CONNECT WITH US  

ಬೆಂಗಳೂರು: 2010ರಲ್ಲಿ ಎಚ್ಎಸ್‌ಆರ್‌ ಲೇಔಟ್‌ನಲ್ಲಿ ನಡೆದಿದ್ದ ದಂಪತಿ ಕೊಲೆ ಪ್ರಕರಣದ ಇಬ್ಬರು ಆರೋಪಿ ಗಳಿಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌ ಒಬ್ಬ ಆರೋಪಿಯನ್ನು ಪ್ರಕರಣದಿಂದ...

ಹೊಸದಿಲ್ಲಿ: 1984ರ ಸಿಕ್ಖರ ನರಮೇಧಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್‌ ಮಾಜಿ ನಾಯಕ ಸಜ್ಜನ್‌ ಕುಮಾರ್‌ ಅವರು, ನ್ಯಾಯಾಲಯದ ಮುಂದೆ ಶರಣಾಗಲು...

ಹೊಸದಿಲ್ಲಿ:  1984ರ ಸಿಖ್‌ ನರಮೇಧ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಕಾಂಗ್ರೆಸ್‌ನ ಮಾಜಿ ನಾಯಕ ಸಜ್ಜನ್‌ ಕುಮಾರ್‌ ಅವರು ನ್ಯಾಯಾಲಯದ ಮುಂದೆ ತಮ್ಮ ಶರಣಾಗತಿಗೆ ಜ. 31ರವರೆಗೆ...

ಹೊಸದಿಲ್ಲಿ: 1984ರ ಸಿಕ್ಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ಸಜ್ಜನ್‌ಕುಮಾರ್‌ ಮತ್ತು ಇತರೆ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ದಿಲ್ಲಿ ಹೈಕೋರ್ಟ್‌ ನೀಡಿದ...

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಸಜ್ಜನ್‌ ಕುಮಾರ್‌ಗೆ ದೆಹಲಿ ಹೈಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಮೂಲಕ ಮೂವತ್ನಾಲ್ಕು...

ಮುಂಬೈ: ಆಹಾರ ಕಲಬೆರಕೆಯನ್ನು ಜಾಮೀನುರಹಿತ ಅಪರಾಧ ಎಂದು ಪರಿಗಣಿಸಿ, ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.

ಹರ್ಯಾಣ: 2014ರ ಕೊಲೆ ಪ್ರಕರಣದಲ್ಲಿಯೂ ಸ್ವಯಂಘೋಷಿತ ದೇವಮಾನವ ರಾಮ್ ಪಾಲ್ ಹಾಗೂ ಇತರ 13 ಮಂದಿಗೆ ಚಂಡೀಗಢ್ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಅಲಹಾಬಾದ್: ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಎಸ್ ಐಟಿ ಕೋರ್ಟ್ ಸೋಮವಾರ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಮೂವರನ್ನು...

ಚಂಡೀಗಡ: ಇನ್ನು ಮುಂದೆ ಪಂಜಾಬ್‌ನಲ್ಲಿ ಯಾವುದೇ ಧರ್ಮಗ್ರಂಥವನ್ನು ಅವಹೇಳನ ಅಥವಾ ಅವಮಾನ ಮಾಡಿದಲ್ಲಿ ಜೀವಾವಧಿ ಶಿಕ್ಷೆ ಗ್ಯಾರಂಟಿ. ಈ ಸಂಬಂಧ ಅಲ್ಲಿನ ಅಮರೀಂದರ್‌ ಸಿಂಗ್‌ ನೇತೃತ್ವದ ಕಾಂಗ್ರೆಸ್...

ಮಾಗಡಿ: ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಕಾಮುಕನೋರ್ವನಿಗೆ ಬೆಂಗಳೂರು ಗ್ರಾಮಾಂತರ ಪೋಕೊÕà ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.   

ಹುಬ್ಬಳ್ಳಿ: ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಇಲ್ಲಿನ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ರೂ.

ವಿನತಿ ಶುಕ್ಲಾ
ಅಸಾರಾಂ ತಪ್ಪು ಮಾಡಿರುವುದು ಸಾಬೀತಾಗಿದೆ ಎಂದು ಸ್ವತಃ ನ್ಯಾಯಾಲಯವೇ ಹೇಳಿದರೂ ಮಾಧ್ಯಮಗಳು ಮತ್ತು ಜನರು ಆತನನ್ನು ಇನ್ನೂ "ಬಾಪೂ' ಎಂದು ಕರೆಯುವುದನ್ನು ಮಾತ್ರ ನಿಲ್ಲಿಸುತ್ತಿಲ್ಲ....

ಕುಂದಾಪುರ:  ತಾಲೂಕಿನ ಕೆದೂರು ಸಮೀಪದ ಕೊರ್ಗಿಯ ಹೊಸ್ಮಠ ಗ್ರಾಮದಲ್ಲಿ ಎರಡೂವರೆ ವರ್ಷಗಳ ಹಿಂದೆ ತನ್ನ ಅಜ್ಜಿ ಮನೆಗೆ ಪ್ರವೇಶಿಸಿ ಕೊಲೆ ಯತ್ನ ನಡೆಸಿ, ದರೋಡೆ ಮಾಡಿದ್ದ   ರಂಜಿತ್‌ ಶೆಟ್ಟಿಗೆ...

ಅಫ್ಜಲ್‌ ಖಾನ್‌ನ್ನು ಕೋರ್ಟಿಗೆ ಕರೆತರಲಾಯಿತು.

ಕುಂದಾಪುರ: ನಗರದ ವಸತಿ ಗೃಹದಲ್ಲಿ 3 ವರ್ಷಗಳ ಹಿಂದೆ ಗಂಗೊಳ್ಳಿ ಮೂಲದ ಮಹಿಳೆಯನ್ನು ಕೊಂದು, ಚಿನ್ನಾಭರಣ ದೋಚಿದ ಪ್ರಕರಣದ ಅಪರಾಧಿ, ಮುಂಬಯಿ ಮೂಲದ ಅಫ್ಜಲ್‌ ಅಲಿಯಾಸ್‌ ಅಫ್ಜಲ್‌ ಖಾನ್‌ (42)ಗೆ...

ನವದೆಹಲಿ: ಸುಮಾರು 17 ವರ್ಷಗಳ ಹಿಂದೆ ನಡೆದಿದ್ದ ಪತ್ನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯಾಸ್ ಮೋಸ್ಟ್ ವಾಂಟೆಡ್ ಜನಪ್ರಿಯ ಕ್ರೈಂ ಶೋನ ಮಾಜಿ ಟಿವಿ ನಿರೂಪಕ ಸುಹೈಬ್ ಇಲ್ಯಾಸಿ(51ವರ್ಷ)...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಉಡುಪಿ: ಆರು ವರ್ಷಗಳ‌ ಹಿಂದೆ ಕಾರ್ಕಳ ತಾಲೂಕು ಕಾಂತಾವರ ಗ್ರಾಮದಲ್ಲಿ ಮನೆಗೆ ಬಂದಿದ್ದ ವ್ಯಕ್ತಿಯು ಅಸಭ್ಯವಾಗಿ ವರ್ತಿಸಿದ್ದರು ಎಂದು ಆರೋಪಿಸಿ ಅವರನ್ನು ಕೊಲೆಗೈದ ದಂಪತಿಗೆ ಉಡುಪಿ ಜಿಲ್ಲಾ...

ಹೊಸದಿಲ್ಲಿ: ಪಾಕ್‌ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಭಾರತೀಯ ಕುಲಭೂಷಣ್‌ ಜಾಧವ್‌ ಅವರ ತಾಯಿಗೆ ವೀಸಾ ನೀಡುವ ಕುರಿತು ಪಾಕ್‌ ನಿಲುವೇನು ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು...

ಮಡಿಕೇರಿ: ಪತ್ನಿಯ ನಡತೆ ಬಗ್ಗೆ ಸಂಶಯಗೊಂಡು ಆಕೆಗೆ ಮಾರಣಾಂತಿಕವಾಗಿ ಥಳಿಸಿ ಕೊಲೆಗೈದ ಆರೋಪ ಸಾûಾÂಧಾರಗಳಿಂದ ದೃಢಪಟ್ಟ ಹಿನ್ನೆಲೆಯಲ್ಲಿ ಇಲ್ಲಿನ ನ್ಯಾಯಾಲಯವು ವ್ಯಕ್ತಿಯೊಬ್ಬನಿಗೆ ದಂಡ ಸತ...

ಉಡುಪಿ: ಆರು ವರ್ಷದ ಹಿಂದೆ ಹೇರೂರು ಗ್ರಾಮದಲ್ಲಿನ ಮಹಿಳೆಯ ಕೊಲೆಗೈದು ಚಿನ್ನಾಭರಣಗಳನ್ನು ಸುಲಿಗೆಗೈದ ಆರೋಪಿ ಬ್ರಹ್ಮಾವರ 52ನೇ ಹೇರೂರು ಗ್ರಾಮದ ಯೋಗೀಶ (34) ಅವರಿಗೆ ಉಡುಪಿ ಜಿಲ್ಲಾ ಮತ್ತು...

ಪಾಟ್ನಾ:1995ರ ಅಶೋಕ್ ಸಿಂಗ್ ಕೊಲೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ(ಆರ್ ಜೆಡಿ)ದ ಮಾಜಿ ಸಂಸದ, ಅಪರಾಧಿ ಪ್ರಭುನಾಥ್ ಸಿಂಗ್ ಗೆ ಹಜಾರಿಬಾಗ್ ಕೋರ್ಟ್ ಮಂಗಳವಾರ ಜೀವಾವಧಿ ಶಿಕ್ಷೆಯನ್ನು...

Back to Top