ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಪತ್ರಿಕಾಗೋಷ್ಠಿ

  • ಗಣೇಶ ವಿಸರ್ಜನೆ ಭದ್ರತೆಗೆ ಸಿದ್ಧತೆ

    ದಾವಣಗೆರೆ: ಜಿಲ್ಲೆಯಲ್ಲಿ ಗಣೇಶೋತ್ಸವದ ಅಂಗಾಗಿ ಪ್ರತಿಷ್ಠಾಪಿಸಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ…

ಹೊಸ ಸೇರ್ಪಡೆ