CONNECT WITH US  

ಚಿಕ್ಕೋಡಿ: ಪಟ್ಟಣದಲ್ಲಿ ಹೆಲ್ಮೆಟ್‌ ಧರಿಸಬೇಕೆಂದು ಬೈಕ್‌ ಸವಾರರಿಗೆ ಡಿವೈಎಸ್‌ಪಿ ಪ್ರಭು ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದರು.

ಚಿಕ್ಕೋಡಿ: ಬೈಕ್‌ ಸವಾರರು ತಮ್ಮ ಅತ್ಯಮೂಲ್ಯ ಜೀವ ರಕ್ಷಣೆಗಾಗಿ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂದು ಚಿಕ್ಕೋಡಿ ಪ್ರಭಾರಿ ಡಿವೈಎಸ್‌ಪಿ ಡಿ.ಟಿ. ಪ್ರಭು ಹೇಳಿದರು.

ಚಿಕ್ಕೋಡಿ: ರಾಜ ಮಹಾರಾಜರು ಬೆಳ್ಳಿ -ಬಂಗಾರದ ತಟ್ಟೆಯಲ್ಲಿ ಊಟ ಮಾಡಿರಬಹುದು. ಆದರೆ ಇಲ್ಲೊಂದು ಆಶ್ಚರ್ಯಕರ ಸಂಗತಿಯಿದೆ. ಇಲ್ಲಿನ ಕ್ಷೌರಿಕನೊಬ್ಬ ಗ್ರಾಹಕರಿಗೆ ಚಿನ್ನದ ಕತ್ತಿಯಿಂದ ಕ್ಷೌರ ಮಾಡಿ...

ಹುಕ್ಕೇರಿ: ಇಂದು ತಾಲೂಕು, ಹೋಬಳಿ ಮಟ್ಟದಲ್ಲಿ ನ್ಯಾಯಾಲಯಗಳು ಸ್ಥಾಪನೆಗೊಳ್ಳುತ್ತಿದ್ದರೂ ಅಧಿಕಾರಿಗಳು, ಜನ ಪ್ರತಿನಿಧಿಗಳುಧಿ, ನ್ಯಾಯವಾದಿಗಳಲ್ಲಿನ ಅಧ್ಯಯನ ಕೊರತೆಯಿಂದ ಸಮಾಜದ ನಿರೀಕ್ಷೆಯ...

ಚಿಕ್ಕೋಡಿ: ರಾಜ್ಯದ ಮೈಸೂರು,ಕೋಲಾರ,ಬಾಗಲಕೋಟ ಜಿಲ್ಲೆಯ ಕೆರೂರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ನೌಕರರು, ಮುಖ್ಯಾಧಿಧಿಕಾರಿ ಹಾಗೂ ಕಿರಿಯ ಅಭಿಯಂತರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಚಿಕ್ಕೋಡಿ...

ಹಾರೂಗೇರಿ: ನಾಯಕ ಸಮಾಜದಲ್ಲಿ ದುರ್ಬಲ ಮನಸ್ಸುಗಳಿಂದ ದುಶ್ಚಟ, ಮೂಢನಂಬಿಕೆಗಳಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗಿರುವುದು ವಿಪರ್ಯಾಸ ಎಂದು ವಾಲಿ¾ಕಿ ಶಿಕ್ಷಣ ಸಂಸ್ಥೆ ದೈಹಿಕ ಮಹಾವಿದ್ಯಾಲಯದ...

ಚಿಕ್ಕೋಡಿ: ಚಿಕ್ಕೋಡಿ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ನಿಯಂತ್ರಿಸಲು ಸಂಚಾರಿ ಪೊಲೀಸ್‌ ಠಾಣೆಗೆ ರಾಜ್ಯ ಸರಕಾರ ಹಸಿರು ನಿಶಾನೆ ತೋರಿಸಿದೆ. ಚಿಕ್ಕೋಡಿ ಪಟ್ಟಣ ವೇಗವಾಗಿ ಬೆಳೆಯುತ್ತಿದ್ದು, ಸುಗಮ...

ಹಾರೂಗೇರಿ: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶೈಕ್ಷಣಿಕ ಮುಖ್ಯವಾಹಿನಿಗೆ ತರುವಲ್ಲಿ ಚಿಕ್ಕೋಡಿ ಸಾರ್ವಜನಿಕ ಶೈಕ್ಷಣಿಕ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಚಿಕ್ಕೋಡಿ...

ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಸರ್ವೋಚ್ಚ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಕರ್ನಾಟಕ ಸರಕಾರ ಸಲ್ಲಿಸಿರುವ ಮರು ಪರಿಶೀಲನಾ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ...

Back to Top