ಜಿಂದಾಲ್ ಸಂಸ್ಥೆ

 • ಜಿಂದಾಲ್ ಗೆ ಜಮೀನು ಪರಭಾರೆ ಬೇಡ

  ಬಳ್ಳಾರಿ: ರಾಜ್ಯ ಸರ್ಕಾರ ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆ ಮಾಡುವುದನ್ನು ವಿರೋಧಿಸಿ ನಗರದ ಡಿಸಿ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಜಿಂದಾಲ್ ಸಂಸ್ಥೆಗೆ 3667 ಎಕರೆ…

 • ಜಿಂದಾಲ್ಗೆ ಜಮೀನು: ಡಿಸಿ ಕಚೇರಿಗೆ ಮುತ್ತಿಗೆ

  ಬಳ್ಳಾರಿ: ರಾಜ್ಯದ ಮೈತ್ರಿ ಸರ್ಕಾರ ಜಿಂದಾಲ್ ಸಂಸ್ಥೆಗೆ ಅತ್ಯಂತ ಕಡಿಮೆ ಬೆಲೆಗೆ ಜಮೀನನ್ನು ಪರಭಾರೆ ಮಾಡುವುದನ್ನು ವಿರೋಧಿಸಿ ನಗರದ ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿದ ಕನ್ನಡಪರ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಮತ್ತು ಪದಾಧಿಕಾರಿಗಳನ್ನು ಪೊಲೀಸರು ಬಂಧಿಸಿ…

 • ಜಿಂದಾಲ್: ಕಾಂಗ್ರೆಸ್‌ನಲ್ಲಿ ಎರಡು ಬಣ

  ಬೆಂಗಳೂರು: ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ಮಾಡುವ ವಿಚಾರದಲ್ಲಿ ವಿವಾದವನ್ನು ಮೈಮೇಲೆ ಎಳೆದುಕೊಂಡಿರುವ ಕಾಂಗ್ರೆಸ್‌ ಸಚಿವರ ಪಾಳಯ ಮತ್ತು ಪಕ್ಷದಲ್ಲಿ ಎರಡು ಬಣಗಳು ಪರ-ವಿರೋಧ ನಿಲುವು ತಳೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಜಿಂದಾಲ್ ಸಂಸ್ಥೆಗೆ 3,667 ಎಕರೆ…

 • ಜಮೀನು ಪರಭಾರೆಗೆ ಮುಂದುವರೆದ ವಿರೋಧ

  •ವೆಂಕೋಬಿ ಸಂಗನಕಲ್ಲು ಬಳ್ಳಾರಿ: ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆಗೆ ವಿರೋಧ ವ್ಯಕ್ತಪಡಿಸಿರುವ ವಿಜಯನಗರ ಶಾಸಕ ಆನಂದ್‌ಸಿಂಗ್‌, ಅನಿಲ್ಲಾಡ್‌ ಇದೀಗ ತಮ್ಮ ಹೋರಾಟವನ್ನು ಮುಂದುವರೆಸುವ ಸಲುವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಲೋಗೋವೊಂದನ್ನು ಸಿದ್ಧಪಡಿಸಿದ್ದು, ಸಾಮಾಜಿಕ…

 • ಜಿಂದಾಲ್ ನಿಂದ ಕಿಕ್‌ಬ್ಯಾಕ್‌ ಪಡೆದು ರೈತರ ಕೈ ಬಿಡದಿರಿ

  ಬಳ್ಳಾರಿ: ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆ ವಿಷಯದಲ್ಲಿ ಪರ-ವಿರೋಧ ಮಾತನಾಡುತ್ತಿರುವ ಹಾಲಿ, ಮಾಜಿ ಶಾಸಕರು ಜಿಂದಾಲ್ನಿಂದ ಕಿಕ್‌ಬ್ಯಾಕ್‌ ಪಡೆದು ರೈತರನ್ನು ಮಧ್ಯದಲ್ಲೇ ಬಿಡದೆ ನ್ಯಾಯ ದೊರೆಯುವವರೆಗೂ ಹೋರಾಟ ಮುಂದುವರಿಸಬೇಕು. ಪರಭಾರೆ ಮಾಡುತ್ತಿರುವ ಜಮೀನಿನ ಮೂಲ ರೈತರಿಗೆ…

 • ಜಿಂದಾಲ್ ವಿರುದ್ಧ ಸಿಡಿದೆದ್ದ ಲಾಡ್‌-ಸಿಂಗ್‌!

  ಬಳ್ಳಾರಿ: ಜಿಂದಾಲ್ ಸಂಸ್ಥೆ ಸಂಡೂರು ತಾಲೂಕಿನಲ್ಲಿ ಸಾಕಷ್ಟು ಜಮೀನು ವಶಪಡಿಸಿಕೊಂಡಿದೆ. ಇದಕ್ಕೆ ಅಲ್ಲಿನ ಶಾಸಕರು ಧ್ವನಿ ಎತ್ತಬೇಕು. ಜಿಂದಾಲ್ ಸಂಸ್ಥೆಯಲ್ಲಿ ಉದ್ಯೋಗ ನೀಡುವಂತೆ ಹಲವಾರು ಬಾರಿ ಶಿಫಾರಸು ಪತ್ರ ಕಳುಹಿಸಲಾಗಿದೆ. ಒಂದು ಪತ್ರಕ್ಕೂ ಪ್ರತಿಕ್ರಿಯೆ ನೀಡಿಲ್ಲ ಎಂದು ವಿಜಯನಗರ…

 • ಇಂದು ಸಿಎಂ ಕಚೇರಿ ಮುತ್ತಿಗೆ

  ಬೆಂಗಳೂರು: ಸರ್ಕಾರಿ ಭೂಮಿಯನ್ನು ಜಿಂದಾಲ್ ಸಂಸ್ಥೆಗೆ ನೀಡುತ್ತಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಅಹೋರಾತ್ರಿ ಪ್ರತಿಭಟನೆ ಎರಡನೇ ದಿನ ಪೂರೈಸಿದ್ದು, ಭಾನುವಾರ ಬೆಳಗ್ಗೆ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲಿದ್ದಾರೆ. ಜತೆಗೆ, ರಾಜ್ಯ…

 • ಜಿಂದಾಲ್ಗೆ ಭೂಮಿ ನೀಡಿದರೆ ಜನಾಂದೋಲನ

  ಗದಗ: ಬಳ್ಳಾರಿ ಸಮೀಪದ ಜಿಂದಾಲ್ ಸ್ಟೀಲ್ಸ್ ಕಂಪನಿಗೆ ಸರ್ಕಾರ 3,667 ಎಕರೆ ಭೂಮಿಯನ್ನು ಖರೀದಿಗೆ ನೀಡಲು ಸಚಿವ ಸಂಪುಟ ಕೈಗೊಂಡಿರುವ ನಿರ್ಣಯವನ್ನು ಒಂದು ವಾರದಲ್ಲಿ ವಾರದಲ್ಲಿ ಕೈಬಿಡಬೇಕು. ಇಲ್ಲವಾದರೆ ಕಾನೂನು ಹೋರಾಟದೊಂದಿಗೆ ಈ ಭಾಗದ ಸ್ವಾಮೀಜಿಗಳು, ಪರಿಸರವಾದಿಗಳ ಜೊತೆಗೂಡಿ…

 • ಜಿಂದಾಲ್‌ ಗೆ ಭೂಮಿ ಕೈನಲ್ಲಿ ಪತ್ರ ಗುದ್ದಾಟ

  ಬೆಂಗಳೂರು: ಜಿಂದಾಲ್ ಕಂಪನಿಗೆ ಕಡಿಮೆ ಬೆಲೆಗೆ ಜಮೀನು ಮಾರಾಟ ಮಾಡಿರುವ ಪ್ರಕರಣ ಕಾಂಗ್ರೆಸ್‌ನ ಇಬ್ಬರು ಹಿರಿಯ ನಾಯಕರ ನಡುವೆ ಆಂತರಿಕ ಸಂಘರ್ಷಕ್ಕೆ ಕಾರಣವಾಗಿದೆ. ಜಿಂದಾಲ್‌ ನಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಬಾಕಿ ಹಣ ಬರಬೇಕಿಲ್ಲ ಎಂದು ಹೇಳಿದ್ದ ಕೈಗಾರಿಕಾ…

 • ಕಾನೂನು ಬದ್ಧವಾಗಿ ಜಿಂದಾಲ್ಗೆ ಶುದ್ಧ ಕ್ರಯ

  ಬಳ್ಳಾರಿ: ಜಿಲ್ಲೆಯ ತೋರಣಗಲ್ಲು ಬಳಿಯ ಜೆಎಸ್‌ಡ್ಲು ಉಕ್ಕು ಕಾರ್ಖಾನೆಗೆ ಜಮೀನು ಪರಭಾರೆ ಮಾಡಲು ಹೊರಟಿರುವ ಮೈತ್ರಿ ಸರ್ಕಾರದ ನಿರ್ಣಯ ಕಾನೂನು ಬದ್ಧವಾಗಿದ್ದರೂ, ಮಾಜಿ ಸಚಿವ ಎಚ್.ಕೆ.ಪಾಟೀಲರು ವಿರೋಧಿಸುತ್ತಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ ಸ್ವಪಕ್ಷದ ಮುಖಂಡರಿಗೆ…

 • ಜಿಂದಾಲ್ಗೆ ಭೂಮಿ; ಹೋರಾಟದ ಎಚ್ಚರಿಕೆ

  ಹುಬ್ಬಳ್ಳಿ: ರಾಜ್ಯ ಸರಕಾರ ಜಿಂದಾಲ್ ಸಂಸ್ಥೆಗೆ ಸುಮಾರು 3667 ಎಕರೆ ಜಮೀನು ನೀಡಲು ಹೊರಟಿರುವ ನಿರ್ಣಯ ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ಜನ ಸಂಗ್ರಾಮ ಪರಿಷತ್‌, ಎನ್‌ಸಿಪಿಎನ್‌ಆರ್‌, ಸಿಟಿಜನ್‌ ಫಾರ್‌ ಡೆಮಾಕ್ರಸಿ ವತಿಯಿಂದ ಹೋರಾಟ ಮಾಡಲಾಗುವುದು ಎಂದು ಸಮಾಜ ಪರಿವರ್ತನಾ…

 • ಜಿಂದಾಲ್‌ಗೆ ಜಮೀನು ಮಾರಾಟಕ್ಕೆ ಒಪ್ಪಿಗೆ

  ಬೆಂಗಳೂರು: ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನಲ್ಲಿ ಜೆಎಸ್‌ಡಬ್ಲು (ಜಿಂದಾಲ್) ಸಂಸ್ಥೆಗೆ ಹತ್ತು ವರ್ಷಗಳ ಲೀಸ್‌ಗೆ ನೀಡಿದ್ದ 3,667 ಎಕರೆ ಜಮೀನನ್ನು ಸಂಸ್ಥೆಗೆ ಮಾರಾಟ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ, ಸಂಪುಟದ ಈ ತೀರ್ಮಾನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕ…

ಹೊಸ ಸೇರ್ಪಡೆ