ಚಿಕ್ಕಮಗಳೂರು:: Chikkmagaluru ::

 • ಮೂವರು ಕಾರ್ಮಿಕರಲ್ಲಿ ಕೆಎಫ್‌ಡಿ ದೃಢ

  ಚಿಕ್ಕಮಗಳೂರು: ನೆರೆಯ ಶಿವಮೊಗ್ಗಜಿಲ್ಲೆಯ ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡ ಬೆನ್ನಲ್ಲೇ ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನ ಮೂವರು ತೋಟದ ಕಾರ್ಮಿಕರಲ್ಲಿ ಮಂಗನ ಕಾಯಿಲೆ ವೈರಣು ಕಾಣಿಸಿಕೊಂಡಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದೆ….

 • ದತ್ತ ಮಾಲಾಧಾರಣೆ ಮೂಲಕ ದತ್ತ ಜಯಂತಿಗೆ ಚಾಲನೆ

  ಚಿಕ್ಕಮಗಳೂರು: ದತ್ತ ಮಾಲಾಧಾರಣೆ ಮೂಲಕ ದತ್ತ ಜಯಂತಿಗೆ ಚಾಲನೆ ದೊರೆಯಿತು. ನಗರದ ಕಾಮಧೇನು ಮಹಾಗಣಪತಿ ದೇವಾಲಯದಲ್ಲಿ ನೂರಾರು ದತ್ತ ಭಕ್ತರಿಂದ‌ ಮಾಲಾಧಾರಣೆ ಆಗುವ ಮೂಲಕ ದತ್ತ ಜಯಂತಿಗೆ ಚಾಲನೆ ಸಿಕ್ಕಿತ್ತು. ವಿಶ್ವ ಹಿಂದೂಪರಿಷದ್,  ಬಜರಂಗದಳದ ಕಾರ್ಯಕರ್ತ ರಿಂದ ಮಾಲಾಧಾರಣೆ…

 • ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಬಸ್

  ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಸ್ ವೊಂದು ಪಲ್ಟಿ ಹೊಡೆದು ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಗ್ರಾಮದ ಬಳಿ ನಡೆದಿದೆ. ಘಟನೆಯ ಪರಿಣಾಮ ಖಾಸಗಿ ಬಸ್ ಪಲ್ಟಿ ಹೊಡೆದು ಸೇತುವೆಗೆ ಉರುಳಿದೆ….

 • ಶಾಲೆ ಬಿಟ್ಟ ಮಕ್ಕಳ ಕರೆತರಲು ಯತ್ನ

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶಾಲೆ ಬಿಟ್ಟಿರುವ 506 ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ರೂಪಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ನಂಜಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 556 ಮಕ್ಕಳು ಶಾಲೆ…

 • ಕಾಫಿನಾಡಿಗಿಲ್ಲ ಕೇಂದ್ರದ ಕೊಡುಗೆ

  ಚಿಕ್ಕಮಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಮಂಡಿಸಿದ ಆಯವ್ಯಯ ಜಿಲ್ಲೆಯ ಪಾಲಿಗೆ ಸಂಪೂರ್ಣ ನಿರಾಶಾದಾಯಕವಾಗಿದೆ ಎಂಬ ಕೂಗು ಕೇಳಿಬಂದಿದೆ. ಪ್ರಕೃತಿ ವಿಕೋಪದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕಾಫಿ, ಮೆಣಸು ಬೆಳೆಗಳ ಪುನಃಶ್ಚೇತನಕ್ಕೆ ಕೇಂದ್ರ ಸರ್ಕಾರ ಯಾವುದಾದರೂ…

 • ಎಲ್ಲರಿಗೂ ಕಾನೂನು ಅರಿವು ಅಗತ್ಯ

  ಚಿಕ್ಕಮಗಳೂರು: ಪ್ರತಿಯೊಬ್ಬ ಭಾರತೀಯ ನಾಗರಿಕನು ಕಾನೂನಿನ ಅರಿವು ಹೊಂದುವುದು ಅತೀ ಮುಖ್ಯ ಎಂದು ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎಸ್‌.ಸದಲಗೆ ತಿಳಿಸಿದರು. ನಗರದ ರಾಮಕೃಷ್ಣ ನರ್ಸಿಂಗ್‌ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ…

ಹೊಸ ಸೇರ್ಪಡೆ