಯ ಚಂದಾಪುರ ನಗರದ ಬೆಳ್ಳಿ ಬೆಳಕು ಕಾಲೋನಿ, ಅಂಬೇಡ್ಕರ್‌ ನಗರ ನಿವಾಸಿಗಳು ಸರಕಾರದಿಂದ ಸಿಗುವ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಇಲ್ಲಿನ ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸಿಕೊಡುವಲ್ಲಿ ಪುರಸಭೆ ಸದಸ್ಯರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸಾರ್ವಜನಿಕರು…

 • ಕಾವೇರಿದ ಬೋಗಸ್‌ ಬಿಲ್‌ ಚರ್ಚೆ

  ಚಿಂಚೋಳಿ: ತಾಲೂಕಿನಲ್ಲಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಬೋಗಸ್‌ ಬಿಲ್‌ಗ‌ಳನ್ನು ಪಾಸು ಮಾಡಲಾಗುತ್ತಿದೆ ಎಂದು ತಾ.ಪಂ ಉಪಾಧ್ಯಕ್ಷ ರುದ್ರಶೆಟ್ಟಿ ಪಡಶೆಟ್ಟಿ ಗಂಭೀರ ಆರೋಪ ಮಾಡಿದರಲ್ಲದೇ, ಈ ಆಪಾದನೆ ಸುಳ್ಳಾದರೆ ರಾಜೀನಾಮೆ ನೀಡುವೆ, ಸತ್ಯವಾದರೆ ನೀವು ರಾಜೀನಾಮೆ…

 • ಉಪವಾಸ ಸತ್ಯಾಗ್ರಹ:ಐವರು ಅಸ್ವಸ್ಥ

  ಚಿಂಚೋಳಿ: ಪಟ್ಟಣದ ಹೊರ ವಲಯ ಪೋಲಕಪಳ್ಳಿ ಬಳಿ ಸ್ಥಾಪಿಸಲಾಗಿರುವ ಮೆಟ್ರಿಕ್ಸ್‌ ಅಗ್ರೋ ಪ್ರಾವೇಟ್‌ ವಿದ್ಯುತ್‌ ಉತ್ಪಾದನಾ ಘಟಕ ಬಂದ್‌ ಮಾಡುವಂತೆ ಒತ್ತಾಯಿಸಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಐವರು ಅಸ್ವಸ್ಥರಾಗಿದ್ದು, ವೈದ್ಯರು ಧರಣಿ ಸ್ಥಳದಲ್ಲಿ ಗುರುವಾರ ಚಿಕಿತ್ಸೆ ನೀಡಿದರು. ಮೆಟ್ರಿಕ್ಸ್‌…

 • ಪರವಾನಗಿ ರದ್ದತಿಗೆ ಹಿತರಕ್ಷಣಾ ವೇದಿಕೆ ಅನಿರ್ದಿಷ್ಟ ಧರಣಿ

  ಚಿಂಚೋಳಿ: ಪಟ್ಟಣದ ಹೊರವಲಯದಲ್ಲಿರುವ ಮೆಟ್ರಿಕ್ಸ್‌ ಅಗ್ರೋ ಪ್ರಾವೈಟ್‌ ವಿದ್ಯುತ ಉತ್ಪಾದನಾ ಘಟಕದ ಚಿಲುಮೆಯಿಂದ ಸೂಸುವ ಹೊಗೆ ವಾಸನೆಯಿಂದಾಗಿ ಪಕ್ಕದಲ್ಲಿರುವ ಶಾಲೆ ಕಾಲೇಜಿನ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.  ಅದರ ಪರವಾನಗಿ ರದ್ದು ಪಡಿಸುವಂತೆ ಒತ್ತಾಯಿಸಿ ತಾಲೂಕು ನಾಗರಿಕ…

 • ಮತದಾರ ಪಟ್ಟಿ: ಸಿಬ್ಬಂದಿ ನೋಂದಣಿ ಕಡ್ಡಾಯ

  ಚಿಂಚೋಳಿ: ತಾಲೂಕಿನ ಎಲ್ಲ ಇಲಾಖೆ ಅ ಧಿಕಾರಿಗಳು, ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರ ಹೆಸರನ್ನು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಬೇಕು ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಅ.15ರೊಳಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಬಿ. ಶರತ್‌ ಸೂಚಿಸಿದರು. ತಹಶೀಲ್ದಾರ್‌ ಕಚೇರಿ…

 • ಕಣ್ಮನ ಸೆಳೆಯುತ್ತಿದೆ ಗೊಟ್ಟಂಗೊಟ್ಟ

  ಶಾಮರಾವ ಚಿಂಚೋಳಿ ಚಿಂಚೋಳಿ: ತಾಲೂಕಿನ ಕುಂಚಾವರಂ ವನ್ಯಜೀವಿ ಧಾಮ ಅರಣ್ಯ ಪ್ರದೇಶದಲ್ಲಿ ಇತ್ತೀಚೆಯ ದಿನಗಳಲ್ಲಿ ಕಾಡು ಪ್ರಾಣಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ವಿವಿಧ ಹಕ್ಕಿಗಳ ಚಿಲಿಪಿಲಿ ಕಲರವ. ಜಲಪಾತಗಳ ಜುಳು ಜುಳು ನೀರಿನ ನೀನಾದ, ಹಚ್ಚ ಹಸಿರು…

 • ಹದಗೆಟ್ಟ ಶಾದೀಪುರ ರಸ್ತೆ: ಸಂಚಾರಕ್ಕೆ ಸಂಚಕಾರ

  ಚಿಂಚೋಳಿ: ತಾಲೂಕಿನ ಶಿವರಾಮಪುರ-ಶಹಾಪುರ ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ಶಾದೀಪುರ ಗ್ರಾಮದ ಬಳಿ ಇರುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿದೆ ಎಂದು ಶಾದೀಪುರ ಗ್ರಾಮಸ್ಥರು ದೂರಿದ್ದಾರೆ. ಶಿವರಾಮಪುರ- ಶಹಾಪುರ ರಾಜ್ಯ ಹೆದ್ದಾರಿ ರಸ್ತೆ…

 • ರೈತನ ಕೈ ಹಿಡಿದ ತೊಗರಿ-ಮೆಣಸಿನಕಾಯಿ ಬೆಳೆ

  ಚಿಂಚೋಳಿ: ರಾಜ್ಯದಲ್ಲಿ ಒಂದೆಡೆ ತೀವ್ರ ಬರ, ಇನ್ನೊಂದೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಮಧ್ಯದಲ್ಲೂ ರೈತನೊಬ್ಬ ಮೆಣಸಿನಕಾಯಿ ಬೆಳೆದು ಆರ್ಥಿಕವಾಗಿ ಸದೃಢರಾಗಿದ್ದಾರೆ. ತಾಲೂಕಿನ ತೆಲಂಗಾಣ ರಾಜ್ಯದ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಹಲಕೋಡ ಗ್ರಾಮದ ಯುವಕ ಸಾಬಯ್ಯ ಗುತ್ತೇದಾರ ವೃತ್ತಿಯಲ್ಲಿ…

 • ವಸತಿ ಶಾಲೆ ಕಟ್ಟಡ ಕಾಮಗಾರಿ ಕಳಪೆ-ಆಕ್ರೋಶ

  ಚಿಂಚೋಳಿ: ತಾಲೂಕಿನ ಕೊಟಗಾ ಗ್ರಾಮದ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕಟ್ಟಡ ಕಾಮಗಾರಿ ಕಳಪೆಮಟ್ಟದ್ದಾಗಿದೆ ಎಂದು ಸಂಸದ ಡಾ| ಉಮೇಶ ಜಾಧವ, ಶಾಸಕ ಡಾ| ಅವಿನಾಶ ಜಾಧವ ಎಂಜಿನಿಯರ್‌ನ್ನು ತರಾಟೆ ತೆಗೆದುಕೊಂಡರು. 17ಕೋಟಿ ರೂ. ವೆಚ್ಚದಲ್ಲಿ…

 • ಮೈದುಂಬಿದ ಎತ್ತಪೋತಾ

  ಚಿಂಚೋಳಿ: ತಾಲೂಕಿನ ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಇರುವ ‘ಎತ್ತಪೋತಾ’ ಜಲಧಾರೆ ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ. ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆ. ಅಲ್ಲದೇ ತೆಲಂಗಾಣದಲ್ಲಿ ಮಳೆ ಆಗುತ್ತಿರುವುದರಿಂದ ಗೋಪು ನಾಯಕ ಮತ್ತು ಸಂಗಾಪುರ…

 • ಈ ವರ್ಷವೂ ರೈತನ ಬೆಳೆಗಿಲ್ಲ ವಿಮೆ ಭಾಗ್ಯ!

  ಹಣಮಂತರಾವ ಭೈರಾಮಡಗಿ ಕಲಬುರಗಿ: ಪ್ರಸಕ್ತ 2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳು ಹವಾಮಾನ ವೈಪರೀತ್ಯದಿಂದ ನಷ್ಟವಾದಲ್ಲಿ ಸೂಕ್ತ ಬೆಳೆ ವಿಮೆ ಪರಿಹಾರವಿಲ್ಲ! ಸಂಪೂರ್ಣ ಸಾಲ ಮನ್ನಾ ಆಗದ ಹಾಗೂ ಹೊಸದಾಗಿ ಸಾಲ ಇರದೇ ಇರುವುದರಿಂದ ರೈತರ್ಯಾರೂ ಬೆಳೆವಿಮೆ ಮಾಡಿಸಲು…

 • ಆರಂಭವಾಗುವುದೇ ಸಕ್ಕರೆ ಕಾರ್ಖಾನೆ?

  ಚಿಂಚೋಳಿ: ಮೀಸಲು ಚಿಂಚೋಳಿ ವಿಧಾನಸಭೆ ಮತಕ್ಷೇತ್ರಕ್ಕೆ ಕಳೆದ ಮೇ 19 ರಂದು ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಬಿ.ಎಸ್‌. ಯಡಿಯೂರಪ್ಪ ಅವರು ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರೆ ತಾಲೂಕಿನಲ್ಲಿ ಹೊಸದಾಗಿ, ಇಲ್ಲವೇ ನನೆಗುದಿಗೆ ಬಿದ್ದಿರುವ ಸಕ್ಕರೆ…

 • ಅಭ್ಯಾಸಕ್ಕೆ ಮಹತ್ವ ನೀಡಿ: ಹಾಕೆ

  ಚಿಂಚೋಳಿ: ಓದಿನ ಕಡೆಗೆ ಹೆಚ್ಚಿನ ಸಮಯ ನೀಡಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಡಿವೈಎಸ್‌ಪಿ, ಐಪಿಎಸ್‌ ಅಧಿಕಾರಿ ಅಕ್ಷಯ ಹಾಕೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಹಲಚೇರಾ ಗ್ರಾಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ, ಗ್ರಾಮ ಪಂಚಾಯತಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ…

 • ಮಳೆಗೆ ಕಂಗೊಳಿಸುತ್ತಿದೆ ಬೆಳೆ

  ಚಿಂಚೋಳಿ: ತಾಲೂಕಿನಲ್ಲಿ ಕಳೆದ ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಸಾಧಾರಣವಾಗಿ ಉತ್ತಮ ಮಳೆ ಆಗಿರುವುದರಿಂದ ಬಿಸಿಲಿನ ತಾಪದಿಂದ ಬಾಡಿ ಹೋಗುತ್ತಿದ್ದ ಮುಂಗಾರು ಬೆಳೆಗಳಿಗೆ ಜೀವ ಕಳೆ ಬಂದಿದ್ದು ರೈತರಲ್ಲಿ ಖುಷಿ ತಂದಿದೆ. ಪ್ರಸಕ್ತ ಸಾಲಿನ ಜೂನ್‌ ತಿಂಗಳಲ್ಲಿ ಮಳೆ…

 • ಗುರುವಿನ ಪಾದಪೂಜೆಗಿದೆ ವಿಶೇಷ ಸ್ಥಾನ

  ಚಿಂಚೋಳಿ: ಗುರುವಿನ ಪಾದಪೂಜೆ ವೀರಶೈವದಲ್ಲಿ ವಿಶೇಷ ಸ್ಥಾನವಿದೆ. ಪಾದ ಸ್ಪರ್ಶ ಮಾಡಿದರೆ ಮುಕ್ತಿ ಸಿಗಲಿದೆ. ಪ್ರತಿಯೊಬ್ಬರಿಗೂ ಗುರುವಿನ ಮೇಲೆ ಅಪಾರ ಭಕ್ತಿ ಇರಬೇಕು ಎಂದು ಚಿಂಚೋಳಿ ಹಾರಕೂಡ ಹಿರೇಮಠದ ಸಂಸ್ಥಾನ ಪೀಠಾಧಿಪತಿ ಡಾ| ಚನ್ನವೀರ ಶಿವಾಚಾರ್ಯರರು ಹೇಳಿದರು. ಪಟ್ಟಣದ…

 • ಮೊದಲ ಬಾರಿ ಬಸ್‌ ಬಂದ ಖುಷಿ!

  ಚಿಂಚೋಳಿ: ಕುಂಚಾವರಂ ಗಡಿಭಾಗದ ಜವಾಹರ ನಗರ ತಾಂಡಾಕ್ಕೆ ಮೊದಲ ಸಲ ಸಾರಿಗೆ ಬಸ್‌ ಸಂಚಾರ ಪ್ರಾರಂಭಿಸಿರುವುದರಿಂದ ತಾಂಡಾದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ತಾಂಡಾದ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ. ಅನೇಕ ವರ್ಷಗಳಿಂದ ನಮ್ಮ ಜವಾಹರ ನಗರ ತಾಂಡಾಕ್ಕೆ ಬಸ್ಸಿನ ಸಂಚಾರ…

ಹೊಸ ಸೇರ್ಪಡೆ