ಚಿಕ್ಕಮಗಳೂರು: Chikkamagaluru:

 • ದೌರ್ಜನ್ಯಕ್ಕೀಡಾದ ಮಹಿಳೆ ನೋವಿಗೆ ಸ್ಪಂದಿಸಿ

  ಚಿಕ್ಕಮಗಳೂರು: ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಾಂತ್ವನ ಹೇಳುವುದರೊಂದಿಗೆ ಅವರಿಗೆ ಅಗತ್ಯ ಕಾನೂನಡಿ ನೆರವು, ಚಿಕಿತ್ಸೆ ಹಾಗೂ ಪರಿಹಾರ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳೆಯರ…

 • ದೌರ್ಜನ್ಯಕ್ಕೀಡಾದ ಮಹಿಳೆ ನೋವಿಗೆ ಸ್ಪಂದಿಸಿ

  ಚಿಕ್ಕಮಗಳೂರು: ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಾಂತ್ವನ ಹೇಳುವುದರೊಂದಿಗೆ ಅವರಿಗೆ ಅಗತ್ಯ ಕಾನೂನಡಿ ನೆರವು, ಚಿಕಿತ್ಸೆ ಹಾಗೂ ಪರಿಹಾರ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳೆಯರ…

 • ದಂಟರಮಕ್ಕಿ ಶನೇಶ್ವರ ಸ್ವಾಮಿ ಅದ್ಧೂರಿ ರಥೋತ್ಸವ

  ಚಿಕ್ಕಮಗಳೂರು: ನಗರದ ದಂಟರಮಕ್ಕಿ ಬಡಾವಣೆಯ ಶ್ರೀ ಪ್ರಸನ್ನ ನೀಲಾಂಜನ ಶನೇಶ್ವರ ಸ್ವಾಮಿ ವಾರ್ಷಿಕ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ವೈಭವದಿಂದ ನಡೆಯಿತು. ಉತ್ಸವದ ಪ್ರಯುಕ್ತ ದೇವಾಲಯದಲ್ಲಿ ಬೆಳಗ್ಗೆ ಮಹಾಗಣಪತಿ ಹೋಮ, ನವಗ್ರಹ ಹೋಮ, ಶನೇಶ್ವರ ಹೋಮ…

 • ರಸ್ತೆ ಹದಗೆಡಲು ಸಮ್ಮಿಶ್ರ ಸರ್ಕಾರ ಕಾರಣ

  ಚಿಕ್ಕಮಗಳೂರು: ಕೇಂದ್ರ ರಸ್ತೆ ನಿಧಿಯಿಂದ (ಸಿಆರ್‌ಎಫ್‌)ಬಿಡುಗಡೆಯಾದ ಅನುದಾನವನ್ನು ಕಳೆದ ಸಮ್ಮಿಶ್ರ ಸರ್ಕಾರ ಜಿಲ್ಲೆಗೆ ನೀಡದ ಹಿನ್ನಲೆಯಲ್ಲಿ ಜಿಲ್ಲೆಯ ರಸ್ತೆಗಳು ಹದಗೆಡಲು ಕಾರಣವಾಗಿದೆ. ಈಗ ಜೆಡಿಎಸ್‌- ಕಾಂಗ್ರೆಸ್‌ ಪಕ್ಷಗಳು ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯ…

 • ಕೃಷ್ಣ ಮೃಗ ಸಂರಕ್ಷಣಾ ಪ್ರದೇಶದ ಅಧ್ಯಯನ ಶೀಘ್ರ

  „ಎಸ್‌.ಕೆ. ಲಕ್ಷ್ಮೀ ಪ್ರಸಾದ್‌ ಚಿಕ್ಕಮಗಳೂರು: ಬಾಸೂರು ಅಮೃತ ಮಹಲ್‌ ಕಾವಲ್‌ ಕೃಷ್ಣಮೃಗ ಸಂರಕ್ಷಣಾ ಪ್ರದೇಶದಲ್ಲಿ ವೈಜ್ಞಾನಿಕ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರ ರಚಿಸಿರುವ ಅಮೃತ ಮಹಲ್‌ ಕಾವಲ್‌ ಕೃಷ್ಣಮೃಗ ನಿರ್ವಹಣಾ ಸಮಿತಿ ಸಭೆ ನ.5ರಂದು, ಸಮಿತಿ ಅಧ್ಯಕ್ಷರೂ…

 • 8-9 ರಂದು ರಾಜ್ಯಮಟ್ಟದ ಚೆಸ್‌ ಪಂದ್ಯಾವಳಿ

  ಚಿಕ್ಕಮಗಳೂರು: ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಚೆಸ್‌ ಪಂದ್ಯಾವಳಿ ನ.8 ಮತ್ತು 9 ರಂದು ನಗರದಲ್ಲಿ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ್‌ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಂಇಎಸ್‌…

 • ಮಕ್ಕಳ ಎದುರು ಅತಿ ಬುದ್ದಿವಂತಿಕೆ ಸಲ್ಲ

  ಚಿಕ್ಕಮಗಳೂರು: ನಮಗೆ ತುಂಬಾ ಜ್ಞಾನವಿದೆ ಎಂದು ವಿದ್ಯಾರ್ಥಿಗಳ ಮೇಲೆ ಪ್ರಯೋಗ ಮಾಡಿ ಅವರನ್ನು ಪರೀಕ್ಷಿಸದೆ ಅವರ ಸ್ನೇಹಿತರಾಗಿ ಪಾಠ ಮಾಡಿ ಎಂದು ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ನಾಗರಾಜ್‌ ಉಪನ್ಯಾಸಕರಿಗೆ ಸಲಹೆ ನೀಡಿದರು. ನಗರದ ಮಲೆನಾಡು ವಿದ್ಯಾಸಂಸ್ಥೆ…

 • ದೇವೀರಮ್ಮಬೆಟ್ಟದಲ್ಲಿ ಪೊಲೀಸರ ನಿಯೋಜನೆ

  ಚಿಕ್ಕಮಗಳೂರು: ನರಕ ಚತುರ್ದಶಿ ಯಂದು ದೇವೀರಮ್ಮನ ಬೆಟ್ಟ ಹತ್ತುವ ಭಕ್ತರ ಸಹಾಯಕ್ಕೆ ಪೊಲೀಸ್‌ ಸಿಬ್ಬಂದಿ ನೇಮಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾ  ಪೊಲೀಸ್‌ ಮುಖ್ಯಾಧಿಕಾರಿ ಹರೀಶ್‌ ಪಾಂಡೆ, ಶನಿವಾರ ಸಂಜೆಯಿಂದಲೇ 400 ರಿಂದ 500 ಮಂದಿ ಪೊಲೀಸರು…

 • ಜಾನಪದ ಕಲೆ ಪರಿಚಯಿಸಿದ ಧೀಮಂತ ಡಾ| ನಾಗೇಗೌಡ

  ಚಿಕ್ಕಮಗಳೂರು: ಕನ್ನಡದ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿದ ಧೀಮಂತ ವ್ಯಕ್ತಿ ಡಾ| ಎಚ್‌. ಎಲ್‌.ನಾಗೇಗೌಡರು ಎಂದು ಜಾನಪದ ವಿದ್ವಾಂಸ ಡಾ| ಎಚ್‌.ಎಲ್‌.ಮಲ್ಲೇಶ್‌ಗೌಡ ಹೇಳಿದರು. ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಮತ್ತು ಆದಿಚುಂಚನಗಿರಿ ತಾಂತ್ರಿಕ…

 • ವರ್ಷಧಾರೆಗೆ ಕೋಡಿ ಬಿದ್ದ ಕೆರೆಕಟ್ಟೆ

  ಚಿಕ್ಕಮಗಳೂರು: ಜಿಲ್ಲಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲ ಕೆರೆಕಟ್ಟೆಗಳೂ ತುಂಬಿ ಕೋಡಿ ಬೀಳುತ್ತಿವೆ. ಮಂಗಳವಾರ ರಾತ್ರಿಯೂ ಜಿಲ್ಲೆಯ ವಿವಿಧೆಡೆಗಳಲ್ಲಿ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಮಾಗಡಿ ಕೆರೆ 10 ವರ್ಷಗಳ ನಂತರ ಇದೇ ಮೊದಲ ಬಾರಿಗೆ…

 • ತಗ್ಗಿದ ಮಳೆಯಬ್ಬರ; ನಿಲ್ಲದ ಹಾನಿ

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗಳವಾರ ಮಳೆ ಆರ್ಭಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದರೂ ಹಾನಿ ಮುಂದುವರೆದಿದೆ. ಚಿಕ್ಕಮಗಳೂರು ತಾಲೂಕಿನ ಶಿರಗೊಳ ಗ್ರಾಮದ ಸಮೀಪ ರಸ್ತೆ ಕೊಚ್ಚಿ ಹೋಗಿದ್ದು, ಸಂಪರ್ಕ ಕಡಿತಗೊಂಡಿದೆ. ತರೀಕೆರೆ ತಾಲೂಕಿನಲ್ಲಿ ಕೆರೆಗಳೆಲ್ಲ ತುಂಬಿ ಕೋಡಿಬಿದ್ದು, ರಸ್ತೆ ಮೇಲೆ ನೀರು…

 • ಚಿಕ್ಕಮಗಳೂರು ಜಿಲ್ಲಾದ್ಯಂತ ಉತ್ತಮ ಮಳೆ

  ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ಪ್ರತಿನಿತ್ಯ ಮಧ್ಯಾಹ್ನದ ನಂತರ ಮಳೆ ಸುರಿಯುತ್ತಿದ್ದು, ಮೂಡಿಗೆರೆ ತಾಲೂಕಿನ ಮುದ್ರೆಮನೆಯಿಂದ ಹೊಯ್ಸಳಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಮೂಡಿಗೆರೆ ತಾಲೂಕಿನ…

 • ಮಾತೃಪೂರ್ಣ ಯೋಜನೆ ಶೇ.60 ಯಶಸ್ವಿ

  ಚಿಕ್ಕಮಗಳೂರು: ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಾತೃಪೂರ್ಣ ಯೋಜನೆ ಜಿಲ್ಲೆಯಲ್ಲಿ ಶೇ.60ರಷ್ಟು ಮಾತ್ರ ಯಶಸ್ವಿಯಾಗಿದೆ. ಮಾತೃಪೂರ್ಣ ಯೋಜನೆ ಮೂಲಕ ಗರ್ಭಿಣಿಯರಿಗೆ ಪೌಷ್ಟಿಕಾಂಶದ ಆಹಾರ ನೀಡಲು ಸರ್ಕಾರ ಆಲೋಚಿಸಿತ್ತು. ಅಲ್ಲದೇ, ನಂತರ…

 • ಮುಳ್ಳಯ್ಯನಗಿರಿ ಬೆಟ್ಟ ಪ್ರದೇಶ ಕಾಪಾಡಿ

  ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಬೆಟ್ಟ ಪ್ರದೇಶ ಅತ್ಯಧಿಕ ಪ್ರವಾಸಿಗರಿಂದ ವಾರಾಂತ್ಯದ ಕೊನೆಯಲ್ಲಿ ತುಂಬಿ ತುಳುಕುತ್ತದೆ. ಇದರಿಂದ ಪಶ್ಚಿಮ ಘಟ್ಟದ ಅತ್ಯಂತ ಸೂಕ್ಷ್ಮ ಪ್ರದೇಶ ತನ್ನ ಪರಿಸರ ಸೂಕ್ಷ್ಮತೆಯನ್ನು ಕಳೆದುಕೊಳ್ಳುವ ಅಪಾಯವಿದೆ. ಹಾಗಾಗಿ, ಬೆಟ್ಟವನ್ನು ಕಾಪಾಡಬೇಕೆಂದು ಎಂದು ಹಿರಿಯ ಪರಿಸರವಾದಿ ಹಾಗೂ…

 • ಆರೋಗ್ಯವಂತ ಮಹಿಳೆ ಸಮಾಜದ ಶಕ್ತಿ:ವಿದ್ಯಾಸಾಗರ್‌

  ಚಿಕ್ಕಮಗಳೂರು: ಮಹಿಳೆ ಇಲ್ಲದ ಮನೆಯಲ್ಲಿ ಅಯೋಮಯ ವಾತಾವರಣ ಇರುವ ಹಾಗೆ, ಆರೋಗ್ಯವಂತ ಮಹಿಳೆ ಇಲ್ಲದ ಸಮಾಜವೂ ಅಸ್ತವ್ಯಸ್ತವಾಗುತ್ತದೆ. ಹಾಗಾಗಿ, ಆರೋಗ್ಯವಂತ ಮಹಿಳೆ ಸಮಾಜದ ಶಕ್ತಿ ಎಂದು ಡಾ| ವಿದ್ಯಾಸಾಗರ್‌ ಹೇಳಿದರು. ತಾಲೂಕಿನ ಮಳಲೂರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ…

 • ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ

  „ಎಸ್‌.ಕೆ.ಲಕ್ಷ್ಮೀ ಪ್ರಸಾದ್‌ ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಪ್ರಮುಖವಾಗಿ 3 ಮಂದಿ ಹೆಸರು ಮುಂಚೂಣಿಗೆ ಬಂದು ನಿಂತಿವೆ. ಈವರೆಗೂ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮಾಜಿ ಸಚಿವ ಡಿ.ಎನ್‌.ಜೀವರಾಜ್‌ ಕಾರ್ಯನಿರ್ವಹಿಸುತ್ತಿದ್ದು, ಈಗ ನೂತನ ಅಧ್ಯಕ್ಷರನ್ನು ಆಯ್ಕೆ…

 • ವಸತಿ ರಹಿತರ ಪ್ರತಿಭಟನೆ

  ಚಿಕ್ಕಮಗಳೂರು: ಜಿಲ್ಲೆಯ ವಸತಿ ರಹಿತರಿಗೆ ನಿವೇಶನ ಮತ್ತು ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ನಗರದ ತಾಲೂಕು ಕಚೇರಿ ಆವರಣದಿಂದ ಎಂಜಿ ರಸ್ತೆ…

 • ಬಾಕಿ ಅರ್ಜಿ ವಿಲೇಗೆ ಕಂದಾಯ ಅದಾಲತ್‌ ಶೀಘ

  ಚಿಕ್ಕಮಗಳೂರು: ಅಕ್ರಮ ಸಕ್ರಮ ಯೋಜನೆಯಡಿ ಬಾಕಿ ಉಳಿದಿರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಶೀಘ್ರದಲ್ಲಿಯೇ ಜಿಲ್ಲೆಯಲ್ಲಿ ಕಂದಾಯ ಅದಾಲತ್‌ ಆಯೋಜಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಕಾರಣಗಳಿಂದಾಗಿ ಜಿಲ್ಲೆಯಲ್ಲಿ ನಮೂನೆ 50,…

 • ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ

  ಚಿಕ್ಕಮಗಳೂರು: ಮಾನವನ ಬದುಕಿನ ಸಮತೋಲನ, ದೀರ್ಘ‌ ಕಾಲದ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ವ್ಯಕ್ತಿಯಲ್ಲಿ ಆತ್ಮವಿಶ್ವಾಸ ಮೂಡಿಸಲು ಕ್ರೀಡೆಗಳು ಸಹಕಾರಿ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು. ಜಿಲ್ಲಾ ಶತಮಾನೋತ್ಸವ…

 • ಪೀಠೊಪಕರಣ ಖರೀದಿ ಅವ್ಯವಹಾರ ತನಿಖೆ

  ಚಿಕ್ಕಮಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅರಿವು ಕಾರ್ಯಕ್ರಮ ಮತ್ತು ಪೀಠೊಪಕರಣ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ಜನಪ್ರತಿನಿಧಿ ಮತ್ತು ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲು ಜಿಪಂ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಜಿಪಂ ಕಚೇರಿಯ ನಜೀರ್‌ ಸಾಬ್‌ ಸಭಾಂಗಣದಲ್ಲಿ…

ಹೊಸ ಸೇರ್ಪಡೆ