ಜಗಳೂರು: Jagaluru:

 • ಉದ್ಘಾಟನೆ ಭಾಗ್ಯ ಕಾಣದ ಕಾಲೇಜು ಶೌಚಾಲಯ

  ಜಗಳೂರು: ಶೌಚಾಲಯದ ಕಾಮಗಾರಿ ಪೂರ್ಣಗೊಂಡಿದೆ. ಆದರೂ ಉದ್ಘಾಟನೆ ಮಾಡದೇ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಹೌದು, ಪಟ್ಟಣದ ಕ್ರೀಡಾಂಗಣದ ಸಮೀಪ ಇರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಟ್ಟಣ ಪಂಚಾಯಿತಿಯಿಂದ 3 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ ನಿರ್ಮಿಸಿ…

 • ಜಗಳೂರು ರಸ್ತೆಗಳೆಲ್ಲ ಗುಂಡಿಮಯ…!

  ರವಿಕುಮಾರ ಜೆ.ಓ. ಜಗಳೂರು: ಪಟ್ಟಣದ ಮುಖ್ಯ ಸೇರಿದಂತೆ ಬಹುತೇಕ ರಸ್ತೆಗಳಲ್ಲಿ ಡಾಂಬರ್‌ ಕಿತ್ತು ಹೋಗಿ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದ್ದರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಪಟ್ಟಣದಲ್ಲಿ…

 • ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

  ಜಗಳೂರು : ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಶಾಸಕ ಎಸ್‌.ವಿ. ರಾಮಚಂದ್ರ ಭೂ ಸೇನಾ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಣ್ವಕುಪ್ಪೆ ಗವಿಮಠದಲ್ಲಿ ಶಾಸಕ ಪ್ರದೇಶಭಿವೃದ್ಧಿ ಅನುದಾನದ 5 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಕಲ್ಯಾಣ ಮಂಟಪ ಮತ್ತು ಸಮುದಾಯ…

 • ಕಾಲೇಜ್‌ ವರೆಗೆ ಬಸ್ ಸೌಲಭ್ಯ

  ಜಗಳೂರು: ಪಟ್ಟಣದಿಂದ ಕಾಲೇಜು ತುಂಬಾ ದೂರ ಇರುವುದರಿಂದ ಇಂದಿನಿಂದ ಬಸ್‌ ನಿಲ್ದಾಣದಿಂದ ಕಾಲೇಜಿನವರೆಗೂ ದಿನಕ್ಕೆರಡು ಬಾರಿ ಸರಕಾರಿ ಸಿಟಿ ಬಸ್‌ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಹೇಳಿದರು. ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಸ್‌ ಸಂಚಾರಕ್ಕೆ…

 • ವರ್ಷದಲ್ಲಿ ತಾಲೂಕಿಗೆ ನೀರು

  ಜಗಳೂರು: 15 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಮತ್ತು ಶಾಸಕ ಎಸ್‌.ವಿ. ರಾಮಚಂದ್ರ ಭಾನುವಾರ ಗುದ್ದಲಿಪೂಜೆ ನೆರವೇರಿಸಿದರು. ಭಾನುವಾರ ತಾಲೂಕಿನ ರಂಗಪುರ ಗ್ರಾಮದಲ್ಲಿ 2 ಕೋಟಿ ರೂ. ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ…

 • ದೇವದಾಸಿಯರ ಬೇಡಿಕೆ ಈಡೇರಿಕೆಗೆ ಆಗ್ರಹ

  ಜಗಳೂರು: ರಾಜ್ಯ ದೇವದಾಸಿ ವಿಮೋಚನಾ ಸಂಘ ಹಾಗೂ ಕರ್ನಾಟಕ ದೇವದಾಸಿ ಮಕ್ಕಳ ಹೋರಾಟ ಸಮಿತಿ ಜಂಟಿಯಾಗಿ ಅನೇಕ ಬಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ನಮ್ಮ ಬೇಡಿಕೆಗಳನ್ನು ಪರಿಗಣಿಸದೆ ವಿಳಂಬ ಮಾಡುತ್ತಿರುವ ಧೋರಣೆ ದೇವದಾಸಿಯರಿಗೆ ಮಾಡುತ್ತಿರುವ…

 • ಮೂಲ ಸೌಲಭ್ಯಗಳ ಕೊರತೆ ನಿವಾರಿಸಿ

  ಜಗಳೂರು: ಪಟ್ಟಣದಲ್ಲಿ ಕುಡಿಯುವ ನೀರು ಸರಿಯಾಗಿ ಬಿಡುತ್ತಿಲ್ಲ, ಹಂದಿಗಳ ಹಾವಳಿ, ಕಾಮಗಾರಿ ನಡೆಸದೆ ನಕಲಿ ಬಿಲ್ ಸೃಷ್ಟಿಸಿ ಸರಕಾರದ ಹಣ ದುರುಪಯೋಗ…ಸೇರಿದಂತೆ ಲೋಕಾಯುಕ್ತ ಪೊಲೀಸ್‌ ಆಯೋಜಿಸಿದ್ದ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ದೂರುಗಳ ಮಹಾಪೂರವೇ ಹರಿದು ಬಂತು. ಪಟ್ಟಣದ…

 • ಹೋರಾಟಕ್ಕೆ ತಾತ್ಕಾಲಿಕ ತಡೆ

  ಜಗಳೂರು: 88 ದಿನಗಳ ನಿರಂತರ ಹೋರಾಟಕ್ಕೆ ರಾಜ್ಯ ಸರ್ಕಾರ ಮೌಖೀಕವಾಗಿ ಸ್ಪಂದಿಸಿದ್ದು ಭದ್ರಾ ಮೇಲ್ದಂಡೆ ನೀರಾವರಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗುವುದು ಎಂದು ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ತೋರಣಗಟ್ಟೆ ತಿಪ್ಪೇಸ್ವಾಮಿ ಹೇಳಿದ್ದಾರೆ. ತಾಲೂಕಿನ ಕಲ್ಲೇದೇವರಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದ…

 • ಜಗಳೂರಿಗೆ 2.40 ಟಿಎಂಸಿ ನೀರು

  ಜಗಳೂರು: ಜಗಳೂರಿಗೆ ಭದ್ರಾ ಮೇಲ್ದಂಡೆ ಯೋಜನೆ ವಿಸ್ತರಣೆ ಮತ್ತು ಮಾರ್ಗ ಬದಲಾವಣೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ಶಾಸಕ ಎಸ್‌.ವಿ. ರಾಮಚಂದ್ರ ತಿಳಿಸಿದ್ದಾರೆ. ಶುಕ್ರವಾರ ಸಂಸದ ಜಿ.ಎಂ. ಸಿದ್ದೇಶ್ವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ…

 • ಅಧಿಕಾರಿಗಳು ಖುದ್ದು ಸಭೆಗೆ ಬನ್ನಿ

  ಜಗಳೂರು: ತಾಪಂ ಕೆಡಿಪಿ ಸಭೆ ಹಾಗೂ ಸಾಮಾನ್ಯ ಸಭೆಗಳಿಗೆ ಸಿಬ್ಬಂಯನ್ನು ನಿಯೋಜನೆ ಮಾಡದೇ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಖುದ್ದು ಹಾಜರಿದ್ದು ಮಾಹಿತಿ ನೀಡಬೇಕೆಂದು ತಾಪಂ ಕಾರ್ಯ ನಿರ್ವಾಹಕಾಧಿಕಾರಿ ಮಲ್ಲನಾಯ್ಕ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ…

 • ಮಕ್ಕಳು ಮಾಡಿದ್ರು ಜೇಡಿಮಣ್ಣು ಗಣಪ

  ಜಗಳೂರು: ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಪಟ್ಟಣ ಪಂಚಾಯಿತಿ, ಯುಥ್‌ ಫಾರ್‌ ಸೇವಾ ಸಂಸ್ಥೆ ಸಹಯೋಗದಲ್ಲಿ ಪಟ್ಟಣದಲ್ಲಿ ಮಣ್ಣಿನ ಗಣಪತಿ ಮಾಡುವ ಕಾರ್ಯಗಾರವನ್ನು ಭಾನುವಾರ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿತ್ತು. ಭಾನುವಾರ ಪಟ್ಟಣದ ಗುರುಭವನದಲ್ಲಿ ಮಕ್ಕಳೇ ಜೇಡಿ…

 • ಬರವಿದ್ದರೂ ಸಂತ್ರಸ್ತರಿಗೆ ಸಹಾಯ ಭರಪೂರ

  ಜಗಳೂರು: ಬರದನಾಡು ಎಂಬ ಹಣೆಪಟ್ಟಿ ಹೊಂದಿರುವ ಜಗಳೂರು ತಾಲೂಕಿನಲ್ಲಿ ಸಹಾಯ ಮಾಡುವುದಕ್ಕೆ ಬರವಿಲ್ಲ ಎಂಬುದನ್ನು ಜನತೆ ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವ ಮೂಲಕ ತೋರಿಸಿಕೊಟ್ಟಿದ್ದು, ಈವರೆಗೆ ಸುಮಾರು 500 ಕುಟುಂಬಗಳಿಗೆ ಎರಡು ತಿಂಗಳಿಗಾಗುವಷ್ಟು ಆಹಾರ ಸಾಮಗ್ರಿ, ಅಗತ್ಯ…

 • 50 ದಿನ ಪೂರೈಸಿದ ಭದ್ರಾ ಹೋರಾಟ

  ಜಗಳೂರು: ನಿರಂತರವಾಗಿ ಬರಗಾಲ ಅನುಭವಿಸುತ್ತಾ ಬಂದಿರುವ ತಾಲೂಕಿಗೆ ಭದ್ರೆ ನೀರು ಹರಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ವಿಳಂಬವಾಗಿದ್ದು, ನಮ್ಮೆಲ್ಲರ ಹೋರಾಟದ ಫಲವಾಗಿ ಸರಕಾರ ತಾಲೂಕಿಗೆ 2.4 ಟಿಎಂಸಿ ನೀರು ಹಂಚಿಕೆ ಮಾಡಿದೆ ಎಂದು ಭದ್ರಾ ಮೇಲ್ದಂಡೆ…

 • ಹೈನುಗಾರಿಕೆಯಿಂದ ಹಸನಾಯ್ತು ಜಗಳೂರು ರೈತನ ಬದುಕು

  ರವಿಕುಮಾರ ಜೆ ಓ ತಾಳಿಕೆರೆ ಜಗಳೂರು: ತಾಲೂಕಿನ ದೊಣ್ಣೆಹಳ್ಳಿ ಗ್ರಾಮದ ಪ್ರಗತಿಪರ ರೈತ ಬಸವರಾಜಪ್ಪ ಎಂಬುವರು ಕೃಷಿ ಜತೆಗೆ ಸುಮಾರು 6 ವರ್ಷಗಳಿಂದ ದೇಸಿ ಹಸುಗಳ ಸಾಕಾಣಿಕೆ ಮಾಡಿ ಹೈನುಗಾರಿಕೆಯಿಂದ ತಮ್ಮ ಬದುಕನ್ನು ಹಸನು ಮಾಡಿಕೊಂಡಿದ್ದಾರೆ. ತಾಲೂಕಿನ ದೊಣ್ಣೆಹಳ್ಳಿ…

 • ಮೆಕ್ಕೆಜೋಳ ಬಿಟ್ಟು ಶೇಂಗಾ ಬಿತ್ತನೆಯತ್ತ ಅನ್ನದಾತನ ಚಿತ್ತ

  ಜಗಳೂರು: ಮಳೆ ಕೊರತೆಯ ನಡುವೆಯೂ ಶೇಂಗಾ ಬಿತ್ತನೆಗೆ ತಾಲೂಕಿನ ರೈತರು ಸಿದ್ಧರಾಗುತ್ತಿದ್ದಾರೆ. ಅಲ್ಪಸ್ವಲ್ಪ ಮಳೆ ನಡುವೆಯೂ ತಾಲೂಕಿನಲ್ಲಿ ಈಗಾಗಲೇ ಶೇ. 60 ರಷ್ಟು ಬಿತ್ತನೆಯಾಗಿದೆ. ಬಿಳಿಚೋಡು ಮತ್ತು ಸೊಕ್ಕೆ ಹೋಬಳಿಯಲ್ಲಿ ಶೇ. 75 ರಷ್ಟು ಮತ್ತು ಕಸಬಾ ಹೋಬಳಿಯಲ್ಲಿ…

 • ಜಗಳೂರು ಜನರ ಹೋರಾಟಕ್ಕೆ ಜಗ್ಗದ ಸರ್ಕಾರ

  ಜಗಳೂರು: ಭದ್ರಾ ಮೇಲ್ದಂಡೆ ಜಗಳೂರು ಶಾಖಾ ಕಾಲುವೆಯ ಮಾರ್ಗ ಬದಲಾವಣೆ ಮಾಡದಂತೆ ಮತ್ತು ಸಮಗ್ರ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಭದ್ರಾ ಮೇಲ್ದಂಡೆ ನೀರಾವರಿ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಸತ್ಯಾಗ್ರಹ ಒಂದು ತಿಂಗಳು ಪೂರೈಸಿದರೂ ಜನಪ್ರತಿನಿಧಿಗಳು-ಅಧಿಕಾರಿಗಳು ಸೂಕ್ತವಾಗಿ…

 • ನೀರಿನ ಮರು ಬಳಕೆ ಇಂದಿನ ಅಗತ್ಯ

  ಜಗಳೂರು: ಗ್ರಾಮಗಳಲ್ಲಿ ಬಳಕೆ ಮಾಡಿದ ನೀರನ್ನು ವ್ಯರ್ಥಗೊಳಿಸದೆ ಒಂದೆಡೆ ಶೇಖರಿಸಿ ಬಳಕೆ ಮಾಡಬಹುದು ಎಂದು ಮಣ್ಣು ಸಂರಕ್ಷಣೆ ಹಾಗೂ ಜಲಶಕ್ತಿ ಪರಿಶೀಲನಾ ಕೇಂದ್ರ ತಂಡದ ಮುಖ್ಯಸ್ಥ ಡಾ| ವಿಶಾಲ್ ಪ್ರತಾಪ್‌ಸಿಂಗ್‌ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳಿಗೆ ಸಲಹೆ ನೀಡಿದರು. ಶುಕ್ರವಾರ…

 • ಕೋಲಾಟವಾಡಿ ಪ್ರತಿಭಟನೆ

  ಜಗಳೂರು: ಚಿಕ್ಕ ಮಲ್ಲನಹೊಳೆ ಗ್ರಾಮದ ರೈತರು ಮತ್ತು ಗ್ರಾಮಸ್ಥರು ಶುಕ್ರವಾರ ಕೋಲಾಟ ಆಡುವ ಮೂಲಕ ಹಾಗೂ ಮತ್ತು ತಮಟೆ ಬಡಿಯುವ ಮೂಲಕ ವಿನೂತನವಾಗಿ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಹೋರಾಟಕ್ಕೆ ಬೆಂಬಲ ಸೂಚಿಸಿ, 26ನೇ ದಿನದ ಧರಣಿಯಲ್ಲಿ ಪಾಲ್ಗೊಂಡರು….

 • ಬಿತ್ತನೆ ಶೇಂಗಾ ಬೀಜಕ್ಕಾಗಿ ಕೃಷಿ ಇಲಾಖೆಗೆ ಮುತ್ತಿಗೆ

  ಜಗಳೂರು: ಬಿತ್ತನೆ ಶೇಂಗಾ ಬೀಜಕ್ಕಾಗಿ ರಾತ್ರಿಯಿಡೀ ಜಾಗರಣೆ ಮಾಡಿದ ನೂರಾರು ರೈತರು ಬಿತ್ತನೆ ಬೀಜ ದೊರೆಯದೆ ಆಕ್ರೋಶಗೊಂಡು ಕೃಷಿ ಇಲಾಖೆಗೆ ಮುತ್ತಿಗೆ ಹಾಕಿ ಸಹಾಯಕ ಕೃಷಿ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಇಂದಿಲ್ಲಿ ಗುರುವಾರ ಜರುಗಿದೆ. ಪಟ್ಟಣದ ಎಪಿಎಂಸಿ…

 • ಶಾಲೆ ಅವ್ಯವಸ್ಥೆಗೆ ತಹಶೀಲ್ದಾರ್‌ ಗರಂ

  ಜಗಳೂರು: ಮಕ್ಕಳ ಬಿಸಿಯೂಟದ ಸಂಬಾರ್‌ನಲ್ಲಿ ತರಕಾರಿ ಇಲ್ಲ, ಶೌಚಾಲಯವಿದ್ದರೂ ಬಳಕೆ ಮಾಡದೆ ಗೊದಾಮು ಮಾಡಿಕೊಂಡಿರುವುದು, ಮಣ್ಣು ಮಿಶ್ರಿತ ನೀರು ಮಕ್ಕಳಿಗೆ ನೀಡುತ್ತಿರುವುದನ್ನು ಕಂಡು ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ಗರಂ ಆದರು. ಪಟ್ಟಣದ ಚಳ್ಳಕೆರೆ ರಸ್ತೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ…

ಹೊಸ ಸೇರ್ಪಡೆ