ಚಿಕ್ಕಮಗಳೂರು:

 • ಸ್ವಚ್ಛ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ

  ಚಿಕ್ಕಮಗಳೂರು: ಸಮರ್ಪಕ ಘನತ್ಯಾಜ್ಯ ವಿಲೇವಾರಿ ಮಾಡದಿದ್ದರೆ ಅನೇಕ ರೋಗಗಳು ನಮ್ಮನ್ನು ಬಾಧಿಸುತ್ತವೆ. ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ನಮ್ಮ ನಗರ ಮತ್ತು ಮನೆಯ ಸುತ್ತಮುತ್ತಲ ಪರಿಸರ ಸ್ವತ್ಛವಾಗಿಟ್ಟುಕೊಂಡು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಜಿಲ್ಲಾ ಕಾನೂನು …

 • ಸುಗಮ ಸಂಚಾರಕ್ಕೆ ಮೂಲ ಸೌಕರ್ಯ ಕಲ್ಪಿಸಿ

  ಚಿಕ್ಕಮಗಳೂರು: ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಗತ್ಯವಿರುವ ಸಂಚಾರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಸಾರ್ವಜನಿಕರು ಸುರಕ್ಷಿತವಾಗಿ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ…

 • ನೀರು ಶುದ್ಧೀಕರಣ ಘಟಕ ಸ್ವಚ್ಛಗೊಳಿಸಲು ಆಗ್ರಹ

  ಚಿಕ್ಕಮಗಳೂರು: ನಗರಕ್ಕೆ ನೀರು ಪೂರೈಸುವ ಪಿಲ್ಟರ್‌ ಬೆಡ್‌ ಶುದ್ಧೀಕರಣಕ್ಕೆ ನಗರಸಭೆ ನಿರ್ಲಕ್ಷ್ಯ ವಹಿಸುತ್ತಿದ್ದು, 15ದಿನಗಳೊಳಗೆ ಘಟಕದಲ್ಲಿ ತುಂಬಿರುವ ಹೂಳು ತೆಗೆದು ಶುದ್ಧೀಕರಣ ಮಾಡದಿದ್ದರೆ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ನಾಗರಿಕ ಹಕ್ಕು ಹೋರಾಟ ವೇದಿಕೆ…

 • ಮಲ್ಲೇಶ್ವರಸ್ವಾಮಿ-ವೀರಭದ್ರೇಶ್ವರಸ್ವಾಮಿ ಕೆಂಡೋತ್ಸವ

  ಚಿಕ್ಕಮಗಳೂರು: ತಾಲೂಕಿನ ಮೆಣಸಿನ ಮಲ್ಲೇದೇವರಹಳ್ಳಿಯಲ್ಲಿ ಗ್ರಾಮದೇವತೆ ಶ್ರೀಮಲ್ಲೇಶ್ವರಸ್ವಾಮಿ ಮತ್ತು ಶ್ರೀವೀರಭದ್ರೇಶ್ವರ ಸ್ವಾಮಿಯವರ ಕೆಂಡೋತ್ಸವ ಸಹಸ್ರಾರು ಭಕ್ತರ ನಡುವೆ ವೈಭವದಿಂದ ನಡೆಯಿತು. ಉತ್ಸವದ ಪ್ರಯುಕ್ತ ಶ್ರೀಮಲ್ಲೇಶ್ವರಸ್ವಾಮಿ ಮತ್ತು ಶ್ರೀವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಬೆಳಕು ಹರಿಯುತ್ತಿದ್ದಂತೆ…

 • ಮಾವು ಭರಪೂರ ಫಸಲು ನಿರೀಕ್ಷೆ!

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಧಿಕ ಗಾಳಿ, ಆಲಿಕಲ್ಲು ಬೀಳದಿದ್ದರೆ ಈ ವರ್ಷ ಹಣ್ಣಿನ ರಾಜ ಮಾವಿನ ಬಂಪರ್‌ ಫಸಲನ್ನು ನಿರೀಕ್ಷಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 4244 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ತರೀಕೆರೆ ತಾಲೂಕಿನಲ್ಲಿ 2861 ಹೆಕ್ಟೇರ್‌, ಕಡೂರಿನಲ್ಲಿ 534 ಹೆಕ್ಟೇರ್‌,…

 • ಶೃಂಗೇರಿಯಲ್ಲಿ ಬಿಜೆಪಿಗೆ ಸಿಗುತ್ತಾ ಮುನ್ನಡೆ?

  ಚಿಕ್ಕಮಗಳೂರು: ಮಲೆನಾಡು ಪ್ರದೇಶ ವಾಗಿದ್ದು, ನಕ್ಸಲ್ ಪೀಡಿತ ಪ್ರದೇಶವೆಂಬ ಹಣೆಪಟ್ಟಿ ಹೊಂದಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರವು 3 ತಾಲೂಕುಗಳನ್ನು ಒಳಗೊಂಡ ಕ್ಷೇತ್ರವಾಗಿದ್ದು, ಕಳೆದ ಲೋಕಸಭಾ ಚುನಾವಣೆಯಂತೆಯೇ ಈ ಬಾರಿಯೂ ಅತೀ ಹೆಚ್ಚು ಮತದಾನವಾಗಿದೆ. ಶೃಂಗೇರಿ, ನರಸಿಂಹರಾಜಪುರ, ಕೊಪ್ಪ ತಾಲೂಕುಗಳು…

 • ವಸತಿ ಶಾಲೆಗಳ ನಿರ್ಮಾಣಕ್ಕೆ ಸ್ಥಳ ಗುರುತು

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ವಸತಿ ಶಾಲೆಗಳಿಗೆ ಕಟ್ಟಡವನ್ನು ನಿರ್ಮಿಸಲು ಸ್ಥಳವನ್ನು ಗುರುತಿಸಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ್‌ ತಿಳಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

 • ಜಿಲ್ಲೆಯ 75 ಗ್ರಾಮಗಳಿಗೆ ಟ್ಯಾಂಕರ್‌ನಿಂದ ನೀರು ಪೂರೈಕೆ: ಅಶ್ವತಿ

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ 75 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಅಶ್ವತಿ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಡೂರು ಮತ್ತು ಚಿಕ್ಕಮಗಳೂರು…

 • ದುಷ್ಕರ್ಮಿಗಳಿಂದ ತಾಯಿ-ಮಗನ ಮೇಲೆ ಹಲ್ಲೆ

  ಚಿಕ್ಕಮಗಳೂರು: ತಾಲೂಕಿನ ಮಲ್ಲಂದೂರು ಗ್ರಾಮದ ದಲಿತ ಕಾಲೋನಿಯ ಭಾಗ್ಯಮ್ಮ ಮತ್ತು ಅವರ ಮಗ ಈಶ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಏಕಾಏಕಿ ತಾಯಿ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಭಾಗ್ಯಮ್ಮ ಅವರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು…

 • ಮತ ಹಾಕದ 200ಕ್ಕೂ ಹೆಚ್ಚು ಪ್ರವಾಸಿಗರ ಪತ್ತೆ ಹಚ್ಚಿ ಸನ್ಮಾನ

  ಚಿಕ್ಕಮಗಳೂರು: ಮತ ಚಲಾಯಿಸದೆ ಮೋಜು ಮಸ್ತಿಗಾಗಿ ಜಿಲ್ಲೆಗೆ ಆಗಮಿಸಿದ್ದ ಪ್ರವಾಸಿಗರಿಗೆ ಜಿಲ್ಲಾ ಪತ್ರಕರ್ತರ ಸಂಘ ಗುರುವಾರ ಹಾರ ಹಾಕಿ, ಶಹಬ್ಟಾಸ್‌ ಗಿರಿ ನೀಡಿ ಸನ್ಮಾನಿಸುವ ಮೂಲಕ ಅವರ ಮುಖಕ್ಕೆ ಮಂಗಳಾರತಿ ಮಾಡಿದೆ! ಕಳೆದ ಕೆಲ ದಿನಗಳಿಂದ ಜಿಲ್ಲಾ ಪತ್ರಕರ್ತರ…

 • ಮೋದಿಯಿಂದ ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದನೆ 

  ಆಲ್ದೂರು: ಈ ಬಾರಿ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಕಾಳು ಮೆಣಸು ಧಾರಣೆ ಕುಸಿತ, ಹವಾಮಾನ ವೈಪರಿತ್ಯದಿಂದಾಗಿ ಕಾಫಿ ಉದ್ದಿಮೆ ಸಂಕಷ್ಟಕ್ಕೆ ತುತ್ತಾಗಿದೆ. ಈ ಬಗ್ಗೆ ಶೋಭಾ ಕರದ್ಲಾಂಜೆಯವರು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲೆಯ ಕಾಫಿ…

 • ಟ್ಯಾಂಕರ್‌ನಿಂದ ಪೂರೈಸಿದ್ರೂ ನೀರಿಗೆ ತತ್ವಾರ!

  ಚಿಕ್ಕಮಗಳೂರು: ಒಂದೆಡೆ ಬಿಸಿಲಿನ ತಾಪ, ಮತ್ತೊಂದೆಡೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ. ಇದು ಜಿಲ್ಲೆಯ ಬಯಲು ಸೀಮೆ ಪ್ರದೇಶಗಳ ಪರಿಸ್ಥಿತಿಯಾಗಿದೆ. ತಾಲೂಕಿನ ಲಕ್ಯಾ ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಜಿಲ್ಲಾಡಳಿತವು ಟ್ಯಾಂಕರ್‌ಗಳ ಮೂಲಕ…

ಹೊಸ ಸೇರ್ಪಡೆ