ಚಿಕ್ಕಮಗಳೂರು: Chikmagalur:

 • ಸಂವಿಧಾನದ ಆಶಯಗಳ ಅರಿವು ಅಗತ್ಯ

  ಚಿಕ್ಕಮಗಳೂರು: ಸಂವಿಧಾನದ ಮೂಲ ಆಶಯಗಳನ್ನು ಪ್ರತಿಯೊಬ್ಬರೂ ಅರಿತು ಕೊಳ್ಳುವ ಅನಿವಾರ್ಯತೆ ಇದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಉಮೇಶ್‌ ಎಂ.ಅಡಿಗ ಹೇಳಿದರು. ನಗರದ ನಾಯ್ಡು ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಂ.ಕೆ.ಎಸ್‌. ಕಾನೂನು…

 • ಡೆಂಘೀ ಹರಡದಂತೆ ಜಾಗೃತಿ ಮೂಡಿಸಿ

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಡೆಂಘೀ, ಚಿಕೂನ್‌ ಗುನ್ಯಾ ಹಾಗೂ ಮಲೇರಿಯಾ ರೋಗಗಳು ಹರಡದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಲ್ಲಿ ಆರೋಗ್ಯ ಇಲಾಖೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಹೇಳಿದರು. ಜಿಲ್ಲಾಧಿಕಾರಿಗಳ…

 • ರಾಮಮಂದಿರ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿ

  ಚಿಕ್ಕಮಗಳೂರು: ರಾಮನವಮಿ ಸಂದರ್ಭದ ಲ್ಲಾದರೂ ಅಯೋಧ್ಯೆಯ ಜನ್ಮಭೂಮಿಯಲ್ಲಿ ಭವ್ಯಮಂದಿರ ನಿರ್ಮಾಣದ ಶಂಕುಸ್ಥಾಪನೆ ನೆರವೇರಬೇಕು. ಶೀಘ್ರದಲ್ಲೆ ಕೆಲಸ ಆರಂಭಗೊಂಡು ನಮ್ಮ ಜೀವಿತಾವಧಿಯಲ್ಲೆ ಪೂರ್ಣಗೊಳ್ಳಬೇಕೆಂಬುದು ದೇಶವಾಸಿಗಳ ಆಶಯ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್‌ ನುಡಿದರು. ಸಾಯಿ ಮಧುವನ ಬಡಾವಣೆಯ ಶ್ರೀಸತ್ಯಸಾಯಿ…

 • 225 ಗ್ರಾಮಗಳಲ್ಲಿ ಸ್ಮಶಾನವೇ ಇಲ್ಲ!

  „ಎಸ್‌.ಕೆ. ಲಕ್ಷ್ಮೀಪ್ರಸಾದ್‌ ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ 1008 ಗ್ರಾಮಗಳಲ್ಲಿ 225 ಗ್ರಾಮಗಳು ಇನ್ನೂ ಸಹ ಸ್ಮಶಾನ ಭೂಮಿಯನ್ನು ಹೊಂದಬೇಕಾಗಿದೆ. ಅಲ್ಲದೆ 225 ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗವನ್ನೂ ಗುರುತಿಸಲಾಗಿಲ್ಲ. ಜಿಲ್ಲಾಧಿಕಾರಿಗಳ ಕಚೇರಿಯಿಂದ ಉತ್ಛ ನ್ಯಾಯಾಲಯಕ್ಕೆ ನೀಡಿರುವ ಮಾಹಿತಿಯಂತೆ ಜಿಲ್ಲೆ ಹೊಂದಿರುವ 8…

 • ಡಿ. 9 ರಂದು ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ

  ಚಿಕ್ಕಮಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ 2018ರ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಡಿ.9 ರಂದು ನಗರದಲ್ಲಿ ನಡೆಯಲಿದ್ದು, ಕುಂಬ್ಳೆ ಶ್ರೀಧರ್‌ರಾವ್‌ ಸೇರಿದಂತೆ 18 ಮಂದಿ ಕಲಾ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ…

 • 187 ಕೋಟಿ ರೂ. ಬಿಡುಗಡೆಗೆ ಪ್ರಸ್ತಾವನೆ

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಹಾಮಳೆಯಿಂದ ಆಗಿರುವ ಹಾನಿಯ ಪರಿಹಾರಕ್ಕಾಗಿ 187 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ| ಕುಮಾರ ತಿಳಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೂ ಮೂರು ಹಂತದಲ್ಲಿ…

 • ಐಎಫ್‌ಎಸ್‌ ಅಧಿಕಾರಿಗಳಿಗೆ ತರಬೇತಿ

  ಚಿಕ್ಕಮಗಳೂರು: ದೇಶದಲ್ಲೇ ಅತ್ಯಂತ ಯಶಸ್ವಿಯಾದ ಸ್ಥಳಾಂತರ ಮತ್ತು ಪುನರ್ವಸತಿ ಯೋಜನೆ ಎಂಬ ಖ್ಯಾತಿ ಪಡೆದಿರುವ ಭದ್ರಾ ಅಭಯಾರಣ್ಯ ಪುನರ್ವಸತಿ ಯೋಜನೆ ಅಧ್ಯಯನಕ್ಕೆ 14 ರಾಜ್ಯಗಳ ಭಾರತೀಯ ಅರಣ್ಯ ಸೇವೆ ಅಧಿಕಾರಿಗಳು ಆಗಮಿಸಿದ್ದರು. ವೈಲ್ಡ್‌ಲೈಫ್‌ ಕನ್ಸರ್ವೇಶನ್‌ ಸೊಸೈಟಿ ಈ ಜಿಲ್ಲೆಯ…

 • ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ‘ಕಳಸಪ್ರಾಯ’

  „ಎಸ್‌.ಕೆ.ಲಕ್ಷ್ಮೀ ಪ್ರಸಾದ್‌ ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆ ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಇತಿಹಾಸ ಹೊಂದಿದೆ. ಶತಮಾನಕ್ಕೂ ಹಿಂದೆಯೇ ಹಿರಿಯ ಸಹಕಾರಿಗಳ ದೂರದೃಷ್ಟಿಯ ಫಲವಾಗಿ ಆರಂಭಗೊಂಡ ಸಹಕಾರ ಸಂಘಗಳು ಇಂದು ಬೃಹದಾಕಾರವಾಗಿ ಬೆಳೆದು ನಿಲ್ಲುವ ಮೂಲಕ ಜಿಲ್ಲೆಯ…

 • ನೆರೆ ಸಂತ್ರಸ್ತರ ಅಕ್ಕಿ ಮೂಟೆಗೆ ಹುಳು!

  ಚಿಕ್ಕಮಗಳೂರು: ಅತಿವೃಷ್ಟಿಯಿಂದ ನಿರಾಶ್ರಿತರಾದವರಿಗೆ ಹಂಚಲು ರಾಜ್ಯದ ವಿವಿಧೆಡೆಗಳ ಸಾರ್ವಜನಿಕರು ನೀಡಿದ್ದ ಅಕ್ಕಿ ಮೂಟೆಗಳು ಹುಳು ಹಿಡಿದು ಹಾಳಾಗುತ್ತಿರುವುದು ಕಂಡುಬಂದಿದೆ. ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ಕೊಠಡಿಯೊಂದರಲ್ಲಿ ಜಿಲ್ಲಾಡಳಿತ ಸಾರ್ವಜನಿಕರು ನೀಡಿದ್ದ ಅಕ್ಕಿಯನ್ನು ದಾಸ್ತಾನು ಮಾಡಿದೆ….

 • ಜಿಲ್ಲಾದ್ಯಂತ ಬಿಗಿ ಬಂದೋಬಸ್ತ್

  ಚಿಕ್ಕಮಗಳೂರು: ಅಯೋಧ್ಯೆ ರಾಮ ಜನ್ಮಭೂಮಿ ಪ್ರಕರಣದ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಮುಂದುವರಿಯಲಿದೆ. ಜಿಲ್ಲಾದ್ಯಂತ 144ನೇ ಸೆಕ್ಷನ್‌ ಜಾರಿಗೊಳಿಸಲಾಗಿದ್ದು, ಪ್ರಾರ್ಥನಾ ಮಂದಿರಗಳು, ಹೆಚ್ಚಿನ ಜನ ಸೇರುವ…

 • 7ರಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ: ಅಧಿಕಾರಿಗಳ ಸಭೆ

  ಚಿಕ್ಕಮಗಳೂರು: 2019-20 ನೇ ಸಾಲಿನ 14 ರಿಂದ 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ನ.7 ರಿಂದ 9 ರವರೆಗೆ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯಾವಳಿಗೆ ವಿವಿಧ ಜಿಲ್ಲೆಗಳಿಂದ ಆಗಮಿಸುವ ಸ್ಪರ್ಧಾಳುಗಳಿಗೆ ಅವಶ್ಯಕವಿರುವ…

 • ಕನ್ನಡ ಶಾಸ್ತ್ರೀಯ ಭಾಷೆ ಸ್ಥಾನಮಾನಕ್ಕಿಲ್ಲ ಧಕ್ಕೆ

  ಚಿಕ್ಕಮಗಳೂರು: ಎಲ್ಲ ಅಡೆತಡೆ ನಿವಾರಿಸಿಕೊಂಡು ಕನ್ನಡ ಶಾಸ್ತ್ರೀಯ ಭಾಷೆಯ ಸ್ಥಾನಮಾನದ ಮೌಲ್ಯ ಎತ್ತಿ ಹಿಡಿಯುವ ಕಾರ್ಯವನ್ನು ಸರ್ಕಾರ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ತಿಳಿಸಿದರು. ನಗರದ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ…

 • ಜನವರಿಯೊಳಗೆ ನೂತನ ಪ್ರವಾಸೋದ್ಯಮ ನೀತಿ ಜಾರಿ

  ಚಿಕ್ಕಮಗಳೂರು: ಜನವರಿ ಅಂತ್ಯದೊಳಗೆ ರಾಜ್ಯದಲ್ಲಿ ನೂತನ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಘಟ್ಟದಂತಹ ಸೂಕ್ಷ್ಮ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ವಿಶೇಷವಾಗಿ ಆಲೋಚಿಸಿ…

 • ಗಾಳಿ-ಮಳೆ ಪ್ರತಾಪ; ಜನರ ಪರಿತಾಪ

  „ಎಸ್‌. ಕೆ.ಲಕ್ಷ್ಮೀ ಪ್ರಸಾದ್‌ ಚಿಕ್ಕಮಗಳೂರು: ಈ ವರ್ಷದ ಮುಂಗಾರು, ಹಿಂಗಾರು ಹಾಗೂ ಚಂಡಮಾರುತದ ಪ್ರಭಾವ ಇನ್ನೂ ಕಡಿಮೆಯಾಗಿಲ್ಲ. ಆಗಸ್ಟ್‌ ತಿಂಗಳಿನಿಂದ ಆರಂಭವಾದ ನೈರುತ್ಯ ಮುಂಗಾರು ಬಿಟ್ಟೂ ಬಿಡದೆ ಸುರಿಯಿತು. ಆನಂತರ ಅದನ್ನು ಹಿಂಬಾಲಿಸಿದ ಈಶಾನ್ಯ ಮಾರುತದ ಹಿಂಗಾರು ಮಳೆ…

 • ಓದುಗರಿದ್ದಾರೆ-ಸಿಬ್ಬಂಧಿಯೇ ಇಲ್ಲ!

  ಚಿಕ್ಕಮಗಳೂರು: ನಗರದಲ್ಲಿ ಗ್ರಂಥಾಲಯ ಗಳಿಗೆ ಭೇಟಿ ನೀಡುವ ಸಾರ್ವಜನಿಕರ ಸಂಖ್ಯೆ ಉತ್ತಮವಾಗಿದೆ. ಆದರೆ, ಗ್ರಂಥಾಲಯದಲ್ಲಿ ಕಾರ್ಯನಿರ್ವಹಿಸ ಬೇಕಾದ ಅಧಿಕಾರಿ, ಸಿಬ್ಬಂದಿ ಹುದ್ದೆ ಶೇ.50 ರಷ್ಟು ಖಾಲಿ ಉಳಿದಿರುವುದೇ ದೊಡ್ಡ ಸಮಸ್ಯೆಯಾಗಿದೆ. ನಗರ ವ್ಯಾಪ್ತಿಯಲ್ಲಿ ಕೇಂದ್ರ ಗ್ರಂಥಾಲಯವೂ ಸೇರಿದಂತೆ ಒಟ್ಟಾರೆ…

 • ಮನೆ ಸ್ಥಳಾಂತರಕ್ಕೆ 112 ಸಂತ್ರಸ್ತರ ಒಪ್ಪಿಗೆ

  ಚಿಕ್ಕಮಗಳೂರು: ಅತಿವೃಷ್ಟಿಯಿಂದ ಹಾನಿಗೊಳಗಾಗಿ ಮನೆ ಕಳೆದುಕೊಂಡಿರುವ 112 ಮಂದಿ ಸ್ಥಳಾಂತರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ| ಕುಮಾರ್‌ ತಿಳಿಸಿದರು. “ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ಈ ಪೈಕಿ ಮನೆ ಹಾಗೂ ಭೂಮಿ ಕಳೆದುಕೊಂಡಿರುವ 31 ಕುಟುಂಬಗಳು ತಮಗೆ…

 • ಲೋಕ ಕಲ್ಯಾಣಾರ್ಥ ಅತಿರುದ್ರ ಯಾಗಕ್ಕೆ ಚಾಲನೆ

  ಚಿಕ್ಕಮಗಳೂರು: ರಾಜ್ಯದಲ್ಲಿ ಅತಿವೃಷ್ಟಿ ತಡೆಗೆ ಮತ್ತು ಲೋಕ ಕಲ್ಯಾಣಾರ್ಥವಾಗಿ ಶ್ರೀಗುರುದತ್ತ ಚೈತನ್ಯ ಷೋಡಶಿ ಸೇವಾಶ್ರಮದಲ್ಲಿ ಅತಿರುದ್ರ ಪುರಶ್ಚರಣೆ ಮಾಡಿದ 25 ಗುರು ಭಕ್ತರಿಂದ ಹನ್ನೊಂದು ದಿನಗಳ ಅತಿರುದ್ರ ಯಾಗಕ್ಕೆ ಚಾಲನೆ ದೊರೆಯಿತು. ತಾಲೂಕಿನ ಮಳಲೂರು ಸಮೀಪದ ಶ್ರೀಗುರುದತ್ತ ಚೈತನ್ಯ…

 • ಅನಧಿಕೃತ ರೆಸಾರ್ಟ್‌ ಮುಚ್ಚಿಸಿ

  ಚಿಕ್ಕಮಗಳೂರು: ತಾಲೂಕಿನಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ರೆಸಾರ್ಟ್‌ಗಳನ್ನು ಗುರುತಿಸಿ, ಅವುಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ…

 • ಪ್ರವಾಸಿ ತಾಣ ಅಭಿವೃದ್ಧಿಗೆ 80ಕೋಟಿಗೂ ಹೆಚ್ಚು ಅನುದಾನ

  ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ 80 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿಳಿಸಿದರು. ತುಂಬಿ ಕೋಡಿ ಬಿದ್ದಿರುವ ಇತಿಹಾಸ ಪ್ರಸಿದ್ಧ…

 • ಭದ್ರೆಯಲ್ಲಿ ವೈಟ್‌ ರಿವರ್‌ ರ್ಯಾಫ್ಟಿಂಗ್‌

  ಚಿಕ್ಕಮಗಳೂರು: ಸ್ವತಃ ರ್ಯಾಫ್ಟ್‌ ಮಾಡುತ್ತಿದ್ದ ಬಾಲಕರು, ಬಾಲಕಿಯರು. ಮುಖದಲ್ಲಿ ಒಂದೆಡೆ ದುಗುಡ, ಮತ್ತೂಂದೆಡೆ ಸಂತಸ. ರ್ಯಾಫ್ಟ್‌ ಗುಂಡಿಯಲ್ಲಿ ಇಳಿದಾಗ ಚಿಮ್ಮುತ್ತಿದ್ದ ನದಿ ನೀರು. ಇವೆಲ್ಲ ಕಂಡು ಬಂದಿದ್ದು ಮೂಡಿಗೆರೆ ತಾಲೂಕು ಬಾಳೆಹೊಳೆ ಗ್ರಾಮದಲ್ಲಿ ಹರಿಯುತ್ತಿದ್ದ ಭದ್ರಾ ನದಿಯಲ್ಲಿ. ಶುಕ್ರವಾರ…

ಹೊಸ ಸೇರ್ಪಡೆ