ಡಾ.ಕೆ.ರಾಕೇಶ್‌ ಕುಮಾರ್‌

 • ರಸ್ತೆ ಗುಂಡಿ ಮುಚ್ಚಲು ಕ್ರಮ

  ತುಮಕೂರು: ಜಿಲ್ಲಾ ವ್ಯಾಪ್ತಿಯಲ್ಲಿರುವ ರಸ್ತೆಗಳಲ್ಲಿ ಇರುವ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಬೇಕು ಎಂದು ಲೋಕೋಪ ಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‌ ಕುಮಾರ್‌ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ…

 • ನಿರೀಕ್ಷೆ ಮೂಡಿಸದ ಪೂರ್ವ ಮುಂಗಾರು

  ಬೇಸಿಗೆ ಮುಗಿದು ಮಳೆಗಾಲ ಆರಂಭವಾಗುವ ದಿನಗಳು ಹತ್ತಿರ ಬರುತ್ತಿವೆ. ಪೂರ್ವ ಮುಂಗಾರು ಮಳೆಯಂತೂ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟಕ್ಕೆ ಬಂದಿಲ್ಲ. ಈ ಹಿಂದೆ ಬಿದ್ದಿರುವ ವಾಡಿಕೆ ಮಳೆಗಿಂತ ಕಡಿಮೆ ಮಳೆ ಜಿಲ್ಲೆಯಲ್ಲಾಗಿದೆ. ಮುಂದೆ ಜೂನ್‌ನಿಂದ ಮುಂಗಾರು ಮಳೆ ಆರಂಭವಾಗಲಿದೆ. ಗಾಳಿ,…

 • ಪರಿತ್ಯಕ್ತ ಮಕ್ಕಳಿಗಾಗಿ ಮಮತೆಯ ತೊಟ್ಟಿಲು ನಿರ್ಮಾಣ

  ತುಮಕೂರು: ಪರಿತ್ಯಕ್ತ ಮಕ್ಕಳಿಗಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮಾದರಿ ಮಮತೆಯ ತೊಟ್ಟಿ ಲನ್ನು ನಿರ್ಮಾಣ ಮಾಡಬೇಕೆಂದು ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿ ಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಸೂಚನೆ ನೀಡಿದರು….

 • ಟೆಂಪೋಗಳಲ್ಲಿ ಪ್ರಯಾಣಿಕರ ಸಾಗಾಟ ತಡೆಗಟ್ಟಿ

  ತುಮಕೂರು: ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಸಾಗಾಟ ಮಾಡುವ ಟ್ರ್ಯಾಕ್ಟರ್‌, ಟೆಂಪೋ, ಲಗೇಜು ಆಟೋ ಗಳು ಸೇರಿದಂತೆ ಸರಕು ವಾಹನಗಳನ್ನು ವಶಕ್ಕೆ ಪಡೆದು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಪೊಲೀಸ್‌ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ…

 • 29ಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

  ತುಮಕೂರು: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಮುಗಿದು ರಾಜಕೀಯ ಪಕ್ಷಗಳ ಮುಖಂಡರು ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ಇದ್ದು ಲೋಕ ಸಮರದ ಫ‌ಲಿತಾಂಶದ ನಿರೀಕ್ಷೆಯಲ್ಲಿ ಇರುವಾಗ ಜಿಲ್ಲೆಯ ನಾಲ್ಕು ನಗರ, ಪಟ್ಟಣ ಸ್ಥ‌್ಧಳೀಯ ಸಂಸ್ಥೆಗಳ ಚುನಾವಣೆ ಮೇ 29 ರಂದು ನಡೆಸಲು ಜಿಲ್ಲಾಡಳಿತ…

 • ಮೇವು, ನೀರು ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಿ

  ತುಮಕೂರು: ಜಿಲ್ಲೆಯ 10 ತಾಲೂಕುಗಳು ಬರಪೀಡಿತವಾಗಿರುವುದರಿಂದ ಜನ-ಜಾನುವಾರು ಗಳಿಗೆ ಕುಡಿಯುವ ನೀರು ಮೇವಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮಕೈಗೊಳ್ಳಬೇಕೆಂದು ಯೋಜನೆ ಮತ್ತು ಸಾಂಖ್ಯೀಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು….

 • ಮಕ್ಕಳ ಜನನ, ಲಿಂಗಾನುಪಾತ ಪ್ರಮಾಣದಲ್ಲಿ ಇಳಿಮುಖ

  ತುಮಕೂರು: ಕಳೆದ ಆರ್ಥಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಮಕ್ಕಳ ಜನನ ಲಿಂಗಾನುಪಾತ ಪ್ರಮಾಣದಲ್ಲಿ ಇಳಿಮುಖವಾಗಿರುವುದಕ್ಕೆ ಸ್ಪಷ್ಟವಾದ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕಾಗಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆ ನಡೆಸಿ, ಅ ಬಗ್ಗೆ ವಿಸ್ತೃತವಾದ ವರದಿ ನೀಡಬೇಕು ಎಂದು ಆರೋಗ್ಯ…

 • ರಮೇಶ್‌ಗೌಡ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

  ತುಮಕೂರು: ಶ್ರೀಲಂಕಾದಲ್ಲಿ ಭಾನು ವಾರ ನಡೆದ ಬಾಂಬ್‌ ಸ್ಫೋಟದಲ್ಲಿ ತುಮಕೂರಿನ ಸ್ವರಸ್ಪತಿ ಪುರಂನ ಉದ್ಯಮಿ ಎಲ್.ರಮೇಶ್‌ಗೌಡ ರವರ ಪಾರ್ಥಿವ ಶರೀರ ನಗರದ ಅವರ ನಿವಾಸಕ್ಕೆ ತರುತ್ತಲೇ ಅವರ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ರಮೇಶ್‌ಗೌಡರ ಮೃತದೇಹ ಬುಧವಾರ ಸಂಜೆ…

ಹೊಸ ಸೇರ್ಪಡೆ