CONNECT WITH US  

ಚಿಂತಾಮಣಿ: ನಗರದ ಮಹಿಳಾ ಕಾಲೇಜಿನ ಪಕ್ಕದಲ್ಲಿರುವ ಬೆಸ್ಕಾಂ ವಸತಿಯ ಆವರಣದಲ್ಲಿ ಹಲವು ವರ್ಷಗಳಿಂದ ಬೆಳೆದ ಬೆಲೆಬಾಳುವ ಮರಗಳನ್ನು ಮಾರಾಟ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತುಮಕೂರು: ಜನಸಂಖ್ಯೆ ದುಪ್ಪಟ್ಟಾದಂತೆ ಭೂಮಿ ವಿಕಾಸವಾಗದಿದ್ದರಿಂದ ವಾಯು ಮಾಲಿನ್ಯ, ಜಲಮಾಲಿನ್ಯ, ಅನಾರೋಗ್ಯ ಸಮಸ್ಯೆಗಳಿಂದ ದೇಶದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು...

ಶಿರಾ: ನಗರದಲ್ಲಿ ಸುಮಾರು 22.60 ಕೋಟಿ ವೆಚ್ಚದಲ್ಲಿ ವಿವಿಧ ಕಟ್ಟಡದ ಕಾಮಗಾರಿಗಳಿಗೆ ಫೆ.11 ರಂದು ಶಂಕುಸ್ಥಾಪನೆ ನಡೆಸಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು. ನಗರದ ನಗರಸಭೆ...

ಆಳಂದ: ಅಂತರ್ಜಲ ಹೆಚ್ಚಳ ಮಾಡುವ ನಿಟ್ಟಿನಲ್ಲಿ ನಮ್ಮ ಜಮೀನು ನಮ್ಮ ಕೆರೆ ಹೊಸ ಯೋಜನೆ ಜಾರಿಗೆ ತರುವ ಮೂಲಕ ಹರಿಯುವ ನೀರು ನಿಲ್ಲಿಸಿ, ನಿಂತ ನೀರಿಗೆ ಇಂಗುವಂತೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು...

ಬೆಂಗಳೂರು: ಕಪ್ಪು ಬಿಳಿ ದಂಧೆಯಲ್ಲಿ ಸಿಲುಕಿರುವ ರಾಜ್ಯ ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿ ಎಸ್‌.ಸಿ.ಜಯಚಂದ್ರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಾರಿ ನಿರ್ದೇಶನಾಲಯ ಕೋರ್ಟ್‌ ಶುಕ್ರವಾರ...

ಕೊರಟಗೆರೆ: ಅಕ್ರಮ ಹಣ ಸಂಗ್ರಹದ ಆರೋಪ ಎದುರಿಸುತ್ತಿರುವ ಅಧಿಕಾರಿಗಳಾದ ಚಿಕ್ಕರಾಯಪ್ಪ ಹಾಗೂ ಜಯಚಂದ್ರ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ಬಗೆಯ ಹಸ್ತಕ್ಷೇಪ ಮಾಡಿಲ್ಲ ಎಂದು ಗೃಹ ಸಚಿವ...

ಬೆಂಗಳೂರು: ಇತ್ತೀಚೆಗೆ ಆದಾಯ ತೆರಿಗೆ ಇಲಾಖೆಯ ದಾಳಿ ಸಂದರ್ಭದಲ್ಲಿ ಶತಕೋಟಿ ಆಸ್ತಿ ಪತ್ತೆಯಾಗಿ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರ ಪರಮಾಪ್ತ...

ಬೆಂಗಳೂರು: ತೆರಿಗೆ ದಾಳಿ ವೇಳೆ ಸಿಕ್ಕಿಬಿದ್ದ ಚಿಕ್ಕರಾಯಪ್ಪ ಮತ್ತು ಜಯಚಂದ್ರ ವಿರುದ್ಧ ರಾಜ್ಯ ಭ್ರಷ್ಟ್ರಾಚಾರ ನಿಗ್ರಹ
ದಳಕ್ಕೆ (ಎಸಿಬಿ) ಎಫ್ಐಆರ್‌ ದಾಖಲಿಸಿಕೊಂಡಿದೆ. ದಾಳಿ ವೇಲೆ...

ಬೆಂಗಳೂರು: ಆದಾಯ ತೆರಿಗೆ ದಾಳಿ ವೇಳೆ ಕೋಟ್ಯಂತರ ರೂ. ನಗದು ಸಹಿತ ಸಿಕ್ಕಿಬಿದ್ದ ಪ್ರಭಾವಿ ಅಧಿಕಾರಿಗಳಾದ ಚಿಕ್ಕರಾಯಪ್ಪ ಹಾಗೂ ಜಯಚಂದ್ರ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಸಿಬಿಐ ಹಾಗೂ...

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳ ದಾಳಿ ವೇಳೆ ಸಿಕ್ಕಿಬಿದ್ದ ಇಬ್ಬರು ಅಧಿಕಾರಿಗಳಾದ ಚಿಕ್ಕರಾಯಪ್ಪ ಮತ್ತು ಜಯಚಂದ್ರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಮತ್ತೂಂದು ದೂರು...

ಬೆಂಗಳೂರು: ಪುತ್ರನ ಬೇಡಿಕೆಗಳ ಈಡೇರಿಕೆಗೆ ಮತ್ತು ಆತನ ಐಷಾರಾಮಿ ಜೀವನಕ್ಕಾಗಿ ನಾನು ಭ್ರಷ್ಟನಾಗಬೇಕಾಯಿತು...

ಆದಾಯ ತೆರಿಗೆ (ಐಟಿ) ದಾಳಿ ವೇಳೆ ಕೋಟ್ಯಂತರ ರೂ. ನಗದು ಸಮೇತ...

ಬೆಂಗಳೂರು: ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ ಟೌನ್ ಶಿಪ್ ನಲ್ಲಿರುವ ನಟ ದರ್ಶನ್ ಮನೆ ಒತ್ತುವರಿ ಆಗಿಲ್ಲ. ದರ್ಶನ್ ಬಳಿ ಸರ್ಕಾರ ಕೊಟ್ಟಿರುವ ಹಕ್ಕುಪತ್ರ ಇದೆ ಎಂದು ಕಾನೂನು ಸಚಿವ ಟಿಬಿ...

ಬೆಂಗಳೂರು: ಅರಣ್ಯ ಪ್ರದೇಶ ಹೆಚ್ಚಿಸುವ ದೃಷ್ಟಿಯಿಂದ ಪ್ರತಿ ಎಕರೆ ಕೃಷಿ ಭೂಮಿಯಲ್ಲಿ ಇಂತಿಷ್ಟು ಸಂಖ್ಯೆಯಲ್ಲಿ ಮರಗಳನ್ನು ಕಡ್ಡಾಯವಾಗಿ ಬೆಳೆಸಬೇಕು ಎಂದು ಕಾನೂನು ರೂಪಿಸಲು ಸರ್ಕಾರ ಚಿಂತನೆ...

ಬೆಂಗಳೂರು: ಕಳೆದ 40 ವರ್ಷಗಳಿಂದ ಕಂಡರಿಯದಂತಹ ಬರ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರದ ತಂಡ ಬುಧವಾರ ಆಗಮಿಸಲಿದೆ.

ಬೆಂಗಳೂರು: ಹೈನುಗಾರಿಕೆ ಉತ್ತೇಜನಕ್ಕಾಗಿ ಶೀಘ್ರವೇ ರಾಜ್ಯದಲ್ಲಿ ಮಾಂಸ ನಿಗಮವನ್ನು ಸ್ಥಾಪಿಸಲಾಗುವುದು ಎಂದು ಪಶುಸಂಗೋಪನೆ ಮತ್ತು ಕಾನೂನು ಸಚಿವ ಟಿ.ಬಿ.ಜಯಚಂದ್ರ ಭರವಸೆ ನೀಡಿದ್ದಾರೆ.

ಬೆಂಗಳೂರು: ಬರ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಸೇರಿದಂತೆ ತುರ್ತು ಪರಿಹಾರ ಕಾರ್ಯಗಳಿಗೆ ಕೇಂದ್ರದ ನೆರವು ನೆಚ್ಚಿಕೊಳ್ಳದೆ ರಾಜ್ಯ ಸರ್ಕಾರ ಹಣ...

ಬೆಂಗಳೂರು: ರಾಜ್ಯದಲ್ಲಿನ ಬರಪೀಡಿತ ತಾಲೂಕುಗಳನ್ನು ಆ.16ರ ನಂತರ ಘೋಷಣೆ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ವಿಧಾನಪರಿಷತ್‌: ಲೋಕಪಾಲ ಮಾದರಿಯಲ್ಲಿ ಬಲಿಷ್ಠ ಮತ್ತು ಜನ ಒಪ್ಪುವ ರೀತಿ ಲೋಕಾಯುಕ್ತ ಕಾಯ್ದೆಗೆ ಸಮಗ್ರ ತಿದ್ದುಪಡಿ ತರಲು ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಸೆಪ್ಟೆಂಬರ್‌ನಲ್ಲಿ ವಿಶೇಷ...

ಬೆಂಗಳೂರು: ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಎರಡನ್ನೂ ಲೋಕಾಯುಕ್ತ ಸಂಸ್ಥೆ ಅಳವಡಿಸಿಕೊಳ್ಳುತ್ತಿರುವುದರಿಂದ ಸಾಕಷ್ಟು ಗೊಂದಲಗಳಾಗುತ್ತಿದ್ದು, ಈ ಸಮಸ್ಯೆ...

ವಿಧಾನಪರಿಷತ್‌: ಸರ್ಕಾರಿ ಜಾಗದಲ್ಲಿ 2012ಕ್ಕಿಂತ ಮುಂಚೆ ಮನೆ ಕಟ್ಟಿಸಿಕೊಂಡವರನ್ನು ಸಕ್ರಮ ವ್ಯಾಪ್ತಿಗೆ ತಂದು ಹಕ್ಕುಪತ್ರ ನೀಡಲು ಮಾರ್ಗಸೂಚಿ ದರದ ಪ್ರಕಾರ ನಿಗದಿಪಡಿಸಿರುವ ಶುಲ್ಕವನ್ನು...

Back to Top