CONNECT WITH US  

ಹೊಸದಿಲ್ಲಿ: ಕಿರಾಣಿ ಅಂಗಡಿಗಳು ಮತ್ತು ಇತರ ಸಣ್ಣ ಪ್ರಮಾಣದ ಮಾಲ್‌ಗ‌ಳಲ್ಲಿ ಸಾಮಗ್ರಿಗಳನ್ನು ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿ ಜಿಎಸ್‌ಟಿ ವಿಧಿಸುವುದನ್ನು ತಪ್ಪಿಸಲು ಕೇಂದ್ರ ಸರಕಾರ ಕ್ರಮ...

ದೆಹಲಿಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗುರುವಾರ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ನಾಗರಿಕ ವಿಮಾನಯಾನ ಸಚಿವ ಸುರೇಶ್‌ ಪ್ರಭು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಇತರರಿದ್ದರು.

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ ಗುರುವಾರ ಕೇಂದ್ರ ಸಚಿವರಾದ ಅರುಣ್‌ ಜೇಟ್ಲಿ, ಪಿಯೂಷ್‌ ಗೋಯೆಲ್‌ ಹಾಗೂ ಸುರೇಶ್‌ ಪ್ರಭು ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ...

ತರಬೇತಿ ಕಾರ್ಯಾಗಾರವನ್ನು ಅತಿಥಿಗಳು ಉದ್ಘಾಟಿಸಿದರು.

ಮಹಾನಗರ: ಸಹಕಾರಿ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಮತ್ತು ಇತರ ಆರ್ಥಿಕ ಹೊರೆ ಸಹಿತ ಅನೇಕ ನಿಯಮಗಳ ಮೂಲಕ ಭಾರತೀಯ ರಿಸರ್ವ್‌ ಬ್ಯಾಂಕ್‌ ಸಹಕಾರಿ ಕ್ಷೇತ್ರಕ್ಕೆ ಧಕ್ಕೆ ತರುತ್ತಿದೆ ಎಂದು ದ.ಕ....

ನವದೆಹಲಿ: ಮಾರಾಟದ ವೇಳೆ ಪೂರ್ಣತೆ ಪ್ರಮಾಣ ಪತ್ರ ಪಡೆದ ರಿಯಲ್‌ ಎಸ್ಟೇಟ್‌ ಸ್ವತ್ತಿನ ಮೇಲೆ ಜಿಎಸ್‌ಟಿ ವಿಧಿಸಲಾಗುವುದಿಲ್ಲ ಎಂದು ಹಣಕಾಸು ಸಚಿವಾಲಯ ಶನಿವಾರ ಸ್ಪಷ್ಟ ಪಡಿಸಿದೆ. ಆದರೆ ನಿರ್ಮಾಣ...

ಉಡುಪಿ: ಜೀವನದಲ್ಲಿ ಸಾಧನೆ ಮಾಡಲು ಹದಿಹರಯದಲ್ಲಿ ಪರಿಶ್ರಮ, ಶುದ್ಧ ಮನಸ್ಸು, ಛಲ ಇರಲೇಬೇಕು ಎಂದು ದಿಲ್ಲಿ ಜಿಎಸ್‌ಟಿ ಆಯುಕ್ತ ರಾಜೇಶ್‌ ಪ್ರಸಾದ್‌ ಅಭಿಪ್ರಾಯಪಟ್ಟರು. 

ನವದೆಹಲಿ: ಬ್ಯಾಂಕುಗಳಲ್ಲಿ ಪಾಸ್‌ಬುಕ್‌, ಚೆಕ್‌ ಬುಕ್‌, ಎಟಿಎಂ ಕಾರ್ಡ್‌ ನೀಡುವ ಸೇವೆಗಳಿಗೆ ಗ್ರಾಹಕರು ನಿಗದಿತ ಶುಲ್ಕ ತೆರಬೇಕಾಗುವ ನಿಯಮ ಸದ್ಯದಲ್ಲೇ ಜಾರಿಗೆ ಬರಲಿದೆ. ಇಂಥ ಸೇವೆಗಳಿಗೆ...

ಹೊಸದಿಲ್ಲಿ: ಒಂದೇ ತೆರಿಗೆ; ಒಂದೇ ರಾಷ್ಟ್ರ ಎಂಬ ಕಲ್ಪನೆಯೊಂದಿಗೆ ಜಾರಿಗೆ ಬಂದಿರುವ ಜಿಎಸ್‌ಟಿ ಯಶಸ್ಸು ಪಡೆದಿರುವಂತೆಯೇ ಕೇಂದ್ರ ಸರಕಾರ ಮತ್ತೂಂದು ಬದಲಾವಣೆಗೆ ಕೈಹಾಕಿದೆ. 1899ರಲ್ಲಿ ರಚಿತವಾದ...

ಉಡುಪಿ: ಗುರುವಾರ ವೈಕುಂಠ ಬಾಳಿಗಾ ಕಾನೂನು ಕಾಲೇಜು ಹಾಗೂ ತಾನು ಕಲಿತ ಹಿರಿಯಡಕ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ "ಉದಯವಾಣಿ' ಜತೆಗೆ ಮಾತನಾಡಿದ ತೆರಿಗೆ ಆಯುಕ್ತ ರಾಜೇಶ್‌...

*ಡಿಜಿಟಲ್‌ ಉತ್ತೇಜನಕ್ಕೆ  ಮಹತ್ವದ  ನಿರ್ಧಾರ 
*ಆನ್‌ಲೈನ್‌ ಮೂಲಕ ವಹಿವಾಟು ಮಾಡಿದರೆ ಬಂಪರ್‌ ಕೊಡುಗೆ
*ಭೀಮ್‌, ರುಪೇ ಕಾರ್ಡ್‌ ಮೂಲಕವೇ ಹಣ ಪಾವತಿಗೆ...

ಬೆಂಗಳೂರು: ಜಿಎಸ್‌ಟಿ ಜಾರಿಯಾದ ಮೇಲೂ ತೆರಿಗೆ ಪಾವತಿ ವಿಳಂಬಕ್ಕೆ ಪೂರ್ಣ ಪ್ರಮಾಣದ ಬ್ರೇಕ್‌ ಬಿದ್ದಿಲ್ಲ. ಈ ನಡುವೆ ಕಟ್ಟುನಿಟ್ಟಾಗಿ ಕಾರ್ಯಾಚರಣೆ ನಡೆಸಿದ ಇಲಾಖೆ ಬರೋಬ್ಬರಿ 100 ಕೋಟಿ ರೂ.ಗೂ...

ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯ ಅತ್ಯಂತ ಹೆಚ್ಚಿನ ಪ್ರಮಾಣದ ತೆರಿಗೆ ಸ್ಲಾಬ್‌ ಶೇ.28ರ ವ್ಯಾಪ್ತಿಯಲ್ಲಿ ಇನ್ನು ಕೇವಲ 35 ವಸ್ತುಗಳು ಮಾತ್ರ ಉಳಿದಿವೆ. ಅದರಲ್ಲಿ ಡಿಜಿಟಲ್...

ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಮತ್ತು ಹೊಸ ಸರ್ಕಾರ ರಚನೆ ಕಾರಣದಿಂದ ಅಧಿಕಾರಿಗಳು ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಲು...

ಕೇಂದ್ರ ವಿತ್ತ ಸಚಿವ ಪಿಯೂಷ್‌ ಗೋಯಲ್‌

ಹೊಸದಿಲ್ಲಿ: ಜಿಎಸ್‌ಟಿ ಮಂಡಳಿ ಮಹಿಳೆಯರಿಗೆ ಖುಷಿಯ ಸುದ್ದಿ ಕೊಟ್ಟಿದೆ. ಸ್ಯಾನಿಟರಿ ನ್ಯಾಪ್‌ಕಿನ್‌ ಅನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡ ಲಾಗಿದ್ದು, ಟಿವಿ, ಫ್ರಿಡ್ಜ್, ವಾಷಿಂಗ್‌...

ಬೆಂಗಳೂರು: ವ್ಯಾಪಾರ- ವ್ಯವಹಾರಸ್ಥರು, ಡೀಲರ್‌ಗಳು ಜಿಎಸ್‌ಟಿಯಡಿ ಸುಳ್ಳು ಮಾಹಿತಿ ನೀಡಿ ವಂಚಿಸಲು ಸಾಧ್ಯವಿಲ್ಲ ಎಂದು ಜಿಎಸ್‌ಟಿ ಸಚಿವರ ತಂಡದ ಮುಖ್ಯಸ್ಥ ಸುಶೀಲ್‌ ಮೋದಿ ಹೇಳಿದ್ದಾರೆ.

ನವದೆಹಲಿ: ಜಿಎಸ್‌ಟಿ ದೇಶದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಕಾರಣವಾಗಿದೆ. ಇಂಥ ಸುಧಾರಣಾ ಕ್ರಮ ಕೈಗೊಳ್ಳುವ ವೇಳೆ ಕೆಲವೊಂದು ಸಮಸ್ಯೆಗಳು ಎದುರಾಗುವುದು ಸಹಜ. ಆದರೆ ಈ ಸಮಸ್ಯೆಗಳನ್ನು ಆಯಾಯ...

ಹೊಸದಿಲ್ಲಿ: ಐತಿಹಾಸಿಕ ತೆರಿಗೆ ಸುಧಾರಣೆ ಎಂದೇ ಹೇಳಲಾಗಿರುವ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಜಾರಿಯಾಗಿ ಭಾನುವಾರಕ್ಕೆ ಒಂದು ವರ್ಷ. ಕೇಂದ್ರ ಸರಕಾರ ಇದನ್ನು ಜಿಎಸ್ಟಿ ದಿನವನ್ನಾಗಿ...

ಕುಷ್ಟಗಿ ಎಪಿಎಂಸಿಯಲ್ಲಿ ಬೇವಿನ ಬೀಜ ಖರೀದಿಸುತ್ತಿರುವುದು.

ಕುಷ್ಟಗಿ: ಬೆಲೆ ಕುಸಿತ ಹಾಗೂ ಶೇ.5 ರಷ್ಟು ಜಿಎಸ್‌ಟಿಯಿಂದಾಗಿ ರೈತರಿಗೆ ಬೇವಿನ ಬೀಜ ಮತ್ತಷ್ಟು
ಕಹಿಯಾಗಿದೆ.

ಮುಂಗಾರು ಮಳೆ ವಿಳಂಬ ಸಂದರ್ಭದಲ್ಲಿ ಪರ್ಯಾಯವಾಗಿ ಉದ್ಯೋಗವಾಗಿರುವ...

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೊಂಡು ಒಂದು ವರ್ಷ ಪೂರೈಸುತ್ತಿದ್ದು, ಆರಂಭದಲ್ಲಿನ ತೊಡಕುಗಳು ನಿವಾರಣೆಯಾಗಿ ಸುಸ್ಥಿರವಾಗುತ್ತಿದ್ದಂತೆಯೇ ಇದೀಗ ಜಿಎಸ್‌ಟಿ ಪಾವತಿ...

ನವದೆಹಲಿ: ಪೆಟ್ರೋಲ್‌ ಹಾಗೂ ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಒಳಪಡಿಸಿದರೆ, ಅದನ್ನು ಅತಿ ಹೆಚ್ಚಿನ ತೆರಿಗೆ ಸ್ಲಾಬ್‌ ಶೇ. 28ಕ್ಕೆ ನಿಗದಿಸಲಾಗುತ್ತದೆ....

ಹೊಸದಿಲ್ಲಿ: ಹಲವು ರೀತಿಯ ತೆರಿಗೆ ವ್ಯವಸ್ಥೆ, ರಾಜ್ಯದಿಂದ ರಾಜ್ಯಕ್ಕೆ ಬದಲಾವಣೆ... ಸಾಕಪ್ಪಾ ಸಾಕು ಎನ್ನುವಂಥ ವ್ಯವಸ್ಥೆ ಸರಿಯಾಗಿ ಒಂದು ವರ್ಷದ ಹಿಂದೆ ಇತ್ತು. ಆದರೆ 2017ರ ಜು.1ರಂದು ಬಹು...

Back to Top