ಜಿಲ್ಲಾಧಿಕಾರಿ ಜಿ. ಜಗದೀಶ್‌

 • “ಡಿಜಿಟಲ್‌ ಸೇವೆಯನ್ನು ಸಾರ್ವಜನಿಕರು ಉಪಯೋಗಿಸಿ’

  ಉಡುಪಿ: ಜಿಲ್ಲಾ ಗ್ರಂಥಾಲಯದಲ್ಲಿ ಆಳವಡಿಸಲಾದ ಡಿಜಿಟಲ್‌ ಸೇವೆಯನ್ನು ಸಾರ್ವಜನಿಕರು ಉಪಯೋಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದರು. ಅವರು ಗುರುವಾರ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯದ ವತಿಯಿಂದ ಹಮ್ಮಿಕೊಂಡ ಕಾರ್ಯ ಕ್ರಮದಲ್ಲಿ ಡಿಜಿಟಲ್‌…

 • ಪ್ರಮುಖ ದೇಗುಲಗಳಲ್ಲಿ ಸಾಮೂಹಿಕ ವಿವಾಹಕ್ಕೆ ಪೂರ್ವ ಸಿದ್ಧತಾ ಸಭೆ

  ಉಡುಪಿ: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಎ. 26 ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ದೇವಾಲಯಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ…

 • ಎ. 15ರಿಂದ ಜನಗಣತಿ: ಉಡುಪಿ ಜಿಲ್ಲಾಧಿಕಾರಿ

  ಉಡುಪಿ: ಜನಗಣತಿ ಅಂಗವಾಗಿ ಜಿಲ್ಲೆಯಲ್ಲಿ ಎ. 15ರಿಂದ ಮೇ 29ರ ವರೆಗೆ ಮನೆಗಳ ಗಣತಿ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ. ಅವರು ಗುರುವಾರ ತಮ್ಮ ಕಚೇರಿ ಯಲ್ಲಿ ನಡೆದ ಜನಗಣತಿ ಪೂರ್ವ ಸಿದ್ಧತೆ ಸಭೆಯ…

 • ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತದಿಂದ ಸೌಲಭ್ಯ ದೊರೆಯುವಂತಾಗಬೇಕು: ಜಿಲ್ಲಾಧಿಕಾರಿ

  ಉಡುಪಿ: ಜನಸಾಮಾನ್ಯರ ಕಂದಾಯ, ಪಿಂಚಣಿ ಮತ್ತು ಇತರ ಸಮಸ್ಯೆಗಳ ಬಗ್ಗೆ ಅರಿತು ಜಿಲ್ಲಾಡಳಿತವೇ ಸಂಬಂಧ‌ಪಟ್ಟ ಫ‌ಲಾನುಭವಿಯ ಮನೆ ಬಾಗಿಲಿಗೆ ತೆರಳಿ, ಅಲ್ಲೇ ಸೌಲಭ್ಯವನ್ನು ಮಂಜೂರು ಮಾಡುವುದರ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸಲು ಜಿಲ್ಲಾಡಳಿತದ ಮೂಲಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು…

 • ಜಿಲ್ಲೆಯಾದ್ಯಂತ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೋಡೆಬರಹಕ್ಕೆ ಸೂಚನೆ‌: ಜಿಲ್ಲಾಧಿಕಾರಿ

  ಉಡುಪಿ: ಮಕ್ಕಳ ಹಕ್ಕುಗಳ ಬಗ್ಗೆ ಎಲ್ಲರೂ ತಿಳಿಯಲು ಹಾಗೂ ಮಕ್ಕಳ ಮೇಲಾಗುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಶಾಲಾ -ಕಾಲೇಜು, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಸರಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸ್ಟಿಕ್ಕರ್‌…

 • ಸಂಚಾರ ನಿಯಮ ಕಟ್ಟುನಿಟ್ಟಿನ ಪಾಲನೆ: ಜಿಲ್ಲಾಧಿಕಾರಿ ಕರೆ

  ಉಡುಪಿ: ವಾಹನ ಚಾಲಕರು ನಿಯಮಗಳಿಗೆ ಅನುಸಾರವಾಗಿ ವಾಹನ ಚಲಾಯಿಸಿ ಅಪಘಾತ ರಹಿತ ಸುಗಮ ಸಂಚಾರಕ್ಕೆ ಸಹಕಾರ ನೀಡಬೇಕು. ಸಾರ್ವಜನಿಕರು ತಮ್ಮ ವಾಹನಗಳನ್ನು ನಿಗದಿತ ಲೇನ್‌ಗಳಲ್ಲಿ, ನಿಗದಿತ ವೇಗ ಮಿತಿಯಲ್ಲಿ ಚಲಾಯಿಸುವಂತೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು…

 • “ಸಖಿ ಯೋಜನೆ: ಸಾರ್ವಜನಿಕರಿಗೆ ಮಾಹಿತಿ ನೀಡಿ’

  ಉಡುಪಿ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಕಡೆ ಆರೋಗ್ಯ, ಕಾನೂನು, ವಸತಿ ಮತ್ತು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸಖಿ ವನ್‌ ಸ್ಟಾಪ್‌ ಸೆಂಟರ್‌ ಪ್ರಾರಂಭಿಸಲಾಗಿದ್ದು, ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡುವ ಮೂಲಕ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ…

 • ನಕಲಿ ಟಿವಿ ಚಾನೆಲ್‌ಗ‌ಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಜಗದೀಶ್‌ ಎಚ್ಚರಿಕೆ

  ಉಡುಪಿ: ಜಿಲ್ಲೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಹಾಗೂ ನಕಲಿ ಟಿವಿ ಚಾನೆಲ್‌ಗ‌ಳ ವಿರುದ್ಧ ಕಠಿನ ಕ್ರಮ ಜರಗಿಸುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌…

 • ಹೈನುಗಾರಿಕೆ ದೇಶದ ಆರ್ಥಿಕತೆಯ ಬೆನ್ನೆಲುಬು: ಜಗದೀಶ್‌

  ಉಡುಪಿ: ಭಾರತದಲ್ಲಿ 1970ನೇ ಇಸವಿಯ ಮೊದಲು ಹಾಲನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇತ್ತು. ಆದರೆ ಪ್ರಸ್ತುತ ಹಾಲು, ಹಾಲಿನ ಉತ್ಪನ್ನಗಳನ್ನು ರಫ್ತು ಮಾಡುವ ಮಟ್ಟಕ್ಕೆ ಬೆಳೆದಿದ್ದೇವೆ. ಪ್ರಸ್ತುತ ಭಾರತದ ಆರ್ಥಿಕತೆಗೆ ಹೈನುಗಾರಿಕೆ ಬೆನ್ನೆಲುಬಾಗಿ ನಿಂತಿದೆ ಎಂದು ಜಿಲ್ಲಾಧಿಕಾರಿ ಜಿ….

 • ನ. 23ರಿಂದ ಆ್ಯಪ್‌ ಬಳಸಿ ಮರಳು ವಿತರಣೆ: ಡಿಸಿ

  ಉಡುಪಿ: ಜಿಲ್ಲೆಯಲ್ಲಿ ನ. 23ರಿಂದ ಉಡುಪಿ ಇ-ಸ್ಯಾಂಡ್‌ ಆ್ಯಪ್‌ ಮೂಲಕ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರು ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಳ್ಳಲಿದ್ದು, ಆವಶ್ಯಕತೆ ಇರುವವರು UDUPI E SAND APP ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ…

 • “ಜನರ ತೆರಿಗೆಯಿಂದ ನನ್ನ ವೇತನ, ಬಟ್ಟೆ, ಎಸಿ ಚೇಂಬರ್‌…’

  ಉದಯವಾಣಿಯ ನೂತನ ಕಾರ್ಯಕ್ರಮ ಮಾಲಿಕೆ “ಜೀವನ ಕಥನ’ ಮಕ್ಕಳಲ್ಲಿ ಸ್ವತಂತ್ರ ಆಲೋಚನಾ ಸಾಮರ್ಥ್ಯ ಬೆಳೆಸುವ ಸಲುವಾಗಿಯೇ ರೂಪುಗೊಂಡಿರುವಂಥದ್ದು. ಮಕ್ಕಳ ದಿನಾಚರಣೆ ಒಂದು ಅರ್ಥಪೂರ್ಣ ಆಚರಣೆಯಾಗಲಿ ಎಂಬ ಉದ್ದೇಶದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಟ್ಟು ಒಂಬತ್ತು ತಾಲೂಕುಗಳಲ್ಲಿ…

 • ಮಳೆ ನೀರಿನ ಕೊಯ್ಲು ಅನಿವಾರ್ಯ: ಡಿಸಿ ಜಗದೀಶ್‌

  ಬ್ರಹ್ಮಾವರ: ಯುವಕರು ಕಡಿಮೆ ಅಂದರೂ ವರ್ಷಕ್ಕೆ 5 ಗಿಡಗಳನ್ನಾದರೂ ನೆಟ್ಟು ಅವುಗಳ ಪೋಷಣೆ ಮಾಡುವುದು ಇಂದು ಅನಿವಾರ್ಯವಾಗಿದೆ. ಹೀಗೆ ಮಾಡುವುದರಿಂದ ಅಭಿವೃದ್ಧಿಯ ಹೆಸರಿನಲ್ಲಿ ನಮ್ಮಿಂದಲೇ ನಾಶವಾಗುತ್ತಿರುವ ಕಾಡನ್ನು ಪುನರ್‌ ರಚಿಸಲು ಮಹತ್ವದ ಹೆಜ್ಜೆಯನ್ನು ಇಟ್ಟಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ….

 • “ಕಾಲಮಿತಿಯಲ್ಲಿ ಪೂರೈಸದಿದ್ದರೆ ನವಯುಗ ವಜಾ’

  ಉಡುಪಿ: ಕಾಲಮಿತಿಯೊಳಗೆ ಪಡುಬಿದ್ರಿ ಸೇತುವೆ ಹಾಗೂ ಕುಂದಾಪುರ ಫ್ಲೈ ಓವರ್‌ಗಳು ಪೂರ್ಣಗೊಳ್ಳದಿದ್ದರೆ ನವಯುಗ ಸಂಸ್ಥೆಯನ್ನು ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಯಿಂದ ವಜಾಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದರು. ಅವರು ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಪತ್ರಕರ್ತರೊಂದಿಗಿನ…

 • ಅರಣ್ಯ ಮಾಹಿತಿ ಕೇಂದ್ರ ಸ್ಥಾಪಿಸಲು ಜಿಲ್ಲಾಧಿಕಾರಿ ಸೂಚನೆ

  ಉಡುಪಿ: ಮಣಿಪಾಲದ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನವನದಲ್ಲಿ ಅರಣ್ಯ ಮಾಹಿತಿ ಕೇಂದ್ರವನ್ನು ಸ್ಥಾಪಿಸಿ, ಜನರಿಗೆ ಅರಣ್ಯದ ಬಗ್ಗೆ ಮಾಹಿತಿ ಹಾಗೂ ಅದರ ಪ್ರಯೋಜನಗಳನ್ನು ತಿಳಿಸಬೇಕು. ಆ ಮೂಲಕ ಜನರಲ್ಲಿ ಅರಣ್ಯ ಸಂರಕ್ಷಣೆಯ ಮಹತ್ವವನ್ನು ಜಾಗೃತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌…

 • ಸರಕಾರಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ: ಜಿಲ್ಲಾಧಿಕಾರಿ ಜಗದೀಶ್‌

  ಉಡುಪಿ: ಸರಕಾರಿ ಉದ್ಯೋಗದಲ್ಲಿರುವ ಅಧಿಕಾರಿಗಳು ಸೇವೆಯ ನಿಮಿತ್ತ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದರು. ಜಿಲ್ಲಾ ಗ್ರಾಮಲೆಕ್ಕಾಧಿಕಾರಿಗಳ ಸಂಘ, ಮುನಿಯಾಲು ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಎನ್‌ಎಸ್‌ಎಸ್‌ ಘಟಕ, ಜಿಲ್ಲಾ ರಕ್ತ ನಿಧಿ ಸಹಯೋಗದಲ್ಲಿ…

 • ಮಹಿಳಾ ಉದ್ಯಮಿಗಳಿಗೆ ಸಹಕಾರಕ್ಕೆ ಜಿಲ್ಲಾಡಳಿತ ಸಿದ್ಧ: ಜಿಲ್ಲಾಧಿಕಾರಿ

  ಉಡುಪಿ: ಜಿಲ್ಲೆಯ ಮಹಿಳಾ ಉದ್ಯಮಿಗಳಿಗೆ ಉತ್ತೇಜನ ಹಾಗೂ ಅಗತ್ಯ ಸಹಕಾರ ನೀಡಲು ಜಿಲ್ಲಾಡಳಿತ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದರು. ಮಹಿಳಾ ಉದ್ಯಮಿಗಳ ಪವರ್‌ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಿದ್ದ “ಪವರ್‌ ಸಂತೆ’ಯ ಸಭಾ…

 • ಪಾರ್ಕಿಂಗ್‌- ನೋ ಪಾರ್ಕಿಂಗ್‌ ವ್ಯವಸ್ಥೆ ಜಾರಿಗೆ ಜಿಲ್ಲಾಧಿಕಾರಿ ಸೂಚನೆ

  ಉಡುಪಿ: ಉಡುಪಿ, ಮಣಿಪಾಲದಲ್ಲಿ ಪಾರ್ಕಿಂಗ್‌ ಮತ್ತು ಸಂಚಾರ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಪಾರ್ಕಿಂಗ್‌ ಮತ್ತು ನೋ ಪಾರ್ಕಿಂಗ್‌ ವ್ಯವಸ್ಥೆಯನ್ನು ಕ್ರಮಬದ್ಧಗೊಳಿಸಲು ಜಿಲ್ಲಾಧಿಕಾರಿ ಜಿ. ಜಗದೀಶ್‌ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ…

 • ಕಾಲಹರಣ ಸಲ್ಲ, ಕ್ಷೇತ್ರಕಾರ್ಯ ಮುಖ್ಯ: ಡಿಸಿ ತಾಕೀತು

  ಉಡುಪಿ: ಅಧಿಕಾರಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದಕ್ಕಿಂತ ಹೆಚ್ಚಾಗಿ ಕ್ಷೇತ್ರಗಳಿಗೆ ತೆರಳಿ, ಜನರ ಸಮಸ್ಯೆ ಆಲಿಸಿ, ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ಎಂದು ನೂತನ ಜಿಲ್ಲಾಧಿಕಾರಿ ಜಿ. ಜಗದೀಶ್‌ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ…

ಹೊಸ ಸೇರ್ಪಡೆ