CONNECT WITH US  

ಶ್ರೀನಗರ : ಭಾರತೀಯ ಸೇನಾ ಪಡೆ ಜಮ್ಮು ಕಾಶ್ಮೀರ ಪೊಲೀಸರೊಂದಿಗೆ ಸೇರಿ ದೋಡಾ ಜಿಲ್ಲೆಯಲ್ಲಿನ ಉಗ್ರರ ಬೃಹತ್‌ ಅಡಗುದಾಣವನ್ನು ಪತ್ತೆ ಹಚ್ಚಿ ಅಲ್ಲಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು...

ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಬೋಮಾಯಿ ಪ್ರದೇಶದಲ್ಲಿ ಉಗ್ರರು ಅವಿತಿರುವ...

ಕಳೆದ ಕೆಲವು ತಿಂಗಳಿಂದ ಕಾಶ್ಮೀರ ಕಣಿವೆಯಲ್ಲಿ ನಮ್ಮ ಭದ್ರತಾಪಡೆಗಳಿಗೆ ಸಿಗುತ್ತಿರುವ ಯಶಸ್ಸು ಶ್ಲಾಘನೀಯವಾದದ್ದು. ಆದರೆ ಇದರ ಹೊರತಾಗಿಯೂ ಇಂದಿಗೂ ಆತಂಕವಾದದ ಸವಾಲೇನೂ ಕಡಿಮೆಯಾಗಿಲ್ಲ. ಈಗ ಉಗ್ರರು ಜಮ್ಮು-ಕಾಶ್ಮೀರ...

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೂಬ್ಬ ಪೊಲೀಸ್‌ ಸಿಬಂದಿಯನ್ನು ಅಪಹರಿಸಿದ್ದಾರೆ. ತಿಂಗಳ ಅವಧಿಯಲ್ಲಿ ನಡೆಯುತ್ತಿರುವ ಮೂರನೇ ಅಪಹರಣ ಪ್ರಕರಣ ಇದಾಗಿದೆ.

ಹೊಸದಿಲ್ಲಿ : ರಾಜಕಾರಣದಲ್ಲಿ "ಅಸಂಭವ' ಎಂಬ ಪದವೇ ಇಲ್ಲ. ಅಂತೆಯೇ ಪಿಡಿಪಿ ಮೈತ್ರಿ ಕೂಟದಿಂದ ಹೊರಬಂದಿರುವ ಭಾರತೀಯ ಜನತಾ ಪಕ್ಷ ಇದೀಗ ಜಮ್ಮು ಕಾಶ್ಮೀರದಲ್ಲಿ ಬಂಡುಕೋರ ಪಿಡಿಪಿ ಸದಸ್ಯರು ಮತ್ತು...

ಜಮ್ಮು-ಕಾಶ್ಮೀರದಲ್ಲಿ ಚುನಾಯಿತ ಸರಕಾರ ಪತನಗೊಂಡು ರಾಜ್ಯಪಾಲರ ಆಡಳಿತ ಜಾರಿಗೆ ಬಂದ ಬೆನ್ನಿಗೆ ಉಗ್ರ ದಮನ ಕಾರ್ಯಾಚರಣೆ ಬಿರುಸಿನಿಂದ ಪ್ರಾರಂಭವಾಗಿದೆ. ಕಾಶ್ಮೀರವನ್ನು ಸಹಜ ಸ್ಥಿತಿಗೆ ತರಲು ಸರಕಾರ ಎಲ್ಲ...

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ಬರುತ್ತಿದ್ದಂತೆ ಉಗ್ರರನ್ನು ಮಟ್ಟಹಾಕಲು ಸೇನಾಪಡೆಗಳು ಹೊಸ ಹೊಸ ಕಾರ್ಯತಂತ್ರ ರೂಪಿಸುತ್ತಿವೆ. ಶುಕ್ರವಾರವಷ್ಟೇ ಇಸ್ಲಾಮಿಕ್‌...

ಶ್ರೀನಗರ/ಹೊಸದಿಲ್ಲಿ: ಜಮ್ಮು-ಕಾಶ್ಮೀರದಲ್ಲಿನ ಪಿಡಿಪಿ-ಬಿಜೆಪಿ ಮೈತ್ರಿ ಮುರಿದಿದ್ದು, ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಅಪರಾಹ್ನ ದಿಲ್ಲಿಯಲ್ಲಿ...

ಶ್ರೀನಗರ: ಉಗ್ರರ ಸಂಹಾರ ಕಾರ್ಯಾಚರಣೆ ಭರದಿಂದ ಸಾಗಿರುವ ನಡುವೆಯೇ ಜಮ್ಮು-ಕಾಶ್ಮೀರದ ಪೊಲೀಸರು ಈಗ ಹೊಸ ಹೊಣೆಯೊಂದನ್ನು ಹೊತ್ತುಕೊಂಡಿದ್ದಾರೆ. ಅದೇನೆಂದರೆ, "ಕೀಪ್ಯಾಡ್‌ ಜೆಹಾದಿ'ಗಳನ್ನು ಪತ್ತೆ...

ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ಜಗತ್ತಿನ ಅತ್ಯಂತ ಅಪಾಯಕಾರಿ ಇಸ್ಲಾಮಿಕ್‌ ಸ್ಟೇಟ್‌(ಐಸಿಸ್‌) ಉಗ್ರ ಸಂಘಟನೆ ಕಾಲಿಟ್ಟಿದೆಯೇ? ರವಿವಾರ ಹುರಿಯತ್‌ ನಾಯಕನ ಮನೆಯ ಮುಂಭಾಗದಲ್ಲಿ ನಡೆದ ಪೊಲೀಸ್‌...

ಜಮ್ಮು/ಅಗರ್ತಲಾ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಭಾನುವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಪಾಕ್‌ ಸೇನೆ ನಡೆಸಿದ ಶೆಲ್‌ ದಾಳಿಯಿಂದಾಗಿ ನಾಲ್ವರು ಯೋಧರು...

ಜಮ್ಮು: ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಯೋಧರು ಸರ್ಜಿಕಲ್‌ ಸ್ಟ್ರೈಕ್‌ ಮಾದರಿಯ ದಾಳಿ ನಡೆಸಿದ ಮರುದಿನವೇ ಪಾಕಿಸ್ತಾನದ ಸೇನೆಯು ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು-ಕಾಶ್ಮೀರದ ರಜೌರಿ...

ಜಮ್ಮು/ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಸೇನೆಯ ಮೇಜರ್‌ ಸಹಿತ ನಾಲ್ವರು ಯೋಧರ ಪ್ರಾಣ ಬಲಿತೆಗೆದುಕೊಂಡ ಪಾಕ್‌ಗೆ ಭಾರತೀಯ...

ಬನಿಹಾಲ್‌/ಜಮ್ಮು : ಜಮ್ಮು ಕಾಶ್ಮೀರದ ರಂಬಾನ್‌ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿ ಕಟ್ಟಡದ ಕಾಂಕ್ರೀಟ್‌ ಸ್ಲಾಬ್‌ ಕುಸಿದು ಬಿದ್ದು ಹದಿನಾಲ್ಕು ಮಂದಿ (ಇವರಲ್ಲಿ ಹೆಚ್ಚಿನವರು...

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಜನತೆ ಭಯೋತ್ಪಾದಕರ ಗುಂಡಿನ ದಾಳಿ ಸದ್ದನ್ನು ಸದಾ ಕೇಳುತ್ತಲೇ ಬಂದವರು. ಗುಂಡಿನ ಸದ್ದು ಇಲ್ಲಿನ ಜನರಿಗೆ ಮಾಮೂಲಿನ ವಿಚಾರ.

ಜಮ್ಮು-ಕಾಶ್ಮೀರದಲ್ಲಿ ಸಹಜ ಪರಿಸ್ಥಿತಿ ನೆಲೆಗೊಳ್ಳುವಂತೆ ಮಾಡಲು ನರೇಂದ್ರ ಮೋದಿ ಸರಕಾರ ಎಲ್ಲ ವಿಧದಲ್ಲೂ ಪ್ರಯತ್ನಿಸುತ್ತಿರುವುದನ್ನು ಸದ್ಯದ ಬೆಳವಣಿಗೆಗಳ ಖಚಿತಪಡಿಸಿವೆ. ಒಂದೆಡೆ ಮಾತುಕತೆಯ ಮೂಲಕ ಕಣಿವೆ...

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಬಿಜೆಪಿ ಯುವ ನಾಯಕ ಗೌಹಾರ್‌ ಹುಸೇನ್‌ ಭಟ್‌(30) ಎಂಬಾತನನ್ನು ಉಗ್ರರು ಗುರುವಾರ ಹತ್ಯೆಗೈದಿದ್ದಾರೆ. 

ಮೀರತ್‌: ಜಮ್ಮು-ಕಾಶ್ಮೀರದಲ್ಲಿ ಪೆಲ್ಲೆಟ್‌ ಗನ್‌ಗಳ ಬಳಕೆಯಿಂದ ಉಂಟಾಗುತ್ತಿರುವ ಅಪಾಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ನಂತರದಲ್ಲಿ ಪ್ಲಾಸ್ಟಿಕ್‌ ಬುಲೆಟ್‌ಗಳನ್ನು ಬಳಸಲು ನಿರ್ಧರಿಸಿದ್ದ...

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದ ಹೈಸೆಕ್ಯೂರಿಟಿ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಬಿಎಸ್‌ಎಫ್ ಶಿಬಿರದ ಮೇಲೆ ದಾಳಿ ನಡೆಸಿ, ವಿಧ್ವಂಸಕ ಕೃತ್ಯವೆಸಗಲು ಮುಂದಾಗಿದ್ದ ಪಾಕಿಸ್ತಾನ ಮೂಲದ ಜೈಶ್...

ಜಮ್ಮು : ಇಲ್ಲಿನ ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಅನಿತಾ ಸೂದನ್‌ ಅವರನ್ನು ಜಮ್ಮು ಕಾಶ್ಮೀರ ಸರಕಾರ ವಜಾ ಮಾಡಿದೆ.

Back to Top