CONNECT WITH US  

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಕೆಲವರು ವರ್ಗಾವಣೆ ದಂಧೆ, ಹಣದ ಕಾರಣಕ್ಕಾಗಿ ಅಸಮಾಧಾನ ಆಗಿರಬಹುದು. ಅವರು ದೆಹಲಿಗಾದರೂ ಹೋಗಲಿ ಎಲ್ಲಿಗಾದರೂ ಹೋಗಲಿ ನಮಗೇನು ಆಗಬೇಕು ಎಂದು ಮಾಜಿ ಸಚಿವ...

ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಲುಗಾಡಿಸುತ್ತಿರುವ ಜಾರಕಿಹೊಳಿ ಸಹೋದರರು ಖುದ್ದು ರಾಹುಲ್‌ ಗಾಂಧಿಯವರೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಲಿ ಎಂದು ಪಟ್ಟು ಹಿಡಿದಿದ್ದು "ಚೆಂಡು' ಹೈಕಮಾಂಡ್‌...

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಜಾರಕಿಹೊಳಿ ಸಹೋದರರಿಂದ ಉಂಟಾಗಿರುವ ಗೊಂದಲ ಬಗೆಹರಿಸುವ ಹೊಣೆಗಾರಿಕೆ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಭವಿಷ್ಯ ಅತಂತ್ರವಾಗಿರುವ ಬೆನ್ನಲ್ಲೇ ತೆರೆ ಮರೆಯಲ್ಲಿ ಸಂಪುಟ ವಿಸ್ತರಣೆಯ ಕಸರತ್ತು ನಡೆದಿದೆ. ಸಂಪುಟ ಸೇರುವ ಪ್ರಮುಖ ಆಕಾಂಕ್ಷಿಗಳಾಗಿರುವ ಮಾಜಿ ಸಚಿವ ಎಂ.ಬಿ...

ರಫೇಲ್‌ ಯುದಟಛಿ ವಿಮಾನ ಹಗರಣದ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್‌ ವತಿಯಿಂದ ಚಿತ್ರದುರ್ಗ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಚಿತ್ರದುರ್ಗ: ಜಾರಕಿಹೊಳಿ ಸಹೋದರರು ಹಿರಿಯರಾಗಿದ್ದು, ಸಾಕಷ್ಟು ಅನುಭವ ಹೊಂದಿದ್ದಾರೆ. ಅವರು ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿದ್ದು, ಯಾರೂ ಪಕ್ಷ ಬಿಡಲ್ಲ. ಪಕ್ಷದ ಒಳಗಿರುವ ಸಣ್ಣಪುಟ್ಟ...

ಬೆಂಗಳೂರು: ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ಗೊಂದಲದ ಮೂಲಕ ಸಮ್ಮಿಶ್ರ ಸರ್ಕಾರದ ಅಸ್ತಿತ್ವಕ್ಕೆ ಕಂಟಕವಾಗಿರುವ ಜಾರಕಿಹೊಳಿ ಸಹೋದರರ ವರ್ಗಾವಣೆ ಬೇಡಿಕೆಗಳಿಗೆ ಮಣಿಯುವ ಮೂಲಕ ಸರ್ಕಾರ...

ಬೆಂಗಳೂರು: ಜಾರಕಿಹೊಳಿ ಸಹೋದರರೊಂದಿಗೆ ಕಾಂಗ್ರೆಸ್‌ ತೊರೆದು ಆಪರೇಷನ್‌ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಅನೇಕ ಶಾಸಕರು ಕೆಪಿಸಿಸಿ ಅಧ್ಯಕ್ಷರು...

ಬೆಂಗಳೂರು: ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ರಾಜಕಾರಣ ಈಗ ಸಮ್ಮಿಶ್ರ ಸರ್ಕಾರದ ಅಸ್ತಿತ್ವಕ್ಕೆ ಕಂಟಕವಾಗುವ ಲಕ್ಷಣಗಳು ಎದ್ದು ಕಾಣುತ್ತಿವೆ. ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮೀ...

Back to Top